Tuesday, June 23, 2026

BDA Apartments

Home Blog Page 316

ಪತಿ ಹತ್ಯೆಗೆ ಪತ್ನಿ ಸ್ಕೆಚ್ : ನಾಲ್ವರು ಅಂದರ್..!

0
ಮೈಸೂರು,ಅಕ್ಟೋಬರ್,30,2025 (www.justkannada.in): ಪತಿಯನ್ನ ಮುಗಿಸಲು ಪತ್ನಿಯೇ ಸ್ಕೆಚ್ ಹಾಕಿ ಸಿಕ್ಕಿಬಿದ್ದ ಘಟನೆ ಮೈಸೂರು ಜಿಲ್ಲೆ  ನಂಜನಗೂಡಿನಲ್ಲಿ ನಡೆದಿದೆ. ಪತಿಯನ್ನ ಮುಗಿಸಲು ಸಹೋದರನ ನೆರವನ್ನು ಪಡೆದು ದರೋಡೆ ಸನ್ನಿವೇಶ ಸೃಷ್ಟಿಸಿ ತಪ್ಪಿಸಿಕೊಳ್ಳುವ ಹುನ್ನಾರ ನಡೆಸಿದ ಪತ್ನಿ...

ಕುಣಿಗಲ್ ಬೈಪಾಸ್ ನಲ್ಲಿನ ರಸ್ತೆ, ಫುಟ್ ಪಾತ್ ಒತ್ತುವರಿ ತೆರವುಗೊಳಿಸಲು ಡಿಸಿ ಸೂಚನೆ

0
ಬೆಂಗಳೂರು ಗ್ರಾಮಾಂತರ, ಅಕ್ಟೋಬರ್, 29,2025 (www.justkannada.in): ನೆಲಮಂಗಲ ಟೌನ್ ನ ಕುಣಿಗಲ್ ಬೈಪಾಸ್ ನಲ್ಲಿ ರಸ್ತೆ ಹಾಗೂ ಫುಟ್ ಪಾತ್ ಒತ್ತುವರಿಯನ್ನು ಶೀಘ್ರ ತೆರವುಗೊಳಿಸಲು ನಗರಸಭೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಅವರು...

ಕಿತ್ತೂರು ರಾಣಿ ಚನ್ನಮ್ಮರ ಐಕ್ಯಸ್ಥಳ ರಾಷ್ಟ್ರೀಯ ಸ್ಮಾರಕವನ್ನಾಗಿ ಘೋಷಿಸಿ- ಬಸವರಾಜ ಹೊರಟ್ಟಿ ಮನವಿ

0
ಬೆಂಗಳೂರು,ಅಕ್ಟೋಬರ್,29,2025 (www.justkannada.in): ಬೆಳಗಾವಿಯ ಬೈಲ ಹೊಂಗಲದಲ್ಲಿರುವ ರಾಜಮಾತೆ ಕಿತ್ತೂರು ರಾಣಿ ಚನ್ನಮ್ಮರ ಐಕ್ಯಸ್ಥಳವನ್ನು ರಾಷ್ಟ್ರೀಯ ಸ್ಮಾರಕ(National Memorial) ವನ್ನಾಗಿ ಘೋಷಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸಿಎಂ ಸಿದ್ದರಾಮಯ್ಯಗೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮನವಿ...

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ ಸಭೆ: 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ

0
  ಬೆಂಗಳೂರು, ಅಕ್ಟೋಬರ್ 29,2025 (www.justkannada.in):  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ  ಇಂದು ನಡೆದ ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರದ 13ನೇ ಸಭೆಯಲ್ಲಿ   ಒಟ್ಟು 34 ಕೋಟಿ ಮೊತ್ತದ ಕ್ರಿಯಾ ಯೋಜನೆಗೆ ಮಂಜೂರಾತಿ ನೀಡಲಾಯಿತು. ಪ್ರತಿ ವರ್ಷ...

ಸಿದ್ಧರಾಮಯ್ಯ ಅವರನ್ನೇ ಐದು ವರ್ಷದ ಅವಧಿಗೂ ಸಿಎಂ ಎಂದು ಘೋಷಿಸಿ: ಪತ್ರ ಚಳುವಳಿ

0
ಮೈಸೂರು,ಅಕ್ಟೋಬರ್,29,2025 (www.justkannada.in): ಸಿದ್ಧರಾಮಯ್ಯ ಅವರನ್ನೇ ಐದು ವರ್ಷದ ಅವಧಿಗೂ ಮುಖ್ಯಮಂತ್ರಿ ಎಂದು ಘೋಷಿಸಿ ಎಂದು ಒತ್ತಾಯಿಸಿ ಕಾಂಗ್ರೆಸ್ ನಾಯಕ ರಾಹುಲ್‍ ಗಾಂಧಿಗೆ ಪತ್ರ ಚಳುವಳಿಯ ಮೂಲಕ  ಅಹಿಂದ ಸಂಘಟನೆಗಳು ಮನವಿ ಮಾಡಿದವು. ಮೈಸೂರಿನಲ್ಲಿ ಅಹಿಂದ...

