Tuesday, June 23, 2026

BDA Apartments

Home Blog Page 314

ಮತ್ತೆ ಮೈಕ್ರೋ ಫೈನಾನ್ಸ್ ಹಾವಳಿ: ಸಾಲ ಮರು ಪಾವತಿಸದ ರೈತನ ಮನೆ ಜಪ್ತಿ

0
ಮೈಸೂರು,ಅಕ್ಟೋಬರ್,31,2025 (www.justkannada.in): ಸಿಎಂ ಸಿದ್ದರಾಮಯ್ಯ ತವರಲ್ಲಿ ಮತ್ತೆ ಮೈಕ್ರೋ ಫೈನಾನ್ಸ್ ಹಾವಳಿ ಮರುಕಳಿಸಿದ್ದು ಸಾಲ ಮರು ಪಾವತಿಸದ ರೈತನ ಮನೆಯನ್ನ ಜಪ್ತಿ ಮಾಡಿರುವ ಘಟನೆ ನಡೆದಿದೆ. ಮೈಸೂರು ಜಿಲ್ಲೆ  ನಂಜನಗೂಡು ತಾಲ್ಲೂಕಿನ ಕಂದೇಗಾಲ‌ ಗ್ರಾಮದಲ್ಲಿ...

ಹಳೇ ಮೈಸೂರು ಭಾಗದ ವಿಕಿಪೀಡಿಯ: ಪತ್ರಕರ್ತ ಅಂಶಿ ಪ್ರಸನ್ನ..

0
ಮೈಸೂರು,ಅಕ್ಟೋಬರ್,31,2025 (www.justkannada.in): ಪ್ರಸಕ್ತ 2025ನೇ ಸಾಲಿನಲ್ಲಿ ಪ್ರತಿಷ್ಠಿತ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿರುವ ಅಂಶಿ ಪ್ರಸನ್ನಕುಮಾರ್ ಹಳೆ ಮೈಸೂರು ಭಾಗದ ಪತ್ರಿಕೋದ್ಯೋಗ ವಲಯದ ಮುಂಚೂಣಿ ಹೆಸರು. -ಕಳೆದ ನಾಲ್ಕು ದಶಕಗಳಿಂದಲೂ ಮೈಸೂರು ಪತ್ರಿಕೋದ್ಯಮದಲ್ಲಿ ಸೇವೆ...

ಕಾನೂನುಗಳು ಜನಪರವಾಗಿವೆಯೇ ಎಂಬ ಕುರಿತು  ಅಭಿಪ್ರಾಯ ಸಂಗ್ರಹಣೆ ಮುಖ್ಯ- ಸಿಎಂ ಸಿದ್ದರಾಮಯ್ಯ

0
ಬೆಂಗಳೂರು, ಅಕ್ಟೋಬರ್, 30 ,2025 (www.justkannada.in): ಕಾನೂನು ರೂಪಿಸುವುದು ಜನರ ಸಮಸ್ಯೆಗಳನ್ನು ಬಗೆಹರಿಸಲು, ಆದರೆ ಕಾನೂನುಗಳು ಜನಪರವಾಗಿವೆಯೇ   ಇಲ್ಲವೇ ಎಂಬುದರ ಕುರಿತು  ಅಭಿಪ್ರಾಯ ಸಂಗ್ರಹಣೆ ಮುಖ್ಯವಾಗುತ್ತದೆ. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಕರ್ನಾಟಕ...

ಎಂ.ಸಿದ್ದರಾಜು ಅವರಿಗೆ ಒಲಿದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

0
ಬೆಂಗಳೂರು,ಅಕ್ಟೋಬರ್,30,2025 (www.justkannada.in):  ಮಾಧ್ಯಮ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಮಂಡ್ಯದ ಎಂ.ಸಿದ್ದರಾಜು ಅವರಿಗೆ 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಒಲಿದಿದೆ. ಇಂದು 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟವಾಗಿದ್ದು ವಿವಿಧ ಕ್ಷೇತ್ರದಲ್ಲಿ...

ತೇಜಸ್ವಿ ಸೂರ್ಯ ಇನ್ನೂ ಎಳಸು: ಟನಲ್ ರಸ್ತೆ ಬೇಡ ಎನ್ನಲು ಅವರು ಯಾರು? ಡಿಸಿಎಂ ಡಿ.ಕೆ.ಶಿವಕುಮಾರ್

0
ಬೆಂಗಳೂರು,ಅಕ್ಟೋಬರ್,2025 (www.justkannada.in):  ಸಂಸದ ತೇಜಸ್ವಿ ಸೂರ್ಯ ಇನ್ನೂ ಎಳಸು. ಆತನಿಗೆ ಅನುಭವ ಕಡಿಮೆ. ಟನಲ್ ರಸ್ತೆ ಬೇಡ ಎನ್ನಲು ತೇಜಸ್ವಿ ಸೂರ್ಯ ಯಾರು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಜೊತೆ...

‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ಪ್ರಕಟ: ಹಿರಿಯ ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್ ಸೇರಿ ಹಲವು ಗಣ್ಯರು ಭಾಜನ

0
ಬೆಂಗಳೂರು,ಅಕ್ಟೋಬರ್,30,2025 (www.justkannada.in): ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ  ಗಣ್ಯರಿಗೆ 2025ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದ್ದು ನಟ ಪ್ರಕಾಶ್ ರಾಜ್ ಹಾಗೂ ನಟಿ ವಿಜಯಲಕ್ಷ್ಮಿ ಸಿಂಗ್ ಮತ್ತು ಮೈಸೂರಿನ ಹಿರಿಯ...

ಸಂಪುಟ ಸಭೆಯಲ್ಲೇ ಸಚಿವರಿಬ್ಬರ ನಡುವೆ ವಾಕ್ಸಮರ, ಆಕ್ರೋಶ

0
ಬೆಂಗಳೂರು,ಅಕ್ಟೋಬರ್,30,2025 (www.justkannada.in): ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲೇ ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ ಮಹದೇವಪ್ಪ ಮತ್ತು ಇಂಧನ ಸಚಿವ ಕೆ.ಜೆ ಜಾರ್ಜ್ ನಡುವೆ ಜಟಾಪಟಿ ನಡೆದಿದೆ ಎನ್ನಲಾಗಿದೆ. ಇಂದು ಸಿಎಂ...

ಕನ್ನಡ ರಾಜ್ಯೋತ್ಸವ: ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1700 ಶಾಲಾ ಮಕ್ಕಳು- ಸಚಿವ ಮಧು ಬಂಗಾರಪ್ಪ

0
ಬೆಂಗಳೂರು, ಅಕ್ಟೋಬರ್, 30,2025 (www.justkannada.in): ಕನ್ನಡ ರಾಜ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1700 ಶಾಲಾ ಮಕ್ಕಳು ಭಾಗಿಯಾಗಲಿದ್ದಾರೆ ಎಂದು  ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಕನ್ನಡ ರಾಜ್ಯೋತ್ಸವದ ಪೂರ್ವಭಾವಿ ಸಿದ್ಧತೆ...

RSS ಪಥಸಂಚನದಲ್ಲಿ ಭಾಗಿಯಾಗಿದ್ದ PDO ಅಮಾನತಿಗೆ ಕೆಎಟಿ ತಡೆ

0
ಬೆಂಗಳೂರು,ಅಕ್ಟೋಬರ್,30,2025 (www.justkannada.in): ಆರ್‌ ಎಸ್‌‍ಎಸ್‌‍ ಪಥಸಂಚನದಲ್ಲಿ ಭಾಗಿಯಾಗಿದ್ದಕ್ಕೆ ಗ್ರಾಮೀಣ ಅಭಿವೃದ್ದಿ ಅಧಿಕಾರಿ(PDO) ಅಮಾನತುಮಾಡಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ. ರಾಯಚೂರು ಜಿಲ್ಲೆ ಪಿಡಿಒ ಪ್ರವೀಣ್‌ ಕುಮಾರ್‌ ಅಮಾನತು ಮಾಡಿದ್ದ ಸರ್ಕಾರದ ಆದೇಶಕ್ಕೆ ಕರ್ನಾಟಕ ಆಡಳಿತ ನ್ಯಾಯಾಧೀಕರಣ...

RSS ಪಥ ಸಂಚಲನಕ್ಕೆ ಅನುಮತಿ ಕೋರಿ ಅರ್ಜಿ: ಮತ್ತೊಂದು ಸಭೆಗೆ ಸೂಚನೆ: ವಿಚಾರಣೆ ಮುಂದೂಡಿಕೆ

0
ಕಲಬುರಗಿ, ಅಕ್ಟೋಬರ್ 30,2025 (www.justkannada.in): ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿ  ವಿಚಾರಣೆ ನಡೆಸಿದಕಲಬುರ್ಗಿ ಹೈಕೋರ್ಟ್ ಪೀಠವು ನವೆಂಬರ್ 5ರಂದು ಮಧ್ಯಾಹ್ನ 3 ಗಂಟೆಗೆ...