Home Blog Page 3157

ಗ್ರಾಮೀಣ ಭಾಗದಲ್ಲಿ ಕೊರೋನಾ ನಿಯಂತ್ರಣಕ್ಕೆ ಶ್ರಮವಹಿಸಿ- ಜಿಲ್ಲಾಧಿಕಾರಿಗಳ ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ…

0
ನವದೆಹಲಿ,ಮೇ,18,2021(www.justkannada.in): ಗ್ರಾಮೀಣ ಭಾಗದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹೀಗಾಗಿ ಗ್ರಾಮೀಣ ಭಾಗದಲ್ಲಿ ಕೊರೋನಾ ನಿಯಂತ್ರಿಸಲು ಶ್ರಮ ವಹಿಸಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚಿಸಿದರು. ಕೊರೊನಾ ನಿರ್ವಹಣೆ ಕುರಿತು ಇಂದು...

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಶಾಸಕ ತನ್ವೀರ್ ಸೇಠ್ ಪತ್ರ: ಕಾರಣವೇನು ಗೊತ್ತೆ…?.

0
ಮೈಸೂರು,ಮೇ,18,2021(www.justkannada.in): ಮೈಸೂರಿನಲ್ಲಿ ಆಕ್ಸಿಜನ್ ಬಸ್ ಸೇವೆ ಆರಂಭಿಸಿ. ಅವಶ್ಯಕತೆ ಇರುವ ಕೊರೋನಾ ಸೋಂಕಿತರಿಗೆ ಆಕ್ಸಿಜನ್ ಬಸ್ ಸೇವೆ ನೀಡಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಗೆ ಪತ್ರ ಬರೆದು ಎನ್.ಆರ್.ಕ್ಷೇತ್ರದ...

ವಿಶ್ವ ಮ್ಯೂಜಿಯಂ ದಿನ: ಮೈಸೂರು ವಿವಿಗೆ ಮುಕುಟ ಏಷ್ಯಾದ ಅತೀ ದೊಡ್ಡ ಜಾನಪದ ವಸ್ತು ಸಂಗ್ರಹಾಲಯ

0
ಮೈಸೂರು, ಮೇ 18, 2021 (www.justkannada.in): ಏಷ್ಯಾದ ಅತೀ ದೊಡ್ಡ ಜಾನಪದ ವಸ್ತು ಸಂಗ್ರಹಾಲಯ ಎಂಬ ಖ್ಯಾತಿ ಗಳಿಸಿರುವ ಜಾನಪದ ವಸ್ತು ಸಂಗ್ರಹಾಲಯ ಮೈಸೂರು ವಿವಿಗೆ ಮುಕುಟಪ್ರಾಯವಾಗಿದೆ. ಮೈಸೂರು ವಿವಿಯ ವಾಣಿ ವಿಲಾಸ ಮ್ಯಾನ್ಸನ್...

ಎಲ್ಲಾ ತಾಲ್ಲೂಕುಗಳಲ್ಲಿ ಆಕ್ಸಿಜನ್ ಘಟಕ ಆರಂಭಿಸುತ್ತೇವೆ- ಸಚಿವ ಮುರುಗೇಶ್ ನಿರಾಣಿ…

0
ಕಲ್ಬುರ್ಗಿ,ಮೇ,18,2021(www.justkannada.in): ಕೆಕೆಆರ್ ಡಿಬಿ , ಗಣಿ ಇಲಾಖೆಯಿಂದ ರಾಜ್ಯದ ಎಲ್ಲಾ ತಾಲ್ಲೂಕುಗಳಲ್ಲಿ  ಆಕ್ಸಿಜನ್ ಘಟಕ ಆರಂಭಿಸುತ್ತೇವೆ ಎಂದು ಗಣಿ ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು. ಕಲ್ಬುರ್ಗಿಯಲ್ಲಿ ಮಾಧ್ಯಮಗಳ ಜತೆ ಇಂದು...

ರಾಜ್ಯದ 17 ಜಿಲ್ಲೆಗಳ ಡಿಸಿಗಳ ಜತೆ ಪ್ರಧಾನಿ ಮೋದಿ ವಿಡಿಯೋ ಕಾನ್ಫರೆನ್ಸ್: ಸಭೆ ಬಳಿ ಮತ್ತಷ್ಟು ಕಠಿಣ ಕ್ರಮ-...

0
ಬೆಂಗಳೂರು,ಮೇ,18,2021(www.justkannada.in): ರಾಜ್ಯದ 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜತೆ ಪ್ರಧಾನಿ ನರೇಂದ್ರ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಿದ್ದು ಸಭೆ ಬಳಿಕ 17 ಜಿಲ್ಲೆಗಳಲ್ಲಿ ಮತ್ತಷ್ಟು ಕಠಿಣ ಕ್ರಮಗಳನ್ನ ಕೈಗೊಳ್ಳಲಾಗುತ್ತದೆ ಎಂದು...

