Home Blog Page 3160

ಗ್ರಾಮೀಣ ಭಾಗದಲ್ಲಿ ಕೊರೋನಾ ಹೆಚ್ಚಳ: ಆತಂಕ ವ್ಯಕ್ತಪಡಿಸಿದ ಶಾಸಕ ಅನಿಲ್ ಚಿಕ್ಕಮಾದು…

0
ಮೈಸೂರು,ಮೇ,17,2021(www.justkannada.in):  ಗ್ರಾಮೀಣ ಭಾಗದಲ್ಲಿ ಕೊರೋನಾ 2ನೇ ಅಲೆ ಹೆಚ್ಚಾಗುತ್ತಿರುವ ಹಿನ್ನೆಲೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು ಆತಂಕ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು,...

ನ್ಯಾಯಾಲಯವನ್ನೇ ಟೀಕಿಸುವ ನಳೀನ್ ಕುಮಾರ್ ಕಟೀಲ್‌, ಸಿಟಿ ರವಿಗೆ ತಲೆ ಕೆಟ್ಟಿದೆ: ಕೆಪಿಸಿಸಿ ವಕ್ತಾರ ಲಕ್ಷ್ಮಣ್

0
ಬೆಂಗಳೂರು, ಮೇ 16, 2021 (www.justkannada.in): ಕಾಂಗ್ರೆಸ್ ಪಕ್ಷ ಲಸಿಕೆ ವಿಚಾರದಲ್ಲಿ ಯಾವತ್ತು ಅಪಪ್ರಚಾರ ಮಾಡಿಲ್ಲ. ಆದರೆ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್‌ಗೆ ತಲೆ ಕೆಟ್ಟು ಹೋಗಿದೆ. ಸಿಟಿ ರವಿಗೆ ತಲೆ ಕೆಟ್ಟು...

ಲಸಿಕೆ ವಿಚಾರದಲ್ಲಿ ಸರಕಾರ ವಿಫಲ, ಅನಗತ್ಯ ಗೊಂದಲ: ಕೆಪಿಸಿಸಿ ವಕ್ತಾರ ಲಕ್ಷ್ಮಣ್ ಆರೋಪ

0
ಮೈಸೂರು, ಮೇ 16, 2021 (www.justkannada.in): ರಾಜ್ಯ ಹಾಗೂ ಕೇಂದ್ರ ಲಸಿಕೆ ವಿಚಾರವಾಗಿ ವಿಫಲವಾಗಿದೆ. ಜೊತೆಗೆ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿದೆ ಎಂದು ಕೆಪಿಸಿಸಿ ವಕ್ತಾರ ಎಂ ಲಕ್ಷ್ಮಣ ಆರೋಪಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಚಿಕ್ಕಮಗಳೂರಿನಲ್ಲೂ ಆಕ್ಸಿಜನ್ ಬಸ್ ಸೇವೆ ಪ್ರಾರಂಭ: ಡಿಸಿಎಂ ಸವದಿ

0
ಬೆಂಗಳೂರು, ಮೇ 16, 2021 (www.justkannada.in): ಬೆಂಗಳೂರಿನಲ್ಲಿ ಬಿ.ಎಂ.ಟಿ.ಸಿ. ವತಿಯಿಂದ ಪ್ರಾರಂಭಿಸಲಾದ ಆಕ್ಸಿಜನ್ ಬಸ್ ಸೇವೆಯು ಅತ್ಯಂತ ಯಶಸ್ವಿಯಾಗಿರುವ ಹಿನ್ನೆಲೆಯಲ್ಲಿ ಈ ಸೇವಾ ಸೌಲಭ್ಯವನ್ನು ಜಿಲ್ಲಾ ಕೇಂದ್ರಗಳಿಗೂ ವಿಸ್ತರಿಸಲಾಗುತ್ತಿದೆ. ಇದರ ಅಂಗವಾಗಿ ಚಿಕ್ಕಮಗಳೂರಿನಲ್ಲಿಯೂ ಕೆ....

ಚಂಡಮಾರುತ ಹಾನಿ: ಸೂಕ್ತ ಪರಿಹಾರ ಕಾರ್ಯಕ್ಕೆ ಸಿಎಂ ಯಡಿಯೂರಪ್ಪ ಸೂಚನೆ

0
ಬೆಂಗಳೂರು, ಮೇ 16, 2021 (www.justkannada.in): ಚಂಡಮಾರುತದಿಂದಾಗಿ ಹಾನಿಗೊಳಗಾದ ಕರಾವಳಿ ಭಾಗದಲ್ಲಿ ಪರಿಹಾರ ಕಾರ್ಯಾಚರಣೆ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸಿಎಂ ಬಿಎಸ್ ವೈ ಸೂಚನೆ ನೀಡಿದ್ದಾರೆ. ಕರಾವಳಿ ಭಾಗದ ಜಿಲ್ಲಾಧಿಕಾರಿಗಳು ಹಾಗೂ ಸಚಿವರನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಂಡಿರುವ...

