Home Blog Page 3139

ಬೆಂಗಳೂರಿನಲ್ಲಿ ಮನೆ ಪಕ್ಕದಲ್ಲೇ ಕೋವಿಡ್‌ ಕೇರ್; ಓಯೋ ಆರೈಕೆ ಕೇಂದ್ರ ಉದ್ಘಾಟಿಸಿದ ಡಿಸಿಎಂ ಅಶ್ವಥ್ ನಾರಾಯಣ್…

0
ಬೆಂಗಳೂರು,ಮೇ,25,2021(www.justkannada.in):  ನಗರದ ತಮ್ಮ ಮನೆಯ ಅಕ್ಕಪಕ್ಕದಲ್ಲೇ ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಲು ಹೋಟೆಲ್ ನಲ್ಲಿ  ಆರಂಭಿಸಲಾಗಿರುವ ʼಓಯೋ ಕೋವಿಡ್‌ ಕೇರ್‌ ಸೆಂಟರ್‌ʼಗೆ ರಾಜ್ಯ ಕೋವಿಡ್‌ ಕಾರ್ಯಪಡೆ ಮುಖ್ಯಸ್ಥರೂ ಆದ ಉಪ ಮುಖ್ಯಮಂತ್ರಿ...

ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಹೆಚ್ಚಳ ಹಿನ್ನೆಲೆ: ನಾಳೆ ಗ್ರಾ.ಪಂ ಪ್ರತಿನಿಧಿಗಳ ಜತೆ ಸಿಎಂ ಬಿಎಸ್ ವೈ ವಿಡಿಯೋ ಕಾನ್ಫರೆನ್ಸ್…

0
ಬೆಂಗಳೂರು,ಮೇ,25,2021(www.justkannada.in): ಗ್ರಾಮೀಣ ಪ್ರದೇಶಗಳಲ್ಲಿ  ಕೊರೊನಾ  2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆ ಗ್ರಾಮ ಪಂಚಾಯಿತಿಗಳ ಪ್ರತಿನಿಧಿಗಳ ಜತೆ ಸಿಎಂ ಬಿಎಸ್ ಯಡಿಯೂರಪ್ಪ ವಿಡಿಯೋ ಕಾನ್ಫರೆನ್ಸ್ ನಡೆಸಲಿದ್ದಾರೆ.  ಕೊರೋನಾ ಸೋಂಕು ಹೆಚ್ಚಿರುವ ಗ್ರಾಮಪಂಚಾಯಿತಿಗಳ ಪ್ರತಿನಿಧಿಗಳು,...

ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು: ಕಾರಣವೇನು ಗೊತ್ತೆ..?

0
ಬೆಂಗಳೂರು, ಮೇ, 25,2021(www.justkannada.in):  ಕೊರೋನಾ 2ನೇ ಅಲೆ ಮತ್ತು ಲಾಕ್ ಡೌನ್ ಹಿನ್ನೆಲೆಯಲ್ಲಿ ತೋಟಗಾರಿಕೆ ಬೆಳೆಗಳ ಬೆಲೆ ಕುಸಿತದಿಂದ ರೈತ ಕಂಗಾಲಾಗಿದ್ದು ಹೀಗಾಗಿ ರೈತರ ನೆರವಿಗೆ ಧಾವಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಮಾಜಿ...

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಾದಿಂದ ಮಹಿಳೆಯರಿಗಾಗಿ ‘ಕೋವಿಡ್ ಸಹಾಯವಾಣಿ ಕೇಂದ್ರ’ ಆರಂಭ….

0
ಮೈಸೂರು,ಮೇ,25,2021(www.justkannada.in):  ಕೋವಿಡ್ ಮಹಿಳಾ ಸ್ನೇಹಿತೆ ಎಂಬ ಹೆಸರಿನಲ್ಲಿ ಮೈಸೂರು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಾದಿಂದ ಕೋವಿಡ್ ಸಹಾಯವಾಣಿ ಕೇಂದ್ರ ಆರಂಭಿಸಲಾಗಿದ್ದು ಇದಕ್ಕೆ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಡಾ. ಪುಷ್ಪ ಅಮರನಾಥ್ ಚಾಲನೆ...

ಕೇರಳದಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಶಾಸಕ ಎ.ಕೆ.ಎಂ. ಅಶ್ರಫ್ ಅವರಿಗೆ ಟಿ.ಎಸ್ ನಾಗಾಭರಣ ಅಭಿನಂದನೆ…

0
ಬೆಂಗಳೂರು,ಮೇ,25,2021(www.justkannada.in):   ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿ ಕೇರಳ ವಿಧಾನಸಭೆಯಲ್ಲಿ ಕಸ್ತೂರಿ ಕನ್ನಡದ ಕಂಪು ಪಸರಿಸಿದ ಮಂಜೇಶ್ವರ ಕ್ಷೇತ್ರದ ಎ.ಕೆ.ಎಂ. ಅಶ್ರಫ್ ಅವರಿಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಟಿ ಎಸ್ ನಾಗಾಭರಣ...