JUST ಪಾಸ್ ಗೆ  33 ಅಂಕ: ಸಭಾಪತಿ ಹೊರಟ್ಟಿ ವಿರೋಧ.

0
ಬೆಂಗಳೂರು,ಅಕ್ಟೋಬರ್,29,2025 (www.justkannada.in): ವಾರ್ಷಿಕ ಪರೀಕ್ಷೆಗಳಲ್ಲಿ  33ಕ್ಕೆ  ಉತ್ತೀರ್ಣದ ಅಂಕವನ್ನ ಇಳಿಸಲು ಮುಂದಾಗಿರುವುದಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ವಿರೋಧ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ...

ಕನ್ನೇರಿ ಮಠದ ಶ್ರೀಗಳ ವಿರುದ್ದ ಸುಪ್ರೀಂಕೋರ್ಟ್ ಗರಂ: ಮೇಲ್ಮನವಿ ಅರ್ಜಿ ವಜಾ

0
ನವದೆಹಲಿ,ಅಕ್ಟೋಬರ್,29,2025 (www.justkannada.in): ವಿಜಯಪುರ ಜಿಲ್ಲೆಗೆ ಪ್ರವೇಶಿಸದಂತೆ ವಿಧಿಸಿರುವ ನಿರ್ಬಂಧ ತೆರವಿಗೆ ಕೋರಿ ಕನೇರಿ ಮಠದ ಕಾಡಸಿದ್ದೇಶ್ವರ ಸ್ವಾಮೀಜಿ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಕನ್ನೇರಿ ಮಠದ ಸ್ವಾಮೀಜಿ ನಡೆಗೆ  ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್‌,...

ಮೈಸೂರು: ರಂಗಸನ್ಸ್ ಏರೋಸ್ಪೇಸ್ ನೂತನ ಕಚೇರಿಗೆ ಸಚಿವ ಎಂ. ಬಿ ಪಾಟೀಲ್ ಚಾಲನೆ

0
ಮೈಸೂರು,ಅಕ್ಟೋಬರ್,29,2025 (www.justkannada.in):  ಪ್ರತಿಷ್ಠಿತ ಬೋಯಿಂಗ್ ಕಂಪನಿಯೊಂದಿಗೆ ಸಹಭಾಗಿತ್ವ ಸ್ಥಾಪಿಸಿಕೊಂಡಿರುವ ಇಲ್ಲಿನ ರಂಗಸನ್ಸ್ ಏರೋಸ್ಪೇಸ್ ಕಂಪನಿಯ ನೂತನ ಮತ್ತು ಅತ್ಯಾಧುನಿಕ ಘಟಕವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಬುಧವಾರ ಉದ್ಘಾಟಿಸಿದರು....

ರಾಜ್ಯದ ಸಾರಥ್ಯ ಬ್ಲಾಕ್ ಹಾರ್ಸ್ ಗೆ ಸಿಗಲಿದೆ: ಇವರೇ ಸಿಎಂ ಆಗೋದು ಎಂದ ಶಾಸಕ ಯತ್ನಾಳ್

0
ಬೆಳಗಾವಿ,ಅಕ್ಟೋಬರ್,29,2025 (www.justkannada.in):  ಡಿಕೆ ಶಿವಕುಮಾರ್ ಸಿಎಂ ಆಗಲ್ಲ. ಸತೀಶ್ ಜಾರಕಿಹೊಳಿಯೂ ಸಿಎಂ ಆಗಲ್ಲ. ರಾಜ್ಯದ ಸಾರಥ್ಯ ಬ್ಲಾಕ್ ಹಾರ್ಸ್ ಗೆ ಸಿಗಲಿದೆ. ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್...

ಅಂತರಿಕ ಕಚ್ಚಾಟದಲ್ಲಿ ಅಭಿವೃದ್ದಿ ಮರೆತ ಸರ್ಕಾರ: ಇಂತಹ ಸಿಎಂ ಇದ್ದರೇನು, ಬಿದ್ದರೇನು- ಬಿವೈ ವಿಜಯೇಂದ್ರ

0
ಚಿತ್ರದುರ್ಗ,ಅಕ್ಟೋಬರ್,29,2025 (www.justkannada.in):  ಸಂಪುಟ ಪುನಾರಚನೆ, ಸಿಎಂ ಬದಲಾವಣೆ ವಿಚಾರದ ಅಂತರಿಕ ಕಚ್ಚಾಟದಲ್ಲಿ ಕಾಂಗ್ರೆಸ್ ಸರ್ಕಾರ ಅಭಿವೃದ್ದಿ ಮರೆತಿದೆ. ರಾಜ್ಯದಲ್ಲಿ ಇಂತಹ ಸಿಎಂ ಇದ್ದರೇನು, ಬಿದ್ದರೇನು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು. ಇಂದು...