ತೌಖ್ತೆ ಚಂಡಮಾರತ: ಮರವಂತೆ ಮೀನುಗಾರರ ಬದುಕು ದುಸ್ಥರ

0
ಬೈಂದೂರು ( ಮರವಂತೆ), ಮೇ 16, 2021 (www.justkannada.in): ತೌಖ್ತೆ ಚಂಡಮಾರತಕ್ಕೆ ಕರಾವಳಿ ಅಕ್ಷರಶ ನಡುಗಿ ಹೋಗಿದೆ. ಮರವಂತೆಯ 500 ಕ್ಕೂ ಹೆಚ್ಚು ಮೀನುಗಾರರು ಕುಟುಂಬ ಜೀವವನ್ನು ಕೈಯಲ್ಲಿ ಹಿಡಿದು ಕೂತಿದ್ದಾರೆ. ಅವರ...

ವಿದ್ಯಾರ್ಥಿಗಳ ಮೌಲ್ಯಾಂಕನ ಅಪ್ಡೇಟ್ ಮಾಡಿ: ಶಿಕ್ಷಕರನ್ನು ಗೊಂದಲಕ್ಕೀಡು ಮಾಡಿದ ಶಿಕ್ಷಣ ಇಲಾಖೆ ಸೂಚನೆ

0
ಬೆಂಗಳೂರು , ಮೇ 16, 2021 (www.justkannada.in): ಶಿಕ್ಷಣ ಇಲಾಖೆಯ ಸೂಚನೆಯೊಂದು ಶಿಕ್ಷಕರನ್ನು ಗೊಂದಲಕ್ಕೀಡು ಮಾಡಿದೆ. ಎರಡು ದಿನದಲ್ಲಿ ವಿದ್ಯಾರ್ಥಿಗಳ ಮೌಲ್ಯಾಂಕನ ಅಪ್ಡೇಟ್ ಮಾಡುವಂತೆ ಸೂಚನೆ ನೀಡಿರುವುದು ಗೊಂದಲಕ್ಕೆ ಎಡೆಮಾಡಿಕೊಟ್ಟಿದೆ. ಕೊರೊನಾ 2ನೇ ಅಲೆ ಅಬ್ಬರದ...

ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆ ರದ್ದು ಸಾಧ್ಯತೆ

0
ನವದೆಹಲಿ, ಮೇ 16, 2021 (www.justkannada.in): ಸಿಬಿಎಸ್‌ಇ 12ನೇ ತರಗತಿ ಪರೀಕ್ಷೆಗಳನ್ನು ರದ್ದಿಗೆ ಚಿಂತನೆ ನಡೆದಿದೆ. ದೇಶದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಈ ಕ್ರಮಕ್ಕೆ ಕೇಂದ್ರ ಶಿಕ್ಷಣ ಸಚಿವರು ಈ ನಿರ್ಧಾರ ಕೈಗೊಳ್ಳಲು...

ರಾಜ್ಯದ ಸಿಎಂ, ರಾಷ್ಟ್ರದ ಪಿಎಂ ಮನೆಯಲ್ಲಿ ಈಜುಕೊಳ ಇದೆಯಾ ? ಮೈಸೂರು ಡಿಸಿಗೆ ಸಾರಾ ಪ್ರಶ್ನೆಗಳ ಸುರಿಮಳೆ !

0
ಮೈಸೂರು, ಮೇ 16, 2021 (www.justkannada.in): ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಶಾಸಕ ಸಾ.ರಾ. ಮಹೇಶ್ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ. ಒಬ್ಬ ಕನ್ನಡಿಗ ದಲಿತ ಡಿಸಿಯನ್ನು 28 ದಿನಕ್ಕೆ ವರ್ಗಾವಣೆ ಮಾಡಿಸಿದ್ದು ಸುಳ್ಳ? ನಿಮ್ಮ ಹಾಸನದ...

ವೀಡಿಯೋ ಕಾನ್ಫರೆನ್ಸ್’ನಿಂದ ಕೊರೊನಾ ಕಂಟ್ರೋಲ್’ಗೆ ಬರುತ್ತಾ?: ರೋಹಿಣಿ ಸಿಂಧೂರಿ ವಿರುದ್ಧ ಮತ್ತೆ ಸಾರಾ ಅಸಮಾಧಾನ

0
ಮೈಸೂರು, ಮೇ 16, 2021 (www.justkannada.in): ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಹೆಚ್ಚಳವಾಗ್ತಿದೆ. ಕೊರೊನಾ ನಿಯಂತ್ರಣ ಮಾಡುವಲ್ಲಿ ಜಿಲ್ಲಾಡಳಿತ ವಿಫಲವಾಗುತ್ತಿದೆ ಎಂದು ಶಾಸಕ ಸಾರಾ ಮಹೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವೆಂಟಿಲೇಟರ್‌ಗಾಗಿ ರೋಗಿಗಳು ಕಾಯುತ್ತಿದ್ದಾರೆ ಅಂತ ಜಿಲ್ಲಾಡಳಿತವೇ ನಿನ್ನೆ...