ಅಧಿಕಾರಿಗಳಿಬ್ಬರ ಬಾಯಿಗೆ ಬೀಗ ಹಾಕುವ ಧೈರ್ಯ ಮಾಡಲಿ: ಸರ್ಕಾರದ ವಿರುದ್ಧ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ.
ಬೆಂಗಳೂರು, ಜೂನ್,4,2021(www.justkannada.in): ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮತ್ತು ಡಿಸಿ ರೋಹಿಣಿ ಸಿಂಧೂರಿ ನಡುವಿನ ಕಿತ್ತಾಟಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ.
ಈ...
ಕಾರ್ಪೊರೇಷನ್ ಕಮಿಷನರ್ ಶಿಲ್ಪನಾಗ್ ರಾಜಿನಾಮೆ ವಿಚಾರಕ್ಕೆ ಬಿಗ್ ಟ್ವಿಸ್ಟ್..
ಮೈಸೂರು, ಜೂ.04, 2021 : ನಗರಪಾಲಿಕೆ ಆಯುಕ್ತೆ ಶಿಲ್ಪನಾಗ್ ಅವರ ರಾಜೀನಾಮೆ ಪತ್ರವೇ ನನಗೆ ಬಂದಿಲ್ಲ ಎಂದು ಮುಖ್ಯ ಕಾರ್ಯದರ್ಶಿ ರವಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಮೈಸೂರಿನಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಸರಕಾರದ ಮುಖ್ಯ ಕಾರ್ಯದರ್ಶಿ...
ಪ್ರಾಮಾಣಿಕ ಅಧಿಕಾರಿಯ ರಾಜೀನಾಮೆ ಅಂಗೀಕರಿಸಿದ್ರೆ ದ್ರೋಹವೆಸಗಿದಂತೆ- ಸಚಿವ ಎಸ್.ಟಿ ಸೋಮಶೇಖರ್.
ಮೈಸೂರು,ಜೂನ್,4,2021(www.justkannada.in): ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅವರ ನಡುವಿನ ಜಟಾಪಟಿ ವಿಚಾರ ರಾಜ್ಯದಲ್ಲಿ ಭಾರಿ ಸುದ್ದಿಯಾಗಿದೆ. ಇಬ್ಬರು ಅಧಿಕಾರಿಗಳ ನಡುವಿನ ಭಿನ್ನಾಭಿಪ್ರಾಯ ಶಮನಕ್ಕೆ ಸರ್ಕಾರ ಧಾವಿಸಬೇಕಿದೆ.
ಇನ್ನು ಡಿಸಿ...
ಮೈಸೂರಿನಲ್ಲಿ ಐಎಎಸ್ ಅಧಿಕಾರಿಗಳ ಸಂಘರ್ಷ ವಿಚಾರ: ಸಿಎಂ ಬಿಎಸ್ ವೈ ಪ್ರತಿಕ್ರಿಯಿಸಿದ್ದು ಹೀಗೆ.
ಬೆಳಗಾವಿ,ಜೂನ್,4,2021(www.justkannada.in): ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮತ್ತು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಮಾತಿನ ಸಂಘರ್ಷ ಮುಂದುವರೆದಿದ್ದು ಈ ಇಬ್ಬರು ಐಎಎಸ್ ಅಧಿಕಾರಿಗಳ ಜಟಾಪಟಿ ಕುರಿತು ಸಿಎಂ ಬಿಎಸ್ ಯಡಿಯೂರಪ್ಪ ಪ್ರತಿಕ್ರಿಯಿಸಿದ್ದಾರೆ.
ಬೆಳಗಾವಿಯಲ್ಲಿ...
ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಅಕ್ರೋಶ ಹೊರ ಹಾಕಿದ ಶಿಲ್ಪಾನಾಗ್.
ಮೈಸೂರು,ಜೂನ್,4,2021(www.justkannada.in): ಮೈಸೂರು ಡಿಸಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಗಂಭೀರ ಆರೋಪ ಮಾಡಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅವರು ಇದೀಗ ಮತ್ತೆ ಆಕ್ರೋಶ ಹೊರ...
ಮೈಸೂರು ಡಿಸಿ ಮತ್ತು ಪಾಲಿಕೆ ಆಯುಕ್ತರ ಜಟಾಪಟಿ : ಸಚಿವ ಎಸ್ ಟಿ ಸೋಮಶೇಖರ್ ರಾಜೀನಾಮೆಗೆ ಆಗ್ರಹಿಸಿದ ಆರ್.ಧೃವನಾರಾಯಣ್.
