ರೈತರ ಹೋರಾಟಕ್ಕೆ 6 ತಿಂಗಳು:ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯುವಂತೆ ಕೇಂದ್ರಕ್ಕೆ ಸಿದ್ಧರಾಮಯ್ಯ ಆಗ್ರಹ.
ಬೆಂಗಳೂರು,ಮೇ,27,2021(www.justkannada.in): ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನ ವಿರೋಧಿಸಿ ರೈತರು ನಡೆಸುತ್ತಿರುವ ಹೋರಾಟಕ್ಕೆ 6 ತಿಂಗಳಾಗಿದ್ದು, ಹೀಗಾಗಿ ಜನವಿರೋಧಿ, ರೈತವಿರೋಧಿ ತಿದ್ದುಪಡಿ ಕಾಯ್ದೆಗಳನ್ನ ವಾಪಸ್ ಪಡೆಯಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮಾಜಿ ಸಿಎಂ...
ಇದು ಮೂರು ಪಕ್ಷಗಳ ಸರ್ಕಾರ: ನನ್ನ ಇಲಾಖೆಯಲ್ಲಿ ಬೇರೊಬ್ಬರ ಹಸ್ತಕ್ಷೇಪ ಸಹಿಸಲ್ಲ-ಸಚಿವ ಸಿ.ಪಿಯೋಗೇಶ್ವರ್ ಅಸಮಾಧಾನ.
ಬೆಂಗಳೂರು,ಮೇ,27,2021(www.justkannada.in): ನನ್ನ ಇಲಾಖೆಯಲ್ಲಿ ಬೇರೊಬ್ಬರು ತಲೆ ಹಾಕಿದರೇ ಸಹಿಸುವುದಿಲ್ಲ. ನನ್ನ ಸಚಿವಗಿರಿಯನ್ನ ನನ್ನ ಮಗ ಚಲಾಯಿಸಿದರೇ ಒಪ್ಪಲ್ಲ. ನಾನು ಸೂಕ್ಷ್ಮವಾಗಿ ಹೇಳುತ್ತಿದ್ದೇನೆ. ಅರ್ಥಮಾಡಿಕೊಳ್ಳಿ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರಾಜ್ಯದಲ್ಲಿ...
ಗ್ರಾಮವೊಂದರಲ್ಲಿ ಕೇವಲ 24 ಗಂಟೆಗಳಲ್ಲಿ ಆಕ್ಸಿಜನ್ ಸಹಿತ ಹಾಸಿಗೆಗಳಿರುವ ಕೋವಿಡ್ ಚಿಕಿತ್ಸಾ ಕೇಂದ್ರ ನಿರ್ಮಿಸಿದ ಉದ್ಯಮಿ.
ರಾಜಸ್ತಾನ,ಮೇ,27,2021(www.justkannada.in): ರಾಜಸ್ಥಾನದ ಗ್ರಾಮವೊಂದರಲ್ಲಿ ಉದ್ಯಮಿಯೊಬ್ಬರು ಕೇವಲ 24 ಗಂಟೆಗಳಲ್ಲಿ ಆಮ್ಲಜನಕಸಹಿತ ಹಾಸಿಗೆಗಳಿರುವ ಕೋವಿಡ್ ಚಿಕಿತ್ಸಾ ಕೇಂದ್ರ ನಿರ್ಮಿಸಿ ಸುತ್ತಮುತ್ತಲಿನ ಜನರಿಗೆ ಚಿಕಿತ್ಸೆಗೆ ನೆರವಾಗುವಂತಹ ಶ್ಲಾಘನೀಯ ಕಾರ್ಯ ಮಾಡಿದ್ದಾರೆ.
ಉದ್ಯಮಿ ಹೆಸರು ಲಲಿತ್ ಕಿರಿ. ಸುಮಾರು...
ಜಿಂದಾಲ್ ಗೆ ಭೂಮಿ ಪರಭಾರೆ: ಸಚಿವ ಸಂಪುಟ ಸಭೆಯಲ್ಲಿ ಅಚ್ಚರಿ ನಿರ್ಣಯ.
ಬೆಂಗಳೂರು,ಮೇ,27,2021(www.justkannada.in): ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ಮಾಡುವ ನಿರ್ಧಾರಕ್ಕೆ ವಿರೋಧ ವ್ಯಕ್ತವಾಗಿರುವ ಹಿನ್ನೆಲೆ ಇದೀಗ ನಿರ್ಧಾರದಿಂದ ಸರ್ಕಾರ ಹಿಂದೆ ಸರಿದಿದೆ.
ಇಂದು ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಿತು....
ದೆಹಲಿಗೆ ಹೋಗಿದ್ದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಸಿ.ಪಿ ಯೋಗೇಶ್ವರ್…
ಬೆಂಗಳೂರು,ಮೇ,27,2021(www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆಗೆ ತೆರೆಮರೆಯಲ್ಲಿ ಚಟುವಟಿಕೆಗಳು ನಡೆಯುತ್ತಿದ್ದು ಕೆಲ ಶಾಸಕರು ಸಚಿವರು ಇದರಲ್ಲಿ ತೊಡಗಿದ್ದು, ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ ಎಂಬ ಸುದ್ಧಿ ಹರಿದಾಡುತ್ತಿದೆ. ಈ ವಿಚಾರದಲ್ಲಿ ಪ್ರವಾಸೋದ್ಯಮ ಸಚಿವ ಸಿ.ಪಿ ಯೋಗೇಶ್ವರ್ ಹೆಸರೂ...
ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತು ಸಿಎಂ ಬಿಎಸ್ ವೈ ಪ್ರತಿಕ್ರಿಯಿಸಿದ್ದು ಹೀಗೆ.
ಬೆಂಗಳೂರು,ಮೇ,27,2021(www.justkannada.in): ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ಕುರಿತು ಭಾರಿ ಸುದ್ದಿಯಾಗುತ್ತಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಯಾರೋ ಎಲ್ಲಿಗೋ ಹೋದವರಿಗೆ ಉತ್ತರ ಕೊಟ್ಟಿದ್ದಾರೆ. ಹೋಗಿ ಬಂದವರು ಅಲ್ಲಿಯೇ ಉತ್ತರ ಕೊಟ್ಟಿದ್ದಾರೆ ಎಂದು...
ಕಟ್ಟುನಿಟ್ಟಾಗಿ ಲಾಕ್ ಡೌನ್ ಪಾಲಿಸಿ, ಕೊರೋನಾ ಮುಕ್ತ ಮೈಸೂರಿಗೆ ಸಹಕರಿಸಿ; ಮೈಸೂರು ಜನತೆಗೆ ಸಚಿವ ಎಸ್ ಟಿ ಸೋಮಶೇಖರ್...
ಬೆಂಗಳೂರು,ಮೇ,27,2021(www.justkannada.in): ಮೈಸೂರು ಜಿಲ್ಲೆಯಲ್ಲಿ ಎಷ್ಟೇ ಪ್ರಯತ್ನಪಟ್ಟರೂ ಕೊರೋನಾ ಸೋಂಕು ಪ್ರಕರಣಗಳು ತಹಬದಿಗೆ ಬಾರದ ಕಾರಣ ಮೇ 29ರಿಂದ ಜೂನ್ 7ರವರೆಗೆ ಲಾಕ್ ಡೌನ್ ಮಾಡುವುದು ಅನಿವಾರ್ಯವಾಗಿದ್ದು, ಜಿಲ್ಲಾಧಿಕಾರಿಗಳಿಂದ ಈಗಾಗಲೇ ಆದೇಶ ಹೊರಬಿದ್ದಿದೆ. ಈ...
ಮೈಸೂರು ಜಿಲ್ಲೆಯಲ್ಲಿ ವಾರದಲ್ಲಿ ಐದು ದಿನ ಸಂಪೂರ್ಣ ಲಾಕ್ ಡೌನ್ – ಡಿಸಿ ರೋಹಿಣಿ ಸಿಂಧೂರಿ ಆದೇಶ.
ಮೈಸೂರು,ಮೇ,27,2021(www.justkannada.in): ಮೈಸೂರು ಜಿಲ್ಲೆಯಲ್ಲಿ ಕೊರೊನಾ ಮಹಾಮಾರಿ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ವಾರದಲ್ಲಿ ಐದು ದಿನ ಸಂಪೂರ್ಣ ಲಾಕ್ ಡೌನ್ ಮಾಡಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.
ಮೇ 29ರಿಂದ ಜೂನ್...
ಆಂಧ್ರದ 7 ಜಿಲ್ಲೆಗಳಲ್ಲಿ ಆಕ್ಸಿಜನ್ ಬ್ಯಾಂಕ್ ಆರಂಭಿಸಿದ ಚಿರಂಜೀವಿ
ಬೆಂಗಳೂರು, ಮೇ 27, 2021 (www.justkannada.in): ನಟ ಚಿರಂಜೀವಿ ಆಂಧ್ರಪ್ರದೇಶದ 7 ಜಿಲ್ಲೆಗಳಲ್ಲಿ ಆಕ್ಸಿಜನ್ ಬ್ಯಾಂಕ್ ಆರಂಭಿಸಲಿದ್ದಾರೆ.
ಹೌದು. ಚಿರಂಜೀವಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಕ್ಸಿಜನ್ ಸಿಲಿಂಡರ್ ಪೂರೈಕೆ ಅಲ್ಲದೇ ಆಕ್ಸಿಜನ್ ಬ್ಯಾಂಕ್ ತೆರೆಯಲಾಗುತ್ತಿದೆ.
ಬ್ಯಾಂಕ್ ನಲ್ಲಿ...
ರಿಯಲ್ ಸ್ಟಾರ್ ಉಪೇಂದ್ರ ಟ್ವಿಟ್ಟರ್ ಫಾಲೋವರ್ಸ್ ಒಂದು ಮಿಲಿಯನ್’ಗೆ ಏರಿಕೆ
ಬೆಂಗಳೂರು, ಮೇ 27, 2021 (www.justkannada.in): ನಟ ರಿಯಲ್ ಸ್ಟಾರ್ ಉಪೇಂದ್ರ ಅವರ ಟ್ವಿಟ್ಟರ್ ಖಾತೆಯಲ್ಲಿ ಫಾಲೋವರ್ಸ್'ಗಳ ಸಂಖ್ಯೆ ಫುಲ್ ಏರುಮುಖ ಹಾದಿಯಲ್ಲಿದೆ!
ಹೌದು, ರಿಯಲ್ ಸ್ಟಾರ್'ಗೆ ಟ್ವಿಟರ್‌ನಲ್ಲಿ 1 ಮಿಲಿಯನ್ ಫಾಲೋವರ್ಸ್ ಆಗಿದ್ದಾರೆ. ಇದಕ್ಕಾಗಿ...



