ವೆಚ್ಚವಾಗದೇ ಉಳಿದಿರುವ ಮಾಜಿ ರಾಜ್ಯಸಭಾ ಸದಸ್ಯರ ಹಣ ಹಾಲಿ ಸದಸ್ಯರಿಗೆ ಹಂಚಿಕೆ; ಕೋವಿಡ್ ನಿರ್ವಹಣೆಗೆ ಬಳಸುವಂತೆ ಮನವಿ…
ಬೆಂಗಳೂರು ಮೇ. 21,2021(www.justkannada.in): ಯೋಜನೆ ಇಲಾಖೆಗೆ ಸಂಬಂಧಿಸಿದ ಸಂಸತ್ ಸದಸ್ಯರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆ ಅಡಿಯಲ್ಲಿ ಮಾಜಿ ರಾಜ್ಯಸಭಾ ಸದಸ್ಯರ ಅವಧಿಯಲ್ಲಿ ವೆಚ್ಚವಾಗದೆ ಉಳಿದಿರುವ 2,84,92,608 ರೂಪಾಯಿ ಹಣವನ್ನು ಹಾಲಿ ಸದಸ್ಯರಿಗೆ ಹಂಚಲಾಗಿದೆ....
‘ಒಟಿಟಿ’ ಎಂಬುದು ಮನರಂಜನೆ ಕ್ಷೇತ್ರದ ಭವಿಷ್ಯ ಬದಲಾಯಿಸುತ್ತಿರುವ ವಿನೂತನ ಕ್ಷೇತ್ರ…
ಬೆಂಗಳೂರು,ಮೇ,21,2021(www.justkannada.in): ಲಾಕ್‌ಡೌನ್ ಸಮಯದಲ್ಲಿ ನೀವು ಒಮ್ಮೆಯಾದರೂ ನಿಮ್ಮ ಮನೆಯ ಟಿವಿ ಪರದಯೆ ಮೇಲೆ ಅಥವಾ ನಿಮ್ಮ ಮೊಬೈಲ್ ಫೋನ್‌ನಲ್ಲಿ ನೆಟ್‌ಫ್ಲಿಕ್ಸ್, ಅಮೇಜಾನ್ ಪ್ರೈಮ್ ನಂತಹ ಯಾವುದಾದರೂ ಒಂದು ಒಟಿಟಿ ವೇದಿಕೆಯಲ್ಲಿ ಒಂದು ಚಲನಚಿತ್ರವನ್ನಾದರೂ...
Meeting held under UoM VC to start online classes for students
Mysuru, May 21, 2021 (www.justkannada.in): Lockdown has been imposed in the state in order to control the COVID-19 Pandemic. Hence, the University of Mysore...
ದಿಲ್ಲಿ ಮಾದರಿಯಂತೆ ಕೋವಿಡ್ ನಿಂದ ಮೃತಪಟ್ಟ ಕುಟುಂಬಗಳಿಗೆ 50 ಸಾವಿರ ಪರಿಹಾರ ನೀಡಿ….
ಮೈಸೂರು,ಮೇ,21,2021(www.justkannada.in): ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೊರೊನಾದಿಂದ ಮೃತರಾದ ಕುಟುಂಬದವರಿಗೆ ಪರಿಹಾರ ಘೋಷಿಸಿರುವಂತೆ ರಾಜ್ಯದಲ್ಲೂ ಕರೋನಾದಿಂದ ಮೃತರಾದ ಕುಟುಂಬದವರಿಗೆ ನೆರವು ನೀಡುವಂತೆ ರಾಜ್ಯ ಸರ್ಕಾರಕ್ಕೆ ಮೈಸೂರು ಮಹಾನಗರ ಪಾಲಿಕೆ ಸದಸ್ಯ ಲೋಕೇಶ್ ವಿ.ಪಿಯಾ ಮನವಿ...
ಮೇ 25ರಿಂದ 2ನೇ ಸೆಮಿಸ್ಟರ್ ತರಗತಿ ಆರಂಭ: ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ್ ಕುಮಾರ್
ಮೈಸೂರು, ಮೇ 21, 2021 (www.justkannada.in):
ಸದ್ಯ ಲಾಕ್ ಡೌನ್ ಹಾಗೂ ಕೊರೊನಾ 2ನೇ ಅಲೆ ಹೆಚ್ಚಳ ಹಿನ್ನೆಲೆಯಲ್ಲಿ ಮೊದಲ ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಲಾಗುವುದು. ಆದರೆ ಆನ್ ಲೈನ್ ನಲ್ಲಿ ತರಗತಿಗಳು ನಡೆಯುತ್ತಿರುವುದರಿಂದ 2ನೇ...
