Tuesday, June 23, 2026

BDA Apartments

Home Blog Page 312

ನಾಡಿನೆಲ್ಲೆಡೆ ಕನ್ನಡ ರಾಜ್ಯೋತ್ಸವ ಸಂಭ್ರಮ: ಪ್ರಧಾನಿ ಮೋದಿ, ಸಿಎಂ ಸಿದ್ದರಾಮಯ್ಯರಿಂದ ಶುಭಾಶಯ

0
ಬೆಂಗಳೂರು,ನವೆಂಬರ್,1,2025 (www.justkannada.in):  ನಾಡಿನೆಲ್ಲಡೆ 70ನೇ ಕನ್ನಡ ರಾಜ್ಯೋತ್ಸವ ಸಂಭ್ರಮವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ನಾಡಿನ ಜನತೆಗೆ ಕನ್ನಡದಲ್ಲಿಯೇ ಶುಭಕೋರಿದ್ದಾರೆ. ಹಾಗೆಯೇ  ಸಿಎಂ  ಸಿದ್ದರಾಮಯ್ಯ,  ಡಿಸಿಎಂ ಡಿ.ಕೆ. ಶಿವಕುಮಾರ್  ಸಹ ಟ್ವೀಟ್ ಮಾಡಿ ಕನ್ನಡ...

2028ರವರೆಗೂ ಸಿದ್ದರಾಮಯ್ಯ ಸಿಎಂ: ನವೆಂಬರ್ ಕ್ರಾಂತಿ ಬಿಜೆಪಿಯ ಊಹೆಯಷ್ಟೆ- ಸಚಿವ ಜಮೀರ್ ಅಹ್ಮದ್ ಖಾನ್

0
ಚಿತ್ರದುರ್ಗ, ಅಕ್ಟೋಬರ್,31,2025 (www.justkannada.in):   2028ರವರೆಗೂ ಸಿದ್ದರಾಮಯ್ಯ ಸಿಎಂ ಆಗಿರುತ್ತಾರೆ. ನವೆಂಬರ್ ಕ್ರಾಂತಿ ಬಿಜೆಪಿಯ ಊಹೆಯಷ್ಟೆ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ತಿಳಿಸಿದರು. ಇಂದು ಮಾತನಾಡಿದ ಸಚಿವ ಜಮೀರ್ ಅಹ್ಮದ್ ಖಾನ್,  ನವೆಂಬರ್...

ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿ: 20 ಲಕ್ಷ ರೂ. ಪರಿಹಾರದ ಭರವಸೆ ನೀಡಿದ ಶಾಸಕ

0
ಚಿಕ್ಕಮಗಳೂರು,ಅಕ್ಟೋಬರ್,31,2025 (www.justkannada.in): ಕಾಡಾನೆ ದಾಳಿಗೆ ಇಬ್ಬರು ರೈತರು ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆ  ಶೃಂಗೇರಿ ತಾಲೂಕಿನ ಕೆರೆಕಟ್ಟೆ ಗ್ರಾಮದಲ್ಲಿ ನಡೆದಿದೆ. ಹರೀಶ್ (44) ಮತ್ತು ಉಮೇಶ್ (40)  ಕಾಡಾನೆ ದಾಳಿಗೆ ಬಲಿಯಾದವರು. ಇಬ್ಬರು ಸಹ...

RSS ಪಥ ಸಂಚಲನ ವಿಚಾರದಲ್ಲಿ ರಾಜಕೀಯ ಮಾಡ್ತಿಲ್ಲ- ಸಚಿವ ಎಂ.ಸಿ ಸುಧಾಕರ್

0
ಕಾರವಾರ, ಅಕ್ಟೋಬರ್,31,2025 (www.justkannada.in):  ಆರ್ ಎಸ್ ಎಸ್ ಪಥ ಸಂಚಲನ ವಿಚಾರದಲ್ಲಿ ರಾಜಕೀಯ ಮಾಡುತ್ತಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ ಸುಧಾಕರ್ ತಿಳಿಸಿದರು. ಕಾರವಾರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಎಂ.ಸಿ...

ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿ

0
ಮೈಸೂರು,ಅಕ್ಟೋಬರ್,31,2025 (www.justkannada.in): ಮೈಸೂರು ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಂದು ಬಲಿಯಾಗಿದ್ದು ಸರಗೂರು ತಾಲ್ಲೂಕಿನ ಕುರ್ಣೇಗಾಲದಲ್ಲಿ ವ್ಯಕ್ತಿ ಹುಲಿ ದಾಳಿಯಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಕೂಡಗಿ ಗ್ರಾಮದ ನಿಂಗಯ್ಯ(65) ಹುಲಿ ದಾಳಿಗೆ ಬಲಿಯಾದವರು. ಇಂದು ಕಾಡಂಚಿನ...

