Home Blog Page 315

CS ಶಾಲಿನಿ ರಜನೀಶ್ ‍ಗೆ ಲಂಚ ನೀಡಿ ಡಿ.ಬಿ ನಟೇಶ್ ಮುಂಬಡ್ತಿ ಪಡೆದಿದ್ದಾರೆ- ಸ್ನೇಹಮಯಿ ಕೃಷ್ಣ ಹೊಸಬಾಂಬ್

0
ಬೆಂಗಳೂರು,ಫೆಬ್ರವರಿ,17,2026 (www.justkannada.in): ಮುಡಾ ಸೈಟ್ ಹಗರಣ ಪ್ರಕರಣಕ್ಕೆ ಸ್ಪೋಟಕ ತಿರುವು ಸಿಕ್ಕಿದ್ದು,  ಸಿಎಸ್ ಶಾಲಿನಿ ರಜನೀಶ್ ಮತ್ತು ಮುಡಾ ಮಾಜಿ ಆಯುಕ್ತ ಡಿ.ಬಿ ನಟೇಶ್ ವಿರುದ್ದ  ಸ್ನೇಹಮಯಿ ಕೃಷ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜ್ಯ...

ಜಮ್ಕೊ ಸಂಸ್ಥೆಯಿಂದ ಬೆಂಗಳೂರಿನಲ್ಲಿ ಉತ್ಪನ್ನ ಎಂಜಿನಿಯರಿಂಗ್‌ ಕೇಂದ್ರ

0
ಬೆಂಗಳೂರು,ಫೆಬ್ರವರಿ,17,2026 (www.justkannada.in):  ವಿಮಾನ ಕ್ಯಾಬಿನ್ ಒಳಾಂಗಣ ಕ್ಷೇತ್ರದ ಜಾಗತಿಕ  ಮುಂಚೂಣಿ ಸಂಸ್ಥೆ ಜಮ್ಕೊ (Jamco) ಬೆಂಗಳೂರಿನಲ್ಲಿ  ತನ್ನ  ಉತ್ಪನ್ನ ಎಂಜಿನಿಯರಿಂಗ್ ಕೇಂದ್ರ  ಸ್ಥಾಪಿಸುವುದಾಗಿ ಪ್ರಕಟಿಸಿದೆ. ಈ  ಪೂರ್ಣ ಪ್ರಮಾಣದ ಉತ್ಪನ್ನ ಎಂಜಿನಿಯರಿಂಗ್ ಕೇಂದ್ರ ಸ್ಥಾಪಿಸುವ...
ಸ್ಟಿಂಗ್‌ ಆಪರೇಷನ್‌ ಕೇಸ್‌ ಸಿಬಿಐ ತನಿಖೆಗೆ ನೀಡಲು ಶಾಸಕ ಯತ್ನಾಳ್ ಆಗ್ರಹ

ವಸೂಲಿಗಿಳಿದಿರುವ ಯತೀಂದ್ರಗೆ ತರಬೇತಿ ಕೊಡುವ ಮಾಸ್ಟರ್ ನಮ್ಮವನೇ- ಶಾಸಕ ಯತ್ನಾಳ್

0
ವಿಜಯಪುರ,ಫೆಬ್ರವರಿ,16,2026 (www.justkannada.in):  ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ವಸೂಲಿಗಿಳಿದಿದ್ದು ಯತೀಂದ್ರಗೆ ತರಬೇತಿ ಕೊಡುವ ಮಾಸ್ಟರ್ ನಮ್ಮವನೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಕಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿ...

ರಾಜ್ಯಕ್ಕೆ ಪ್ರತ್ಯೇಕ ಎಂಎಸ್‌ ಎಂಇ ನೀತಿ ಮತ್ತು ಸಣ್ಣ, ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗೆ ಬಜೆಟ್ ನಲ್ಲಿ ಆದ್ಯತೆ ನೀಡಿ-...

