Home Blog Page 3137

ಸ್ವಾತಂತ್ರ ಹೋರಾಟಗಾರ  ಹೆಚ್.ಎಸ್ ದೊರೆಸ್ವಾಮಿ ನಿಧನಕ್ಕೆ ಸಿಎಂ ಬಿಎಸ್ ವೈ ಸಂತಾಪ.

0
ಬೆಂಗಳೂರು,ಮೇ,26,2021(www.justkannada.in): ಸ್ವಾತಂತ್ರ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಅವರ ನಿಧನಕ್ಕೆ  ಸಿಎಂ ಬಿಎಸ್ ಯಡಿಯೂರಪ್ಪ ಸಂತಾಪ ಸೂಚಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಹಿರಿಯ ಸ್ವಾತಂತ್ರ್ಯ ಹೋರಾಟಗಾರರು, ಗಾಂಧೀವಾದಿ, ಪತ್ರಕರ್ತ, ಸಮಾಜ...

242 ಹುದ್ದೆಗಳಿಗೆ ಅರ್ಜಿ ಹಾಕಿದ್ದು ಕೇವಲ 27 ಮಂದಿ.

0
ಮೈಸೂರು,ಮೇ,26,2021(www.justkannada.in): ಮೈಸೂರು ಜಿಲ್ಲಾ ಇಲಾಖೆ ವತಿಯಿಂದ ಸಿನಿಯರ್ ರೆಸಿಡೆನ್ಸಿ ಡಾಕ್ಟರ್, ಜೂನಿಯರ್ ರೆಸಿಡೆನ್ಸಿ ಡಾಕ್ಟರ್ ಸೇರಿ  242 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ 242 ಹುದ್ದೆಗಳಿಗೆ ಅರ್ಜಿ ಬಂದಿದ್ದು ಮಾತ್ರ 27. ಹೌದು,  ಮೈಸೂರು...

ಸ್ವಾತಂತ್ರ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ನಿಧನ…

0
‘ಬೆಂಗಳೂರು,ಮೇ,26,2021(www.justkannada.in): ಸ್ವಾತಂತ್ರ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ(104) ಹೃದಯಾಘಾತದಿಂದ ಇಂದು ನಿಧನರಾದರು. ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ವಾತಂತ್ರ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಇತ್ತೀಚೆಗೆ ದೊರೆಸ್ವಾಮಿ ಅವರು ಕೊರೋನಾದಿಂದ...

‘ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತಂದಿದ್ದಕ್ಕೆ ವ್ಯಥೆಯಾಗುತ್ತಿದೆ’ – ವಿಷಾಧಿಸಿದ ಎಂಎಲ್ಸಿ ವಿಶ್ವನಾಥ್..

0
ಮೈಸೂರು, ಮೇ 26, 2021 : (www.justkannada.in news) ಜಿಂದಾಲ್‌ ಕಂಪನಿಗೆ ಭೂಮಿ ನೀಡುವ ವಿಚಾರ. ಗುತ್ತಿಗೆ ನವೀಕರಿಸಿ ಮಾರಾಟ ಮಾಡಬೇಡಿ ಎಂದು ಎಂಎಲ್ಸಿ ಎಚ್.ವಿಶ್ವನಾಥ್, ರಾಜ್ಯ ಸರಕಾರವನ್ನು ಆಗ್ರಹಿಸಿದರು. ಮೈಸೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ...

ಕೊರೋನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ- ಗ್ರಾ.ಪಂ ಅಧ್ಯಕ್ಷರು, ಪಿಡಿಒಗಳಿಗೆ ಸಿಎಂ ಬಿಎಸ್ ವೈ ಖಡಕ್ ಸೂಚನೆ..

0
ಬೆಂಗಳೂರು,ಮೇ,26,2021(www.justkannada.in):  ಕೊರೋನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಸಿಸಿ ಆರಂಭಿಸಿ ಎಂದು ಗ್ರಾಮಪಂಚಾಯತ್ ಅಧ್ಯಕ್ಷರು ಮತ್ತು ಪಿಡಿಒಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಖಡಕ್ ಸೂಚನೆ ನೀಡಿದರು. ಗ್ರಾಮಾಂತರ ಪ್ರದೇಶಗಳಲ್ಲಿ...

‘ ಮೈಸೂರು ಪಾಲಿಕೆ ಆಯುಕ್ತರ ಹೆಗಲ ಮೇಲೆ ಬಂದೂಕಿಟ್ಟು ಡಿಸಿಗೆ ಗುರಿ ಇಡಲಾಗಿದೆ’ ಎಂದ ಎಂಎಲ್ಸಿ ವಿಶ್ವನಾಥ್..

0
ಮೈಸೂರು, ಮೇ 26, 2021 : (www.justkannada.in news): ದಸರಾ ಸಮಿತಿಗಿಂತ ಕಡೆಯಾಗಿ ಕೋವಿಡ್ ಟಾಸ್ಕ್ ಫೋರ್ಸ್ ರಚಿಸಿ ಅಧಿಕಾರಿಗಳ ನಡುವೆಯೇ ಗೊಂದಲ ಸೃಷ್ಠಿಸಿ ಜಗಳ ತಂದಿಕ್ಕುವ ಕೆಲಸ ಮೈಸೂರಿನಲ್ಲಿ ನಡೆಯುತ್ತಿದೆ ಎಂದು...

