Home Blog Page 3186

ಮೈಸೂರಿನಲ್ಲಿ ಕೋವಿಡ್ ಸಂಬಂಧ ಕ್ಲೋಸ್ ಡೋರ್ ಮೀಟಿಂಗ್: ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭಾಗಿ…

0
ಮೈಸೂರು,ಮೇ,5,2021(www.justkannada.in): ಮೈಸೂರಿನಲ್ಲಿ ದಿನೇ ದಿನೇ ಹೆಚ್ಚುತ್ತಿರುವ ಕೊರೊನಾ ಎರಡನೇ ಅಲೆ ಹಿನ್ನೆಲೆ  ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್  ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳ ಜತೆ ಸಭೆ ನಡೆಸುತ್ತಿದ್ದಾರೆ. ಮೈಸೂರು ಜಿಲ್ಲೆಯ ಕೋವಿಡ್ ನಿರ್ವಹಣೆ...

ಪ.ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿ ಮೈಸೂರಿನಲ್ಲಿ ಪ್ರತಿಭಟನೆ…

0
ಮೈಸೂರು,ಮೇ,5,2021(www.justkannada.in): ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ  ನಡೆಯುತ್ತಿರುವ ದೌರ್ಜನ್ಯ, ಹತ್ಯೆ ಖಂಡಿಸಿ ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮೈಸೂರು ನಗರದ ಭಾರತೀಯ ಜನತಾ ಪಾರ್ಟಿಯ ಅಧ್ಯಕ್ಷ ಶ್ರೀವತ್ಸಾ ನೇತೃತ್ವದಲ್ಲಿ ಭಾರತೀಯ ಜನತಾ...

ನನ್ನ 10 ವರ್ಷದ ಸೇವೆಯಲ್ಲಿ ಎಂದು ಈ ರೀತಿ ಕೆಲಸ ಮಾಡಿಲ್ಲ : ಗದ್ಗದಿತರಾದ ಮೈಸೂರು ಡಿಸಿ ರೋಹಿಣಿ...

0
ಮೈಸೂರು,ಮೇ,5,2021(www.justkannada.in):  ಚಾಮರಾಜನಗರದಲ್ಲಿ ಕೋವಿಡ್ ಸೋಂಕಿತರ ಸರಣಿ ಸಾವಿನ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಗದ್ಗದಿತರಾದ ಘಟನೆ ನಡೆಯಿತು. ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದ 24 ರೋಗಿಗಳು ಸಾವನ್ನಪ್ಪಿದ ವಿಚಾರ ಕುರಿತು ಮಾತನಾಡಿದ...

ಚಾಮರಾಜನಗರ ಡಿಸಿ ಆರೋಪಕ್ಕೆ ತಿರುಗೇಟು: ಆಕ್ಸಿಜನ್ ಸರಬರಾಜು ಕುರಿತು ಸ್ಪಷ್ಟನೆ ನೀಡಿದ ಮೈಸೂರು ಡಿಸಿ ರೋಹಿಣಿ ಸಿಂಧೂರಿ…

0
ಮೈಸೂರು,ಮೇ,5,2021(www.justkannada.in): ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಮರಾಜನಗರ ಡಿಸಿ ಎಂ.ಆರ್ ರವಿ ಅವರ ಮಾಡಿರುವ  ಆರೋಪಕ್ಕೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಪತ್ರಿಕಾ ಹೇಳಿಕೆ ಮೂಲಕ ತಿರುಗೇಟು ನೀಡಿದ್ದಾರೆ. ಈ ಕುರಿತು...

ಚಾಮರಾಜನಗರ ಆಕ್ಸಿಜನ್ ದುರಂತ: ನ್ಯಾಯಾಂಗ ತನಿಖೆಗೆ ರಾಜ್ಯ ಸರ್ಕಾರ ಆದೇಶ…

0
ಬೆಂಗಳೂರು, ಮೇ,5,2021(www.justkannada.in): ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ರೋಗಿಗಳು ಸಾವನ್ನಪ್ಪಿದ ಪ್ರಕರಣವನ್ನು ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ನಿವೃತ್ತ ನ್ಯಾ. ಬಿ.ಎ ಪಾಟೀಲ್ ಅವರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು 1 ತಿಂಗಳಲ್ಲಿ...

ಲಾಕ್ ಡೌನ್ ಸಮಯ ಕಳೆಯುವುದು ಹೇಗೆ? ಇದೋ ಇಲ್ಲಿದೆ ಡಾರ್ಲಿಂಗ್ ಕೃಷ್ಣ-ಮಿಲನಾ ಟಿಪ್ಸ್!

0
ಬೆಂಗಳೂರು, ಮೇ 05, 2021 (www.justkannada.in): ಲಾಕ್ ಡೌನ್ ಸಮಯವನ್ನು ಕಳೆಯುವುದು ಹೇಗೆ ಎಂಬ ಬಗ್ಗೆ ನಟ ಡಾರ್ಲಿಂಗ್ ಕೃಷ್ಣ ಮತ್ತು ಅವರ ಪತ್ನಿ, ನಟಿ ಮಿಲನಾ ನಾಗರಾಜ್ ಟಿಪ್ಸ್ ನೀಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಕುಟುಂಬದ...

