Home Blog Page 3122

ಬ್ಲಾಕ್ ಫಂಗಸ್ ಗೆ ಔಷಧ ಕೊರತೆ: ರೋಗಿಗಳ ಜೀವ ಹಿಂಡುತ್ತಿದೆ- ಸರ್ಕಾರಕ್ಕೆ ಮಣಿಪಾಲ್ ಆಸ್ಪತ್ರೆ ವೈದ್ಯ ಎಚ್ಚರಿಕೆ.

0
ಬೆಂಗಳೂರು,ಜೂ,1,2021(www.justkannada.in):  ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ರೋಗಿಗಳ ಜೀವವನ್ನೇ ಹಿಂಡುತ್ತಿದೆ. ಔಷಧ ಕೊರತೆಯಿಂದಾಗಿ ಈ ಸಮಸ್ಯೆ ಸೃಷ್ಠಿಯಾಗಿದೆ. ಇದು ಹೀಗೇ ಮುಂದುವರೆದರೆ ರೋಗಿಗಳ ಸಾವು ಖಚಿತ ಎಂದು ಮಣಿಪಾಲ್ ಆಸ್ಪತ್ರೆ ತಜ್ಞ ವೈದ್ಯ ಡಾ.ರಘುರಾಜ್...

ರಾಜ್ಯದಲ್ಲಿ ಏಕ ಕಾಲಕ್ಕೆ ಅನ್ ಲಾಕ್ ಮಾಡುವುದು ಬೇಡ- ಡಿಸಿಎಂ ಲಕ್ಷ್ಮಣ್ ಸವದಿ.

0
ಬೆಂಗಳೂರು,ಜೂ,1,2021(www.justkannada.in): ರಾಜ್ಯದಲ್ಲಿ ಏಕಕಾಲಕ್ಕೆ ಅನ್ ಲಾಕ್ ಮಾಡುವುದು ಬೇಡ. ಹಂತಹಂತವಾಗಿ ಲಾಕ್ ಡೌನ್ ತೆರವು ಮಾಡಿದರೆ ಸೂಕ್ತ ಎಂದು ಡಿಸಿಎಂ ಲಕ್ಷ್ಮಣ್ ಸವದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಡಿಸಿಎಂ...

 ಮಾಜಿ ಸಿಎಂ ಸಿದ್ಧರಾಮಯ್ಯಗೆ ಜ್ವರ: ಎಲ್ಲಾ ಕಾರ್ಯಕ್ರಮಗಳು ರದ್ಧು…

0
ಬೆಂಗಳೂರು,ಜೂನ್,1,2021(www.justkannada.in):  ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದ್ದು ಈ ಹಿನ್ನೆಲೆಯಲ್ಲಿ  ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಜ್ವರ ಹಿನ್ನೆಲೆಯಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಅವರು...

ದೆಹಲಿಗೆ ಭೇಟಿ ನೀಡಿರುವುದಕ್ಕೆ ಕಾರಣ ತಿಳಿಸಿದ ಸಿಎಂ ಪುತ್ರ ಬಿವೈ ವಿಜಯೇಂದ್ರ…

0
ನವದೆಹಲಿ,ಜೂನ್,1,2021(www.justkannada.in):  ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಪುತ್ರ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ  ಇಂದು ಬೆಳಿಗ್ಗೆಯೇ ತಮ್ಮ ಆಪ್ತರ ಜತೆ  ದೆಹಲಿಗೆ  ಭೇಟಿ ನೀಡಿದ್ದಾರೆ. ಬೆಂಗಳೂರಿನಿಂದ ಬೆಳಿಗ್ಗೆ ತಮ್ಮ ಕೆಲವು ಬೆಂಬಲಿಗರೊಂದಿಗೆ ವಿಮಾನದಲ್ಲಿ...

ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿ: ಸವಾರರಿಬ್ಬರು ಸಾವು.

0
ಮೈಸೂರು,ಜೂ,1,2021(www.justkannada.in):  ಗ್ಯಾಸ್ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ಸವಾರರಿಬ್ಬರು ಮೃತಪಟ್ಟಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಲಿಲಿತಾದ್ರಿಪುರ ರಿಂಗ್ ರಸ್ತೆಯಲ್ಲಿ ಈ ಘಟನೆ ನಡೆದಿದೆ. ಪೊಲೀಸ್ ಬಡಾವಣೆಯ ಚಿನ್ನಸ್ವಾಮಿ ಲಿಲಿತಾತ್ರಿಪುರ ನಿವಾಸಿ ಚಂದ್ರಪ್ಪ...

ಕೇಂದ್ರ ಬಿಜೆಪಿ ಸರ್ಕಾರಕ್ಕೆ ಏಳು ವರ್ಷ : ದೇಶವನ್ನು 70 ವರ್ಷಗಳಷ್ಟು ಹಿಂದಕ್ಕೆ ಕೊಂಡೊಯ್ದಿದ್ದೇ ಸಾಧನೆ – ಸಿದ್ದರಾಮಯ್ಯ...

