Home Blog Page 3149

ಅತ್ಯಾಚಾರ ಪ್ರಕರಣದಲ್ಲಿ ಪತ್ರಕರ್ತ ತರುಣ್ ತೇಜ್ ಪಾಲ್ ನಿರ್ದೋಷಿ- ಕೋರ್ಟ್ ನಿಂದ ತೀರ್ಪು

0
ಗೋವಾ,ಮೇ,21,2021(www.justkannada.in):  ಅತ್ಯಾಚಾರ ಪ್ರಕರಣದಲ್ಲಿ ತೆಹಲ್ಕಾ ನಿಯತಕಾಲಿಕದ ಮಾಜಿ ಪ್ರಧಾನ ಸಂಪಾದಕ ತರುಣ್ ತೇಜ್ ಪಾಲ್ ನಿರ್ದೋಷಿ ಎಂದು ಗೋವಾ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ.  8 ವರ್ಷಗಳ ಬಳಿಕ ಅತ್ಯಾಚಾರ ಪ್ರಕರಣದಲ್ಲಿ ತರುಣ್ ತೇಜ್...

ಆ್ಯಂಬುಲೆನ್ಸ್ ಗಳಿಗೆ ದರ ನಿಗದಿ ಮಾಡಿ ರಾಜ್ಯ ಸರ್ಕಾರ ಆದೇಶ…

0
ಬೆಂಗಳೂರು,ಮೇ,21,2021(www.justkannada.in):  ಮನಸೋ ಇಚ್ಚೆ ಹಣ ವಸೂಲಿ ಮಾಡುವ ಆ್ಯಂಬುಲೆನ್ಸ್ ಗಳಿಗೆ  ರಾಜ್ಯ ಸರ್ಕಾರ ಬ್ರೇಕ್ ಹಾಕಿದ್ದು, ಆಂಬುಲೆನ್ಸ್ ಗಳಿಗೆ ದರ ನಿಗದಿ ಮಾಡಿ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರ ಆಂಬ್ಯುಲೆನ್ಸ್ ಗಳಿಗೆ 10 ಕಿ.ಮೀ....

ರಾಜ್ಯಕ್ಕಿಂದು 2 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಬರಲಿದೆ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್…

0
ಬೆಂಗಳೂರು,ಮೇ,21,2021(www.justkannada.in):  ರಾಜ್ಯಕ್ಕಿಂದು 2 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆ ಬರಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಚಿವ ಡಾ.ಕೆ.ಸುಧಾಕರ್, ರಾಜ್ಯಕ್ಕಿಂದು 2...

ಕೂಡಲೇ ಕಪ್ಪು ಶಿಲೀಂಧ್ರ ಸೋಂಕನ್ನು ‘ಸಾಂಕ್ರಾಮಿಕ ರೋಗ’ ಎಂದು ಘೋಷಿಸಿ- ರಾಜ್ಯ ಸರ್ಕಾರಕ್ಕೆ ಹೆಚ್.ಡಿ ಕುಮಾರಸ್ವಾಮಿ ಆಗ್ರಹ…

0
ಬೆಂಗಳೂರು,ಮೇ,21,2021(www.justkannada.in): ಕೂಡಲೇ ಕಪ್ಪು ಶಿಲೀಂಧ್ರ ಸೋಂಕನ್ನು 'ಸಾಂಕ್ರಾಮಿಕ ರೋಗ' ಎಂದು ಘೋಷಿಸುವಂತೆ ರಾಜ್ಯ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಕಪ್ಪು...

ದೇಶದಲ್ಲಿ ಒಂದೇ ದಿನದಲ್ಲಿ 2.59 ಲಕ್ಷ ಮಂದಿಗೆ ಕೊರೋನಾ ಸೋಂಕು ಪತ್ತೆ…

0
ನವದೆಹಲಿ,ಮೇ,21,2021(www.justkannada.in): ದೇಶದಲ್ಲಿ ದಿನದಿಂದ ದಿನಕ್ಕೆ ಕೋವಿಡ್ -19 ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಕಳೆದ 24 ಗಂಟೆಯಲ್ಲಿ ದೇಶದಲ್ಲಿ ಹೊಸದಾಗಿ 2,59,591 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ನೀಡಿದ್ದು,  ಒಂದೇ ದಿನದಲ್ಲಿ ದೇಶದಲ್ಲಿ 2,59,591  ಕೊರೋನಾ ಪ್ರಕರಣಗಳು ಕಂಡು ಬಂದಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ...

