Wednesday, June 24, 2026

BDA Apartments

Home Blog Page 318

ಈಜು: ಮೈಸೂರಿನ ಮೋಹಿತ್‌ ಗೆ ಮೂರು ಚಿನ್ನದ ಪದಕ

0
ಮೈಸೂರು,ಅಕ್ಟೋಬರ್,28,2025 (www.justkannada.in): ರಾಜ್ಯ ಪ್ಯಾರಾ ಈಜು ಚಾಂಪಿಯನ್ ಶಿಪ್‌ ನಲ್ಲಿ ಮೈಸೂರಿನ ಮೋಹಿತ್ ಎಸ್.ಬಿ. ಅವರು ಮೂರು ಚಿನ್ನದ ಪದಕವನ್ನು ಪಡೆದಿದ್ದಾರೆ. ಬೆಂಗಳೂರಿನ ವೈಟ್‌ಫೀಲ್ಡ್ ನಲ್ಲಿರುವ ದೀನ್ಸ್ ಸ್ವಿಮ್ ಅಕಾಡೆಮಿಯಲ್ಲಿ ಅ. 26ರಂದು ನಡೆದ...

ಸ್ಪೀಕರ್ ಯುಟಿ ಖಾದರ್ ವಿರುದ್ದ ಭ್ರಷ್ಟಾಚಾರ ಆರೋಪ: ತನಿಖೆಗೆ ಸಂಸದ ಕಾಗೇರಿ ಆಗ್ರಹ

0
ಬೆಂಗಳೂರು,ಅಕ್ಟೋಬರ್,28,2025 (www.justkannada.in): ವಿಧಾನಸಭೆಯಲ್ಲಿ ಸಾಮಾಗ್ರಿಗಳ ಖರೀದಿ ಕುರಿತು ಸ್ಪೀಕರ್ ಯುಟಿ ಖಾದರ್ ಅವರು ಭ್ರಷ್ಟಾಚಾರ ನಡೆಸಿದ್ದಾರೆ. ಈ ಬಗ್ಗೆ ತನಿಖೆ ನಡೆಸಲು ಸರ್ಕಾರ ಸೂಚಿಸಬೇಕು ಎಂದು ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ...

ಆರ್ ಎಸ್ ಎಸ್ ಪಥ ಸಂಚಲನ ನಿರ್ಬಂಧಕ್ಕೆ ತಡೆ: ಮೇಲ್ಮನವಿ ಸಲ್ಲಿಸುತ್ತೇವೆ ಎಂದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಅಕ್ಟೋಬರ್,28,2025 (www.justkannada.in):  ಆರ್ ಎಸ್ ಎಸ್ ಪಥಸಂಚಲನಕ್ಕೆ ನಿರ್ಬಂಧ ವಿಧಿಸಿದ್ದ ರಾಜ್ಯಸರ್ಕಾರದ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದು, ಈ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಆರ್ ಎಸ್...

ಮೈಸೂರು: ನ. 1ರಂದು ಉಚಿತ ಆರೋಗ್ಯ ತಪಾಸಣೆ

0
ಮೈಸೂರು,ಅಕ್ಟೋಬರ್,28,2025 (www.justkannada.in):  ಕನ್ನಡ ರಾಜ್ಯೋತ್ಸವ ಅಂಗವಾಗಿ ಶಾರದಾದೇವಿ ನಗರದ ವೃತ್ತದಲ್ಲಿರುವ ಸಮೃದ್ಧಿ ಡಯಾಗ್ನೋಸ್ಟಿಕ್ಸ್ ಸೆಂಟರ್( ಹಿರಣ್ಮಯಿ ಗ್ರೂಪ್ ಆಫ್ ಡಯಾಗ್ನೋಸ್ಟಿಕ್ಸ್) ವತಿಯಿಂದ ಉಚಿತ ಆರೋಗ್ಯ ತಪಾಸಣೆ ಮತ್ತು ಸಮಾಲೋಚನೆ ಶಿಬಿರವನ್ನು ನ.1 ರಂದು...

ಸಿದ್ದರಾಮಯ್ಯ ಅಧಿಕಾರ ಬಿಟ್ಟು ಕೊಡುವ ವ್ಯಕ್ತಿ ಅಲ್ಲ- ಸಂಸದ ಜಗದೀಶ್ ಶೆಟ್ಟರ್

0
ಚಾಮರಾಜನಗರ, ಅಕ್ಟೋಬರ್,28,2025 (www.justkannada.in):  ರಾಜ್ಯದಲ್ಲಿ ಸಿಎಂ ಬದಲಾವಣೆ, ಸಂಪುಟ ಪುನರಚನೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು, ನಿನ್ನೆ ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ನಿರ್ಧರಿಸಿದರೇ ನಾನೇ ಪೂರ್ಣಾವಧಿ ಸಿಎಂ ಎಂದು ಶಾಕಿಂಗ್ ಹೇಳಿಕೆ ನೀಡಿದ್ದರು....

