ಡಿಸಿಎಂ ನೇತೃತ್ವದಲ್ಲಿ ಆಪರೇಷನ್ ಆಕ್ಸಿಜನ್; ತಪ್ಪಿದ ಭಾರಿ ಅನಾಹುತ, ಉಳಿಯಿತು 200 ಸೋಂಕಿತರ ಜೀವ…
ಬೆಂಗಳೂರು,ಮೇ,6,2021(www.justkannada.in): ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ವೈದ್ಯರು ಹಾಗೂ ಇಡೀ ಆಸ್ಪತ್ರೆಯ ಸಿಬ್ಬಂದಿ ಮುನ್ನೆಚ್ಚರಿಕೆ ಮತ್ತು ಕ್ಷಿಪ್ರ ಕಾರ್ಯಾಚರಣೆಯಿಂದ ಸಂಭವೀಯ ಬಹುದೊಡ್ಡ ಆಕ್ಸಿಜನ್ ದುರಂತವೊಂದು ಬೆಂಗಳೂರಿನಲ್ಲಿ ಸ್ವಲ್ಪದರಲ್ಲೇ ತಪ್ಪಿದೆ.
ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಈ ದುರಂತ...
ಕಂಪ್ಲೀಟ್ ಲಾಕ್ ಡೌನ್ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕಿದೆ- ಕೇಂದ್ರ ಸಚಿವ ಡಿ.ವಿ ಸದಾನಂದಗೌಡ…
ಬೆಂಗಳೂರು, ಮೇ,6,2021(www.justkannada.in): ರಾಜ್ಯದಲ್ಲಿ ಕೊರೋನಾ ತಡೆಗಾಗಿ ಜನತಾ ಕರ್ಫ್ಯೂ ಜಾರಿ ಮಾಡಲಾಗಿದ್ದು ಆದರೂ ಸಹ ಕೊರೊನಾ ಮಹಾಮಾರಿ ದಿನೇ ದಿನೇ ಹೆಚ್ಚುತ್ತಿದೆ. ಹೀಗಾಗಿ ಈ ಬಗ್ಗೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಡಿ.ವಿ ಸದಾನಂದಗೌಡ,...
ದೇಶದಲ್ಲಿ ಒಂದೇ ದಿನ 4 ಲಕ್ಷಕ್ಕೂ ಅಧಿಕ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆ…
ನವದೆಹಲಿ,ಮೇ,6,2021(www.justkannada.in) ದೇಶದಲ್ಲಿ ಕೊರೋನಾ ಎರಡನೇ ಅಲೆ ತಲ್ಲಣ ಮೂಡಿಸಿದ್ದು ದಿನೇ ದಿನೇ ಕೋವಿಡ್ ಸೋಂಕಿಣ ಪ್ರಮಾಣ ಹೆಚ್ಚುತ್ತಲೇ ಇದೆ. ಈ ಮಧ್ಯೆ ಒಂದೇ ದಿನ ದೇಶದಲ್ಲಿ ಹೊಸದಾಗಿ 4 ಲಕ್ಷಕ್ಕೂ ಅಧಿಕ ಮಂದಿಗೆ...
ರಾಜ್ಯದಲ್ಲಿ ಈಗ ಜಾರಿಯಲ್ಲಿರುವ ಲಾಕ್ ಡೌನ್ ವಿಫಲ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್….
ಬೆಂಗಳೂರು,ಮೇ,6,2021(www.justkannada.in): ಹೆಚ್ಚುತ್ತಿರುವ ಕೊರೋನಾ 2ನೇ ಅಲೆ ತಡೆಗಾಗಿ ರಾಜ್ಯದಲ್ಲಿ ಈಗ ಜಾರಿ ಮಾಡಿರುವ ಲಾಕ್ ಡೌನ್ ವಿಫಲವಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ,ಸುಧಾಕರ್ ತಿಳಿಸಿದ್ದಾರೆ.
ಈ ಕುರಿತು ಇಂದು ಬೆಂಗಳೂರಿನಲ್ಲಿ...
ಸಿಎಂ ಮನೆ ಮುಂದೆ ಕೋವಿಡ್ ಸೋಂಕಿತನ ಪತ್ನಿಯ ಧರಣಿ: ಸಿಎಂ ಬೆಡ್ ವ್ಯವಸ್ಥೆ ಮಾಡಿದ್ರೂ ಉಳಿಲಿಲ್ಲ ಜೀವ…
ಬೆಂಗಳೂರು,ಮೇ,6,2021(www.justkannada.in): ಆಸ್ಪತ್ರೆಗಳಲ್ಲಿ ಬೆಡ್ ವೆಂಟಿಲೇಟರ್ ಸಿಗದ ಹಿನ್ನೆಲೆ ಕೊರೋನಾ ಸೋಂಕಿತನ ಪತ್ನಿ ಸಿಎಂ ಬಿಎಸ್ ಯಡಿಯೂರಪ್ಪ ಮನೆ ಮುಂದೆ ಧರಣಿ ಮಾಡಿ ಅಳಲು ತೋಡಿಕೊಂಡ ಘಟನೆ ನಡೆಯಿತು.
