ಆದಷ್ಟು ಬೇಗ ವ್ಯಾಕ್ಸಿನ್ ತರಿಸಲು ಕ್ರಮ: ಸಿಎಂ ಬಿಎಸ್ ವೈ ಭರವಸೆ..
ಬೆಂಗಳೂರು,ಮೇ,14,2021(www.justkannada.in): ರಾಜ್ಯಕ್ಕೆ ಆದಷ್ಟು ಬೇಗ ವ್ಯಾಕ್ಸಿನ್ ತರಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಭರವಸೆ ನೀಡಿದರು.
ಇಂದು ಬಸವ ಜಯಂತಿ ಹಿನ್ನೆಲೆ ನಾಡಿನ ಜನತೆಗೆ ಶುಭಕೋರಿದ ಸಿಎಂ ಬಿಎಸ್ ಯಡಿಯೂರಪ್ಪ, ಆದಷ್ಟು...
ಲಸಿಕೆ ಪಡೆದಿದ್ದರೆ ಅಮೆರಿಕಾದಲ್ಲಿ ಮಾಸ್ಕ್ ಕಡ್ಡಾಯವಿಲ್ಲ: ಬೈಡೆನ್ ಘೋಷಣೆ
ಬೆಂಗಳೂರು, ಮೇ 14, 2021 (www.justkannada.in): ಲಸಿಕೆ ಪಡೆದವರು ಇನ್ಮುಂದೆ ಮಾಸ್ಕ್ ಧರಿಸಬೇಕಿಲ್ಲ ಎಂದು ಅಮೆರಿಕ ಅಧ್ಯಕ್ಷ ಬೈಡೆನ್ ಘೋಷಣೆ ಮಾಡಿದ್ದಾರೆ.
ಕೊರೋನಾ ಲಸಿಕೆ ಪಡೆದವರು ಮಾಸ್ಕ್ ಧರಿಸುವ ಅಗತ್ಯವಿಲ್ಲವೆಂದು ಅಮೆರಿಕದ ರೋಗ ನಿಯಂತ್ರಣ...
ರಾಜ್ಯದಲ್ಲಿ ಕಠಿಣ ಕ್ರಮದಿಂದ ಕೊರೋನಾ ಕೇಸ್ ಪ್ರಮಾಣ ಇಳಿಕೆ: ಆಕ್ಸಿಜನ್ , ವ್ಯಾಕ್ಸಿನ್ ಕೊರತೆ ಬಗ್ಗೆ ಸಿಎಂ ಬಿಎಸ್...
ಬೆಂಗಳೂರು,ಮೇ,13,2021(www.justkannada.in): ಕೊರೋನಾ ನಿಯಂತ್ರಣಕ್ಕೆ ಮೇ,24ರವರೆಗೆ ಕಠಿಣ ನಿಯಮ ಜಾರಿ ಮಾಡಲಾಗಿದೆ. ಹೀಗಾಗಿ ರಾಜದಲ್ಲಿ ಕೊರೋನಾ ಕೇಸ್ ಪ್ರಮಾಣ ಇಳಿಕೆಯಾಗಿದೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.
ವಿಧಾನಸೌಧದಲ್ಲಿ ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ...
ಕೋವಿಡ್ ಪಾಸಿಟೀವ್ ಬಂದ 1 ಗಂಟೆಯೊಳಗೆ ಹೋಂ ಐಸೋಲೇಷನ್ ಆದವರಿಗೆ ಮೆಡಿಕಲ್ ಕಿಟ್- ಡಿಸಿಎಂ ಅಶ್ವಥ್ ನಾರಾಯಣ್…
ಬೆಂಗಳೂರು,ಮೇ,13,2021(www.justkannada.in): ಕೋವಿಡ್ ಸೋಂಕಿಗೆ ತುತ್ತಾದವರು ಹೋಮ್ ಐಸೋಲೇಷನ್ ಆದ ಒಂದು ಗಂಟೆಯೊಳಗೆ ಅವರ ಮನೆಗೆ ಮೆಡಿಕಲ್ ಕಿಟ್ ತಲುಪಿಸಲಾಗುವುದು ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಹೇಳಿದರು.
ಬೆಂಗಳೂರಿನಲ್ಲಿ ಗುರುವಾರ ಅಧಿಕಾರಿಗಳ...
ಕೋವಿಡ್ 2ನೇ ಅಲೆ ಪ್ರಭಾವ ಜೂನ್ ನಲ್ಲಿ ತಗ್ಗಲಿದೆ: 3ನೇ ಅಲೆ ಇನ್ನು ಭೀಕರ- ಡಾ.ಸುದರ್ಶನ್ ಬಲ್ಲಾಳ್….
ಬೆಂಗಳೂರು,ಮೇ,13,2021(www.justkannada.in): ಕೋವಿಡ್ ಎರಡನೇ ಅಲೆಯ ಪ್ರಭಾವ ಜೂನ್ ತಿಂಗಳಲ್ಲಿ ತಗ್ಗಲಿದ್ದು, ಮೂರನೇ ಅಲೆ ಎದುರಿಸಲು ಈಗಿನಿಂದಲೇ ಸಜ್ಜಾಗಬೇಕಿದೆ ಎಂದು ಮಣಿಪಾಲ್ ಆಸ್ಪತ್ರೆಗಳ ಚೇರ್ಮನ್ ಡಾ.ಸುದರ್ಶನ ಬಲ್ಲಾಳ್ ಅವರು ಹೇಳಿದ್ದಾರೆ.