ಸಿಎಂ ಮತ್ತು ಡಿಸಿಎಂ ನಡುವೆ ಒಳ್ಳೆಯ ರೀತಿ ತೀರ್ಮಾನ ಆಗುತ್ತೆ- ಸಚಿವ ಚಲುವರಾಯಸ್ವಾಮಿ

0
ಮಂಡ್ಯ,ಅಕ್ಟೋಬರ್,28,2025 (www.justkannada.in): ಸಂಪುಟ ಬದಲಾಗುತ್ತೋ ನಾಯಕತ್ವ ಬದಲಾಗುತ್ತೋ ಗೊಂದಲವಿಲ್ಲದೆ ಒಳ್ಳೆಯ ರೀತಿ ತೀರ್ಮಾನ ಆಗುತ್ತದೆ ಎಂದು ಕೃಷಿ ಸಚಿವ ಚಲುವರಾಯಸ್ವಾಮಿ ಹೇಳಿಕೆ ನೀಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ಶಾಸಕರು ಎಷ್ಟು ಮುಖ್ಯವೋ...

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ, ಸಾಧಿಸಿ ತೋರಿಸಿ-ಸಿ.ಎಂ ಸಿದ್ದರಾಮಯ್ಯ ಕರೆ

0
ಬೆಂಗಳೂರು ಅಕ್ಟೋಬರ್, 28,2025 (www.justkannad.in):   ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ. ಇದರಿಂದ ಇಡೀ ಕರ್ನಾಟಕ ಜನತೆ ಪೊಲೀಸ್ ಇಲಾಖೆಗೆ ಕೃತಜ್ಞತೆ ಸಲ್ಲಿಸುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಸಿಎಂ ಸಿದ್ದರಾಮಯ್ಯ ಅವಶ್ಯಕತೆ ರಾಜ್ಯಕ್ಕೆ ಬಹಳಷ್ಟಿದೆ: ಜೀವನಪೂರ್ತಿ ರಾಜಕೀಯದಲ್ಲಿರಲಿ- ಸಚಿವ ಸಂತೋಷ್ ಲಾಡ್

0
ಕಲಘಟಗಿ,ಅಕ್ಟೋಬರ್,24,2025 (www.justkannada.in): ಸಿಎಂ ಸಿದ್ದರಾಮಯ್ಯ ಅವಶ್ಯಕತೆ ರಾಜ್ಯಕ್ಕೆ ಬಹಳಷ್ಟಿದೆ. ಹೀಗಾಗಿ ಸಿದ್ದರಾಮಯ್ಯ ಜೀವನಪೂರ್ತಿ ರಾಜಕೀಯದಲ್ಲಿರಲಿ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್, ಸಿದ್ದರಾಮಯ್ಯ...

ರಾಜ್ಯ ಸರ್ಕಾರಕ್ಕೆ  ಹಿನ್ನೆಡೆ: ‘RSS’ ಪಥಸಂಚಲನ ನಿರ್ಬಂಧಕ್ಕೆ ಹೈಕೋರ್ಟ್ ಮಧ್ಯಂತರ ತಡೆ

0
ಬೆಂಗಳೂರು, ಅಕ್ಟೋಬರ್ 28,2025 (www.justkannada.in):   ಆರ್ ಎಸ್ ಎಸ್  ಪಥಸಂಚಲನ ನಿರ್ಬಂಧಕ್ಕೆ ಮುಂದಾಗಿದ್ದ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದ್ದು, ಪಥಸಂಚಲನ ನಿರ್ಬಂಧಿಸುವ ಸಂಬಂಧ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ. ಹೈಕೋರ್ಟ್​ನ ನ್ಯಾಯಮೂರ್ತಿ.ಎಂ. ನಾಗಪ್ರಸನ್ನ...

ಐದು ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರಿಕೆ: ಯಾವುದೇ ಬದಲಾವಣೆ ಇಲ್ಲ- ಸಚಿವ ಕೆ.ಎಚ್ ಮುನಿಯಪ್ಪ

0
ಕೋಲಾರ,ಅಕ್ಟೋಬರ್,28,2025 (www.justkannada.in): ಐದು ವರ್ಷ ಸಿಎಂ ಆಗಿ ಸಿದ್ದರಾಮಯ್ಯ ಮುಂದುವರೆಯುತ್ತಾರೆ. ಸದ್ಯಕ್ಕೆ ಯಾವುದೇ ಬದಲಾವಣೆ ಇಲ್ಲ ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಸ್ಪಷ್ಟಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಕೆ.ಎಚ್ ಮುನಿಯಪ್ಪ,...