ಕೊರೊನಾ ಸೋಂಕಿತರ ಸಂಕಷ್ಟಕ್ಕೆ ಧಾವಿಸಿದ ಕಿಚ್ಚ

0
ಬೆಂಗಳೂರು, ಮೇ 05, 2021 (www.justkannada.in): ನಟಸುದೀಪ್ ಕೊರೊನಾಸೋಂಕಿತರ ಸಂಕಷ್ಟ ಕಾಲದಲ್ಲಿ ಅವರಸಹಾಯಕ್ಕೆಆಗಮಿಸಿದ್ದಾರೆ. ಬೆಂಗಳೂರಿನ ಆಸ್ಪತ್ರೆಗಳಿಗೆ 300 ಆಕ್ಸಿಜನ್​ ಸಿಲಿಂಡರ್​ಗಳನ್ನು ಪೂರೈಕೆ ಮಾಡಲು ಮುಂದಾಗಿದ್ದಾರೆ ಕಿಚ್ಚ ಸುದೀಪ್. ಕೊರೊನಾ ಸಂಕಷ್ಟದ ಸಮಯದಲ್ಲಿ ಕೊರೊನಾ ಸೋಂಕಿತರಿಗೆ ನೆರವಾಗುವ ನಿಟ್ಟಿನಲ್ಲಿ...

ಟ್ವಿಟ್ಟರ್ ಅಕೌಂಟ್ ಸಸ್ಪೆಂಡ್: ಮೂರು ಮಿಲಿಯನ್ ಫಾಲೋವರ್ಸ್ ಕಳೆದುಕೊಂಡ ಕಂಗನ

0
ಬೆಂಗಳೂರು, ಮೇ 05, 2021 (www.justkannada.in): ನಟಿ ಕಂಗನಾ ಟ್ವೀಟರ್ ನಲ್ಲಿ ಸುಮಾರು ಮೂರು ಮಿಲಿಯನ್ ಫಾಲೋವರ್ಸ್ಗಳನ್ನು ಕಳೆದುಕೊಂಡಿದ್ದಾರೆ. ಬಂಗಾಳದಲ್ಲಿ ಪ್ರಧಾನಿ ಮೋದಿಯವರು ಗೂಂಡಾಗಳ ಮೇಲೆ ದಾಳಿ ಮಾಡುವಲ್ಲಿ ತಮ್ಮ ಶಕ್ತಿಯನ್ನು ತೋರಿಸಬೇಕೆಂದು ಟ್ವಿಟ್ಟರ್ ನಲ್ಲಿ...

ಐಪಿಎಲ್ ಪಂದ್ಯಾವಳಿ ಸ್ಥಗಿತದಿಂದ ಬಿಸಿಸಿಐಗೆ ಆದ ನಷ್ಟ ಎಷ್ಟು ಗೊತ್ತಾ?!

0
ಬೆಂಗಳೂರು, ಮೇ 05, 2021 (www.justkannada.in):  ಈ ಬಾರಿಯ ಐಪಿಎಲ್ ಸ್ಥಗಿತದಿಂದ ಬಿಸಿಸಿಐಗೆ 2,200 ಕೋಟಿ ರೂಪಾಯಿ ನಷ್ಟವಾಗಿದೆ ಎಂಬ ಮಾಹಿತಿ ಹೊರಬಿದ್ದಿದೆ. ಆಟಗಾರರಿಗೆ ಕೋವಿಡ್ ದೃಢಪಟ್ಟ ಹಿನ್ನೆಲೆಯಲ್ಲಿ ಐಪಿಎಲ್ ಟೂರ್ನಿಯನ್ನು ಅನಿರ್ದಾಷ್ಟವದಿ ಕಾಲಕ್ಕೆ ಮುಂದೂಡಲಾಗಿತ್ತು....

ಪ್ರಧಾನಿ ಮೋದಿ ಅವರ ನಿರ್ದೇಶನಕ್ಕಾಗಿ ಕಾಯುತ್ತಿದ್ದೇವೆ- ಸಿಎಂ ಬಿಎಸ್ ಯಡಿಯೂರಪ್ಪ…

0
ಬೆಂಗಳೂರು,ಮೇ,5,2021(www.justkannada.in):  ರಾಜ್ಯದಲ್ಲಿ ಕೊರೋನಾ ಹೆಚ್ಚಳವಾಗಿರುವ ಹಿನ್ನೆಲೆ ಜನತಾ ಕರ್ಫ್ಯೂ ಜಾರಿಯಲ್ಲಿದ್ದು ಲಾಕ್ ಡೌನ್ ವಿಚಾರ ಪ್ರಧಾನಿ ನರೇಂದ್ರ ಮೋದಿ ಅವರ ನಿರ್ದೇಶನಕ್ಕಾಗಿ ಕಾಯುತ್ತಿದ್ದೇವೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮಗಳ...