ಮುಂಬೈ ಬಿಟ್ಟು ಮನಾಲಿಗೆ ಬಂದ ಕಂಗನಾ
ಬೆಂಗಳೂರು, ಮೇ 28, 2021 (www.justkannada.in): ಮನಾಲಿಗೆ ವಾಪಸ್ ಆಗಿರುವ ನಟಿ ಕಂಗನಾ ರಣಾವತ್ ಕುಟುಂಬಸ್ಥರ ಜೊತೆ ಸಮಯ ಕಳೆಯುತ್ತಿದ್ದಾರೆ.
ಬಿಳಿ ಬಣ್ಣದ ಕುರ್ತಾ ಧರಿಸಿರುವ ಕಂಗನಾ ಪಂಜಾಬ್ ಸ್ಟೋರಿ ಎಂಬ ಪುಸ್ತಕವನ್ನ ಓದುತ್ತಿರುವ ಫೋಟೋವೊಂದನ್ನು...
ಕೊರೊನಾ ಸಂಕಷ್ಟ ಕಾಲದಲ್ಲಿ ಕರ್ನಾಟಕದ ನೆರವಿಗೆ ಬಂದ ಕಪಿಲ್ ಶರ್ಮಾ, ಭೂಮಿ ಪಡ್ನೇಕರ್
ಬೆಂಗಳೂರು, ಮೇ 28, 2021 (www.justkannada.in): ಬಾಲಿವುಡ್ ನಟಿ ಭೂಮಿ ಪಡ್ನೇಕರ್ ಮತ್ತು ಕಾಮಿಡಿ ಸ್ಟಾರ್ ಕಪಿಲ್ ಶರ್ಮಾ ಒಟ್ಟಾಗಿ ಕರ್ನಾಟಕದ ನೆರವಿಗೆ ಧಾವಿಸಿದ್ದಾರೆ.
ಕೊರೊನಾ ರೋಗಿಗಳ ಸಹಾಯ ನಿಂತಿರುವ ಭೂಮಿ ಮತ್ತು ಕಪಿಲ್ ಈಗ...
ಐಪಿಎಲ್’ಗೂ ಧೋನಿ ವಿದಾಯ ಹೇಳೋ ಸಮಯ ಬಂದಿದೆಯಾ?
ಬೆಂಗಳೂರು, ಮೇ 28, 2021 (www.justkannada.in): ಚೆನ್ನೈ ಸೂಪರ್ ಕಿಂಗ್ಸ್ ನಾಯಕ ಮಹೇಂದ್ರ ಸಿಂಗ್ ಧೋನಿ ಶೀಘ್ರದಲ್ಲೇ ಚೆನ್ನೈಗೆ ವಿದಾಯ ಹೇಳಲಿದ್ದಾರಾ?
ಇಂತಹದೊಂದು ಭವಿಷ್ಯ ನುಡಿದಿದ್ದಾರೆ ಭಾರತದ ಮಾಜಿ ಆರಂಭಿಕ ಮತ್ತು ಪ್ರಮುಖ ನಿರೂಪಕ ಆಕಾಶ್...
ನಮ್ಮ ಮುಂದೆ ಇರೋದು ಒಂದೇ ವಿಚಾರ: ಅದನ್ನ ಬಿಟ್ಟು ಬೇರೆ ವಿಚಾರ ಮಾತನಾಡಬಾರದು- ಸಚಿವ ಸುರೇಶ್ ಕುಮಾರ್.
ಚಾಮರಾಜನಗರ,ಮೇ,28,2021(www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆಗೆ ತೆರೆಮರೆಯಲ್ಲಿ ಚಟುವಟಿಕೆ ನಡೆಯುತ್ತಿರುವ ಬಗ್ಗೆ ವಿಚಾರ ಬಹಿರಂಗಗೊಂಡ ತಕ್ಷಣ ಸಚಿವರು ಹಾಗೂ ಹಲವು ಶಾಸಕರು ಸಿಎಂ ಬಿಎಸ್ ಯಡಿಯೂರಪ್ಪ ಬೆನ್ನಿಗೆ ನಿಂತಿದ್ದಾರೆ.
ಈ ವಿಚಾರ ಕುರಿತು ಚಾಮರಾಜನಗರದಲ್ಲಿ ಪ್ರತಿಕ್ರಿಯಿಸಿರುವ...
ವಿಶ್ವ ಟೆಸ್ಟ್ ಚಾಂಪಿಯನ್’ಶಿಪ್ ಫೈನಲ್ ಪಂದ್ಯದ 1 ಟಿಕೆಟ್ ದರ ಬರೋಬ್ಬರಿ 2 ಲಕ್ಷ ರೂಪಾಯಿ !
ಬೆಂಗಳೂರು, ಮೇ 28, 2021 (www.justkannada.in): ಸೌತಾಂಪ್ಟನ್ ಕ್ರಿಕೆಟ್ ಮೈದಾನದಲ್ಲಿ ನಡೆಯಲಿರುವ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ನಾಲ್ಕು ಸಾವಿರ ಪ್ರೇಕ್ಷಕರಿಗೆ ಅವಕಾಶವಿದೆ.