ಕೋವಿಡ್ ಸಂತ್ರಸ್ತರಿಗೆ ಮೈಸೂರು ವಿವಿ ನೌಕರರ ಒಂದು ದಿನದ ವೇತನ: ಕುಲಪತಿ ಪ್ರೊ.ಹೇಮಂತ್ ಕುಮಾರ್
ಮೈಸೂರು, ಮೇ 21, 2021 (www.justkannada.in): ಮೈಸೂರು ವಿವಿ ನೌಕರರಿಂದ ಒಂದು ದಿನದ ವೇತನವನ್ನು ಕೋವಿಡ್ ಸಂತ್ರಸ್ತರಿಗೆ ನಿಧಿಗೆ ನೀಡಲು ಮೈಸೂರು ವಿವಿ ನಿರ್ಧರಿಸಿದೆ ಎಂದು ಕುಲಪತಿ ಪ್ರೊ.ಹೇಮಂತ್ ಕುಮಾರ್ ತಿಳಿಸಿದರು.
ವಿಜ್ಞಾನ ಭವನದಲ್ಲಿ...
ಲಾಕ್ ಡೌನ್ ವಿಸ್ತರಣೆ ಬಗ್ಗೆ ನಾಳೆ ನಿರ್ಧಾರ- ಸಿಎಂ ಬಿಎಸ್ ವೈ ಸ್ಪಷ್ಟನೆ…
ಬೆಂಗಳೂರು,ಮೇ,,21,2021(www.justkannada.in): ರಾಜ್ಯದಲ್ಲಿ ಗ್ರಾಮೀಣ ಪ್ರದೇಶಕ್ಕೂ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಜಾರಿಗೊಳಿಸಿರುವ ಲಾಕ್ ಡೌನ್ ಅನ್ನು ಮುಂದುವರೆಸುವ ಬಗ್ಗೆ ಚರ್ಚೆಯಾಗುತ್ತಿದೆ. ಕೊರೋನಾ ಸೋಂಕು ನಿಯಂತ್ರಣಕ್ಕೆ ಇನ್ನಷ್ಟು ದಿನಗಳ ಕಾಲ ಲಾಕ್ ಡೌನ್...
ಹಳ್ಳಿಗಳಲ್ಲಿ ಸೋಂಕು ತೀವ್ರಗೊಳ್ಳಲು ಸರ್ಕಾರದ ವೈಪಲ್ಯ ಕಾರಣ- ಮಾಜಿ ಸಿಎಂ ಸಿದ್ಧರಾಮಯ್ಯ ಕಿಡಿ…
ಬೆಂಗಳೂರು,ಮೇ,,21,2021(www.justkannada.in): ರಾಜ್ಯದಲ್ಲಿ ಹಳ್ಳಿ ಹಳ್ಳಿಗಳಲ್ಲಿ ಕೊರೋನಾ ಸೋಂಕು ತೀವ್ರಗೊಳ್ಳುತ್ತಿದೆ. ಇದಕ್ಕೆ ರಾಜ್ಯ ಸರ್ಕಾರದ ವೈಪಲ್ಯ ಕಾರಣ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ಆರೋಪಿಸಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಿಎಂ...
ಕೊರೋನಾ ಹರಡುವಿಕೆ ಮತ್ತು ಸಾವಿಗೆ ಕಾಂಗ್ರೆಸ್ ಕಾರಣ- ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪ…
ಕಲ್ಬರ್ಗಿ,ಮೇ,21,2021(www.justkannada.in): ಕೊರೋನಾ ಹರಡುವಿಕೆ ಮತ್ತು ಸಾವಿಗೆ ಕಾಂಗ್ರೆಸ್ ಕಾರಣ ಎಂದು ಬಿಜೆಪಿ ರಾಜ್ಯಾದ್ಯಕ್ಷ ನಳೀನ್ ಕುಮಾರ್ ಕಟೀಲ್ ಆರೋಪ ಮಾಡಿದ್ದಾರೆ.
ಮಾಧ್ಯಮಗಳ ಜತೆ ಇಂದು ಮಾತನಾಡಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ನಳೀನ್ ಕುಮಾರ್...
ಲಾಕ್ ಡೌನ್ ಮುಂದುವರಿಕೆ ಬಗ್ಗೆ ಸುಳಿವು: ಗ್ರಾಮೀಣ ಭಾಗದಲ್ಲಿ ಸೋಂಕು ಕಡಿಮೆಯಾಗುತ್ತದೆ ಎಂದ ಸಚಿವ ಸುಧಾಕರ್…
ದಾವಣಗೆರೆ,ಮೇ,21,2021(www.justkannada.in): ಕೊರೋನಾ ಮಹಾಮಾರಿ 2ನೇ ಅಲೆ ನಗರ ಪ್ರದೇಶ ಗ್ರಾಮೀಣ ಪ್ರದೇಶದಲ್ಲೂ ಹೆಚ್ಚಾಗಿ ಹರಡುತ್ತಿರುವ ಹಿನ್ನೆಲೆ ಜಾರಿ ಮಾಡಲಾಗಿರುವ ಲಾಕ್ ಡೌನ್ ಅನ್ನು ಮುಂದುವರೆಸುವ ಬಗ್ಗೆ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಸುಳಿವು ನೀಡಿದ್ದಾರೆ.
ಈ...