0
ಬೆಂಗಳೂರು,ಫೆಬ್ರವರಿ,16,2026 (www.justkannada.in): ರಾಜ್ಯಕ್ಕೆ ಪ್ರತ್ಯೇಕ ಎಂಎಸ್‌ ಎಂಇ ನೀತಿ ಮತ್ತು ವಿಶೇಷ ಉತ್ತೇಜಕ ಕ್ರಮಗಳ ಮೂಲಕ ಸಣ್ಣ, ಮಧ್ಯಮ ಕೈಗಾರಿಕೆಗಳ ಅಭಿವೃದ್ಧಿಗೆ ಬಜೆಟ್ ನಲ್ಲಿ ಆದ್ಯತೆ ನೀಡಿ ಎಂದು ಎಫ್ ಕೆಸಿಸಿಐ ಅಧ್ಯಕ್ಷೆ...
ಸಿಜೆಪಿಗೆ ಫಂಡ್‌ ಮಾಡುತ್ತಿರುವುದು ಕಾಂಗ್ರೆಸ್:‌ ರಜ್ಯದ ಹಣ ಲೂಟಿ ಮಾಡಿ ದೆಹಲಿಗೆ ಸಾಗಾಟ-ಕೇಂದ್ರ ಸಚಿವ ಹೆಚ್‌ ಡಿಕೆ

ನಾನು ಆಕಸ್ಮಿಕವಾಗಿ 2 ಬಾರಿ ಸಿಎಂ ಆಗಿದ್ದೆ: ನನ್ನ ಯೋಜನೆಗಳಿಗೆ ಎಂದೂ ಜಾಹೀರಾತು ನೀಡಿಲ್ಲ- ಕೇಂದ್ರ ಸಚಿವ HDK

0
ತುಮಕೂರು,ಫೆಬ್ರವರಿ,16,2026 (www.justkannada.in):  ನಾನು ರಾಜ್ಯದಲ್ಲಿ ಎರಡು ಬಾರಿ ಆಕಸ್ಮಿಕವಾಗಿ ಮುಖ್ಯಮಂತ್ರಿಯಾಗಿದ್ದೆ. ಆದರೆ ನಾನು ಕೊಟ್ಟ ಯೋಜನೆಗಳಿಗೆ ಎಂದೂ ಜಾಹೀರಾತು ನೀಡಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದರು. ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿಯಲ್ಲಿ...

ಕೃತಕ ಬುದ್ದಿಮತ್ತೆ ಅಂದ್ರೆ ರೈತರ ನಿರ್ಧಾರ ಶಕ್ತಿಯನ್ನು ಬಲಪಡಿಸುವ ತಂತ್ರಜ್ಞಾನ – ಡಾ. ಕೆ. ಎಂ. ಹರಿಣಿ ಕುಮಾರ್

0
ಮೈಸೂರು,ಫೆಬ್ರವರಿ,16,2026 (www.justkannada.in): ಕೃಷಿಯ ಭವಿಷ್ಯವನ್ನು ಕೃಷಿಯಲ್ಲಿ ಕೃತಕ ಬುದ್ಧಿಮತ್ತೆ ಅಳವಡಿಸುವ ಮೂಲಕ ಉಜ್ವಲಗೊಳಿಸಬಹುದು ಎಂದು ಮಂಡ್ಯ ಕೃಷಿ ವಿಶ್ವವಿದ್ಯಾನಿಲಯದ ವಿಶೇಷ ಅಧಿಕಾರಿ ಡಾ. ಕೆ. ಎಂ. ಹರಿಣಿ ಕುಮಾರ್ ಅವರು ಹೇಳಿದರು. ಇಂದು ರೇಡಿಯೋ...