ಜೂ.7ರ ನಂತರ ಲಾಕ್ ಡೌನ್ ವಿಸ್ತರಣೆ ಕುರಿತು ಡಿಸಿಎಂ ಅಶ್ವಥ್ ನಾರಾಯಣ್ ಪ್ರತಿಕ್ರಿಯಿಸಿದ್ದು ಹೀಗೆ…?

0
ಬೆಂಗಳೂರು,ಮೇ,26,2021(www.justkannada.in):  ರಾಜ್ಯದಲ್ಲಿ ಕೊರೋನಾ 2ನೇ ಅಲೆ ವೇಗವಾಗಿ ಹರಡುತ್ತಿರುವ ಹಿನ್ನೆಲೆ ಈಗಾಗಲೇ ಜೂನ್ 7ರವರೆಗೆ ಜಾರಿಯಲ್ಲಿರುವ ಲಾಕ್ ಡೌನ್  ಅನ್ನು ವಿಸ್ತರಿಸುವ ಬಗ್ಗೆ ಡಿಸಿಎಂ ಅಶ್ವಥ್ ನಾರಾಯಣ್ ಪ್ರತಿಕ್ರಿಯಿಸಿದ್ದಾರೆ. ಸದ್ಯದ ಪರಿಸ್ಥಿತಿಯಲ್ಲಿ ಲಾಕ್ ಡೌನ್...

ಖಾಸಗಿ ಶಾಲಾ ಶಿಕ್ಷಕರಿಗೆ ವಿಶೇಷ ಪ್ಯಾಕೇಜ್ ಘೋಷಿಸುವಂತೆ ಸಿಎಂ ಬಿಎಸ್ ವೈಗೆ ಮನವಿ

0
  ಬೆಂಗಳೂರು,ಮೇ,26,2021(www.justkannada.in):  ಕೊರೋನಾ 2ನೇ ಅಲೆ ಲಾಕ್ ಡೌನ್ ನಿಂದಾಗಿ ಶಾಲಾ-ಕಾಲೇಜುಗಳು ಬಂದ್ ಆಗಿದ್ದು, ಇದರಿಂದ ಖಾಸಗಿ ಶಾಲಾ ಶಿಕ್ಷಕರಿಗೆ ವೇತನವಿಲ್ಲದೇ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ.  ಹೀಗಾಗಿ ಖಾಸಗಿ ಶಾಲೆಗಳ ಶಿಕ್ಷಕರಿಗೆ ವಿಶೇಷ ಆರ್ಥಿಕ...

ಮಂಡ್ಯ ಜಿಲ್ಲಾಸ್ಪತ್ರೆ ವಾರ್ಡ್ ಮುಂದೆಯೇ ಹೆರಿಗೆ: ಮಗು ಸಾವು: ಸಿಬ್ಬಂದಿ ವಿರುದ್ಧ ಕುಟುಂಬಸ್ಥರ ಆಕ್ರೋಶ…

0
ಮಂಡ್ಯ,ಮೇ,26,2021(www.justkannada.in): ಜಿಲ್ಲಾಸ್ಪತ್ರೆಯ  ವಾರ್ಡ್ ಮುಂದೆಯೇ ಹೆರಿಗೆಯಾಗಿ ಮಗು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಮಂಡ್ಯ ಜಿಲ್ಲಾಸ್ಪತ್ರೆಯಲ್ಲಿ ನಡೆದಿದೆ. ಹೆರಿಗೆ ನೋವು ಹಿನ್ನೆಲೆ ಗರ್ಭಿಣಿ ಮಹಿಳೆ ಸೋನು ಆಸ್ಪತ್ರೆಗೆ ಬಂದಿದ್ದರು. ಆದರೆ ಕೋವಿಡ್ ಟೆಸ್ಟ್ ವರದಿ ಇಲ್ಲದ...

ಕೋವಿಡ್ ಆಕ್ಟಿವ್ ಕೇಸ್ ಗಳಲ್ಲಿ ಕರ್ನಾಟಕ ನಂ.1

0
ಬೆಂಗಳೂರು,ಮೇ,2021(www.justkannada.in):  ದೇಶದಲ್ಲಿ ಕೊರೋನಾ 2ನೇ ಅಲೆ ವೇಗವಾಗಿ ಹರಡುತ್ತಿದ್ದು, ಜನರಲ್ಲಿ ಭಾರಿ ಆತಂಕ ಸೃಷ್ಠಿಸಿದೆ. ಈ ಮಧ್ಯೆ ಕೊರೋನಾ ಆಕ್ಟಿವ್ ಪ್ರಕರಣಗಳಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಹೌದು, ಕರ್ನಾಟಕದಲ್ಲಿ 4.4 ಲಕ್ಷ ಕೋವಿಡ್ ಆಕ್ಟಿವ್...