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ...
ಕಾರ್ಮಿಕರು, ಬಡವರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಲು ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿ- ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಹೆಚ್.ಎ ವೆಂಕಟೇಶ್...
ಮೈಸೂರು,ಮೇ,13,2021(www.justkannada.in): ಕಾರ್ಮಿಕರು, ಬಡವರಿಗೆ ಆರ್ಥಿಕ ಪ್ಯಾಕೇಜ್ ಘೋಷಿಸಲು ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡುವಂತೆ ಹೈಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಕೆಪಿಸಿಸಿ ವಕ್ತಾರ ಹೆಚ್.ಎ ವೆಂಕಟೇಶ್ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಕೊರೋನ ಅಟ್ಟಹಾಸ ಮುಂದುವರೆದಿದೆ. ಸದ್ಯದಲ್ಲಿ ಪರಿಸ್ಥತಿ...
ಚಾಮರಾಜನಗರ ಆಕ್ಸಿಜನ್ ಘಟನೆ: ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಿ, ನ್ಯಾಯಾಲಯದ ಗಮನಕ್ಕೆ ತನ್ನಿ….
ಬೆಂಗಳೂರು,ಮೇ,13,2021(www.justkannada.in): ಚಾಮರಾಜನಗರ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮಿತಿ ನೀಡಿರುವ ವರದಿ ಆಧಾರದ ಮೇಲೆ ಸಂಬಂಧಿಸಿದವರ ವಿರುದ್ಧ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ತಿಳಿಸುವಂತೆ ಕೋರ್ಟ್ ಆದೇಶಿಸಿದೆ.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಸಮಿತಿ ತನ್ನ...
ಐಐಎಸ್ ಸಿಯಿಂದ ಕಡಿಮೆ ವೆಚ್ಚದ, ದಕ್ಷತೆಯ ಆಕ್ಸಿಜನ್ ಕಾನ್ಸಂಟ್ರೇಟರ್…
ಬೆಂಗಳೂರು,ಮೇ, 13,2021(www.justkannada.in): ಕೋವಿಡ್-19 ವಿರುದ್ಧದ ಹೋರಾಟದಲ್ಲಿ ಸಹಯೋಗದಲ್ಲಿ ಕಾರ್ಯನಿರ್ವಹಿಸಲು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್, ಐಐಎಸ್‍ಸಿ ನಿರ್ದೇಶಕ ಪ್ರೊ.ಗೋವಿಂದನ್ ರಂಗರಾಜನ್ ಜೊತೆ ಚರ್ಚೆ ನಡೆಸಿದರು.
30 ಡಿಗ್ರಿ ಸೆಲ್ಸಿಯಸ್ ತಾಪಮಾನದದಲ್ಲೂ ದಾಸ್ತಾನು...
ಎಸ್ ಎಸ್ ಎಲ್ ಸಿ ಪರೀಕ್ಷೆ ಮುಂದೂಡಿಕೆ…
ಬೆಂಗಳೂರು,ಮೇ,13,2021(www.justkannada.in): ಜೂನ್ 21 ರಿಂದ ಪ್ರಾರಂಭವಾಗಬೇಕಿದ್ದ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.
ಜೂನ್ 21 ರಿಂದ ಪ್ರಾರಂಭವಾಗಬೇಕಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಸಚಿವ ಸುರೇಶ್ ಕುಮಾರ್ ಪ್ರಕಟಿಸಿದ್ದಾರೆ.
ಕೊರೋನಾ 2ನೇ ಅಲೆ...
ಕೋವಿಡ್ ರೋಗಿಗಳಿಗೆ ಅನುಕೂಲವಾಗಲು ‘ಔಷಧಿ ಕಿಟ್’ ಗಳನ್ನ ನೀಡಿದ ಅಗರ್‌ವಾಲ್ ಸಮಾಜ ಮೈಸೂರು ಸಂಸ್ಥೆ…
ಮೈಸೂರು,ಮೇ,13,2021(www.justkannada.in): ಕೋವಿಡ್ ರೋಗಿಗಳಿಗೆ ಅನುಕೂಲವಾಗಲೆಂದು ಅಗರ್‌ವಾಲ್ ಸಮಾಜ ಮೈಸೂರು ಸಂಸ್ಥೆಯು ಮೈಸೂರು ಮಹಾನಗರ ಪಾಲಿಕೆಗೆ 1000 ಔಷಧಿ ಕಿಟ್‌ಗಳನ್ನು ಮತ್ತು ಮೈಸೂರು ಜಿಲ್ಲಾ ಆಸ್ಪತ್ರೆಯಲ್ಲಿ ಕೋವಿಡ್ ರೋಗಿಗಳಿಗೆ 500 ಔಷಧಿ ಕಿಟ್‌ಗಳನ್ನು ನೀಡಿದೆ.
ಅಗರ್‌ವಾಲ್...



