Home Blog Page 3161

ಶಾಸಕರ 1 ವರ್ಷದ ವೇತನ ಬಳಸಿಕೊಂಡು ಸಂಕಷ್ಟದಲ್ಲಿರುವ ಜನರಿಗೆ ನೆರವಾಗಿ: ಸಿಎಂಗೆ ಸಾರಾ ಮಹೇಶ್ ಮನವಿ

0
ಮೈಸೂರು, ಮೇ 16, 2021 (www.justkannada.in): ಲಾಕ್‌ಡೌನ್‌‌ನಿಂದ ಈಗಾಗಲೇ ಶ್ರಮಿಕ ವರ್ಗ ತುಂಬಾ ನೊಂದಿದೆ. ಹೋರಾಟದ ಹಿನ್ನೆಲೆಯಿಂದ ಬಂದಿರುವ ಸಿಎಂ ಸಂಕಷ್ಟದಲ್ಲಿರುವ ಜನರಿಗೆ ಆರ್ಥಿಕವಾಗಿ ಸಹಾಯ ಮಾಡಬೇಕು ಎಂದು ಶಾಸಕ‌ ಸಾ.ರಾ.ಮಹೇಶ್ ಆಗ್ರಹಿಸಿದ್ದಾರೆ. ಮೈಸೂರಿನಲ್ಲಿ...

ಕೊರೊನಾ ಪ್ರಕರಣ: ಮಹಾರಾಷ್ಟ್ರವನ್ನೂ ಹಿಂದಿಕ್ಕಿದ ಕರ್ನಾಟಕ

0
ಬೆಂಗಳೂರು, ಮೇ 16, 2021 (www.justkannada.in): ದೇಶದಲ್ಲಿ ಅತೀ ಹೆಚ್ಚು ಕೋವಿಡ್ ಸಕ್ರಿಯ ಪ್ರಕರಣಗಳಲ್ಲಿ ಮಹಾರಾಷ್ಟ್ರವನ್ನು ಹಿಂದಿಕ್ಕಿ ಕರ್ನಾಟಕ ಮೊದಲ ಸ್ಥಾನಕ್ಕೇರಿದೆ. ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಇದೀಗ ಕರ್ನಾಟಕ...

ರಾಹುಲ್ ಗಾಂಧಿ ಆಪ್ತ, ರಾಜ್ಯ ಸಭಾ ಸದಸ್ಯ ರಾಜೀವ್ ಸತಾವ್ ಕೊರೊನಾಗೆ ಬಲಿ

0
ನವದೆಹಲಿ, ಮೇ 16, 2021 (www.justkannada.in): ಕಾಂಗ್ರೆಸ್​ ರಾಜ್ಯಸಭಾ ಸದಸ್ಯ ರಾಜೀವ್ ಸತಾವ್ ಅವರು ಕೊರೊನಾಗೆ ಬಲಿಯಾಗಿದ್ದಾರೆ. ಕಾಂಗ್ರೆಸ್ ನಾಯಕ ರಾಹುಲ್​ ಗಾಂಧಿ ಅವರಿಗೆ ರಾಜೀವ್​ ಆಪ್ತರಾಗಿದ್ದರು. ಏಪ್ರಿಲ್ 22ರಂದು ಅವರಿಗೆ ಕರೊನಾ ಸೋಂಕು...

ಇನ್ನೂ ಮೂರು ದಿನ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

0
ಬೆಂಗಳೂರು, ಮೇ 16, 2021 (www.justkannada.in): ರಾಜ್ಯದಲ್ಲಿ ಇನ್ನೂ ಮೂರು ದಿನ ಭಾರಿ ಮಳೆ ಸಾಧ್ಯತೆ ಇದೆ. ಹೌದು. ‘ತೌಕ್ಟೆ’ ಚಂಡಮಾರುತದಿಂದ ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ...

ಕೊರೊನಾ ಗೆದ್ದ ಮೈಸೂರು ಜಿಲ್ಲಾಸ್ಪತ್ರೆ ವೈದ್ಯೆ ಡಾ.ತ್ರಿವೇಣಿ ಆರೋಗ್ಯ ವಿಚಾರಿಸಿದ ಸಿಎಂ

0
ಮೈಸೂರು, ಮೇ.16: ಕೋವಿಡ್ ಹಿನ್ನೆಲೆಯಲ್ಲಿ ಸದಾ ಒತ್ತಡದಲ್ಲಿ ಕೆಲಸ ಮಾಡುವ ನೀವುಗಳು ನಿಮ್ಮ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮೈಸೂರಿನ ಜಿಲ್ಲಾ ಆಸ್ಪತ್ರೆಯಯಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ತ್ರಿವೇಣಿ ಅವರಿಗೆ...

ಶೇ.50ರಷ್ಟು ಮಕ್ಕಳನ್ನು ಬಾಧಿಸಲಿದೆ ಕೊರೊನಾ 3ನೇ ಅಲೆ- ಮಕ್ಕಳ ತಜ್ಞ ಡಾ.ಎನ್.ಪ್ರದೀಪ್ ಎಚ್ಚರಿಕೆ…

0
ಮೈಸೂರು,ಮೇ,15,2021(www.justkannada.in): ಕೊರೊನಾ 3ನೇ ಬಹಳ ಪರಿಣಾಮಕಾರಿಯಾಗಿರಲಿದ್ದು, ಶೇ. 50ರಷ್ಟು ಮಕ್ಕಳನ್ನು ಬಾಧಿಸಲಿದೆ ಎಂದು ಮೈಸೂರಿನ ಚಲುವಾಂಬ ಆಸ್ಪತ್ರೆಯ ಮಕ್ಕಳ ತಜ್ಞ ಡಾ.ಎನ್.ಪ್ರದೀಪ್ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಮಕ್ಕಳ ತಜ್ಞ ಡಾ.ಎನ್.ಪ್ರದೀಪ್,...