ಮೈಸೂರು,ಜೂನ್,4,2021(www.justkannada.in): ಮೈಸೂರು ಡಿಸಿ ರೋಹಿಣಿ ಸಿಂಧೂರಿ ಮತ್ತು ಪಾಲಿಕೆ ಆಯುಕ್ತೆ ಶಿಲ್ಪನಾಗ್ ನಡುವಿನ ಸಂಘರ್ಷಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ರಾಜೀನಾಮೆ ನೀಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧೃವನಾರಾಯಣ್ ಆಗ್ರಹಿಸಿದ್ದಾರೆ.
ಈ ಸಂಬಂಧ...
‘ಐ ಸ್ಟ್ಯಾಂಡ್ ವಿತ್ ಅವರ್ ಕಮಿಷನರ್’ : ಶಿಲ್ಪಾನಾಗ್ ಬೆಂಬಲಿಸಿ ಪಾಲಿಕೆ ಸದಸ್ಯರು,ಸಿಬ್ಬಂದಿಗಳಿಂದ ಪ್ರತಿಭಟನೆ.
ಮೈಸೂರು,ಜೂನ್,4,2021(www.justkannada.in): ಮೈಸೂರು ಡಿಸಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿ ರಾಜೀನಾಮೆ ನೀಡಿರುವ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅವರಿಗೆ ಪಾಲಿಕೆ ಕಾರ್ಪೋರೇಟರ್‌ಗಳು, ಪಾಲಿಕೆ ಸಿಬ್ಬಂದಿ, ಪೌರಕಾರ್ಮಿಕರು ಬೆಂಬಲ ವ್ಯಕ್ತಪಡಿಸಿ...
ಶಿಲ್ಪಾನಾಗ್ ಆರೋಪಕ್ಕೆ ಡಿಸಿ ರೋಹಿಣಿ ಸಿಂಧೂರಿ ಅವರ ಫಸ್ಟ್ ರಿಯಾಕ್ಷನ್ ಏನು ಗೊತ್ತೆ..?
ಮೈಸೂರು,ಜೂನ್,4,2021(www.justkannada.in): ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಮಾಡಿರುವ ಕಿರುಕುಳ ಆರೋಪದ ಬಗ್ಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮೊದಲ ಬಾರಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.
ಈ ಬಗ್ಗೆ ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿಸಿ ರೋಹಿಣಿ...
ಐಎಎಸ್ ಅಧಿಕಾರಿಗಳ ಸಂಘರ್ಷ ವಿಚಾರ: ಇನ್ನು ಎರಡು ದಿನಗಳಲ್ಲಿ ಏನಾಗುತ್ತೆ ಕಾದು ನೋಡಿ ಎಂದ ಸಚಿವ ಎಸ್.ಟಿ ಸೋಮಶೇಖರ್.
ಮೈಸೂರು,ಜೂನ್,4,2021(www.justkannada.in): ಮೈಸೂರು ಜಿಲ್ಲೆಯಲ್ಲಿ ಐಎಎಸ್ ಅಧಿಕಾರಿಗಳ ಸಂಘರ್ಷ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಪ್ರತಿಕ್ರಿಯಿಸಿದ್ದು, ಇನ್ನು ಎರಡು ದಿನಗಳಲ್ಲಿ ಏನಾಗುತ್ತೆ ಕಾದು ನೋಡಿ ಎಂದು ಹೇಳಿದ್ದಾರೆ.
ಮೈಸೂರು ಡಿಸಿ ರೋಹಿಣಿ...
ಡಾರ್ಲಿಂಗ್ ಕೃಷ್ಣ ಫ್ಯಾನ್ಸ್’ಗೆ ಗುಡ್ ನ್ಯೂಸ್! ಶುಗರ್ ಫ್ಯಾಕ್ಟರಿ ಟೀಸರ್ ರಿಲೀಸ್’ಗೆ ಡೇಟ್ ಫಿಕ್ಸ್!
ಬೆಂಗಳೂರು, ಜೂನ್ 04, 2021 (www.justkannada.in): ಲವ್ ಮಾಕ್ಟೇಲ್ ಚಿತ್ರದ ಮೂಲಕ ಮತ್ತೆ ಫಾರ್ಮ್ ಗೆ ಮರಳಿರುವ ಟೀಸರ್ ಕೃಷ್ಣ ಅಭಿಮಾನಿಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದೆ.
ಹೌದು. ಶುಗರ್ ಫ್ಯಾಕ್ಟರಿ ಸಿನಿಮಾ ಟೀಸರ್ ಕೃಷ್ಣ ಬರ್ತ್...



