ಕೊರೊನಾ ಚಿಕಿತ್ಸೆ ಪಡೆಯುತ್ತಿದ್ದ ಮಿಲ್ಖಾ ಸಿಂಗ್ ಆಸ್ಪತ್ರೆಯಿಂದ ಡಿಸ್ಚಾರ್ಚ್
ಬೆಂಗಳೂರು, ಮೇ 31, 2021 (www.justkannada.in): ಕೊರೊನಾ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಿಲ್ಖಾ ಸಿಂಗ್ ಡಿಸ್ಚಾರ್ಚ್ ಆಗಿದ್ದಾರೆ.
ಕುಟುಂಬದ ಕೋರಿಕೆಯ ಮೇರೆಗೆ ಆಸ್ಪತ್ರೆಯು ಈಗ 91 ವರ್ಷದ ಮಿಲ್ಖಾ ಸಿಂಗ್ ಅವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು...
ಹೆದರಬೇಕಿಲ್ಲ, ಕೋವಿಡ್ 3ನೇ ಅಲೆಗೆ ರಾಜ್ಯ ಸರ್ವಸನ್ನದ್ಧ ಎಂದ ಡಿಸಿಎಂ ಅಶ್ವಥ್ ನಾರಾಯಣ್.
ಬೆಂಗಳೂರು,ಮೇ,31,2021(www.justkannada.in): ರಾಜ್ಯವು ಸಂಭವನೀಯ ಕೋವಿಡ್ 3ನೇ ಅಲೆಗೆ ಸನ್ನದ್ಧವಾಗಿದ್ದು, ನಮ್ಮ ಆರೋಗ್ಯ ಮೂಲಸೌಕರ್ಯ ಹಿಂದೆಂದಿಗಿಂತಲೂ ಬಲಿಷ್ಠವಾಗಿದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟ ಮಾತುಗಳಲ್ಲಿ ಹೇಳಿದರು.
ಕೇಂದ್ರದ ನರೇಂದ್ರ...
ನನ್ನ ಹೋರಾಟ ಕೋವಿಡ್ ವಿರುದ್ಧ ಜನರ ರಕ್ಷಣೆಗಷ್ಟೇ: ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ಪಷ್ಟನೆ
ಮೈಸೂರು, ಮೇ 30, 2021: ಜಿಲ್ಲಾಡಳಿತ ಮತ್ತು ಜಿಲ್ಲಾಧಿಕಾರಿಯಾಗಿ ನಮ್ಮ ಗಮನ ಹೆಚ್ಚಿರುವ ಕೊರೊನಾ ಸೋಂಕಿನ ನಿರ್ವಹಣೆ ಹಾಗೂ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮಾತ್ರ. ಯಾವುದೇ ವೈಯಕ್ತಿಕ ಆರೋಪಗಳತ್ತ ಗಮನ ನೀಡುವುದಿಲ್ಲ ಎಂದು ಜಿಲ್ಲಾಧಿಕಾರಿ...
ಕರೋನಾ ಲಾಕ್ ಡೌನ್ : ಬೆಂಗಳೂರಿನಲ್ಲಿ ಅಲೆಮಾರಿಗಳು ಅತಂತ್ರ .!
ಬೆಂಗಳೂರು, ಮೇ 30, 2021: (www.justkannada.in news ) ಬಲೂನ್ ವ್ಯಾಪಾರ ಮಾಡುತ್ತಾ ವಿಜಯನಗರ ಟೋಲ್‌ಗೇಟ್ ಮೆಟ್ರೋ ಕೆಳಗೆ ಟೆಂಟ್‌ಗಳಲ್ಲಿ ಜೀವನ ಸಾಗಿಸುತ್ತಿದ್ದ 15 ಬಡ ಕುಟುಂಬಗಳನ್ನು ಪೊಲೀಸರು ನಿನ್ನೆ ರಾತ್ರಿ ಅಲ್ಲಿಂದ...
ಕೋವಿಡ್ ಲಸಿಕೆ, ಖಾಸಗಿ ಆಸ್ಪತ್ರೆ ದಂಧೆಯಲ್ಲಿ ಬಿಜೆಪಿ ಶಾಸಕರೂ ಶಾಮೀಲು : ಸಿದ್ದರಾಮಯ್ಯ
ಬೆಂಗಳೂರು, ಮೇ 30, 2021: (www.justkannada.in news ) ಕೋವಿಡ್ ಲಸಿಕೆ ಹೆಸರಲ್ಲಿ ಖಾಸಗಿ ಆಸ್ಪತ್ರೆಗಳು ಜನರಿಂದ ಹಣ ದೋಚುತ್ತಿರುವುದರಿಂದ ಏಕರೂಪದ ದರ ನಿಗದಿ ಮಾಡುವಂತೆ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ...
ಜಿಲ್ಲಾಧಿಕಾರಿ ವಿರುದ್ಧ ಮತ್ತೆ ಮುಂದುವರಿದ ಮೈಸೂರು ಸಂಸದರ ಆಕ್ರೋಶ .