ಲಾಕ್‌ ಡೌನ್ ಸಮಯವನ್ನು ಓದಿಗೆ, ಜ್ಞಾನರ್ಜನೆಗೆ  ಬಳಸಿಕೊಳ್ಳಿ- ವಿದ್ಯಾರ್ಥಿಗಳಿಗೆ ರಾಜವಂಶಸ್ಥ ಯದುವೀರ್ ಕಿವಿಮಾತು…

0
ಮೈಸೂರು,ಮೇ,15,2021(www.justkannada.in): ಕೋವಿಡ್ -19 ನಿಂದ ಉಂಟಾಗಿರುವ ಈ ಲಾಕ್‌ ಡೌನ್ ಅನ್ನು ವಿದ್ಯಾರ್ಥಿಗಳು ಸಕಾರಾತ್ಮಕವಾಗಿ ತೆಗೆದುಕೊಳ್ಳಿ. ಸಮಯವನ್ನು ಓದಿಗೆ, ಜ್ಞಾನರ್ಜನೆಗೆ ಹಾಗೂ ನಿಮ್ಮ ಕೇರಿಯರ್‌ಯನ್ನು ಉತ್ತಮಗೊಳಿಸಬಹುದಾದ ಯೋಜನೆಯನ್ನು ರೂಪಿಸಿಕೊಳ್ಳಲು ಬಳಸಿಕೊಳ್ಳಿ ಎಂದು ರಾಜವಂಶಸ್ಥ...

ಆದೇಶ ಉಲ್ಲಂಘಿಸಿ ತೆರೆದಿದ್ದ ಮುತ್ತೂಟ್ ಫಿನ್ ಕಾರ್ಪ್ ಕಚೇರಿಗೆ ಬೀಗ…

0
ಕೆ.ಆರ್ ನಗರ,ಮೇ,15,2021(www.justkannada.in): ಆದೇಶ ಉಲ್ಲಂಘಿಸಿ ತೆರೆದಿದ್ದ ಕೆ.ಆರ್.ನಗರ ತಾಲ್ಲೂಕಿನ ಹೊಸೂರು ಮುತ್ತೂಟ್ ಫಿನ್ ಕಾರ್ಪ್ ಗೆ ಹಳಿಯೂರು ಗ್ರಾಮಪಂಚಾತಿ ಮತ್ತು ಚುಂಚನಕಟ್ಟೆ ನಾಡಕಚೇರಿಯ ಅಧಿಕಾರಿಗಳು ಕೋವಿಡ್ ಮುನ್ನಚ್ಚರಿಕೆಯ  ಹಿನ್ನಲೆಯಲ್ಲಿ ಶನಿವಾರ ಬೀಗ ಹಾಕಿಸಿದ...

ಸೋಂಕು ಪ್ರಕರಣ ಇಳಿಕೆ ತೋರಿಸಲು ಪರೀಕ್ಷೆ ಪ್ರಮಾಣ ಕಡಿಮೆ ಮಾಡುವುದು ಸರಿಯಲ್ಲ-ಸರ್ಕಾರದ ವಿರುದ್ಧ ಡಿ.ಕೆ. ಶಿವಕುಮಾರ್ ಕಿಡಿ…

0
ಬೆಂಗಳೂರು,ಮೇ,15,2021(www.justkannada.in): 'ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣ ಸಂಖ್ಯೆ ಕಡಿಮೆ ತೋರಿಸಲು ಪರೀಕ್ಷೆ ಪ್ರಮಾಣ ಕಡಿಮೆ ಮಾಡಿರುವುದು ಸರಿಯಲ್ಲ. ಇದು ಸರ್ಕಾರವೇ ಜನರನ್ನು ಹತ್ಯೆ ಮಾಡುವ ನಿರ್ಧಾರ. ಜನರ ಸಾವಿಗೆ ಸರ್ಕಾರವೇ ನೇರ ಕಾರಣವಾಗುತ್ತದೆ'...

ಔಷಧಿ ಖರೀದಿಗೆ ಟೆಂಡರ್ ಪ್ರಕ್ರಿಯೆ ಬೇಡ- ಶಾಸಕ ತನ್ವೀರ್‌ ಸೇಠ್   

0
ಮೈಸೂರು,ಮೇ,15,2021(www.justkannada.in): ಕೊರೋನಾ ಲಸಿಕೆ ಖರೀದಿಗಾಗಿ ಸರ್ಕಾರ ಜಾಗತಿಕ ಟೆಂಡರ್ ಕರೆದಿದ್ದು, ಈ ನಡುವೆ   ಔಷಧಿ ಖರೀದಿಗೆ ಟೆಂಡರ್ ಪ್ರಕ್ರಿಯೆ ಬೇಡ. ಆಯಾ ಭಾಗದಲ್ಲಿ ವಿವೇಚನೆಯಡಿ ಖರೀದಿಗೆ ಅವಕಾಶ ಕೊಡಿ ಎಂದು ಕಾಂಗ್ರೆಸ್...