ಎನ್ ಡಿಎ-2: ಮೋದಿ ಸರಕಾರಕ್ಕೆ ಇಂದಿಗೆ ಎರಡು ವರ್ಷ, ಕೊರೊನಾ ಸಂಕಷ್ಟದಲ್ಲಿಲ್ಲ ಸಂಭ್ರಮ
ಬೆಂಗಳೂರು, ಮೇ 30,2021 (www.justkannada.in): ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ-2 ಸರ್ಕಾರ ಇಂದಿಗೆ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸುತ್ತಿದೆ.
ಕೊರೊನಾ ಕಂಟಕದ ಹಿನ್ನೆಲೆಯಲ್ಲಿ ಈ ಬಾರಿ ಮೋದಿ ಸರ್ಕಾರದ ಸಂಪುಟ ಸಚಿವರು...
ಕರ್ನಾಟಕಕ್ಕೆ ಕೋವಿಡ್ ಲಸಿಕೆ ಪೂರೈಕೆ: 2 ಕಂಪೆನಿಗಳ ಬಿಡ್ ತಿರಸ್ಕಾರ
ಬೆಂಗಳೂರು, ಮೇ 30,2021 (www.justkannada.in): ಸರ್ಕಾರ ಜಾಗತಿಕ ಟೆಂಡರ್ ಮೂಲಕ ಲಸಿಕೆ ಪೂರೈಕೆಗೆ ಆಹ್ವಾನ ನೀಡಿತ್ತು. ಎರಡು ಕಂಪನಿಗಳು ಟೆಂಡರ್ ಸಲ್ಲಿಕೆ ಮಾಡಿದ್ದವು. ಇವುಗಳನ್ನು ತಿರಸ್ಕರಿಸಲಾಗಿದೆ.
ಎರಡು ಕೋಟಿ ಡೋಸ್ ಕೋವಿಡ್ ಲಸಿಕೆ ಖರೀದಿಗೆ ರಾಜ್ಯ...
ಕೊರೊನಾದಿಂದ ಜನ ಸಾಮಾನ್ಯರ ಜೀವ ರಕ್ಷಣೆ: ಒಡಿಶಾ ಸಿಎಂಗೆ ವಿಶ್ವಸಂಸ್ಥೆ ಮೆಚ್ಚುಗೆ
ಬೆಂಗಳೂರು, ಮೇ 30,2021 (www.justkannada.in): ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರನ್ನು ವಿಶ್ವಸಂಸ್ಥೆ ಮುಕ್ತಕಂಠದಿಂದ ಶ್ಲಾಘಿಸಿದೆ.
ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ವಿಪತ್ತು ನಿರ್ವಹಣೆ ಪ್ರಾಧಿಕಾರಕ್ಕೆ ಸಾಕಷ್ಟು ಸಂಪನ್ಮೂಲಗಳನ್ನು ಒದಗಿಸುವ ಮೂಲಕ ಜನರ ಜೀವಗಳನ್ನು ರಕ್ಷಿಸಿದ...
ಸೋಮವಾರದಿಂದ ಶಿವಮೊಗ್ಗ ಜಿಲ್ಲೆ ಕಂಪ್ಲೀಟ್ ಲಾಕ್ ಡೌನ್ –ಸಚಿವ ಕೆ.ಎಸ್.ಈಶ್ವರಪ್ಪ.
ಶಿವಮೊಗ್ಗ,ಮೇ,29,2021(www.justkannada.in): ದಿನಾಂಕ 31-05-2021ರ ಬೆಳಿಗ್ಗೆ 10 ಗಂಟೆಯಿಂದ 7-06-2021ರ ವರೆಗೆ ಶಿವಮೊಗ್ಗ ಜಿಲ್ಲೆಯು ಸಂಪೂರ್ಣವಾಗಿ ಸ್ತಬ್ಧವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭೀವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.
ಮಾಧ್ಯಮಗಳ...
