ಸಿಎಂ ಬಿಎಸ್ ವೈರಿಂದ ವಿಶೇಷ ಪ್ಯಾಕೇಜ್ ಘೋಷಣೆ ವಿಚಾರ: ರೈತ ಮುಖಂಡ ಕುರುಬೂರು ಶಾಂತಕುಮಾರ್ ಪ್ರತಿಕ್ರಿಯಿಸಿದ್ದು ಹೀಗೆ…
ಮೈಸೂರು,ಮೇ,19,2021(www.justkannada.in): ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಮೇ 24ರವರೆಗೆ ರಾಜ್ಯದಲ್ಲಿ ಲಾಕ್ ಡೌನ್ ಜಾರಿ ಮಾಡಲಾಗಿದ್ದು ಈ ನಡುವೆ ಸಂಕಷ್ಟಕ್ಕೆ ಸಿಲುಕಿರುವ ದುಡಿಯುವ ವರ್ಗಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಇಂದು...
ಒಂದು ಕೋಟಿ ಕೊಲ್ಚಿಸಿನ್ ಟ್ಯಾಬ್ಲೆಟ್ ಪೂರೈಕೆಗೆ ಕೇಂದ್ರದ ಒಪ್ಪಿಗೆ…
ಬೆಂಗಳೂರು,ಮೇ,19,2021(www.justkannada.in): ಕೋವಿಡ್ ಸೋಂಕಿತರಿಗೆ ಅತ್ಯಗತ್ಯವಾಗಿ ಬೇಕಾಗಿರುವ ಒಂದು ಕೋಟಿ ಕೊಲ್ಚಿಸಿನ್ ಟ್ಯಾಬ್ಲೆಟ್‌ಗಳನ್ನು ಕೂಡಲೇ ಪೂರೈಸಬೇಕು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಡಿಸಿಎಂ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಮಾಡಿದ್ದ ಮನವಿಗೆ ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.
ರಾಜ್ಯದಲ್ಲಿ...
ಪಾಲಿಕೆ ನೌಕರರು ಕೊರೋನಾದಿಂದ ಮೃತಪಟ್ಟರೇ 5 ಲಕ್ಷ ರೂ. ಪರಿಹಾರ- ಪಾಲಿಕೆ ಆಯುಕ್ತೆ ಶಿಲ್ಪನಾಗ್…
ಮೈಸೂರು,ಮೇ,19,2021(www.justkannada.in): ಪಾಲಿಕೆಯಲ್ಲಿ ಯಾವುದೇ ನೌಕರರು ಕೊರೋನಾ ಸೋಂಕಿನಿಂದ ಮೃತಪಟ್ಟರೆ 5 ಲಕ್ಷ.ರೂ ಪರಿಹಾರ ನೀಡಲಿದ್ದೇವೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತೆ ಶಿಲ್ಪನಾಗ್ ತಿಳಿಸಿದರು.
ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಪಾಲಿಕೆ ಆಯುಕ್ತೆ ಶಿಲ್ಪನಾಗ್,...
ಸಂಕಷ್ಟದಲ್ಲಿರುವ ವಕೀಲರ ನೆರವಿಗೆ ಬರುವಂತೆ ಸರ್ಕಾರಕ್ಕೆ ಎ.ಪಿ.ರಂಗನಾಥ್ ಆಗ್ರಹ…
ಬೆಂಗಳೂರು,ಮೇ,19,2021(www.justkannada.in): ಕೊರೋನಾ ಹಿನ್ನೆಲೆ ಲಾಕ್ ಡೌನ್ ನಿಂದಾಗಿ ಸಂಕಷ್ಟಕ್ಕೆ ಸಿಲುಕಿರುವ ವಕೀಲರ ನೆರವಿಗೆ ಧಾವಿಸುವಂತೆ ರಾಜ್ಯ ಸರ್ಕಾರಕ್ಕೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ಎ.ಪಿ.ರಂಗನಾಥ ಆಗ್ರಹಿಸಿದ್ದಾರೆ.
ಈ ಸಂಬಂಧ ಸಿಎಂ ಬಿಎಸ್ ವೈಗೆ ಮನವಿ...
ಕೋವಿಡ್ ನಿಯಮ ಉಲ್ಲಂಘಿಸಿದ ಸಿಎಂ ಪುತ್ರನ ವಿರುದ್ಧ ಕ್ರಮ ಕೈಗೊಳ್ಳಿ- ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆಗ್ರಹ…
ಮೈಸೂರು,ಮೇ,19,2021(www.justkannada.in): ನಂಜನಗೂಡು ದೇವಾಲಯಕ್ಕೆ ಭೇಟಿ ನೀಡಿ ಕೋವಿಡ್ ನಿಯಮ ಉಲ್ಲಂಘಿಸಿದ ಸಿಎಂ ಪುತ್ರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ಆಗ್ರಹಿಸಿದ್ದಾರೆ.
ಈ ಕುರಿತು ಇಂದು ಮೈಸೂರಿನಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ...