ಕೋನದಾಸಪುರದಲ್ಲಿ ಬಹುಪಯೋಗಿ ಟೌನ್ ಶಿಪ್ ನಿರ್ಮಾಣಕ್ಕೆ ಬಿಡಿಎ ನಿರ್ಧಾರ..

0
ಬೆಂಗಳೂರು,ಮೇ,18,2021(www.justkannada.in):  ಬೆಂಗಳೂರು ಪೂರ್ವ ತಾಲೂಕಿನ ಬಿದರಹಳ್ಳಿ ಹೋಬಳಿಯ ಕೋನದಾಸಪುರದಲ್ಲಿ ಸುಸಜ್ಜಿತವಾದ ಬಹುಪಯೋಗಿ ಟೌನ್ ಶಿಪ್ ಅನ್ನು ನಿರ್ಮಾಣ ಮಾಡಲು ಬಿಡಿಎ ನಿರ್ಧರಿಸಿದೆ. ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್ ಅವರ ಅಧ್ಯಕ್ಷತೆಯಲ್ಲಿ ನಡೆದ ಮಂಡಳಿ ಸಭೆಯಲ್ಲಿ ಈ...

ಕೊರೊನಾ ಲಸಿಕೆ ಉತ್ಪಾದನೆಗೆ ಆದ್ಯತೆ ಸಿಗಲಿ- ಪ್ರೊ.ಸತೀಶ್‌ ಕುಮಾರ್‌ ಭಂಡಾರಿ…

0
ಮಂಗಳೂರು,ಮೇ,18,2021(www.justkannada.in):  ದೇಶದೆಲ್ಲೆಡೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಲಸಿಕೆ ಉತ್ಪಾದನೆಗೆ ಮೊದಲ ಆದ್ಯತೆಯನ್ನು ನೀಡಬೇಕಾಗಿದೆ. ಈ ಕುರಿತಾದ ಸಂಶೋಧನೆಗಳಿಗೆ ವಿಶ್ವವಿದ್ಯಾಲಯಗಳು ಗಮನ ನೀಡುವುದು ಸೂಕ್ತ ಎಂದು ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯದ ಕುಲಪತಿ...

ಅಧಿಕಾರಿಗಳನ್ನು ಟಾರ್ಗೆಟ್ ಮಾಡಿ ಇಲ್ಲಸಲ್ಲದ ಆರೋಪ ಮಾಡಬೇಡಿ: ಎಚ್.ವಿ.ರಾಜೀವ್, ಕೌಟಿಲ್ಯ ರಘು

0
ಮೈಸೂರು: ಕೊರೊನಾ ನಿರ್ವಹಣೆ ವಿಚಾರದಲ್ಲಿ ಅಧಿಕಾರಿಗಳು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ವಿರುದ್ಧ ಯಾರೂ ಆರೋಪ ಮಾಡಬಾರದು ಎಂದು ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸಂಚಾಲಕ ಎಚ್.ವಿ.ರಾಜೀವ್, ಆರ್.ರಘು ಕೌಟಿಲ್ಯ, ಅಪ್ಪಣ್ಣ ಮತ್ತು ಎಲ್.ಆರ್.ಮಹದೇವಸ್ವಾಮಿ...

ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಜಾಹೀರಾತು ಬಿಡುಗಡೆ ಮಾಡಿಸುವ ಭರವಸೆ ನೀಡಿದ ಸಿಎಂ ಯಡಿಯೂರಪ್ಪ

0
ಬೆಂಗಳೂರು,ಮೇ,17,2021(www.justkannada.in): ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ಜಾಹೀರಾತು ನೀಡುವ ಭರವಸೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನೀಡಿದರು. ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದಲ್ಲಿ ಕರ್ನಾಟಕ ಜಿಲ್ಲಾ ಮತ್ತು...

ಕೊರೋನಾ ಲಸಿಕೆ 2ನೇ ಡೋಸ್ ಮುಗಿಯುವವರೆಗೂ ಮೊದಲ ಡೋಸ್ ಕೊಡಬೇಡಿ- ಡಿಸಿಗಳಿಗೆ ಸಿಎಂ ಬಿಎಸ್ ವೈ ತಾಕೀತು…

0
ಬೆಂಗಳೂರು,ಮೇ,17,2021(www.justkannada.in): ಕೋವ್ಯಾಕ್ಸಿನ್ ಮತ್ತು ಕೋವಿಶೀಲ್ಡ್ ಲಸಿಕೆಯನ್ನ ಮೊದಲ ಡೋಸ್ ನೀಡಬೇಡಿ. 2ನೇ ಡೋಸ್ ನೀಡಲು ಆದ್ಯತೆ ಕೊಡಿ ಎಂದು ಜಿಲ್ಲಾಧಿಕಾರಿಗಳಿಗೆ ಸಿಎಂ ಬಿಎಸ್ ಯಡಿಯೂರಪ್ಪ ಸ್ಪಷ್ಟ ಆದೇಶ ನೀಡಿದ್ದಾರೆ. ಕೋವಿಡ್ ನಿರ್ವಹಣೆ ಸಂಬಂಧ ರಾಜ್ಯದ...