0
ಬೆಂಗಳೂರು,ಮೇ,31,2021(www.justkannada.in): ಬಿಜೆಪಿ ನಾಯಕರು ನಿನ್ನೆಗೆ ಮೋದಿಯವರ ನೇತೃತ್ವದ ಸರ್ಕಾರಕ್ಕೆ ಏಳು ವರ್ಷ ತುಂಬಿತೆಂದು ಖಾಲಿ ಕೊಡ ಹೊತ್ತುಕೊಂಡು ಸಂಭ್ರಮ ಪಟ್ಟಿದ್ದಾರೆ. ಹೋಗಿದೆ. ಮಾನವಂತ, ಸೂಕ್ಷ್ಮ ಸಂವೇದನೆಯ ಜನ ಏನೆನ್ನುತ್ತಾರೆ ಎಂಬ ಬಗ್ಗೆ ಸಣ್ಣ...

ಕೊರೊನಾ ಕಡಿಮೆಯಾಗಿದೆ ಎಂದು ಅನ್ ಲಾಕ್ ಮಾಡಿದ್ರೆ ಅನಾಹುತ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಎಚ್ಚರಿಕೆ.

0
ಬೆಂಗಳೂರು,ಮೇ,31,2021(www.justkannada.in):  ರಾಜ್ಯದಲ್ಲಿ ಕೊರೋನಾ ಸೋಂಕು ಕಡಿಮೆಯಾಗಿದೆ ಎಂದು ಅನ್ ಲಾಕ್ ಮಾಡಿದರೇ ಅನಾಹುತ ಆಗಲಿದೆ ಎಂದು ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ. ಲಾಕ್ ಡೌನ್ ವಿಸ್ತರಣೆ ಕುರಿತು ಮಾಧ್ಯಮಗಳ ಜತೆ...

ಎಸ್ ಎಸ್ ಎಲ್ ಸಿ ಪರೀಕ್ಷೆ  ರದ್ದುಗೊಳಿಸಿ ಜೂ.15ರಿಂದಲೇ ಶೈಕ್ಷಣಿಕ ವರ್ಷ ಪ್ರಾರಂಭ ಸೂಕ್ತವೇ..?

0
ಬೆಂಗಳೂರು,ಮೇ,31,2021(www.justkannada.in): ರಾಜ್ಯದಲ್ಲಿ ಕೊರೋನಾ, ಲಾಕ್ ಡೌನ್  ನಿಂದಾಗಿ ಶಾಲಾ ಕಾಲೇಜುಗಳು ಬಂದ್ ಆಗಿದ್ದು ನಿಗದಿಯಾಗಿದ್ದ ಪರೀಕ್ಷೆಗಳೆಲ್ಲವೂ ಮುಂದೂಡಿಕೆಯಾಗಿದೆ. ಈ ಮಧ್ಯೆ ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಗಳು ಯಾವಾಗ ಎಂಬ...

ಮೈಸೂರು ಡಿಡಿಪಿಐ ಆಗಿದ್ದ ಮಂಜುಳಾ ಸೇವಾ ನಿವೃತ್ತಿ.

0
ಮೈಸೂರು,ಮೇ,31,2021(www.justkannada.in):  ಮೈಸೂರು, ಚಾಮರಾಜನಗರ, ಕೊಡಗು ಡಿಡಿಪಿಐ ಆಗಿದ್ದ ಮಂಜುಳಾ ಅವರು ಸೋಮವಾರ ಸೇವೆಯಿಂದ ನಿವೃತ್ತರಾದರು. ಕೆ. ಆರ್ ನಗರ ಮಿರ್ಲೆಯವರಾದ ಮಂಜುಳಾ ಅವರು ಮೂರುವರೆ ದಶಕಕಾಲ ಶಿಕ್ಷಣ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿ ಸದ್ಯ...

ಸಂಕಷ್ಟಕ್ಕೆ ಸಿಲುಕಿದ ವಕೀಲರಿಗೆ ಮೈಸೂರಿನ ‘ಲಾ ಗೈಡ್ ಪತ್ರಿಕಾ ಬಳಗ’ದಿಂದ ಸಹಾಯ ಹಸ್ತ.

0
ಮೈಸೂರು,ಮೇ,31,2021(www.justkannada.in): ಕೊರೊನಾ ಹಾವಳಿಯಿಂದಾಗಿ  ಹಿನ್ನೆಲೆ ರಾಜ್ಯದಲ್ಲಿ ಸಂಪೂರ್ಣ ಲಾಕ್‌ಡೌನ್ ಜಾರಿ ಮಾಡಲಾಗಿದ್ದು,  ಈ ನಡುವೆ ಸಂಕಷ್ಟಕ್ಕೆ ಸಿಲುಕಿರುವ ವಕೀಲರಿಗೆ ಮೈಸೂರಿನ ಲಾ ಗೈಡ್ ಪತ್ರಿಕಾ ಬಳಗದ ವತಿಯಿಂದ ದಿನಸಿ ಕಿಟ್ ವಿತರಣೆ ಮಾಡಲಾಯಿತು. ಮೈಸೂರಿನ...