Home Blog Page 3146

ಲಾಕ್ ಡೌನ್ ಕಟ್ಟು ನಿಟ್ಟಾಗಿ ಜಾರಿಗೊಳಿಸುವಂತೆ ಪೊಲೀಸರಿಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಕಟ್ಟಪ್ಪಣೆ…

0
ಹುಬ್ಬಳ್ಳಿ,ಮೇ,22,2021(www.justkannada.in):  ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆದೇಶದ ಮೇರೆಗೆ ರಾಜ್ಯದಲ್ಲಿ ವಿಸ್ತರಣೆ ಯಾಗಿರುವ ಲಾಕ್ಡೌನ್  ಅನ್ನು ಪರಿಣಾಮಕಾರಿಯಾಗಿ ಅನುಷ್ಠಾನ ಗೊಳಿಸಲು ಕಟ್ಟುನಿಟ್ಟಿನ ಕಾರ್ಯಾಚರಣೆ ಮಾಡುವಂತೆ ಪೊಲೀಸರಿಗೆ ಸೂಚಿಸಿರುವುದಾಗಿ ಗೃಹ, ಕಾನೂನು ಮತ್ತು ಸಂಸದೀಯ...

ಚಾಮರಾಜನಗರ ಆಕ್ಸಿಜನ್ ದುರಂತ: ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಪರಿಹಾರ ಬಿಡುಗಡೆ…

0
ಬೆಂಗಳೂರು,ಮೇ,22,2021(www.justkannada.in):  ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್  ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟ 24 ಮಂದಿಯ ಕುಟುಂಬಗಳಿಗೆ ರಾಜ್ಯ ಸರ್ಕಾರ ಪರಿಹಾರ ಬಿಡುಗಡೆ ಮಾಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿಂತೆ ಮೃತಪಟ್ಟವರ ಕುಟುಂಬಗಳಿಗೆ ರಾಜ್ಯ ಸರ್ಕಾರ...

ಪತ್ರಿಕೆ ಹಂಚುವ ಯುವಕರಿಗೆ ಕರೋನಾ ಕವಚ ವಿಮೆಯ ಒಂದು ಲಕ್ಷ ರೂ.ಗಳ ಬಾಂಡ್ ವಿತರಣೆ…

0
ಮೈಸೂರು,ಮೇ,22,2021(www.justkannada.in): ಭಾರತೀಯ ಜನತಾ ಪಾರ್ಟಿಯ ಹಿಂದುಳಿದ ವರ್ಗಗಳ ಮೊರ್ಚಾದ ಅಧ್ಯಕ್ಷರಾದ ಜೋಗಿಮಂಜು ಅವರ ಹುಟ್ಟು ಹಬ್ಬದ ಅಂಗವಾಗಿ ಅಸಂಘಟಿತ ವಲಯದಲ್ಲಿ ಕಾಯಕ ಮಾಡುವ ಮನೆ ಮನೆಗಳಿಗೆ  ಪತ್ರಿಕೆ ಹಂಚುವ ಯುವಕರಿಗೆ ಕರೋನಾ ಕವಚದ...

ರಾಜ್ಯ ಸರ್ಕಾರ ಪ್ರತಿಯೊಂದಕ್ಕೂ ಕೇಂದ್ರದ ಕಡೆ ನೋಡದೇ ತಾನೇ ನಿರ್ಧಾರಗಳನ್ನ ಕೈಗೊಳ್ಳಲಿ- ಮಾಜಿ ಸಿಎಂ ಹೆಚ್.ಡಿಕೆ ಸಲಹೆ…

0
ಬೆಂಗಳೂರು,ಮೇ,22,2021(www.justkannada.in): ರಾಜ್ಯದ ಬಿಜೆಪಿ ಸರ್ಕಾರವು ಪ್ರತಿಯೊಂದಕ್ಕೂ ಕೇಂದ್ರದ ಕಡೆ ನೋಡದೇ, ತಾನೇ ನಿರ್ಧಾರಗಳನ್ನು ಕೈಗೊಳ್ಳಲಿ. ಔಷಧಕ್ಕಾಗಿ ಪರ್ಯಾಯ ಮೂಲಗಳನ್ನು ಹುಡಕಲಿ. ಕಪ್ಪು ಶಿಲೀಂಧ್ರದ ಔಷಧ ಎಲ್ಲೆಲ್ಲಿ ಲಭ್ಯವಿದೆ ಎಂದು ನಾನು ಈ ಹಿಂದೆಯೇ...

ಪಾಲಿಕೆ ನೌಕರರ ಸಾವಿಗೆ ಮಿಡಿದ ಐಎಎಸ್ ಅಧಿಕಾರಿ..!