ಡಿಕೆಶಿ ಬಂಡೆ ಅಲ್ಲ, ರೈಲ್ವೆ ಇಂಜಿನ್: ಎಲ್ಲರನ್ನೂ ಎಳೆದುಕೊಂಡು ಹೋಗ್ತಿದ್ದಾರೆ- ಬಿ.ಕೆ ಹರಿಪ್ರಸಾದ್

0
ಬೆಂಗಳೂರು,ಫೆಬ್ರವರಿ,16,2026 (www.justkannada.in):  ಡಿಸಿಎಂ ಡಿಕೆ ಶಿವಕುಮಾರ್ ಬಂಡೆ ಅಲ್ಲ, ರೈಲ್ವೆ ಇಂಜಿನ್ ರೀತಿ. ಎಲ್ಲರನ್ನೂ ಎಳೆದುಕೊಂಡು ಹೋಗುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದರು. ನಾಯಕತ್ವ ಕಚ್ಚಾಟ ವಿಚಾರ ಕುರಿತು ಮಾತನಾಡಿದ...

ಕಾಂಗ್ರೆಸ್ ಶಾಸಕನ ಆಯ್ಕೆ ಅಸಿಂಧುಗೊಳಿಸಿದ ಹೈಕೋರ್ಟ್

0
ಬೆಂಗಳೂರು, ಫೆಬ್ರವರಿ ,16,2026 (www.justkannada.in): ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ  ಆಯ್ಕೆ ಅಸಿಂಧುಗೊಳಿಸಿ ಹೈಕೋರ್ಟ್  ತೀರ್ಪು ನೀಡಿದೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿದ್ದ ಬಿಜೆಪಿಯ ಸಿ ಮುನಿರಾಜು ಸಲ್ಲಿಸಿದ್ದ...

ದೇಶದ ಪ್ರದರ್ಶನ ಕಲೆಗಳ ವೈವಿಧ್ಯತೆ ತೆರೆದಿಡುವುದು ಅಂಚೆ ಸಾಂಸ್ಕೃತಿಕ ಸಮ್ಮೇಳನದ ಉದ್ದೇಶ- ಜಿತೇಂದ್ರ ಗುಪ್ತಾ

0
ಮೈಸೂರು,ಫೆಬ್ರವರಿ,16,2026 (www.justkannada.in): ಭಾರತದ ಪ್ರದರ್ಶನ ಕಲೆಗಳ ವೈವಿಧ್ಯತೆಯನ್ನು ತೆರೆದಿಡುವುದು ಅಖಿಲ ಭಾರತೀಯ ಅಂಚೆ ಸಾಂಸ್ಕೃತಿಕ ಸಮ್ಮೇಳನದ ಉದ್ದೇಶವಾಗಿದೆ ಎಂದು ಅಂಚೆ ಸೇವೆಗಳ ಮಹಾನಿರ್ದೇಶಕ ಜಿತೇಂದ್ರ ಗುಪ್ತಾ ತಿಳಿಸಿದರು. ಇಂದು  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ...

“ನಂದಿನಿ” ಬಗ್ಗೆ ಅಪಪ್ರಚಾರ: ಸೈಬರ್ ಪೊಲೀಸರಿಗೆ ಕೆಎಂಎಫ್ ದೂರು, ಕಾನೂನು ಕ್ರಮಕ್ಕೆ ಮುಂದಾದ ಸಂಸ್ಥೆ.

0
  ಬೆಂಗಳೂರು, ಫೆ.೧೬,೨೦೨೬: ಸೋಷಿಯಲ್ ಮೀಡಿಯಾದಲ್ಲಿ ನಂದಿನಿ ಉತ್ಪನ್ನಗಳನ್ನು ಸೇವಿಸಿದರೆ ಕ್ಯಾನ್ಸರ್ ಬರುತ್ತದೆ ಎಂಬ ಆರೋಪಗಳನ್ನು ಚರ್ಮ ವೈದ್ಯೆ ಡಾ. ಶರಣ್ಯ ಅವರು ಹಂಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹಾಲು ಮಹಾಮಂಡಳಿ (KMF) ಕಾನೂನು...