ಆದರೆ ಕೊನೆಗೆ ಸಿಎಂ ಬಿಎಸ್...
ಕೊರೋನಾ ತಡೆಗೆ ಅಗತ್ಯವಿದ್ರೆ ಲಾಕ್ ಡೌನ್ ಗಿಂತಲೂ ಕಠಿಣ ಕ್ರಮ- ವಿ.ಕೆ ಪೌಲ್…
ನವದೆಹಲಿ,ಮೇ,5,2021(www.justkannada.in): ದೇಶದಲ್ಲಿ ಹೆಚ್ಚುತ್ತಿರುವ ಕೊರೋನಾ 2ನೇ ಅಲೆ ತಡೆಗೆ ಅಗತ್ಯವಿದ್ರೆ ಲಾಕ್ ಡೌನ್ ಗಿಂತಲೂ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ನೀತಿ ಆಯೋಗದ ಸದಸ್ಯ ವಿ.ಕೆ ಪೌಲ್ ತಿಳಿಸಿದ್ದಾರೆ.
ಈ ಕುರಿತು ನವದೆಹಲಿಯಲ್ಲಿ ಮಾತನಾಡಿರುವ...
ತಪ್ಪಿತಸ್ಥರೆಂದು ಸಾಭೀತಾದರೆ ಖಂಡಿತ ಕ್ರಮ ಆಗುತ್ತೆ- ಸಂಸದ ಶ್ರೀನಿವಾಸ್ ಪ್ರಸಾದ್…
ಮೈಸೂರು,ಮೇ,5,2021(www.justkannada.in): ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಚರ್ಚೆ ಮಾಡಿದ್ದೇವೆ. ತನಿಖೆಯಲ್ಲಿ ತಪ್ಪಿತಸ್ಥರೆಂದು ಸಾಬೀತಾದರೆ ಖಂಡಿತ ಕ್ರಮ ಆಗುತ್ತೆ ಎಂದು ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಸಂಸದ ಶ್ರೀನಿವಾಸ್...
ರಾಜ್ಯದಲ್ಲಿ ಉತ್ಪಾದನೆ ಆಗುವ ಆಮ್ಲಜನಕ ರಾಜ್ಯದಲ್ಲೇ ಬಳಸಿಕೊಳ್ಳಲು ಶೀಘ್ರದಲ್ಲೇ ಅನುಮತಿ- ಸಚಿವ ಜಗದೀಶ್ ಶೆಟ್ಟರ್…
ಬೆಂಗಳೂರು ಮೇ,5,2021(www.justkannada.in): ರಾಜ್ಯದಲ್ಲಿ ಉತ್ಪಾದನೆ ಆಗುತ್ತಿರುವ ಆಮ್ಲಜನಕವನ್ನು ರಾಜ್ಯದಲ್ಲೇ ಬಳಸಿಕೊಳ್ಳಲು ಅನುಮತಿ ನೀಡುವಂತೆ ಕೇಂದ್ರ ಸಚಿವರೊಂದಿಗೆ ದೂರವಾಣಿ ಮೂಲಕ ಸಮಾಲೋಚನೆ ನಡೆಸಲಾಗಿದೆ. ಶೀಘ್ರದಲ್ಲೇ ಈ ಬಗ್ಗೆ ಅನುಮತಿ ದೊರೆಯಲಿದೆ ಎಂದು ಬೃಹತ್ ಮತ್ತು...
ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರಾಜೀನಾಮೆಗೆ ಆಗ್ರಹಿಸಿದ ಶಾಸಕ ಎಂ.ಪಿ ರೇಣುಕಾಚಾರ್ಯ….
ದಾವಣಗೆರೆ, ಮೇ,5,2021(www.justkannada.in): ಚಾಮರಾಜನಗರ ಆಸ್ಪತ್ರೆ ದುರಂತ, ಬಿಬಿಎಂಪಿ ಬೆಡ್ ಸಿಗದ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಎಂ.ಪಿ ರೇಣುಕಾಚಾರ್ಯ, ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ರಾಜೀನಾಮೆಗೆ ಆಗ್ರಹಿಸಿದ್ದಾರೆ.
ದಾವಣಗೆರೆ ಹೊನ್ನಾಳಿಯಲ್ಲಿ ಮಾತನಾಡಿದ ಶಾಸಕ ಎಂ.ಪಿ ರೇಣುಕಾಚಾರ್ಯ, ...