ಲಸಿಕೆ ಹಗರಣ; ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳ ಮಧ್ಯಪ್ರವೇಶಕ್ಕೆ ಡಿ.ಕೆ. ಶಿವಕುಮಾರ್ ಮನವಿ
ಬೆಂಗಳೂರು,ಮೇ,29,2021(www.justkannada.in): ರಾಜ್ಯ ಸರ್ಕಾರ ಖರೀದಿಸಿದ ಲಸಿಕೆಯನ್ನು ಖಾಸಗಿ ಆಸ್ಪತ್ರೆಗಳಿಗೆ ಸರಬರಾಜು ಮಾಡಿ, ದುಬಾರಿ ಬೆಲೆಗೆ ಮಾರುತ್ತಿರುವ ಹಗರಣದ ಬಗ್ಗೆ ಹೈಕೋರ್ಟ್ ಮುಖ್ಯನ್ಯಾಯಮೂರ್ತಿಗಳು ಮಧ್ಯ ಪ್ರವೇಶಿಸಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು...
ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಸಿಕೆ ನೀಡಿ- ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹ…
ಬೆಂಗಳೂರು,ಮೇ,29,2021(www.justkannada.in): ವಿದೇಶಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಶೀಘ್ರವಾಗಿ ಲಸಿಕೆ ನೀಡಿ. ಓದುವ ಮಕ್ಕಳಿಗೆ ನೆರವಾಗಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ...
ಕೋವಿಡ್ ಸೋಂಕಿತರಿಗೆ ಸೌಲಭ್ಯ ಒದಗಿಸುವ ಆಕ್ಸಿಜನ್ ಸೌಲಭ್ಯವುಳ್ಳ 4 ಬಸ್ ಗಳಿಗೆ ಚಾಲನೆ…
ಮೈಸೂರು, ಮೇ.29,2021(www.justkannada.in): ಮೈಸೂರು ಮಹಾನಗರ ಪಾಲಿಕೆ, ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಹಾಗೂ ಶಾಭಭುತ್ ಮಲ್ ರಕ್ಷಂದಾ ಗಾಧಿಯಾ ಫೌಂಡೇಶನ್ ಸಹಯೋಗದಲ್ಲಿ ಆಕ್ಸಿಜನ್ ಸೌಲಭ್ಯವುಳ್ಳ 4 ಬಸ್ ಗಳನ್ನು...
ಜೂನ್ 7 ರ ನಂತರ ಲಾಕ್ ಡೌನ್ ಬೇಡ- ಸಚಿವ ಎಸ್.ಟಿ.ಸೋಮಶೇಖರ್ ಅಭಿಪ್ರಾಯ.
ಮೈಸೂರು,ಮೇ,29,2021(www.justkannada.in): ಜೂನ್ 7 ರ ನಂತರ ಲಾಕ್ ಡೌನ್ ಬೇಡ ಎಂದು ಸಹಕಾರ ಸಚಿವ ಎಸ್.ಟಿ ಸೋಮಶೇಖರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್, ಈಗಾಗಲೇ ಎರಡು...
15 ವರ್ಷಗಳ ಹಿಂದಿನ ಪ್ರಕರಣ, ಮೈಸೂರಲ್ಲಿ ಬಂಧಿತರಾಗಿದ್ದ ಪಾಕ್ ಮೂಲದ ಉಗ್ರನಿಗೆ ಶಿಕ್ಷೆ ವಿಧಿಸಿದ ಕೋರ್ಟ್..!
ಬೆಂಗಳೂರು, ಮೇ, 29.2021 : (www.justkannada.in news) : ದೇಶದ್ರೋಹ ಮತ್ತು ಶಸ್ತ್ರಾಸ್ತ್ರ ಕಾಯ್ದೆ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗೆ ನ್ಯಾಯಾಲಯದಿಂದ ಶಿಕ್ಷೆ ಪ್ರಕಟ.
ಕಳೆದ 15 ವರ್ಷಗಳ ಹಿಂದೆ ಮೈಸೂರಿನಲ್ಲಿ ನಡೆದಿದ್ದ ಶಂಕಿತ ಉಗ್ರರ...