ಅಂತಿಮ ಪಂದ್ಯದ ಬಗ್ಗೆ ಸಾಕಷ್ಟು ಕ್ರೇಜ್ ಇದ್ದು, ಟಿಕೆಟ್ ಗೆ ಬೇಡಿಕೆ ಹೆಚ್ಚಾಗಿದೆ. ಒಂದು...
ಜೂನ್ 2ರಂದು ಟೀಂ ಇಂಡಿಯಾ ಇಂಗ್ಲೆಂಡ್’ ಗೆ ಪ್ರಯಾಣ
ಬೆಂಗಳೂರು, ಮೇ 28, 2021 (www.justkannada.in): ಜೂನ್ 2ರಂದು ಟೀಂ ಇಂಡಿಯಾ ಇಂಗ್ಲೆಂಡ್ಗೆ ಪ್ರಯಾಣ ಬೆಳೆಸಲಿದೆ.
ಹೌದು. ಭಾರತ ಹಾಗೂ ನ್ಯೂಜಿಲ್ಯಾಂಡ್ ಮಧ್ಯೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ ದಿನಗಣನೆ ಆರಂಭವಾಗಿದೆ.
ಚಾಂಪಿಯನ್‌ಶಿಪ್...
‘ ನಿನಗೆ ತಾಕತ್ತಿದ್ದರೆ ಡಿಸಿಯನ್ನ ವರ್ಗಾವಣೆ ಮಾಡಿಸು’ – ಸಂಸದಗೆ ಸವಾಲು ಹಾಕಿದ ಶಾಸಕ..!
ಮೈಸೂರು, ಮೇ 28, 2021: (www.justkannada.in news ) ನಿನಗೆ ತಾಕತ್ತಿದ್ದರೆ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿಸು. ಸುಖಾ ಸುಮ್ಮನೆ ಹಾದಿ ಬೀದಿಲಿ ನಿಂತು ಮಾತನಾಡಬೇಡಿ. ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದರೆ ಹುಲಿ ಆಗಲ್ಲ...
ನಾಯಕತ್ವ ಬದಲಾವಣೆ ವಿಚಾರ: ಸಚಿವ ಕೆ.ಎಸ್ ಈಶ್ವರಪ್ಪ ಪ್ರತಿಕ್ರಿಯಿಸಿದ್ದು ಹೀಗೆ?
ಶಿವಮೊಗ್ಗ,ಮೇ,28,2021(www.justkannada.in): ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯಾಗುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್ ಈಶ್ವರಪ್ಪ, ಸಿಎಂ ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಈ ಕುರಿತು ಶಿವಮೊಗ್ಗದಲ್ಲಿ ಇಂದು ಮಾತನಾಡಿದ ಸಚಿವ ಕೆ.ಎಸ್...
ದೇಶದಲ್ಲಿ ದೈನಂದಿನ ಕೋವಿಡ್ ಪ್ರಕರಣದಲ್ಲಿ ಇಳಿಕೆ: ಕಳೆದ 24 ಗಂಟೆಯಲ್ಲಿ 1.86 ಲಕ್ಷ ಜನರಿಗೆ ಸೋಂಕು…
ನವದೆಹಲಿ,ಮೇ,28,2021(www.justkannada.in): ದೇಶದಲ್ಲಿ ದೈನಂದಿನ ಕೋವಿಡ್ ಪ್ರಕರಣದಲ್ಲಿ ಇಳಿಕೆಯಾಗುತ್ತಿದ್ದು ಪ್ರತಿದಿನ 2 ಲಕ್ಷ ಗಡಿ ದಾಟುತ್ತಿದ್ದ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗಿದೆ. ಕಳೆದ 24 ಗಂಟೆಯಲ್ಲಿ 1.86 ಲಕ್ಷ ಜನರಿಗೆ ಸೋಂಕು ತಗುಲಿದೆ.
ಕೇಂದ್ರ ಆರೋಗ್ಯ...
15 ದಿನಗಳಿಗೊಮ್ಮೆ ಜಿಲ್ಲಾ ಪ್ರವಾಸ ಮಾಡುವೆ- ಸಿಎಂ ಬಿಎಸ್ ಯಡಿಯೂರಪ್ಪ.
ಬೆಂಗಳೂರು,ಮೇ,28,2021(www.justkannada.in): 15 ದಿನಗಳಿಗೊಮ್ಮೆ ಜಿಲ್ಲಾ ಪ್ರವಾಸ ಮಾಡಿ ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಪಡೆಯುವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಹೇಳಿದರು.
ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಢಿದ ಸಿಎಂ ಬಿಎಸ್ ಯಡಿಯೂರಪ್ಪ. ಕೊರೋನಾ ಸೋಂಕು...



