ಸೌತಾಂಪ್ಟನ್’ನಲ್ಲಿ ಟೀಂ ಇಂಡಿಯಾ ಕ್ರಿಕೆಟ್ ಆಟಗಾರರು ಕ್ವಾರಂಟೈನ್
ಬೆಂಗಳೂರು, ಜೂನ್ 04, 2021 (www.justkannada.in): ಟೀಂ ಇಂಡಿಯಾ ಕ್ರಿಕೆಟ್ ಆಟಗಾರರು ಲಂಡನ್ ತಲುಪಿದ್ದು. ಕೋವಿಡ್ ಮಾರ್ಗಸೂಚಿ ಹಿನ್ನೆಲೆಯಲ್ಲಿ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.
ಭಾರತದ ಪುರುಷರ ಹಾಗೂ ಮಹಿಳಾ ಕ್ರಿಕೆಟ್ ತಂಡ ಗಳ ಎಲ್ಲ ಸದಸ್ಯರು...
ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆ ರದ್ಧು- ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ.
ಬೆಂಗಳೂರು,ಜೂನ್,4,2021(www.justkannada.in): ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡಿರುವ ಹಿನ್ನೆಲೆ ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆಯನ್ನ ರದ್ಧು ಮಾಡಲಾಗಿದ್ದು ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ ಮಾಡಿದ್ದಾರೆ.
ಈ...
ಕಮರಿದ ಭಾರತದ ವಿಶ್ವಕಪ್ ಫುಟ್ಬಾಲ್ ಅರ್ಹತೆ ಕನಸು
ಬೆಂಗಳೂರು, ಜೂನ್ 04, 2021 (www.justkannada.in): ಭಾರತ ಫುಟ್ಬಾಲ್ ತಂಡದ ವಿಶ್ವಕಪ್‌ಗೆ ಅರ್ಹತೆ ಪಡೆಯುವ ಕನಸು ನನಸಾಗಲಿಲ್ಲ.
ಕತರ್ ವಿರುದ್ಧ 0-1 ಅಂತರದ ಸೋಲು ಅನುಭವಿಸುವ ಮೂಲಕ ವಿಶ್ವಕಪ್‌ಗೆ ಅರ್ಹತೆಗಳಿಸುವ ಆಸೆ ಮತ್ತೆ ಕಮರಿತು.
ಅರ್ಹತಾ...
ಪರೀಕ್ಷೆ ನಡಸದೇ ಪಾಸ್ ಮಾಡಿದರೇ ತೊಂದರೆಯಾಗುತ್ತೆ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್.
ಬೆಂಗಳೂರು,ಜೂನ್,4,2021(www.justkannada.in): ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯು ಪರೀಕ್ಷೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಸುದಾಕರ್, ಪರೀಕ್ಷೆ ನಡಸದೇ ಪಾಸ್ ಮಾಡಿದರೇ ತೊಂದರೆಯಾಗುತ್ತೆ ಎಂದಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ...
ಎಂಸಿಸಿ ಆಯುಕ್ತೆ ಶಿಲ್ಪಾನಾಗ್ ಆರೋಪಕ್ಕೆ ಡಿಸಿ ರೋಹಿಣಿ ಸಿಂಧೂರಿ ಸ್ಪಷ್ಟನೆ
ಮೈಸೂರು, ಜೂನ್ 3, 2021 (www.justkannada.in): ಮೈಸೂರು ನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಅವರು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ವ್ಯಕ್ತಪಡಿಸಿರುವ ಅಸಮಾಧಾನ ಹಾಗೂ ಆರೋಪಕ್ಕೆ ಸಂಬಧಪಟ್ಟಂತೆ ಜಿಲ್ಲಾಧಿಕಾರಿ ರೋಹಿಣಿ...
ಮೈಸೂರು ಪಾಲಿಕೆ ಆಯುಕ್ತೆ ಶಿಲ್ಪನಾಗ್ ಬೆಂಬಲಕ್ಕೆ ನಿಂತ ಕಾರ್ಪೋರೇಟರ್ಸ್.
ಮೈಸೂರು,ಜೂನ್,3,2021(www.justkannada.in): ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಅಸಮಾಧಾನಗೊಂಡು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪನಾಗ್ ಅವರ ಬೆಂಬಲಕ್ಕೆ ಇದೀಗ ಪಾಲಿಕೆ ಸದಸ್ಯರು ನಿಂತಿದ್ದಾರೆ.
ಈ ಮಧ್ಯೆ...
ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ಬೆಂಬಲಕ್ಕೆ ನಿಂತ ಶಾಸಕ ಎಸ್.ಎ ರಾಮದಾಸ್
ಮೈಸೂರು,ಜೂನ್,3,2021(www.justkannada.in): ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಗಂಭೀರ ಆರೋಪ ಮಾಡಿ ಅಸಮಾಧಾನ ವ್ಯಕ್ತಪಡಿಸಿರುವ ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ...
ಸೈಬರ್ ಕ್ರೈಂ ತಡೆಯಲು ಬೆಂಗಳೂರು ಪೊಲೀಸರು ಯಶಸ್ವಿ; ವಂಚಕರ ಖಾತೆಗೆ ಹೋಗಬೇಕಿದ್ದ 48 ಕೋಟಿ ರೂ. ವಾಪಸ್…!
ಬೆಂಗಳೂರು,ಜೂನ್,3,2021(www.justkannada.in): ಸೈಬರ್ ಕ್ರೈಂ ಇನ್ಸಿಡೆಂಟ್ ರಿಪೋರ್ಟ್ ವ್ಯವಸ್ಥೆಗೆ ಉತ್ತಮ ಸ್ಪಂದನೆ ವ್ಯಕ್ತವಾಗಿದೆ. ಈ ವಿಧಾನದ ಮೂಲಕ ಸೈಬರ್ ವಂಚಕರ ಖಾತೆಗೆ ಹೋಗಬೇಕಿದ್ದ ಹಣ ವಾಪಸ್ ಪಡೆಯಲಾಗಿದೆ. ಕಳೆದ ತಿಂಗಳಲ್ಲಿ ಬರೋಬ್ಬರಿ 48 ಕೋಟಿ...
ರಾಜ್ಯದಲ್ಲಿ ಮತ್ತೆ ಒಂದು ವಾರ ಲಾಕ್ ಡೌನ್ ವಿಸ್ತರಣೆ: 2ನೇ ಹಂತದಲ್ಲಿ 500 ಕೋಟಿ.ರೂ ಪ್ಯಾಕೇಜ್ ಘೋಷಿಸಿದ ಸಿಎಂ...
ಬೆಂಗಳೂರು,ಜೂನ್,3,2021(www.justkannada.in): ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ ಮಹಾಮಾರಿ ತಡೆಯಲು ಈಗಾಗಲೇ ಜಾರಿಯಲ್ಲಿರುವ ಲಾಕ್ ಡೌನ್ ಅನ್ನ ಮತ್ತೆ ಒಂದು ವಾರಗಳ ಕಾಲ ವಿಸ್ತರಣೆ ಮಾಡಿ ಸಿಎಂ ಬಿಎಸ್ ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ.
ವಿಧಾನಸೌಧದಲ್ಲಿ ಇಂದು...