ಬ್ಲ್ಯಾಕ್ ಫಂಗಸ್ ಪೀಡಿತರಿಗೆ ರಹಸ್ಯ ಚಿಕಿತ್ಸೆ ನೀಡುವಂತಿಲ್ಲ, ಮಾಹಿತಿ ಮುಚ್ಚಿಟ್ಟರೆ ಕಠಿಣ ಕ್ರಮ

0
*ಶೀಘ್ರದಲ್ಲಿಯೇ 1 ಕೋಟಿ RAT & RTPCR ಕಿಟ್ ಖರೀದಿ ಎಂದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ ಮೈಸೂರು: ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್'ಗೆ ತುತ್ತಾಗುವವರಿಗೆ ಆಸ್ಪತ್ರೆಗಳು ಗುಪ್ತವಾಗಿ ಚಿಕಿತ್ಸೆ ನೀಡುವಂತಿಲ್ಲ ಹಾಗೂ ಈ ಕಾಯಿಲೆಗೆ ತುತ್ತಾದವರು ಕೂಡಲೇ...

ಜಿಲ್ಲೆಯ ಎಲ್ಲಾ ಪಿಎಚ್‌ಸಿಗಳಲ್ಲಿ ಕೋವಿಡ್ ಪರೀಕ್ಷೆ: ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ

0
ಲಕ್ಷಣ ಕಾಣಿಸಿಕೊಂಡವರನ್ನು ಪರೀಕ್ಷೆಗೆ ಒಳಪಡಿಸುವಂತೆ ಸೂಚನೆ ಮೈಸೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆ ನಡೆಸುವುದರ ಜೊತೆಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಲಹೆ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ...

ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರಿಗೆ ಜೀವವಿಮೆ ಹಾಗೂ ಕರೋನಾ ಲಸಿಕೆ ನೀಡುವಂತೆ ಸುಧಾಕರ್ ಎಸ್ ಶೆಟ್ಟಿ ಮನವಿ…

0
ಬೆಂಗಳೂರು,ಮೇ,20,2021(www.justkannada.in): ರಾಜ್ಯದ ಎಲ್ಲ ಗ್ರಾಮ ಪಂಚಾಯಿತಿ ಸದಸ್ಯರಿಗೆ ಜೀವವಿಮೆ ಹಾಗೂ ಕರೋನಾ ಲಸಿಕೆ ನೀಡುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ (FKCCI) ಮಾಜಿ ಅಧ್ಯಕ್ಷ ಸುಧಾಕರ್ ಎಸ್ ಶೆಟ್ಟಿ  ರಾಜ್ಯ ಸರ್ಕಾರಕ್ಕೆ...

ಬ್ಲ್ಯಾಕ್ ಫಂಗಸ್ ನಿಂದ ಯಾರು ಸತ್ತಿಲ್ಲ- ಡಿಸಿಎಂ ಅಶ್ವಥ್ ನಾರಾಯಣ್ ಅಚ್ಚರಿ ಹೇಳಿಕೆ…

0
ಮೈಸೂರು,ಮೇ,20,2021(www.justkannada.in): ರಾಜ್ಯದಲ್ಲಿ 100ರಷ್ಟು ಸಂಖ್ಯೆಯಲ್ಲಿ ಬ್ಲ್ಯಾಕ್ ಫಂಗಸ್ ಇದೆ. ಆದರೆ ರಾಜ್ಯದಲ್ಲಿ ಇಲ್ಲಿಯವರೆಗೂ ಯಾವುದೇ ಸಾವು ಸಂಭವಿಸಿರುವ ಮಾಹಿತಿ ಇಲ್ಲ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ...

ಸಚಿವ ಡಾ. ನಾರಾಯಣಗೌಡರಿಂದ 10 ಸಾವಿರ ಉಚಿತ ಮೆಡಿಸಿನ್ ಕಿಟ್ ವಿತರಣೆ- ಡಿಸಿಎಂ ಅಶ್ವಥ್ ನಾರಾಯಣ್ ಶ್ಲಾಘನೆ…

0
ಮಂಡ್ಯ ಮೇ. 20,2021(www.justkannada.in):   ಎಲ್ಲವನ್ನೂ ಸರ್ಕಾರವೇ ಮಾಡಬೇಕು ಎನ್ನುತ್ತಿದ್ದರೆ ಸಾಧ್ಯವಿಲ್ಲ. ನಾಗರಿಕರ ರಕ್ಷಣೆಗೆ ಪ್ರತಿಯೊಬ್ಬ ವ್ಯಕ್ತಿಯೂ ತನ್ನಿಂದಾದ ಸಹಾಯ ಮಾಡಬೇಕು. ಆಗ ಮಾತ್ರವೇ ಎಲ್ಲರ ರಕ್ಷಣೆ ಮತ್ತು ಏಳಿಗೆ ಸಾಧ್ಯ ಎನ್ನುವುದನ್ನು ಅರಿತ...