ಕೃಷಿ ವಿಚಕ್ಷಣಾ ದಳದ ಕಾರ್ಯಾಚರಣೆ: ಅನಧಿಕೃತ ದಾಸ್ತಾನು ಮಾಡಿದ್ದ 14 ಲಕ್ಷ ರೂ. ಬೆಲೆಬಾಳುವ ಬಿತ್ತನೆ ಬೀಜ ವಶ.
ಕೊಪ್ಪಳ,ಜೂ,2,2021(www.justkannada.in): ನಕಲಿ ಬಿತ್ತನೆ ಬೀಜ, ಗೊಬ್ಬರ ಮಾರಾಟಗಾರರ ಮೇಲೆ ಕೃಷಿ ವಿಚಕ್ಷಣಾ ದಳ ದಾಳಿ ನಡೆಸಿ ಅನಧಿಕೃತ ದಾಸ್ತಾನು ಮಾಡಿದ್ದ 14 ಲಕ್ಷ ಬೆಲೆಬಾಳುವ ಬಿತ್ತನೆ ಬೀಜ ವಶಕ್ಕೆ ಪಡೆದಿದೆ.
ಗಂಗಾವತಿ ತಾಲ್ಲೂಕಿನ ಗಂಗಾವತಿ...
ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ಕುರಿತು ಅತಿ ಶೀಘ್ರದಲ್ಲಿ ತೀರ್ಮಾನ- ಸಚಿವ ಸುರೇಶ್ ಕುಮಾರ್
ಬೆಂಗಳೂರು,ಜೂನ್,2,2021(www.justkannada.in): ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳ ಕುರಿತಂತೆ ಆದಷ್ಟು ಶೀಘ್ರ ಸೂಕ್ತ ತೀರ್ಮಾನ ತೆಗೆದುಕೊಳ್ಳಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.
ಈ ಕುರಿತಂತೆ ಪತ್ರಿಕಾ ಹೇಳಿಕೆ...
ಪರಿಹಾರ ಧನ ಅರ್ಜಿ ಸಲ್ಲಿಕೆಗೆ ನಾಳೆ ಮೈಸೂರು ಜಿಲ್ಲಾದ್ಯಂತ ಸೇವಾಸಿಂಧು ಕೇಂದ್ರ ತೆರೆಯಲು ಅನುಮತಿ.
ಮೈಸೂರು,ಜೂನ್,2,2021(www.justkannada.in): ಟ್ಯಾಕ್ಸಿ, ಮ್ಯಾಕ್ಸಿಕ್ಯಾಬ್ ಚಾಲಕರಿಗೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಲಾವಿದರಿಗೆ ಸರ್ಕಾರ ಘೋಷಣೆ ಮಾಡಿರುವ ಪರಿಹಾರ ಧನವನ್ನ ಪಡೆಯಲು ಅರ್ಜಿ ಸಲ್ಲಿಕೆಗಾಗಿ ಜೂನ್ 3 ರಂದು(ನಾಳೆ) ಮೈಸೂರು ಜಿಲ್ಲಾದ್ಯಂತ ಸೇವಾಸಿಂಧು...
ಲಕ್ಷಾಂತರ ರೂ. ಮೌಲ್ಯದ ಕೋಟಾ ನೋಟು ದಂಧೆಯಲ್ಲಿ ತೊಡಗಿದ್ದ ಆರು ಮಂದಿ ಬಂಧನ.
ಉತ್ತರ ಕನ್ನಡ,ಜೂ,2,2021(www.justkannada.in): ಲಕ್ಷಾಂತರ ರುಪಾಯಿ ಮೌಲ್ಯದ ಕೋಟಾ ನೋಟು ವ್ಯವಹಾರ ನಡೆಸುತ್ತಿದ್ದ ಆರು ಜನರನ್ನು ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿ ಗ್ರಾಮೀಣ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.
ಮಹಾರಾಷ್ಟ್ರದ ಕಿರಣ ದೇಸಾಯಿ(40), ಗಿರೀಶ...
ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿಯು ಪರೀಕ್ಷೆ: ಬಡವರು, ರೈತನ ಮಕ್ಕಳ ಆರೋಗ್ಯಕ್ಕೆ ಬೆಲೆ ಇಲ್ಲವೇ.?
ಬೆಂಗಳೂರು,ಜೂನ್,2,2021(www.justkannada.in): ಕೇಂದ್ರ ಸರ್ಕಾರ ಸಿಬಿಎಸ್‍ಸಿ ಮತ್ತು ಐಸಿಎಸ್ ಸಿ 12ನೇ ತರಗತಿಯ ಮಕ್ಕಳ ಪರೀಕ್ಷೆಯನ್ನು ರದ್ದುಗೊಳಿಸಿದೆ. ಇದಕ್ಕೆ ಕೊಟ್ಟಿರುವ ಕಾರಣ ಕೋವಿಡ್-19 ಸೋಂಕು ಬಾಧಿಸುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಗೆ ಹೆಚ್ಚಿನ...
ಕೋವಿಡ್ ಸಾಂಕ್ರಾಮಿಕ ಭಾರತೀಯರ ನಗದು ಬಳಸುವ ನಡವಳಿಕೆಯನ್ನು ಬದಲಿಸಿದೆಯೇ? ತಜ್ಞರು ಏನನ್ನುತ್ತಾರೆ ಗೊತ್ತೆ?
ನವದೆಹಲಿ, ಜೂನ್ 2, 2021 (www.justkannada.in): ಭಾರತ ಪ್ರಸ್ತುತ ಕೋವಿಡ್-19 ಸಾಂಕ್ರಾಮಿಕದ ಎರಡನೆಯ ಅಲೆಯನ್ನು ಎದುರಿಸುತ್ತಿದೆ. ಕಳೆದ ವರ್ಷ ಮೊದಲನೆ ಅಲೆಯಿಂದಲೇ ನಾವೆಲ್ಲರೂ ಇನ್ನೂ ಸರಿಯಾಗಿ ಚೇತರಿಸಿಕೊಂಡೇ ಇರಲಿಲ್ಲ. ಅಷ್ಟರಲ್ಲಿ ಈಗಾಗಲೇ ಎರಡನೆ...
ಬಿಜೆಪಿ ಪಕ್ಷದಲ್ಲಿನ ಗೊಂದಲ ಒಪ್ಪಿಕೊಂಡ ಸಂಸದ ಶ್ರೀನಿವಾಸ್ ಪ್ರಸಾದ್.
ಮೈಸೂರು,ಜೂನ್,2,2021(www.justkannada.in): ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲವನ್ನ ಸಂಸದ ಶ್ರೀನಿವಾಸ್ ಪ್ರಸಾದ್ ಒಪ್ಪಿಕೊಂಡಿದ್ದಾರೆ.
ಈ ಕುರಿತು ಇಂದು ಮೈಸೂರಿನಲ್ಲಿ ಮಾತನಾಡಿದ ಸಂಸದ ಶ್ರೀನಿವಾಸ್ ಪ್ರಸಾದ್, ಸಿ.ಪಿ ಯೋಗೇಶ್ವರ್ ಹೇಳಿಕೆ ಕೊಟ್ಟ ಮೇಲೆ ರಾಜ್ಯ ಬಿಜೆಪಿ ಸ್ವಲ್ಪ...
ಸಿದ್ಧರಾಮಯ್ಯ ಸೋಲಿಗೂ, ಸಮ್ಮಿಶ್ರ ಸರ್ಕಾರ ಪತನಕ್ಕೂ ಮುಹೂರ್ತ ಇಟ್ಟಿದ್ದು ಇಲ್ಲೇ: ನಾಯಕತ್ವ ಬದಲಾವಣೆ ಬಗ್ಗೆ ಹೆಚ್.ವಿಶ್ವನಾಥ್ ಹೇಳಿದ್ದೇನು ಗೊತ್ತೆ..?
ಮೈಸೂರು,ಜೂನ್,2,2021(www.justkannada.in): ಶ್ರೀನಿವಾಸ್ ಪ್ರಸಾದ್ ಮನೆಯಲ್ಲಿ ಹಲವು ವಿಚಾರಕ್ಕೆ ಇಟ್ಟಿದ್ದೇವೆ. ಚಾಮುಂಡೇಶ್ವರಿಯಲ್ಲಿ ಸಿದ್ದರಾಮಯ್ಯ ಸೋಲಿಗೂ ಇಲ್ಲೆ ಮುಹೂರ್ತ ಇಟ್ಟಿದ್ದು. ಸಮ್ಮಿಶ್ರ ಸರ್ಕಾರ ಪತನಕ್ಕೂ ಇಲ್ಲೆ ಮುಹೂರ್ತ ಇಟ್ಟಿದ್ದು ಎಂದು ಎಂಎಲ್ ಸಿ ಹೆಚ್.ವಿಶ್ವನಾಥ್ ಹೇಳಿದರು.
ಇಂದು...
ವಿ.ಶ್ರೀನಿವಾಸ್ ಪ್ರಸಾದ್ ಭೇಟಿ ಮಾಡಿದ ಹೆಚ್.ವಿಶ್ವನಾಥ್: ಸಲಹೆ ಮೂಲಕ ಸಂಸದ ಪ್ರತಾಪ್ ಸಿಂಹಗೆ ಟಾಂಗ್ ನೀಡಿದ ‘ಹಳ್ಳಿಹಕ್ಕಿ’.
ಮೈಸೂರು,ಜೂ,2,2021(www.justkannada.in): ಡಿಸಿ ರೋಹಿಣಿ ಸಿಂಧೂರಿ ಅವರಿಗೆ ಕೋವಿಡ್ ಅನುದಾನ ಖರ್ಚಿನ ಲೆಕ್ಕ ಕೇಳಿದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹಗೆ ಸಲಹೆ ನೀಡುವ ಮೂಲಕ ಎಂಎಲ್ ಸಿ ಹೆಚ್.ವಿಶ್ವನಾಥ್ ಟಾಂಗ್ ನೀಡಿದ್ದಾರೆ.
ಪ್ರತಾಪ್...
ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದುಗೊಳಿಸಲು ಆಗ್ರಹ: ರಸ್ತೆಯಲ್ಲಿ ಮಲಗಿ ವಾಟಾಳ್ ನಾಗರಾಜ್ ಡಿಫರೆಂಟ್ ಪ್ರತಿಭಟನೆ.
ಮೈಸೂರು,ಜೂನ್,2,2021(www.justkannada.in): ಎಸ್ ಎಸ್ ಎಲ್ ಸಿ ಪರೀಕ್ಷೆ ರದ್ದಾಗಬೇಕು ಮತ್ತು ಕರೋನಾ ಬಗ್ಗೆ ಕ್ರಮ ಕೈಗೊಳ್ಳುತೆ ಒತ್ತಾಯಿಸಿ ಮೈಸೂರಿನಲ್ಲಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಏಕಾಂಗಿ ಪ್ರತಿಭಟನೆ ನಡೆಸಿದರು.
ನಗರದ ಹಾರ್ಡಿಂಗ್ ವೃತ್ತದ...



