Home Blog Page 3176

ಬೆಳಗಾವಿ ಉಪಚುನಾವಣೆ ಫಲಿತಾಂಶ: ಬಿಜೆಪಿ ಹೈಕಮಾಂಡ್ ಗರಂ, ವರದಿಗೆ ಸೂಚನೆ

0
ಬೆಂಗಳೂರು, ಮೇ 09, 2021 (www.justkannada.in): ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಫಲಿತಾಂಶದ ಬಗ್ಗೆ ವರದಿ ನೀಡುವಂತೆ ದೆಹಲಿ ವರಿಷ್ಟರು ರಾಜ್ಯ ಘಟಕದ ನಾಯಕರಿಗೆ ಸೂಚನೆ ನೀಡಿದ್ದಾರೆ. ಅಸಮಾಧಾನ ಹೊರಹಾಕಿರುವ ಹೈಕಮಾಂಡ್ ನಾಯಕರು, ಕಡಿಮೆ ಅಂತರದಿಂದ...

ನಾಳೆಯಿಂದ ಸಂಪೂರ್ಣ ಲಾಕ್’ಡೌನ್: ಮದುವೆಗಳಿಗೆ ಹೊಸ ಮಾರ್ಗಸೂಚಿ

0
ಬೆಂಗಳೂರು, ಮೇ 09, 2021 (www.justkannada.in): ರಾಜ್ಯ ಸರಕಾರ ನಾಳೆಯಿಂದ 14 ದಿನಗಳ ಕಾಲ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದೆ. ಇದಕ್ಕಾಗಿ ಕೆಲ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದ್ದು, ಆದರೆ ಕೆಲವು ಅಂಶಗಳಲ್ಲಿ ಬದಲಾವಣೆ...

ಯುವಕರು ಕೋವಿಡ್‌ ಲಸಿಕೆಗಾಗಿ ತಾಳ್ಮೆಯಿಂದ ಕಾಯಿರಿ ಎಂದ ಸಚಿವ ಸುಧಾಕರ್‌

0
ಬೆಂಗಳೂರು, ಮೇ 09, 2021 (www.justkannada.in): ಯುವಕರು ತಮ್ಮ ಸರದಿಗಾಗಿ ತಾಳ್ಮೆಯಿಂದ ಕಾಯಿರಿ. ಖಂಡಿತವಾಗಿ ತಮಗೆ ಲಸಿಕೆ ಸಿಗುತ್ತದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್‌ ಮನವಿ ಮಾಡಿಕೊಂಡಿದ್ದಾರೆ. ಈ ಕುರಿತಾಗಿ ಸರಣಿ...

ಮುಖ್ಯಮಂತ್ರಿ ಯಡಿಯೂರಪ್ಪಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ

0
ಬೆಂಗಳೂರು: ಲಾಕ್ ಡೌನ್ ಜಾರಿ ಹಿನ್ನಲೆಯಲ್ಲಿ ಸಂಕಷ್ಟದಲ್ಲಿರುವವರಿಗೆ ನೆರವಾಗಲು ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಪತ್ರ ಬರೆದು ಅನೇಕ ಸಲಹೆ ನೀಡಿದ್ದಾರೆ. ದುಡಿಯುವ ವರ್ಗಕ್ಕೆ ನೆರವಾಗಬೇಕು ಎಂದು ಒತ್ತಾಯಿಸಿದ್ದು, 10 ಕೆಜಿ ಅಕ್ಕಿ...

ನೀವು ಉಳಿಯುತ್ತೀರೊ ಇಲ್ವೊ ಗೊತ್ತಿಲ್ಲ: ನಾನಂತು ಉಳಿಬೇಕು ಎಂದ ಸಚಿವ ಉಮೇಶ್ ಕತ್ತಿ…

0
ಬಾಗಲಕೋಟೆ,ಮೇ,8,2021(www.justkannada.in) : ಕೋವಿಡ್ ಮೂರನೇ ಅಲೆ ಬರುತ್ತೆ. ನೀವು ಉಳಿಯುತ್ತಿರೋ ಇಲ್ಲವೋ ಗೊತ್ತಿಲ್ಲ. ನಾನು ಉಳಿಯಬೇಕು ಎಂದು ಆಹಾರ ಸಚಿವ ಉಮೇಶ ಕತ್ತಿ  ವ್ಯಂಗ್ಯವಾಗಿ ಹೇಳಿದರು. ಇಂದು ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿಯಲ್ಲಿ ನಡೆದ ಸಭೆಯೊಂದರಲ್ಲಿ ಆಹಾರ...

