ಕೋವಿಡ್ ನಿಯಂತ್ರಣಕ್ಕೆ ಖಾಸಗಿ ಸಂಘ ಸಂಸ್ಥೆಗಳ ಸಹಭಾಗಿತ್ವ ಅತ್ಯಗತ್ಯ -ಗೃಹ ಸಚಿವ ಬಸವರಾಜ ಬೊಮ್ಮಾಯಿ…
ಬೆಂಗಳೂರು,ಮೇ,20,2021(www.justkannada.in): ಖಾಸಗಿ ಸಂಘಸಂಸ್ಥೆಗಳ ಸಹಭಾಗಿತ್ವ ಇದ್ದಾಗ ಮಾತ್ರ ಕೋವಿಡ್ ನಿಯಂತ್ರಣವನ್ನು ಪರಿಣಾಮಕಾರಿಯಾಗಿ ಮಾಡಲು ಸಾಧ್ಯ. ಹೀಗಾಗಿ ಕೋವಿಡ್ ವಿರುದ್ಧ ಹೋರಾಟಕ್ಕೆ ಮುಂದಾಗುವ ಖಾಸಗಿ ಸಂಘ-ಸಂಸ್ಥೆಗಳಿಗೆ ಸರ್ಕಾರ ಎಲ್ಲ ರೀತಿಯ ನೆರವು ನೀಡಲಿದೆ ಎಂದು...
ಖಾಸಗಿ, ಅನುದಾನರಹಿತ ಶಾಲಾ ಶಿಕ್ಷಕ-ಶಿಕ್ಷಕೇತರ ಸಮುದಾಯಕ್ಕೆ ವಿಶೇಷ ಪ್ಯಾಕೇಜ್ ಘೋಷಿಸಿ- ಸಿಎಂಗೆ ಸಚಿವ ಸುರೇಶ್ ಕುಮಾರ್ ಮನವಿ…
ಬೆಂಗಳೂರು,ಮೇ,20,2021(www.justkannada.in): ನಮ್ಮ ವಿದ್ಯಾರ್ಥಿಗಳ ಹಿತ ಕಾಯುತ್ತಿರುವ ಖಾಸಗಿ ಅನುದಾನರಹಿತ ಶಾಲಾ ಶಿಕ್ಷಕ-ಶಿಕ್ಷಕೇತರ ಸಮುದಾಯಕ್ಕೆ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...
ಸರ್ಕಾರ ಘೋಷಿಸಿರುವ ಪ್ಯಾಕೇಜ್ ಆನೆ ಬಾಯಿಗೆ ಅರೆಕಾಸಿನ ಮಜ್ಜಿಗೆಯಂತೆ- ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್ ಟೀಕೆ…
ಮೈಸೂರು,ಮೇ,20,2021(www.justkannada.in): ಕೊರೋನಾ , ಲಾಕ್ ಡೌನ್ ಹಿನ್ನೆಲೆಯಲ್ಲಿ ಸರ್ಕಾರ ಘೋಷಿಸಿರುವ ವಿಶೇಷ ಪ್ಯಾಕೇಜ್ ಆನೆ ಬಾಯಿಗೆ ಅರೆಕಾಸಿನ ಮಜ್ಜಿಗೆಯಂತೆ. ಇದು ಅಷ್ಟು ಪ್ರಯೋಜನವಾಗುವುದಿಲ್ಲ ಎಂದು ಕೆಪಿಸಿಸಿ ವಕ್ತಾರ ಎಚ್.ಎ ವೆಂಕಟೇಶ್ ಟೀಕಿಸಿದ್ದಾರೆ.
ಸರ್ಕಾರದ ವಿಶೇಷ...
ಮೈಸೂರು : ಜಿಲ್ಲೆಯಲ್ಲಿ ಕರೋನಾ ನಿಯಂತ್ರಣ ಸಂಬಂಧ , ಸಮುದಾಯ ಸಹಭಾಗಿತ್ವಕ್ಕೆ ಜಿಲ್ಲಾಧಿಕಾರಿ ಮಾಸ್ಟರ್ ಪ್ಲಾನ್…!
ಮೈಸೂರು, ಮೇ 20, 2021 : (www.justkannada.in news ) ಮೈಸೂರು ನಗರ ಮತ್ತು ಜಿಲ್ಲಾ ವ್ಯಾಪ್ತಿಯಲ್ಲಿ ಕೋವಿಡ್-19 ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಸಮುದಾಯದ ಸಹಭಾಗಿತ್ವದಲ್ಲಿ ಸದರಿ ಸೋಂಕನ್ನು ನಿಯಂತ್ರಿಸುವ ಉದ್ದೇಶದಿಂದ ಮೈಸೂರು...
ಕಪ್ಪು ಶಿಲೀಂಧ್ರ ರೋಗದ ಚಿಕಿತ್ಸೆಗೆ ಔಷಧ ಕೊರತೆ: ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿಕೆ ಟೀಕೆ…
ಬೆಂಗಳೂರು,ಮೇ,20,2021(www.justkannada.in): ಕಪ್ಪು ಶಿಲೀಂಧ್ರ ರೋಗಕ್ಕೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ಸರ್ಕಾರ ಹೇಳಿದೆ. ಆದರೆ ರೋಗದ ಚಿಕಿತ್ಸೆಗೆ ಅಗತ್ಯವಿರುವ Liposomal Amphotericin B ಔಷಧ ದಾಸ್ತಾನು ರಾಜ್ಯದಲ್ಲಿ ಇಲ್ಲ. ದೊಡ್ಡ ಮಟ್ಟದಲ್ಲಿ ಕಾಡುವ ಮುನ್ಸೂಚನೆ...