ಮೈಸೂರು, ಮೇ,30.2021 : (www.justkannada.in news) ಕೋವಿಡ್ ಸಂಕಷ್ಟಕ್ಕೆ ಸ್ಪಂದಿಸಲು ಪ್ರಧಾನಿ ದೇಶಾದ್ಯಂತ 1 ಲಕ್ಷ ವೆಂಟಿಲೇಟರ್ ಕೊಟ್ಟಿದ್ದಾರೆ. ಪಿಎಂ ಕೇರ್ ನಿಂದ ಬಂದ 40 ವೆಂಟಿಲೇಟರ್ ಗಳನ್ನ ಮೈಸೂರಿನಲ್ಲಿ ಇಲ್ಲದ ಸಬೂಬು...
ಲವ್, ಧೋಕ : ಮೈಸೂರು ಬಳಿ ಬಾಲಿವುಡ್ ನಟಿ ಕಂಗನಾ ರನೌತ್ ಅಂಗರಕ್ಷಕ ಪೊಲೀಸರ ಬಲೆಗೆ
ಮೈಸೂರು, ಮೇ 30, 2021 : ( www.justkannada.in news )"ಬಾಲಿವುಡ್ ನಟಿ ಕಂಗನಾ ರನೌತ್ ಅವರ ಅಂಗರಕ್ಷಕ ಎನ್ನಲಾದ ಯುವಕನೊಬ್ಬನನ್ನು ಮುಂಬೈ ಅಂಧೇರಿ ಪೊಲೀಸರು ಕೆ.ಆರ್.ಪೇಟೆ ತಾಲ್ಲೂಕು, ಕಿಕ್ಕೇರಿ ಠಾಣೆ ಪೊಲೀಸರ...
‘ಸೆಂಟ್ರಲ್ ವಿಸ್ತಾ’ ಕಾಮಗಾರಿ ಮುಂದುವರಿಕೆ ಭವಿಷ್ಯ ನಾಳೆ ತೀರ್ಮಾನ
ಬೆಂಗಳೂರು, ಮೇ 30,2021 (www.justkannada.in): 'ಸೆಂಟ್ರಲ್ ವಿಸ್ತಾ' ಯೋಜನೆ ಕಾಮಗಾರಿ ಸಂಬಂಧ ನಾಳೆ ಪ್ರಮುಖ ತೀರ್ಪು ಹೊರಬೀಳಲಿದೆ.
'ಸೆಂಟ್ರಲ್ ವಿಸ್ತಾ' ಯೋಜನೆ ಕಾರ್ಯವನ್ನು ಮುಂದುವರಿಸಲು ಅನುಮತಿ ನೀಡಬೇಕೇ ಅಥವಾ ಬೇಡವೇ ಎಂಬುದರ ಕುರಿತು ದೆಹಲಿ ಹೈಕೋರ್ಟ್...
ಯುಎಇಯಲ್ಲಿ ಐಪಿಎಲ್ ಉಳಿದ ಪಂದ್ಯಗಳ ಆಯೋಜನೆಗೆ ಬಿಸಿಸಿಐ ಅಸ್ತು
ಬೆಂಗಳೂರು, ಮೇ 30,2021 (www.justkannada.in): ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಉಳಿದ ಪಂದ್ಯಗಳನ್ನು ಯುಎಇಯಲ್ಲಿ ಪೂರ್ಣಗೊಳಿಸಲು ಭಾರತದ ಕ್ರಿಕೆಟ್ ನಿಯಂತ್ರಣ ಮಂಡಳಿ ನಿರ್ಧರಿಸಿದೆ.
ಭಾರತದ ಇಂಗ್ಲೆಂಡ್ ಪ್ರವಾಸ ಮುಗಿದ ನಂತರ ಮತ್ತು ಟ್ವೆಂಟಿ-20 ಚಾಂಪಿಯನ್‌ಶಿಪ್ ಪ್ರಾರಂಭವಾಗುವ...
ಎಲ್ಲರ ಶ್ರಮದಿಂದಾಗಿ ಜನರ ಜೀವ ರಕ್ಷಣೆ: ಮನ್ ಕೀ ಬಾತ್’ನಲ್ಲಿ ಪ್ರಧಾನಿ ಮೋದಿ, ಮಹಿಳಾ ಲೋಕೋಪೈಲಟ್ ಸಾಧನೆಗೂ ಶ್ಲಾಘನೆ
ಬೆಂಗಳೂರು, ಮೇ 30,2021 (www.justkannada.in): ಕೋವಿಡ್ ಸಂಕಷ್ಟದ ಸಮಯದಲ್ಲಿ ಎಲ್ಲರ ಶ್ರಮದಿಂದಾಗಿ ಜನರ ಜೀವ ರಕ್ಷಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ʼಮನ್ ಕೀ ಬಾತ್ʼ ರೇಡಿಯೋ ಕಾರ್ಯಕ್ರಮದಲ್ಲಿ ಮಾತನಾಡಿದ ಮೋದಿ, ರೋಗಿಗಳು ಆಕ್ಸಿಜನ್ ಇಲ್ಲದೇ...