0
ಮೈಸೂರು,ಮೇ,24,2021(www.justkannada.in):  ಮಹಾನಗರ ಪಾಲಿಕೆ ನೌಕರರ ಸಾವಿಗೆ ಪಾಲಿಕೆ ಆಯುಕ್ತೆ ಶಿಲ್ಪನಾಗ್ ಅವರು ಮಿಡಿದಿದ್ದಾರೆ.‌ ಮೃತ ರವಿ ಹಾಗೂ ವಿನೋದ್ ಅವರ ಸಾವಿಗೆ ಕಂಬನಿ ಮಿಡಿದಿರುವ ಆಯುಕ್ತೆ ಶಿಲ್ಪಾನಾಗ್ ಅವರು ಖುದ್ದು ನಿವಾಸಕ್ಕೆ ಭೇಟಿ ನೀಡಿ...

ಕೇಂದ್ರದಿಂದ ರಾಜ್ಯಕ್ಕೆ ಬ್ಲ್ಯಾಕ್ ಫಂಗಸ್ ಗೆ ಇಂಜೆಕ್ಷನ್ ಹಂಚಿಕೆ…

0
ನವದೆಹಲಿ,ಮೇ,22,2021(www.justkannada.in) ಕೊರೋನಾ ಭೀತಿ ನಡುವೆ ಇದೀಗ ಬ್ಲ್ಯಾಕ್ ಫಂಗಸ್ ಎಂಬ ರೋಗ ಜನರನ್ನ ಕಾಡಲು ಶುರುಮಾಡಿದ್ದು, ಈ ನಡುವೆ ಇದರ ಚಿಕಿತ್ಸೆಗಾಗಿ ಕೇಂದ್ರ ಸರ್ಕಾರ ವಿವಿಧ ರಾಜ್ಯಗಳಿಗೆ ಇಂಜೆಕ್ಷನ್ ಹಂಚಿಕೆ ಮಾಡಿದೆ. ಈ ಕುರಿತು...

ಲಾಕ್ ಡೌನ್: ಒಂದುವರೆ ಗಂಟೆಯಲ್ಲಿ 50ಕ್ಕೂ ಹೆಚ್ಚು ವಾಹನಗಳನ್ನ ಜಪ್ತಿ ಮಾಡಿದ ಪೊಲೀಸರು…

0
ಬೆಂಗಳೂರು,ಮೇ,22,2021(www.justkannada.in):  ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗಿರುವ ಹಿನ್ನೆಲೆ ಮೇ 24ರವರೆಗೆ ಜಾರಿಯಲ್ಲಿರುವ ಲಾಕ್ ಡೌನ್ ಅನ್ನ ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು ಕಟ್ಟುನಿಟ್ಟಿನ ಲಾಕ್ ಡೌನ್...

ಕೊಳ್ಳೇಗಾಲದ ಆಶ್ರಿತಾ ಈಗ ದೇಶದ ಮೊಟ್ಟ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್..

0
ಮೈಸೂರು, ಮೇ 22, 2021(www.justkannada.in): ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲದ ಯುವತಿ ಆಶ್ರಿತಾ ವಿ ಒಲೆಟಿ ಈಗ ಭಾರತ ವಾಯು ದಳದ ಮೊಟ್ಟ ಮೊದಲ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆಗಿ ಆಯ್ಕೆಯಾಗುವ ಮೂಲಕ ರಾಜ್ಯಕ್ಕೆ...

ಬೆಳವಾಡಿಯಲ್ಲಿ‌ ಅನುಮಾನಸ್ಪದವಾಗಿ ಮೂರು ಚಿರತೆಗಳು ಸಾವು…

0
ಮೈಸೂರು,ಮೇ,22,2021(www.justkannada.in): ಅನುಮಾನಸ್ಪದವಾಗಿ ಮೂರು ಚಿರತೆಗಳು ಸಾವನ್ನಪ್ಪಿರುವ ಘಟನೆ ಮೈಸೂರಿನ ಬೆಳವಾಡಿಯಲ್ಲಿ‌ ನಡೆದಿದೆ. ಬೆಳವಾಡಿ ಗ್ರಾಮದ ಹೊರವಲಯದಲ್ಲಿ ಮೂರು ಚಿರತೆಗಳು ಸತ್ತು ಬಿದ್ದಿದ್ದು, ಚಿರತೆ ಸಾವನಪ್ಪಿರುವುದನ್ನು ಗಮನಿಸಿರುವ ಗ್ರಾಮಸ್ಥರು, ಈ ವಿಚಾರದ ಬಗ್ಗೆ ಅರಣ್ಯ ಅಧಿಕಾರಿಗಳಿಗೆ...

ಲಾಕ್ ಡೌನ್ ನಿಯಮ ಉಲ್ಲಂಘಿಸಿದ್ರೆ ಮುಲಾಜಿಲ್ಲದೆ ಕಠಿಣ ಕ್ರಮ- ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್  ಎಚ್ಚರಿಕೆ…

0
ಬೆಂಗಳೂರು,ಮೇ,22,2021(www.justkannada.in): ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಕೊರೋನಾ 2ನೇ ಅಲೆ ತಡೆಗಟ್ಟಲು ಮೇ,24ರವರೆಗೆ  ಜಾರಿಗೊಳಿಸಲಾಗಿರುವ ಲಾಕ್ ಡೌನ್ ಅನ್ನ ಸಿಎಂ ಬಿಎಸ್ ಯಡಿಯೂರಪ್ಪ ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ...