Home Blog Page 3128

ವಿಜಯಪುರ ಜಿಲ್ಲೆಗೆ ಬ್ಲಾಕ್ ಫಂಗಸ್  ಔಷಧ ನೀಡುವಂತೆ ಸಿಎಂಗೆ ಸಚಿವೆ ಶಶಿಕಲಾ ಜೊಲ್ಲೆ ಮನವಿ.

0
ಬೆಂಗಳೂರು,ಮೇ,29,2021(www.justkannada.in):  ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಎರಡನೇ ಅಲೆಯನ್ನು ನಿಯಂತ್ರಿಸಲು ಅಧಿಕಾರಿಗಳು ಹಾಗೂ ಎಲ್ಲ ಜನ ಪ್ರತಿನಿಧಿಗಳ ಸಹಕಾರದೊಂದಿಗೆ ಯಶಸ್ವಿಯಾಗಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಮತ್ತು ಜಿಲ್ಲಾ...

ಪ್ರಾಣಿಪಕ್ಷಿಗಳಿಗೆ ಮೇವು ನೀಡುವ ಸ್ವಯಂ ಸೇವಕರಿಗೆ ಅವಕಾಶ ನೀಡಿ- ಜಿಲ್ಲಾಡಳಿತಕ್ಕೆ ಮನವಿ.

0
ಮೈಸೂರು,ಮೇ,29,2021(www.justkannada.in): ಕಠಿಣ ಲಾಕ್ ಡೌನ್ ನಡುವೆ  ಮೂಕ ಪ್ರಾಣಿಪಕ್ಷಿಗಳಿಗೆ ಮೇವು ನೀಡುವ ಸ್ವಯಂ ಸೇವಕರಿಗೆ ಅವಕಾಶ ನೀಡುವಂತೆ ಜಿಲ್ಲಾಡಳಿತಕ್ಕೆ ಕೆಎಂಪಿಕೆ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ವಿಕ್ರಮ ಅಯ್ಯಂಗಾರ್ ಮನವಿ ಮಾಡಿದ್ದಾರೆ. ಕೆಎಂಪಿಕೆ ಟ್ರಸ್ಟ್ ವತಿಯಿಂದ...

ಮೈಸೂರು ಡಿಎಚ್ ಒಗೆ ಪಕ್ಷಾತೀತವಾಗಿ ತರಾಟೆ ತೆಗೆದುಕೊಂಡ ಜನಪ್ರತಿನಿಧಿಗಳು.

0
ಮೈಸೂರು,ಮೇ,29,2021(www.justkannada.in): ಕೊರೋನಾ ನಿರ್ವಹಣೆಗೆ ಸಂಬಂಧಿಸಿದಂತೆ ನಡೆಯುತ್ತಿದ್ಧ ಸಭೆಯಲ್ಲಿ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿ ಅಮರ್ ನಾಥ್ ಅವರನ್ನ ಜನಪ್ರತಿನಿಧಿಗಳು ಪಕ್ಷಾತೀತವಾಗಿ ತರಾಟೆ ತೆಗೆದುಕೊಂಡ ಘಟನೆ ನಡೆಯಿತು. ಕೊರೊನಾ ನಿಯಂತ್ರಣ ಸಂಬಂಧ ಮೈಸೂರು ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ...

ರಾಜ್ಯದಲ್ಲಿ ಒಟ್ಟು 1100 ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ: ಲಾಕ್ ಡೌನ್ ಬಗ್ಗೆ ಈಗಲೇ ನಿರ್ಧಾರ ಇಲ್ಲ ಎಂದ...

0
ಬೆಂಗಳೂರು,ಮೇ,2021(www.justkannada.in):  ರಾಜ್ಯದಲ್ಲಿ ಒಟ್ಟು 100 ಬ್ಲಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ. ಬ್ಲಾಕ್ ಫಂಗಸ್ ಚಿಕಿತ್ಸೆಗೆ ಅಗತ್ಯ ಔಷಧ ಪೂರೈಸಲಾಗುತ್ತಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ತಿಳಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್,...

ಪರಿಸ್ಥಿತಿ ನೋಡಿಕೊಂಡು ಲಾಕ್ ಡೌನ್ ಮುಂದುವರಿಕೆ ಬಗ್ಗೆ ನಿರ್ಧಾರ- ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ…

0
ಬೆಂಗಳೂರು,ಮೇ,29,2021(www.justkannada.in):  ರಾಜ್ಯದಲ್ಲಿ ಕೊರೋನಾ ಜಾರಿಗೆ ಲಾಕ್ ಡೌನ್ ಜಾರಿ ಮಾಡಲಾಗಿದ್ದು ಜೂನ್ 7ರ ನಂತರವೂ ಲಾಕ್ ಡೌನ್ ಮುಂದುವರೆಯುತ್ತಾ ಎಂಬ ಪ್ರಶ್ನೆಗೆ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ. 5 ಜಿಲ್ಲೆಗಳ ಜಿಲ್ಲಾಡಳಿತದ ಜತೆ...

ದೆಹಲಿಗೆ ಮೊನ್ನೆ ಕೆಲವರು  ಬಂದಿದ್ರು: ನಾಯಕತ್ವ ಬದಲಾವಣೆ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪ್ರತಿಕ್ರಿಯಿಸಿದ್ದು ಹೀಗೆ?

0
ಹುಬ್ಬಳ್ಳಿ,ಮೇ,29,2021(www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆಗೆ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿರುವ ಬಗ್ಗೆ ಸುದ್ದಿಯಾದ ಹಿನ್ನೆಲೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಿಎಂ ಬಿಎಸ್ ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ವಯಸ್ಸಿನ...

ಮೃತ ಆಶಾ ಕಾರ್ಯಕರ್ತೆಯರ ಕುಟುಂಬದವರಿಗೆ ಕೂಡಲೇ ಪರಿಹಾರ ನೀಡಿ-ಪತ್ರ ಬರೆದು ಸಿದ್ಧರಾಮಯ್ಯ ಒತ್ತಾಯ.

0
ಬೆಂಗಳೂರು,ಮೇ,29,2021(www.justkannada.in): ಸರ್ಕಾರ ಕೊರೊನಾ ವಾರಿಯರ್ಸ್ ಎಂದು ಪರಿಗಣಿಸಿರುವ ಮತ್ತು ಕರ್ತವ್ಯದ ವೇಳೆ ಮರಣ ಹೊಂದಿರುವ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರ ಕುಟುಂಬದವರಿಗೆ ಕೂಡಲೇ ಪರಿಹಾರ ವಿತರಿಸುವಂತೆ ವಿಧಾನಸಭೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ...

ಜೂನ್ 30ರವರೆಗೆ ಕಠಿಣ ಕ್ರಮಕ್ಕೆ ಕೇಂದ್ರ ಸೂಚನೆ ಹಿನ್ನೆಲೆ: ಈ ಕುರಿತು ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು...

0
ಬೆಂಗಳೂರು,ಮೇ,29,2021(www.justkannada.in):  ಕೊರೋನಾ ನಿಯಂತ್ರಣಕ್ಕಾಗಿ ಜೂನ್ 30ರವರೆಗೆ ಕಠಿಣ ಕ್ರಮ ಕೈಗೊಳ್ಳುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿರುವ ಹಿನ್ನೆಲೆ, ಈ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಸಭೆ ನಡೆಸಿ ತೀರ್ಮಾನ ಮಾಡುತ್ತಾರೆ ಎಂದು ಗೃಹ...

ಮೈಸೂರಿನಲ್ಲಿ ಬ್ಲಾಕ್ ಫಂಗಸ್ ಹೆಚ್ಚಳ: 54 ಪ್ರಕರಣಗಳು ದಾಖಲು..

0
ಮೈಸೂರು,ಮೇ,29,2021(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಜತೆಗೆ ಬ್ಲಾಕ್ ಫಂಗಸ್ ಆತಂಕ ದಿನೇ ದಿನೇ ಹೆಚ್ಚಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 54 ಬ್ಲಾಕ್ ಫಂಗಸ್ ಪ್ರಕರಣಗಳು ದಾಖಲಾಗಿವೆ. ಈ ಮೂಲಕ ಮೈಸೂರಿನಲ್ಲಿ ಬ್ಲಾಕ್ ಪಂಗಸ್ ಪ್ರಕರಣ...

ಚಿತ್ರ ನಿರ್ದೇಶಕ ತಿಪಟೂರು ರಘು ನಿಧನ: ಟಿ.ಎಸ್ ನಾಗಾಭರಣರಿಂದ ಸಂತಾಪ…

0
ಬೆಂಗಳೂರು,ಮೇ,29,2021(www.justkannada.in):  ಖ್ಯಾತ ಹಿರಿಯ ಚಿತ್ರ ನಿರ್ದೇಶಕ ತಿಪಟೂರು ರಘು (83) ಅವರು ಕೊರೋನ  ಸೋಂಕಿನಿಂದಾಗಿ ಇಹಲೋಕ ತ್ಯಜಿಸಿದ್ದಾರೆ. ಅವರಿಗೆ ಭಾವಪೂರ್ಣ ನಮನಗಳು ಎಂದು ಚಿತ್ರನಿರ್ದೇಶಕ, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಟಿ ಎಸ್...