ಕೊರೋನಾ ಟೆಸ್ಟ್ ರಿಪೋರ್ಟ್ ತಡವಾದ್ರೆ ಇನ್ಮುಂದೆ ದಂಡ- ಡಿಸಿಎಂ ಅಶ್ವಥ್ ನಾರಾಯಣ್ ಎಚ್ಚರಿಕೆ…
ಬೆಂಗಳೂರು,ಮೇ,10,2021(www.justkannada.in): ಕೊರೋನಾ ಟೆಸ್ಟ್ ರಿಪೋರ್ಟ್ ತಡವಾದರೆ ಇನ್ಮುಂದೆ ದಂಡ ವಿಧಿಸಲಾಗುತ್ತದೆ ಎಂದು ಟೆಸ್ಟಿಂಗ್ ಲ್ಯಾಬ್ ಗಳಿಗೆ ಡಿಸಿಎಂ ಅಶ್ವಥ್ ನಾರಾಯಣ್ ಎಚ್ಚರಿಕೆ ನೀಡಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ್, ಕೊರೋನಾ...
ಬಡವರಿಗೆ ವಿಶೇಷ ಪ್ಯಾಕೇಜ್ ಮತ್ತು ಎರಡು ವಾರ ಸಂಪೂರ್ಣ ಲಾಕ್ ಡೌನ್ ಗೆ ಸಿದ್ಧರಾಮಯ್ಯ ಆಗ್ರಹ…
ಬೆಂಗಳೂರು,ಏ,10,2021(www.justkannada.in): ಈಗ ಜಾರಿ ಮಾಡಿರುವುದು ಸಂಪೂರ್ಣ ಲಾಕ್ ಡೌನ್ ಅಲ್ಲ. ನನ್ನ ಪ್ರಕಾರ ಎರಡು ವಾರ ಸಂಪೂರ್ಣ ಲಾಕ್ ಡೌನ್ ಮಾಡಬೇಕು. ಬಡವರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಸರ್ಕಾರಕ್ಕೆ ಮಾಜಿ ಸಿಎಂ...
ಉದಾಸೀನ ಬೇಡ: ಸರ್ಕಾರದ ಮಾರ್ಗಸೂಚಿ ಪಾಲನೆ ಮಾಡಿ- ಸುತ್ತೂರು ಶ್ರೀಗಳ ಕರೆ…
ಮೈಸೂರು ಮೇ,10,2021(www.justkannada.in): ಕೋವಿಡ್-19 ವಿಚಾರದಲ್ಲಿ ಜನರು ಉದಾಸೀನ ಮಾಡಬಾರದು. ಸರ್ಕಾರದ ಸೂಚನೆಯನ್ನು ಪಾಲನೆ ಮಾಡಬೇಕು ಎಂದು ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿಯವರು ಹೇಳಿದರು.
ಸರ್ಕಾರ ಹಾಗೂ ಜಿಲ್ಲಾಡಳಿತದ ಮಾರ್ಗದರ್ಶನದಂತೆ ಜೆ.ಎಸ್.ಎಸ್....
ಮೈಸೂರಿಗೆ ಪಾಸಿಟಿವ್ ಪ್ರಕರಣ ಆಧರಿಸಿ ಹೆಚ್ಚುವರಿ ಆಕ್ಸಿಜನ್ ಗೆ ಮನವಿ- ಸಚಿವ ಎಸ್.ಟಿ ಸೋಮಶೇಖರ್…
ಮೈಸೂರು,ಮೇ,10,2021( www.justkannada.in): ಮೈಸೂರಿಗೆ ಇನ್ನು ಹೆಚ್ಚುವರಿ ಆಕ್ಸಿಜನ್ ಅವಶ್ಯಕತೆ ಇದೆ. ಹೀಗಾಗಿ ನಮ್ಮಲ್ಲಿ ಪಾಸಿಟಿವ್ ಪ್ರಕರಣ ಕರೋನಾ ರೋಗಿಗಳ ಸಂಖ್ಯೆ ಆಧರಿಸಿ ಹೆಚ್ಚುವರಿ ಆಕ್ಸಿಜನ್ ಗೆ ಮನವಿ ಮಾಡಿದ್ದೇನೆ ಎಂದು ಜಿಲ್ಲಾ ಉಸ್ತುವಾರಿ...
ಅಮೃತ ಸಿಂಚನ – 39: ಮುಂದಿನ ಜನ್ಮದವರೆಗೂ ಕಾಯಬೇಕೇ?
ಅಮೃತ ಸಿಂಚನ - 39: ಮುಂದಿನ ಜನ್ಮದವರೆಗೂ ಕಾಯಬೇಕೇ?
ಮೈಸೂರು,ಮೇ,10,2021(www.justkannada.in): ಜಾತಿಯಿಂದ ಒಕ್ಕಲಿಗರು ಅವರು. ಸಿಗರೇಟು ಸೇದುತ್ತಿದ್ದರು. ಮಾಂಸಾಹಾರವನ್ನು ಬಾಯಿ ಚಪ್ಪರಿಸಿಕೊಂಡು ಸವಿಯುತ್ತಿದ್ದರು. ಆಗ - ಈಗ ಮದ್ಯಪಾನ ಮಾಡುವ ಅಭ್ಯಾಸವೂ ಇದ್ದಿತವರಿಗೆ. ಆದರೆ...