ಪೊಲೀಸರು ಲಂಚ ಪಡೆದಿರುವುದು ಸಾಬೀತಾದ್ರೆ ಸೇವೆಯಿಂದಲೇ ವಜಾ- ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

0
ಬೆಂಗಳೂರು, ಅಕ್ಟೋಬರ್,31,2025 (www.justkannada.in): ಪೊಲೀಸರು ಲಂಚ ಪಡೆದಿರುವುದು ಸಾಬೀತಾದರೇ ಸೇವೆಯಿಂದ ವಜಾ ಮಾಡಲಾಗುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ ನೀಡಿದರು. ಬೆಂಗಳೂರಿನ ಕೆ. ಶಿವಕುಮಾರ್‌ ಎಂಬುವರು ತಮ ಮಗಳ ಸಾವಿನ ಬಳಿಕ ಮರಣೋತ್ತರ...

ನಿರಂತರ ಕಲಿಕೆ, ಆಸಕ್ತಿಯಿಂದ ಉತ್ತಮ ವಕೀಲರಾಗಲು ಸಾಧ್ಯ-ಅಂಶಿ ಪ್ರಸನ್ನಕುಮಾರ್‌ ಅಭಿಮತ

0
ಮೈಸೂರು,ಆಕ್ಟೋಬರ್,31,2025 (www.justkannada.in): ಹುಟ್ಟಿನಿಂದ ಸಾಯುವವರೆಗೂ ಎಲ್ಲರಿಗೂ ಕಾನೂನು ಅನ್ವಯವಾಗುತ್ತದೆ. ಇಂತಹ ಶಿಕ್ಷಣವನ್ನು ಎಲ್ಲರೂ ಪಡೆಯಬೇಕು. ನಿರಂತರ ಕಲಿಕೆ ಮತ್ತು ಆಸಕ್ತಿಯಿಂದ ಸಮಾಜದಲ್ಲಿ ಉತ್ತಮ ವಕೀಲರಾಗಲು ಸಾಧ್ಯ ಎಂದು ಕನ್ನಡ ಪ್ರಭ ಕಾರ್ಯನಿರ್ವಾಹಕ ಸಂಪಾದಕರಾದ...

ಸ್ಪೀಕರ್ ವಿರುದ್ದ ಭ್ರಷ್ಟಾಚಾರ ಆರೋಪ: ನ್ಯಾಯಾಂಗ ತನಿಖೆಗೆ ಸಂಸದ ಕಾಗೇರಿ ಆಗ್ರಹ

0
ಬೆಂಗಳೂರು,ಅಕ್ಟೋಬರ್,31,2025 (www.justkannada.in):  ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ ಮಾಡಿರುವ ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ನ್ಯಾಯಾಂಗ ತನಿಖೆಗೆ ಆಗ್ರಹಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ವಿಶ್ವೇಶ್ವರ...

ಒಳಮೀಸಲಾತಿ: ಅಲೆಮಾರಿ ಸಮುದಾಯಕ್ಕೆ ನ್ಯಾಯ ಒದಗಿಸಲು ಸರ್ಕಾರ ಬದ್ಧ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ಅಕ್ಟೋಬರ್ 31,2025 (www.justkannada.in):  ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ...

ನವೆಂಬರ್ ನಲ್ಲಿ ಸಿಎಂ ಆಗಿ ಡಿಕೆಶಿ ಪದಗ್ರಹಣ ಎಂಬ ಪ್ರಶ್ನೆ:  ಗರಂ ಆದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಅಕ್ಟೋಬರ್,31,2025 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆ, ಸಚಿವ ಸಂಪುಟ ಪುನಾರಚನೆ ವಿಚಾರ ಚರ್ಚೆ ಹಿನ್ನೆಲೆಯಲ್ಲಿ  ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಸಿಎಂ ಸಿದ್ದರಾಮಯ್ಯ ಗರಂ ಆಗಿ ಉತ್ತರಿಸಿದ ಪ್ರಸಂಗ ನಡೆದಿದೆ. ನವೆಂಬರ್ ನಲ್ಲಿ ಡಿಸಿಎಂ ಡಿಕೆ...