ಮೈಸೂರು ಡಿಸಿ ರೋಹಿಣಿ ಸಿಂಧೂರಿ ವಿರುದ್ಧ ಬಿಜೆಪಿ ನಾಯಕರ ಯುಟರ್ನ್ ಗೆ ಕಾರಣ ಬಹಿರಂಗಪಡಿಸಿದ ಕಾಂಗ್ರೆಸ್ ವಕ್ತಾರ ಎಂ....

0
ಮೈಸೂರು,ಮೇ,25,2021(www.justkannada.in): ಇತ್ತೀಚೆಗೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಬಿಜೆಪಿ ನಾಯಕರುಗಳೇ ತಿರುಗಿ ಬಿದ್ದಿರುವ ಘಟನೆ ಬಗ್ಗೆ ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ್  ಅನುಮಾನ ವ್ಯಕ್ತಪಡಿಸಿದ್ದು, ಈ ಬಗ್ಗೆ ಕೆಲ ಆರೋಪಗಳನ್ನು...

‘ಕೋಮಾರ್ಬಿಡಿಟಿಸ್ ಕಾಯಿಲೆ’ ಇರುವವರ ಮೇಲೆ ಹೆಚ್ಚು ನಿಗಾವಹಿಸಿ– ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ.

0
ಮೈಸೂರು. ಮೇ.25,2021(www.justkannada.in): ದೀರ್ಘಕಾಲಿನ ಖಾಯಿಲೆಗಳು (ಕೋಮಾರ್ಬಿಡಿಟಿಸ್) ಇರುವವರಲ್ಲಿ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವವರಲ್ಲಿ ಬ್ಲಾಕ್ ಫಂಗಸ್ ಬರುವ ಸಾಧ್ಯತೆ ಹೆಚ್ಚು, ಅಂತಹವರ ಮೇಲೆ ಹೆಚ್ಚು...

1,763 ವೈದ್ಯರು, ವೈದ್ಯಾಧಿಕಾರಿಗಳ ನೇಮಕ: ಆರೋಗ್ಯ ವ್ಯವಸ್ಥೆಗೆ ಬಲ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್.

0
ಬೆಂಗಳೂರು, ಮೇ 25,2021(www.justkannada.in): ರಾಜ್ಯದ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು ಒಟ್ಟು 1,763 ವೈದ್ಯರು ಹಾಗೂ ಸಾಮಾನ್ಯ ಕರ್ತವ್ಯ ವೈದ್ಯಾಧಿಕಾರಿಗಳನ್ನು ನೇಮಕ ಮಾಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಕೋವಿಡ್,...

ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕು ಹೆಚ್ಚಳ ಹಿನ್ನೆಲೆ: ಮೈಕ್ರೊ ಕಂಟೇನ್ಮೆಂಟ್ ಮಾಡಲು ತೀರ್ಮಾನ…

0
ಬೆಂಗಳೂರು,ಮೇ,25,2021(www.justkannada.in):  ಗ್ರಾಮೀಣ ಪ್ರದೇಶದಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ   ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮೈಕ್ರೊ ಕಂಟೇನ್ಮೆಂಟ್ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಮಾಧ್ಯಮಗಳ ಜತೆ ಇಂದು ಮಾತನಾಡಿದ...

RRR ಚಿತ್ರದ ಸ್ಯಾಟ್’ಲೈಟ್, ಡಿಜಿಟಲ್ ರೈಟ್ಸ್ 325 ಕೋಟಿ ಗೆ ಸೇಲ್!

0
ಬೆಂಗಳೂರು, ಮೇ 25, 2021 (www.jkustkannada.in): ಆರ್​​ಆರ್​ಆರ್​​ ಚಿತ್ರದ ಸ್ಯಾಟ್'ಲೈಟ್ ರೈಟ್ಸ್ ಹಾಗೂ ಡಿಜಿಟಲ್​ ರೈಟ್ಸ್​​ 325 ಕೋಟಿ ಗೆ ಮಾರಾಟವಾಗಿದೆ ಎನ್ನಲಾಗಿದೆ. ರಿಲೀಸ್​ಗೂ ಮುನ್ನವೇ ಅತೀ ಹೆಚ್ಚು ಮೊತ್ತಕ್ಕೆ ಮಾರಾಟವಾದ ಮೊದಲ ಚಿತ್ರ ಆರ್​​ಆರ್​ಆರ್‌ಎಂಬ...