ಆ್ಯಂಬುಲೆನ್ಸ್ ನಲ್ಲೆ ಮಗುವಿಗೆ ಜನ್ಮ ನೀಡಿದ ಕೊರೋನ ಸೋಂಕಿತ ಮಹಿಳೆ…
ಮೈಸೂರು,ಮೇ,10,2021(www.justkannada.in): ಆ್ಯಂಬುಲೆನ್ಸ್ ನಲ್ಲೇ ಕೊರೋನಾ ಸೋಂಕಿತ ಮಹಿಳೆ ಮಗುವಿಗೆ ಜನ್ಮ ನೀಡಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.
ಟಿ. ನರಸೀಪುರ ತಾಲೂಕಿನ ಚಿಕ್ಕಳ್ಳಿ ಗ್ರಾಮದ ಬಳಿ ಈ ಘಟನೆ ನಡೆದಿದೆ. ನರಸೀಪುರ ತಾಲೂಕಿನ ತಲಕಾಡು...
ಇನ್ನೊಂದು ವಾರದಲ್ಲಿ ಲಿಕ್ವಿಡ್ ಆಕ್ಸಿಜನ್ ಮತ್ತು 300 ಬೆಡ್ ಗಳ ವ್ಯವಸ್ಥೆ- ಸುತ್ತೂರು ಶ್ರೀಗಳ ಹೇಳಿಕೆ…
ಮೈಸೂರು,ಮೇ,10,2021(www.justkannada.in): ಮೈಸೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ತಡೆಗಾಗಿ ಹಲವು ಕ್ರಮಗಳನ್ನ ಕೈಗೊಳ್ಳಲಾಗುತ್ತಿದ್ದು, ಬೆಡ್ ಮತ್ತು ಆಕ್ಸಿಜನ್ ಕೊರತೆ ಕುರಿತು ಇಂದು ಸುತ್ತೂರು ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿಗಳನ ನೇತೃತ್ವದಲ್ಲಿ ಸುತ್ತೂರು ಶಾಖಾ ಮಠದಲ್ಲಿ...
ಕೊರೊನಾ ತಡೆಗಾಗಿ ಲಾಕ್ ಡೌನ್: ರಾಜ್ಯದ ಜನರಲ್ಲಿ ಸಿಎಂ ಬಿಎಸ್ ವೈ ಮನವಿ ಮಾಡಿಕೊಂಡಿದ್ದೇನು ಗೊತ್ತೆ..?
ಬೆಂಗಳೂರು,ಮೇ,10,2021(www.justkannada.in): ಕೊರೋನ ತಡೆಗಾಗಿ ರಾಜ್ಯದಲ್ಲಿ ನಾವು 14 ದಿನಗಳ ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಪಾಲಿಸೋಣ. ಮಾರ್ಗಸೂಚಿಗಳನ್ನು ಎಲ್ಲರೂ ತಪ್ಪದೇ ಅನುಸರಿಸಿ, ಎಲ್ಲರೂ ಒಟ್ಟಾಗಿ ಕೊರೋನಾ ವಿರುದ್ಧ ಹೋರಾಡೋಣ ಎಂದು ರಾಜ್ಯದ ಜನರಲ್ಲಿ ಸಿಎಂ ಬಿಎಸ್...
ವಿಶ್ವ ಪಿಡುಗು-3 : ಬೂದಿಯ ನಡುವಿನ ಬದುಕು
ಬೆಂಗಳೂರು, ಮೇ 10, 2021 : (www.justkannada.in news ) ನನ್ನ ತಂದೆತಾಯಿಯರನ್ನು ಬಹಳ ವರ್ಷಗಳ ಹಿಂದೆಯೇ ಕಳೆದುಕೊಂಡೆ. ಅವರ ಶವಸಂಸ್ಕಾರದಲ್ಲಿ ಭಾಗವಹಿಸಿರಲಿಲ್ಲ. ಆದರೆ ಬೇರೆ ಎಲ್ಲಾ ಆಚರಣೆಗಳಲ್ಲೂ ನಾನು ಪಾಲ್ಗೊಂಡಿದ್ದೆ, ನನ್ನ...
ಮೈಸೂರಿನಲ್ಲಿ ಬೆಡ್ ಕೊರತೆ ವಿಚಾರ : ಸುತ್ತೂರು ಮಠದ ಸಹಕಾರ ಕೇಳಿದ ಸಚಿವ ಎಸ್.ಟಿ ಸೋಮಶೇಖರ್
ಮೈಸೂರು,ಮೇ,10,2021(www.justkannada.in): ಮೈಸೂರಿನಲ್ಲಿ ದಿನೇ ದಿನೇ ಕೊರೊನಾ ಸೋಂಕು ಏರಿಕೆಯಾಗುತ್ತಿದ್ದು ಸೋಂಕಿತರಿಗೆ ಬೆಡ್ ಕೊರತೆ ಉಂಟಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸುತ್ತೂರು ಮಠದ ಸಹಕಾರ ಕೇಳಿದ್ದಾರೆ.
ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು...