ಕೋವಿಡ್ ಹೆಚ್ಚಿರುವ ಜಿಲ್ಲೆಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್- ಆರೋಗ್ಯ ಸಚಿವ ಡಾ.ಕೆ.ಸುಧಾಕರ್….
ಬೆಂಗಳೂರು, ಮೇ 20,2021(www.justkannada.in): ಕೋವಿಡ್ ಪ್ರಕರಣ ಹೆಚ್ಚುತ್ತಿರುವ ಕಡೆಗಳಲ್ಲಿ ತಲಾ 25 ರಂತೆ ಆಕ್ಸಿಜನ್ ಕಾನ್ಸಂಟ್ರೇಟರ್ ಕಳುಹಿಸಿಕೊಡಲಾಗುತ್ತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
ಮಾಧ್ಯಮಗಳ ಜತೆ ಇಂದು ಮಾತನಾಡಿದ...
BREAKING NOW : ಚಾ.ನಗರ ಆಕ್ಸಿಜನ್ ದುರಂತದ ಮೃತ ಕುಟುಂಬಗಳಿಗೆ ತಕ್ಷಣ 2 ಲಕ್ಷ ರೂ.ಪರಿಹಾರ ನೀಡಿ :...
ಬೆಂಗಳೂರು, ಮೇ 20, 2021 : (www.justkannada.in news ) ಚಾಮರಾಜನಗರ ಆಕ್ಸಿಜನ್ ಕೊರತೆಯಿಂದ ಸಾವನ್ನಪ್ಪಿದವರಿಗೆ ಪರಿಹಾರ ನೀಡಲು ಕೋರ್ಟ್ ಆದೇಶ.
24 ಮೃತರ ಸಂಬಂಧಿಕರಿಗೆ ತಕ್ಷಣಕ್ಕೆ 2 ಲಕ್ಷ ರೂ. ಪರಿಹಾರ ನೀಡಲಾಗುವುದು...
ಲಸಿಕೆ ಕೊರತೆ ವಿಚಾರ: ಸರ್ಕಾರಕ್ಕೆ ಹೈಕೋರ್ಟ್ ತರಾಟೆ…
ಬೆಂಗಳೂರು,ಮೇ,20,2021(www.justkannada.in): ರಾಜ್ಯದಲ್ಲಿ ಕೊರೊನಾ ಲಸಿಕೆ ಕೊರತೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವನ್ನ ಹೈಕೊರ್ಟ್ ತರಾಟೆ ತೆಗೆದುಕೊಂಡಿದೆ.
ಲಸಿಕೆ ಬಗ್ಗೆ ರಾಜ್ಯ ಸರ್ಕಾರ ಜನರಿಗೆ ಸುಳ್ಳು ನಂಬಿಕೆ ಹುಟ್ಟಿಸಬೇಡಿ. ರಾಜ್ಯ ಸರ್ಕಾರ ಲಸಿಕೆ ಬಗ್ಗೆ ಶ್ವೇತ...
ಲಾಕ್ ಡೌನ್ ನಿಯಮ ಪಾಲಿಸದ ಜನ: ಮತ್ತಷ್ಟು ಬಿಗಿ ಕ್ರಮ- ಗೃಹ ಸಚಿವ ಬಸವರಾಜ ಬೊಮ್ಮಾಯಿ ಎಚ್ಚರಿಕೆ…
ಬೆಂಗಳೂರು,ಮೇ,20,2021(www.justkannada.in): ಗ್ರಾಮಾಂತರ ಪ್ರದೇಶದಲ್ಲಿ ಕೋವಿಡ್ ವ್ಯಾಪಕವಾಗಿ ಹಬ್ಬುತ್ತಿದೆ. ಆದರೂ ಲಾಕ್ ಡೌನ್ ನಿಯಮಗಳನ್ನು ಜನ ಸಂಪೂರ್ಣವಾಗಿ ಪಾಲಿಸುತ್ತಿಲ್ಲ. ಹೀಗಾಗಿ ಲಾಕ್ಡೌನ್ ನ್ನು ಸಂಪೂರ್ಣವಾಗಿ ಯಶಸ್ವಿಗೊಳಿಸಲು ಪೊಲೀಸರು ಕೈಗೊಂಡಿರುವ ಕ್ರಮಗಳನ್ನು ಮತ್ತಷ್ಟು ಬಿಗಿ ಗೊಳಿಸಲಾಗುವುದು...
ಮಕ್ಕಳೇ ಹೇಗಿದ್ದೀರಿ?, ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಪತ್ರ ಬರೆದ ಮೈಸೂರು ಸೌತ್ ಬಿಇಒ
ಯೋಗಕ್ಷೇಮ, ಆತ್ಮಸ್ಥೈರ್ಯ ತುಂಬುವಂತಹ ಕೆಲಸ ಮಾಡಿದ ಶಿಕ್ಷಣಾಧಿಕಾರಿ
ಮೈಸೂರು: ಮಕ್ಕಳೇ ಹೇಗಿದ್ದೀರಿ? ಮನೆಯಲ್ಲೇ ಇದ್ದು ನಿಮ್ಮ ಆರೋಗ್ಯವನ್ನು ಕಾಪಾಡಿಕೊಂಡಿದ್ದೀರಿ ಎಂಬ ನಂಬಿಕೆ ಇದೆ. ಅದೇ ರೀತಿ ಮುಂದಿನ ತಿಂಗಳು ಜೂನ್ನಲ್ಲಿ ನಡೆಯುವ ಎಸ್ಎಸ್ಎಲ್ಸಿ ಪರೀಕ್ಷೆಗೆ...



