ಕೋವಿಡ್ ಟೆಸ್ಟ್ ನಕಲಿ ವರದಿ ನೀಡುತ್ತಿದ್ದ 6 ಮಂದಿ ಬಂಧನ…
ಬೆಂಗಳೂರು,ಮೇ,20,2021(www.justkannada.in): ಕೋವಿಡ್ ಟೆಸ್ಟ್ ನಕಲಿ ವರದಿ ನೀಡುತ್ತಿದ್ದ 6 ಮಂದಿಯನ್ನ ಬೆಂಗಳೂರಿನ ಹಲಸೂರು ಗೇಟ್ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಮೂವರು ವೈದ್ಯರು, ಮೂವರು ವೈದ್ಯಕೀಯ ಸಿಬ್ಬಂದಿಯನ್ನ ಬಂಧಿಸಲಾಗಿದೆ. ಬಂಧಿತರನ್ನು ಆಯುರ್ವೇದ ವೈದ್ಯೆ ಪ್ರಜ್ವಲ ಹಾಗೂ...
ಎಲ್ಲರನ್ನೂ ತೃಪ್ತಿಪಡಿಸಲು ಆಗಲ್ಲ: ವಿಶೇಷ ಪ್ಯಾಕೇಜ್ ಘೋಷಣೆ ಕುರಿತು ಸಚಿವ ಬಿಸಿ ಪಾಟೀಲ್ ಹೇಳಿಕೆ…
ಬೆಂಗಳೂರು,ಮೇ,20,2021(www.justkannada.in): ಕೊರೋನಾ ಲಾಕ್ ಡೌನ್ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪ ಸರ್ಕಾರ ವಿಶೇಷ ಪ್ಯಾಕೇಜ್ ಘೋಷಣೆ ಮಾಡಿದ್ದು, ಈ ಬಗ್ಗೆ ವಿಪಕ್ಷ ನಾಯಕ ಸಿದ್ಧರಾಮಯ್ಯ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸೇರಿ ಹಲವು...
ದೇಶದಲ್ಲಿ ಒಂದೇ ದಿನ 2,76,070 ಕೋವಿಡ್ ಪ್ರಕರಣಗಳು ಪತ್ತೆ…
ನವದೆಹಲಿ,ಮೇ,20,2021(www.justkannada.in): ದೇಶಾದ್ಯಂತ ಕೊರೊನಾ 2ನೇ ಅಲೆ ನಗರ ಪ್ರದೇಶದ ಜತೆಗೆ ಗ್ರಾಮೀಣ ಭಾಗದಲ್ಲೂ ಹೆಚ್ಚಾಗಿ ಹರಡುತ್ತಿದ್ದು, ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2.76ಲಕ್ಷಕ್ಕೂ ಅಧಿಕ ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ.
ಕೇಂದ್ರ ಆರೋಗ್ಯ ಇಲಾಖೆ...
ಲಾರಿ ಚಾಲಕರಿಗೆ ಸಹಾಯಧನ ಘೋಷಿಸುವಂತೆ ಒತ್ತಾಯ..
ಬೆಂಗಳೂರು,ಮೇ,20,2021(www.justkannada.in): ಕೊರೋನಾ 2ನೇ ಅಲೆಯಿಂದ ಲಾಕ್ ಡೌನ್ ಜಾರಿ ಮಾಡಿರುವ ಹಿನ್ನೆಲೆ ದುಡಿಯುವ ವರ್ಗಕ್ಕೆ ರಾಜ್ಯ ಸರ್ಕಾರದಿಂದ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಆದರೆ ಈ ವೇಳೆ ಲಾರಿ ಚಾಲಕರಿಗೆ ಸಹಾಯಧನ ಘೋಷಣೆ...
ಮೈಸೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಐಸಿಯು ಬೆಡ್ ನಿರ್ವಹಣೆ
ಮೈಸೂರು ಮೇ 20, 2021 (www.justkannada.in): ದೇಶ ಹಾಗೂ ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನ ಪ್ರಕರಣಗಳಿಂದಾಗಿ ಐಸಿಯು ಬೆಡ್‌ಗಳ ಬೇಡಿಕೆ ಹೆಚ್ಚಾಗುತ್ತಿದ್ದು ಮೈಸೂರಿನಲ್ಲಿಯೂ ಸಹ ಬೇಡಿಕೆ ಹೆಚ್ಚಾಗಿದೆ.
ಈ ಕ್ಷಣದಲ್ಲಿಯೂ ಮೈಸೂರು ನಗರದಲ್ಲಿಯೇ ಐಸಿಯುಗೆ ವರ್ಗಾಯಿಸಬೇಕಾದ...
