Home Blog Page 3147

ನಾಳೆಯಿಂದ 18- 44 ವಯೋಮಿತಿಯ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ-ಡಿಸಿಎಂ ಅಶ್ವಥ್ ನಾರಾಯಣ್..

0
ಬೆಂಗಳೂರು,ಮೇ,21,2021(www.justkannada.in):  18ರಿಂದ 44 ವರ್ಷ ವಯೋಮಿತಿಯೊಳಗಿನ ಮುಂಚೂಣಿ ಕಾರ್ಯಕರ್ತರಿಗೆ ನಾಳೆಯಿಂದ (ಮೇ 22) ಕೋವಿಡ್ ಲಸಿಕೆ ಕೊಡಲಾಗುವುದು ಹಾಗೂ ಒಂದೆರಡು ತಿಂಗಳಲ್ಲಿ ರಾಜ್ಯದ 500 ಕಡೆ ಆಮ್ಲಜನಕ ಉತ್ಪಾದಕ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು...

ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸುವುದು ಸೂಕ್ತ – ಉಸ್ತುವಾರಿ ಕಾರ್ಯದರ್ಶಿ ಜಯರಾಂ…

0
ಮೈಸೂರು, ಮೇ.21,2021(www.justkannada.in): ಜಿಲ್ಲೆಯಲ್ಲಿ ಕೋವಿಡ್-19 ತಡೆಗಟ್ಟುವ ದೃಷ್ಟಿಯಿಂದ ಸೋಂಕಿನ ಅಲಕ್ಷಣ ಕಂಡುಬಂದವರನ್ನು ಸಹ ಕೋವಿಡ್ ಕೇರ್ ಸೆಂಟರ್‌ಗೆ ದಾಖಲಿಸುವುದು ಸೂಕ್ತ ಎಂದು ಮೈಸೂರು ಜಿಲ್ಲೆಯ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿಲ್ಲಾ ಪಂಚಾಯತಿ ಆಡಳಿತಾಧಿಕಾರಿ...

ದಕ್ಷಿಣ ಕೊರಿಯಾದ ಸಿಯೋಲ್‌ ಸೆಮಿಕಂಡಕ್ಟರ್‌ ನಿಂದ ಕೋವಿಡ್‌ ಸರಂಜಾಮು ನೆರವು: ಕೃತಜ್ಞತೆ ಸಲ್ಲಿಸಿದ ಡಿಸಿಎಂ ಅಶ್ವಥ್ ನಾರಾಯಣ್..

0
ಬೆಂಗಳೂರು,ಮೇ,21,2021(www.justkannada.in):  ದಕ್ಷಿಣ ಕೊರಿಯಾ ಮೂಲದ ಸಿಯೋಲ್‌ ಸೆಮಿಕಂಡಕ್ಟರ್‌ ಕಂಪನಿ ಬೆಂಗಳೂರಿನಲ್ಲಿ ಕೋವಿಡ್‌ ಪರಿಸ್ಥಿತಿಯನ್ನು ನಿರ್ವಹಿಸಲು ಅಗತ್ಯವಾದ ವೈದ್ಯಕೀಯ ಸರಂಜಾಮುಗಳನ್ನು ಉಚಿತವಾಗಿ ನೀಡಿದೆ. ಬೆಂಗಳೂರಿನಲ್ಲಿ ಶುಕ್ರವಾರ ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ...

UGC nominates UoM VC as member of Governing Board of CEC, New Delhi

0
Mysuru, May 21, 2021 (www.justkannada.in): Prof. G. Hemanth Kumar, Vice-Chancellor, University of Mysore has been nominated as a Member of Governing Board of the...

ಪ್ರೊ. ಜಿ. ಹೇಮಂತ್ ಕುಮಾರ್ ಅವರನ್ನು ನವ ದೆಹಲಿಯ ಸಿಇಸಿ ಆಡಳಿತ ಮಂಡಳಿ ಸದಸ್ಯರನ್ನಾಗಿ ನೇಮಿಸಿ ಯುಜಿಸಿ ವತಿಯಿಂದ...

0
ಮೈಸೂರು, ಮೇ ೨೧, ೨೦೨೧ (www.justkannada.in): ಮೈಸೂರು ವಿಶ್ವವಿದ್ಯಾಲಯದ ಉಪಕುಲಪತಿಗಳಾದ ಪ್ರೊ. ಜಿ. ಹೇಮಂತ್ ಕುಮಾರ್ ಅವರನ್ನು ಮಾಧ್ಯಮ ಕೇಂದ್ರಗಳಿರುವ ವಿಶ್ವವಿದ್ಯಾಲಯಗಳ ಉಪಕುಲಪತಿಗಳ ವರ್ಗದಡಿ ನವ ದೆಹಲಿಯ ಶೈಕ್ಷಣಿಕ ಸಂವಹನಾ ಒಕ್ಕೂಟದ (ಸಿಇಸಿ)...

ಕೋವಿಡ್ ಗೆ ಬಲಿಯಾದ ವ್ಯಕ್ತಿ ಮೃತದೇಹ ಕೊಡಲು ಖಾಸಗಿ ಅಸ್ಪತ್ರೆ ಹಿಂದೇಟು : ಎಚ್ಚರಿಕೆ ನೀಡಿದ ನಂತರ ಶವ ...

0
ಮೈಸೂರು,ಮೇ,21,2021(www.justkannada.in): ಕೋವಿಡ್ ಬಲಿಯಾದ ವ್ಯಕ್ತಿಯ ಮೃತದೇಹ ಕೊಡದೆ ಬಾಕಿ ಹಣ ಪಾವತಿಸುವಂತೆ ಖಾಸಗಿ ಆಸ್ಪತ್ರೆ  ಪಟ್ಟು ಹಿಡಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಶ್ರೀರಾಂಪುರದ ಗೌತಮ ಸಹಕಾರಿ ಅಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಕೋವಿಡ್...

ಡಿಸಿಗಳಿಂದ ಮಾಹಿತಿ ಸಂಗ್ರಹಿಸಲು ಅಡ್ಡಿ :ಹಕ್ಕುಚ್ಯುತಿ ನಿರ್ಣಯ ಮಂಡಿಸಲು ವಿಪಕ್ಷ ನಾಯಕ ಸಿದ್ದರಾಮಯ್ಯ ನಿರ್ಧಾರ..

0
ಬೆಂಗಳೂರು ,ಮೇ,21,2021(www.justkannada.in):  ಕೊರೊನಾದಿಂದ ರಾಜ್ಯದಲ್ಲಿ ಉಂಟಾಗಿರುವ ಪರಿಸ್ಥಿತಿ ಮತ್ತು ಸೋಂಕಿತರ ಪ್ರಾಣರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿಗಳಿಂದ ಮಾಹಿತಿ ಸಂಗ್ರಹಿಸಲು ತಡೆಯೊಡ್ಡಿರುವ ಸರ್ಕಾರದ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸುವುದಾಗಿ ವಿಧಾನಸಭೆಯ ವಿರೋಧ ಪಕ್ಷದ...

ಪ್ರಧಾನಿ ಮೊದಲು ಲಸಿಕೆ ತೆಗೆದುಕೊಳ್ಳದೆ ವಾರಿಯರ್ಸ್ ಮೇಲೆ ಪ್ರಯೋಗಿಸಿದ್ದು ಏಕೆ..? ಡಿ.ಕೆ ಶಿವಕುಮಾರ್ ಕಿಡಿ…

0
ಬೆಂಗಳೂರು,ಮೇ,21,2021(www.justkannada.in): ನಾವು ಕೋವಿಡ್ ಲಸಿಕೆ ವಿರೋಧಿಸಿಲ್ಲ. ಲಸಿಕೆ ವಿರೋಧಿಸಿದ್ದರೆ ನಾವೇಕೆ  ಅದನ್ನು ತೆಗೆದುಕೊಳ್ಳುತ್ತಿದ್ದೆವು, ಪ್ರಧಾನಿ ಮೊದಲು ತೆಗೆದುಕೊಳ್ಳದೆ ವಾರಿಯರ್ಸ್ ಮೇಲೆ ಪ್ರಯೋಗಿಸಿದ್ದು ಏಕೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಿಜೆಪಿ ನಾಯಕರಿಗೆ...

ವಿಧಾನಸಭಾ ಮಾಜಿ ಸ್ಪೀಕರ್ ಕೃಷ್ಣ ಇನ್ನಿಲ್ಲ..

0
ಮೈಸೂರು,ಮೇ,21,2021(www.justkannada.in):  ಮಾಜಿ ಸ್ಪೀಕರ್ ಕೃಷ್ಣ  ಅವರು ಇಂದು ಮಧ್ಯಾಹ್ನ ನಿಧನರಾದರು. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸ್ಪೀಕರ್ ಕೃಷ್ಣ ಮೈಸೂರಿನ ಕುವೆಂಪುನಗರ ಅನಿಕೇತನ ರಸ್ತೆಯಲ್ಲಿರುವ ನಿವಾಸದಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ. ಮಾಜಿ ಸ್ಪೀಕರ್ ಕೃಷ್ಣ ಅವರು ಲಿವರ್...

1 ರೂ.ಗೆ ರಿಜಿಸ್ಟರ್ ಆದ ಮೈಸೂರಿನ ಜಯನಗರ ಸರ್ಕಾರಿ ಆಸ್ಪತ್ರೆ ಈಗ ದೇಶಕ್ಕೆ ಮಾದರಿ…!

0
ಮೈಸೂರು,ಮೇ,21,2021(www.justkannada.in): ಸ್ವಚ್ಛ ಭಾರತ್ ಅಡಿ ಕಾಯಕಲ್ಪ ಯೋಜನೆ ಅಡಿಯಲ್ಲಿ(2019-20) ನಮ್ಮ ಜಯನಗರ ಸಮುದಾಯ ಆರೋಗ್ಯ ಕೇಂದ್ರವು ರಾಜ್ಯಕ್ಕೆ ಮೊದಲನೇ ಪ್ರಶಸ್ತಿಯ ರೂಪದಲ್ಲಿ 15 ಲಕ್ಷ ರೂ.ಗಳ ಬಹುಮಾನ ಪಡೆಯುವ ಮೂಲಕ ರಾಜ್ಯಕ್ಕೆ ಹಾಗೂ...