Home Blog Page 313

ಪಿಸಿಒಡಿ ಸಮಸ್ಯೆ ಬಗ್ಗೆ ಎಚ್ಚರದಿಂದಿರಿ- ಡಾ. ತೇಜಸ್ವಿನಿ ಸಲಹೆ

0
ಮೈಸೂರು, ಫೆಬ್ರವರಿ, 17, 2026 (www.justkannada.in): ಹೆಣ್ಣುಮಕ್ಕಳಲ್ಲಿ ಕಾಣಿಸಿಕೊಳ್ಳುವ ಪಿಸಿಒಡಿ ಸಮಸ್ಯೆ ಬಗ್ಗೆ ಎಚ್ಚರದಿಂದಿರಿ ಎಂದು ಡಾ. ತೇಜಸ್ವಿನಿ ಕಿವಿಮಾತು ಹೇಳಿದರು. ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು (ಸ್ವಾಯತ್ತ) ವಿದ್ಯಾರ್ಥಿ ಕ್ಷೇಮಪಾಲನೆ  ಸಮಿತಿ,...

ಮಾತಿನ ತಕ್ಕಡಿ ಸತ್ಯದ ಕಡೆಗೇ ವಾಲಬೇಕು- ಪತ್ರಕರ್ತ ರಮಾಕಾಂತ್

0
ಬೆಂಗಳೂರು, ಫೆಬ್ರವರಿ,18,2026 (www.justkannada.in): ಪತ್ರಕರ್ತರು ಜನರನ್ನು ಸೆಳೆಯಲು ಮಾತ್ರ ಸುದ್ದಿಗೊಂದು ಗುದ್ದು ಕೊಡಬೇಕೆ ಹೊರತು ಸುಳ್ಳುಗಳನ್ನು ವೈಭವೀಕರಿಸಬಾರದು. ಏನೇ ಸಂದರ್ಭ ಬಂದರೂ ನಮ್ಮ ಮಾತಿನ ತಕ್ಕಡಿ ಸತ್ಯದ ಕಡೆಗೆ ವಾಲಬೇಕು” ಎಂದು ಪತ್ರಕರ್ತ...

ಬಾಕಿ ಬಿಲ್ ಬಿಡುಗಡೆಗೆ ಒತ್ತಾಯ: ಮಾ.5 ರಂದು ಗುತ್ತಿಗೆದಾರರಿಂದ ಪ್ರತಿಭಟನೆ..

0
ದಾವಣಗೆರೆ,ಫೆಬ್ರವರಿ,18,2026 (www.justkannada.in):  ಗುತ್ತಿಗೆದಾರರ ಬಾಕಿ ಬಿಲ್ ಬಿಡುಗಡೆ ಮಾಡುವಂತೆ ಒತ್ತಾಯಿಸಿ ಮಾರ್ಚ್ 5 ರಂದು ರಾಜ್ಯ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್. ಮಂಜುನಾಥ್...

ದೈಹಿಕ, ಮಾನಸಿಕವಾಗಿ ಸದೃಢವಾಗಿರಲು ಕ್ರೀಡೆಗಳಲ್ಲಿ ತೊಡಗಿಕೊಳ್ಳುವುದು ಅತಿ ಮುಖ್ಯ- ಹೆಚ್.ಎನ್. ನಾಗರಾಜಯ್ಯ

0
ಬೆಂಗಳೂರು,ಫೆಬ್ರವರಿ,18,2026 (www.justkannada.in): ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಲು ಕ್ರೀಡೆಗಳಲ್ಲಿ ತೊಡಗಿಕೊಳ್ಳುವುದು ಅತಿ ಮುಖ್ಯ ಎಂದು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಮೇಜರ್ ಹೆಚ್.ಎನ್. ನಾಗರಾಜಯ್ಯ ತಿಳಿಸಿದರು. ನ್ಯಾಷನಲ್ ಕಾಲೇಜಿನ 61 ನೇ ವಾರ್ಷಿಕ...

ಡಿಕೆಶಿ ಅಂದ್ರೆ ನಿಯತ್ತಿನ ಸೈನಿಕ, ಹೈಕಮಾಂಡ್ ಗೆ ನಿಯತ್ತಿನಲ್ಲಿರೋ ಮನುಷ್ಯ- ಶಾಸಕ ರವಿಗಣಿಗ

0
ಮಂಡ್ಯ,ಫೆಬ್ರವರಿ,18,2026 (www.justkannada.in):  ಸಚಿವ ಹೆಚ್ ಸಿ ಮಹದೇವಪ್ಪ ಅವರ ಬೀದಿನಾಯಿ ಹೇಳಿಕೆ ಕುರಿತು ಸಾಕಷ್ಟು ಚರ್ಚೆಯಾಗುತ್ತಿದ್ದು ಈ ಬಗ್ಗೆ  ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ...

ಮಾಧ್ಯಮಗಳಿಗೆ ಕಡಿವಾಣ?  ಸರ್ಕಾರದ ವಿರುದ್ದ ಬಿಜೆಪಿ ನಾಯಕರಿಂದ ಕಿಡಿ

0
ಬೆಂಗಳೂರು,ಫೆಬ್ರವರಿ,18,2026 (www.justkannada.in): ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ಬೈಟ್ ತೆಗೆದುಕೊಳ್ಳಲು ಸ್ಥಳ ನಿಗದಿ ಮಾಡಿದ್ದು ಅದೇ ಸ್ಥಳದಲ್ಲಿ ಮಾಧ್ಯಮಗಳು ಬೈಟ್ ತೆಗೆದುಕೊಳ್ಳಬೇಕಾಗಿದೆ. ಈ ಸಂಬಂಧ  ವಾರ್ತಾ ಇಲಾಖೆಗೆ ಆಡಳಿತ ಸಿಬ್ಬಂದಿ ಇಲಾಖೆ ಪತ್ರ ಬರೆದಿದೆ ಎನ್ನಲಾಗಿದ್ದು...

ಸಿದ್ದರಾಮಯ್ಯ ಕೊಟ್ಟ ಮಾತಿಗೆ ತಪ್ಪೋದಿಲ್ಲ ಎಂಬ ನಂಬಿಕೆ ಇದೆ- ಶಾಸಕ ರಂಗನಾಥ್

0
ಬೆಂಗಳೂರು,ಫೆಬ್ರವರಿ,18,2026 (www.justkannada.in): ಅಧಿಕಾರ ಹಂಚಿಕೆ, ನಾಯಕತ್ವ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಹೈಕಮಾಂಡ್ ಸೂಚನೆ ಕೊಟ್ಟರೂ ಕಾಂಗ್ರೆಸ್  ಶಾಸಕರು ಪದೇ ಪದೇ ತಮ್ಮ ತಮ್ಮ ನಾಯಕರ ಪರ ಮಾತನಾಡುತ್ತಾ ಹೇಳಿಕೆಗಳನ್ನ ನೀಡುತ್ತಿದ್ದಾರೆ. ಈ ಮಧ್ಯೆ ಇದೀಗ...

ಬಿಜೆಪಿ-ಜೆಡಿಎಸ್ ಅಲ್ಲ ಎನ್ ಡಿಎ 140ರಿಂದ 150 ಸ್ಥಾನ ಗೆಲ್ಲುತ್ತೆ- ನಿಖಿಲ್ ಕುಮಾರಸ್ವಾಮಿ

0
ಬೆಂಗಳೂರು,ಫೆಬ್ರವರಿ,18,2026 (www.justkannada.in):  ಮುಂದಿನ ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ, ಜೆಡಿಎಸ್ ಅಲ್ಲ ಎನ್ ಡಿಎ 140ರಿಂದ 150 ಸ್ಥಾನ ಗೆಲ್ಲುತ್ತೆ ಎಂದು ಜೆಡಿಎಸ್ ಯುವ ಘಟಕದ ಅಧ್ಯಕ್ಷ  ನಿಖಿಲ್ ಕುಮಾರಸ್ವಾಮಿ ತಿಳಿಸಿದರು. ರಾಜ್ಯ ಬಿಜೆಪಿ...

ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ

0
ಬೆಂಗಳೂರು,ಫೆಬ್ರವರಿ,18,2026 (www.justkannada.in): ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ನಾಳೆ ಸಾರಿಗೆ ನೌಕರರು ಬೆಂಗಳೂರು ಚಲೋಗೆ ಕರೆ ನೀಡಿದ್ದು ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯಾದ್ಯಂತ ಸಾರಿಗೆ ಬಸ್ ಸೇವೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆ ಇದೆ. ವೇತನ ಹೆಚ್ಚಳದ...

20 ವರ್ಷಗಳಲ್ಲಿ 500 ಹೆಲಿಕಾಪ್ಟರ್ ತಯಾರಿಕೆ- ಸಚಿವ ಎಂ.ಬಿ ಪಾಟೀಲ್

0
ಕೋಲಾರ,ಫೆಬ್ರವರಿ,17,2026 (www.justkannada.in): ಫ್ರಾನ್ಸ್ ಮೂಲದ ಏರ್ ಬಸ್ ಮತ್ತು ಭಾರತದ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್  ಲಿಮಿಟೆಡ್ (ಟಿಎಎಸ್ಎಲ್) ಜತೆಗೂಡಿ ಅಭಿವೃದ್ಧಿಪಡಿಸಿರುವ ದೇಶದ ಪ್ರಪ್ರಥಮ, ಖಾಸಗಿ ವಲಯದ ಹೆಲಿಕಾಪ್ಟರ್ ಜೋಡಣೆ ಘಟಕದಲ್ಲಿ ಮುಂದಿನ 20...