ಪಡಿತರ ವಿತರಣೆ: ಸದ್ಯಕ್ಕೆ ಬಯೋಮೆಟ್ರಿಕ್ ಪದ್ಧತಿ ಕೈಬಿಡುವಂತೆ ಸರ್ಕಾರಕ್ಕೆ ಮಾಜಿ ಸಿಎಂ ಹೆಚ್.ಡಿಕೆ ಆಗ್ರಹ…
ಬೆಂಗಳೂರು,ಮೇ,19,2021(www.justkannada.in): ಪಡಿತರ ದವಸಧಾನ್ಯಗಳನ್ನು ವಿತರಿಸಲು ಕನಿಷ್ಠ ಮೂರ್ನಾಲ್ಕು ತಿಂಗಳು ಬಯೋಮೆಟ್ರಿಕ್ ಪದ್ಧತಿಯನ್ನು ಕೈಬಿಡುವಂತೆ ಸರ್ಕಾರವನ್ನು ಮಾಜಿಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿರುವ ಹೆಚ್.ಡಿ ಕುಮಾರಸ್ವಾಮಿ, ಈ ಸಂಬಂಧ ರಾಜ್ಯದ ಮುಖ್ಯ...
ಕೈಗಾರಿಕೆಗಳಿಗೆ ವಿಧಿಸುತ್ತಿರುವ ಸಮ್ಮತಿ ಶುಲ್ಕದ ಬಗ್ಗೆ ನಾಲ್ಕೈದು ದಿನಗಳಲ್ಲಿ ಅಂತಿಮ ತೀರ್ಮಾನ…
ಬೆಂಗಳೂರು ಮೇ 19,2021(www.justkannada.in): ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಕೈಗಾರಿಕೆಗಳಿಗೆ ವಿಧಿಸುತ್ತಿರುವ ಸಮ್ಮತಿ ಶುಲ್ಕದ ಪರಿಷ್ಕರಣೆ ಕುರಿತಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರ ಅಧ್ಯಕ್ಷತೆಯಲ್ಲಿ ಹಾಗೂ ಪ್ರವಾಸೋದ್ಯಮ,...
ಮೈಸೂರಿಗೂ ಕಾಲಿಟ್ಟ ಬ್ಲ್ಯಾಕ್ ಫಂಗಸ್: ಕೋವಿಡ್ ಗೆ ಇಬ್ಬರು ಕೊರೋನಾ ವಾರಿಯರ್ಸ್ ಬಲಿ…
ಮೈಸೂರು,ಮೇ,19,2021(www.justkannada.in): ಕೊರೋನಾದಿಂದ ಗುಣಮುಖರಾದವರಿಗೆ ಇದೀಗ ಬ್ಲ್ಯಾಕ್ ಫಂಗಸ್ ಕಂಡು ಬರುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಾಣಿಸಿಕೊಂಡಿರುವ ಈ ಬ್ಬ್ಲ್ಯಾಕ್ ಫಂಗಸ್ ಇದೀಗ ಸಾಂಸ್ಕೃತಿಕ ನಗರಿ ಮೈಸೂರಿಗೂ ಕಾಲಿಟ್ಟಿದೆ.
ಮೈಸೂರಿನಲ್ಲಿ ಕೊರೊನಾ ಅಟ್ಟಹಾಸ ಮುಂದುವರೆದಿದ್ದು ಈ...
‘ಧೈರ್ಯವಿದ್ದರೆ ನನ್ನನ್ನೂ ಬಂಧಿಸಿ’ : ಕೇಂದ್ರದ ವಿರುದ್ಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ನೇತೃತ್ವದಲ್ಲಿ ಪ್ರತಿಭಟನೆ….
ಮೈಸೂರು,ಮೇ,19,2021(www.justkannada.in): ಕೋವಿಡ್ ಲಸಿಕೆ ರಫ್ತು ಕ್ರಮವನ್ನು ಪ್ರಶ್ನಿಸಿ ಪ್ರಧಾನಿ ಮೋದಿ, ಕೇಂದ್ರ ಸರ್ಕಾರದ ವಿರುದ್ಧ ಭಿತ್ತಿಪತ್ರ ಹಾಕಿದ್ದವರನ್ನು ಬಂಧಿಸಿರುವುದನ್ನು ಖಂಡಿಸಿ ಮೈಸೂರಿನಲ್ಲಿ ಕಾಂಗ್ರೆಸ್ ವಕ್ತಾರ ಎಂ.ಲಕ್ಷ್ಮಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಕಾಂಗ್ರೆಸ್ ಕಚೇರಿ...
ಬೆಂಗಳೂರಿನ ನಾಗವಾರದಲ್ಲಿ ಆಸರೆ ಯೋಜನೆ ಆರಂಭಿಸಿದ ಶಿವಣ್ಣ-ಗೀತಾ ದಂಪತಿ
ಬೆಂಗಳೂರು, ಮೇ 19, 2021 (www.justkannada.in): ನಾಗವಾರದ ಸುಮಾರು 500 ಮಂದಿಗೆ ನಿತ್ಯ ಊಟ, ಉಪಹಾರ ಒದಗಿಸುತ್ತಿದ್ದಾರೆ ಹ್ಯಾಟ್ರಿಕ್ ಹೀರೋ ಶಿವಣ್ಣ ದಂಪತಿ.
ಹೌದು. ಲಾಕ್ ಡೌನ್ ನಿಂದಾಗಿ ದುಡಿಮೆಯಿಲ್ಲದೇ ಸಂಕಷ್ಟದಲ್ಲಿರುವವರ ನೆರವಿಗೆ ನಟ ಶಿವರಾಜ್...