ಸಾಲ ಮರುಪಾವತಿಗೆ ಅವಧಿ ವಿಸ್ತರಣೆ: ಸರ್ಕಾರಕ್ಕೆ ಎಂಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಜಿ.ಡಿ ಹರೀಶ್ ಗೌಡ ಅಭಿನಂದನೆ…
ಮೈಸೂರು,ಮೇ,19,2021(www.justkannada.in): ರೈತರ ಮತ್ತು ಸ್ವ ಸಹಾಯ ಸಂಘಗಳು, ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಮತ್ತು ಭೂಅಭಿವೃದ್ಧಿ ಬ್ಯಾಂಕುಗಳಿಂದ ಪಡೆದಿರುವ ಸಣ್ಣ, ಮಧ್ಯಮ ಮತ್ತು ದೀರ್ಘಾವಧಿಯ ಸಾಲಗಳ ಮರುಪಾವತಿಗೆ ಅವಧಿ ವಿಸ್ತರಣೆ ಮಾಡಿದ...
ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಐಸಿಯು ಸಿದ್ದತೆ ಪರಿಶೀಲಿಸಿದ ಮೈಸೂರು ಡಿಸಿ ರೋಹಿಣಿ ಸಿಂಧೂರಿ
ಮೈಸೂರು,ಮೇ.19,2021(www.justkannada.in): ಕೋವಿಡ್-19 ಚಿಕಿತ್ಸೆಗಾಗಿ ಪಿ.ಕೆ.ಟಿ.ಬಿ ಆವರಣದಲ್ಲಿನ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಪ್ರಾರಂಭಿಸಿರುವ ಡೆಸಿಗ್ನೇಟೆಡ್ ಕೋವಿಡ್ ಆರೋಗ್ಯ ಕೇಂದ್ರದಲ್ಲಿ ಐಸಿಯು ಘಟಕದ ಅಂತಿಮ ಸಿದ್ಧತೆಯನ್ನು ಬುಧವಾರ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪರಿಶೀಲಿಸಿದರು.
ಈ...
ಪೌರಕಾರ್ಮಿಕರು ಮತ್ತು ಮನೆಕೆಲಸದವರಿಗೆ ಬೆಳಕು ಚಾರಿಟಬಲ್ ಟ್ರಸ್ಟ್ ವತಿಯಿಂದ ‘ಉಚಿತ ಆರೋಗ್ಯ ವಿಮೆ’…
ಮೈಸೂರು,ಮೇ,19,2021(www.justkannada.in): ಪ್ರತಿನಿತ್ಯ ಹತ್ತಾರು ಮನೆಗಳಲ್ಲಿ ಪಾತ್ರೆ ತೊಳದು, ಬಟ್ಟೆ ಒಗೆದು, ಮನೆ ಸ್ವಚ್ಛಗೊಳಿಸುವ ಕೆಲಸದ ಮೂಲಕ ತಮ್ಮ ಜೀವನ ಸಾಗಿಸುವ ಮನೆ ಕೆಲಸದವರಿಗೆ ಮತ್ತು ಪ್ರತಿನಿತ್ಯ ನೂರಾರು ಮನೆಗಳ ತ್ಯಾಜ್ಯ ಸಂಗ್ರಹ ಮಾಡುವ...
ಶೇ. 50ರಷ್ಟು ಬೆಡ್ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮಕ್ಕೆ ಶಾಸಕ ಎಸ್.ಎ ರಾಮದಾಸ್ ಸೂಚನೆ…
ಮೈಸೂರು,ಮೇ,19,2021(www.justkannada.in): ಕೊರೋನಾ ಸೋಂಕಿತರಿಗಾಗಿ ಶೇ. 50ರಷ್ಟು ಬೆಡ್ ನೀಡದ ಖಾಸಗಿ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಶಾಸಕ ಎಸ್.ಎ ರಾಮದಾಸ್ ಸೂಚನೆ ನೀಡಿದರು.
ಖಾಸಗಿ ಆಸ್ಪತ್ರೆಯಲ್ಲಿ ಬೆಡ್ ಖಾಲಿ ಇದ್ದರೂ ವಾರ್ ರೂಂ...
ಹಟ್ಟಿ ಗೋಲ್ಡ್ ಮೈನ್ಸ್ ಕ್ಯಾಂಪಸ್ ನಲ್ಲಿ ನೂರು ಹಾಸಿಗೆ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಾಣ – ಸಚಿವ...
ರಾಯಚೂರು,ಮೇ,19,2021(www.justkannada.in): ದೇಶದಲ್ಲೇ ಚಿನ್ನ ಉತ್ಪಾದನೆ ಮಾಡುವ ಏಕೈಕ ಸ್ಥಳವೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ರಾಯಚೂರು ಜಿಲ್ಲೆ ಲಿಂಗಸಗೂರು ತಾಲ್ಲೂಕಿನ ಹಟ್ಟಿಯಲ್ಲಿ ಅತ್ಯಾಧುನಿಕ ವೈದ್ಯಕೀಯ ಸೌಲಭ್ಯವುಳ್ಳ ನೂರು ಹಾಸಿಗೆಗಳ ಸಾಮರ್ಥ್ಯದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ತಲೆ...