ಲಾಕ್ ಡೌನ್ ಹಿನ್ನೆಲೆ: ಸಚಿವಾಲಯದ ನೌಕರರು ಮತ್ತು ಅಧಿಕಾರಿಗಳಿಗೆ ಕಚೇರಿ ಹಾಜರಾತಿಯಿಂದ ವಿನಾಯಿತಿ…

0
ಬೆಂಗಳೂರು,ಮೇ,8,2021(www.justkannada.in):  ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕಾಗಿ ಮೇ 10ರಿಂದ 14 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಸಚಿವಾಲಯದ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ಕಚೇರಿ ಹಾಜರಾತಿಯಿಂದ ವಿನಾಯಿತಿ ನೀಡಲಾಗಿದೆ. ರಾಜ್ಯದಲ್ಲಿ ವೈರಸ್ 2ನೇ...

ಆಕ್ಸಿಜನ್ ತ್ವರಿತ ಪೂರೈಕೆಗೆ ರಾಷ್ಟ್ರೀಯ ಟಾಸ್ಕ್ ಫೋರ್ಸ್ ರಚಿಸಿದ ಸುಪ್ರೀಂಕೋರ್ಟ್…

0
ನವದೆಹಲಿ,ಮೇ,8,2021(www.justkannada.in):   ದೇಶಾದ್ಯಂತ ಆಕ್ಸಿಜನ್ ತ್ವರಿತ ಪೂರೈಕೆಗಾಗಿ ರಾಷ್ಟ್ರೀಯ ಟಾಸ್ಕ್ ಫೋರ್ಸ್ ಅನ್ನು ಸುಪ್ರೀಂಕೋರ್ಟ್ ರಚನೆ ಮಾಡಿದೆ. ಇಡೀ ದೇಶಕ್ಕೆ ಆಮ್ಲಜನಕದ ಲಭ್ಯತೆ ಮತ್ತು ವಿತರಣೆಯನ್ನ ಮೌಲ್ಯಮಾಪನ ಮಾಡಲು ಮತ್ತು ಬದಲಾವಣೆಗಳನ್ನ ಶಿಫಾರಸು ಮಾಡಲು 12...

ಕೋವಿಡ್ ಪರೀಕ್ಷೆಗೆ ವೇಗ: ರಿಸಲ್ಟ್ ತಡವಾದ್ರೆ ಲ್ಯಾಬ್ ಗಳಿಗೆ ದಂಡ: 20 ಸಾವಿರ ಆಕ್ಸಿಜನ್ ಬೆಡ್ ವ್ಯವಸ್ಥೆಗೆ ಮುಂದಾದ...

0
  ಬೆಂಗಳೂರು,ಮೇ,8,2021(www.justkannada.in): ರಾಜ್ಯದಲ್ಲಿ ಕೊರೋನಾ  2ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು, ಕೋವಿಡ್ ನಿಯಂತ್ರಣಕ್ಕಾಗಿ 14 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿರುವ ರಾಜ್ಯ ಸರ್ಕಾರ  ಚಿಕಿತ್ಸೆಗಾಗಿ 20 ಸಾವಿರ ಆಕ್ಸಿಜನ್ ಬೆಡ್ ವ್ಯವಸ್ಥೆ...

ಲಾಕ್ ಡೌನ್ ಹಿನ್ನೆಲೆ: ಧಾರವಾಹಿ, ರಿಯಾಲಿಟಿ ಶೋಗಳ ಚಿತ್ರೀಕರಣಕ್ಕೆ ಬ್ರೇಕ್…

0
ಬೆಂಗಳೂರು,ಮೇ,8,2021(www.justkannada.in): ಜನತಾ ಕರ್ಫ್ಯೂ ಜಾರಿಮಾಡಿದರೂ  ಕೊರೊನಾ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆ  ಮೇ 10ರಿಂದ 14 ದಿನಗಳ ಕಾಲ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ. ಈ ಹಿನ್ನೆಲೆಯಲ್ಲಿ  ಧಾರವಾಹಿ, ರಿಯಾಲಿಟಿ ಶೋಗಳ...

ಕೊರೋನಾ 2ನೇ ಅಲೆಯಿಂದಾಗಿ ಮತ್ತೆ ಸಂಕಷ್ಟಕ್ಕೀಡಾದ ಮೃಗಾಲಯಗಳು: ಸಹಕಾರಕ್ಕೆ ಮನವಿ…

0
ಮೈಸೂರು,ಮೇ,8,2021(www.justkannada.in):  ಕೊರೋನಾ ಮೊದಲ ಅಲೆಯಲ್ಲಿ ಸಂಕಷ್ಟ ಅನುಭವಿಸಿದ್ದ ಮೃಗಾಲಯಗಳು ಇದೀಗ ಮತ್ತೆ ಸಂಕಷ್ಟಕ್ಕೆ ಸಿಲುಕಿವೆ. ಕೊರೋನಾ 2ನೇ ಅಲೆಯಿಂದಾಗಿ ಮೃಗಾಲಯಗಳ ನಿರ್ವಹಣೆ ಕಷ್ಟವಾಗುತ್ತಿದೆ ಎಂದು ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಮಹದೇವಸ್ವಾಮಿ ಮಾಹಿತಿ ನೀಡಿದ್ದಾರೆ. ಈ...