ಕನ್ನಡ ನ್ಯೂಸ್ ಚಾನಲ್ ಗೆ ಚಳಿ ಬಿಡಿಸಿದ ಚಾ.ನಗರ ಜನತೆ…
ಚಾಮರಾಜನಗರ,ಮೇ,5,2021(www.justkannada.in): ಕನ್ನಡ ವಾಹಿನಿಯೊಂದು ಚಾಮರಾಜನಗರಕ್ಕೆ ಸಂಬಂಧಪಟ್ಟಂತೆ ಮೌಢ್ಯದ ಊರು ಎಂದು ಪದ ಬಳಕೆ ಮಾಡಿರುವುದು ಇದೀಗ ಜಿಲ್ಲೆಯ ಜನರ ಆಕ್ರೋಶಕ್ಕೆ ಕಾರಣವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ವಾಹಿನಿಯ ಸ್ಕ್ರೀನ್ ಶಾಟ್ ಪೋಸ್ಟ್ ಮಾಡಿ ಅಸಮಾಧಾನ...
ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ಕೇಸ್ : ವಾರ್ ರೂಮ್ ನ 17 ಸಿಬ್ಬಂದಿಗೆ ಗೇಟ್ ಪಾಸ್…
ಬೆಂಗಳೂರು,ಮೇ,5, 2021(www.justkannada.in): ಬೆಂಗಳೂರಿನಲ್ಲಿ ಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಾರ್ ರೂಮ್ ನ 17 ಮಂದಿ ಸಿಬ್ಬಂದಿಗೆ ಗೇಟ್ ಪಾಸ್ ನೀಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ದಂಧೆ ಪ್ರಕರಣ ಸಂಬಂಧ ಬಿಬಿಎಂಪಿ ಪೋರ್ಟಲ್...
ಕೊರೋನಾ ತಡೆಗೆ ಸಚಿವರ ತಂಡ ರೆಡಿ: ಅಯಾ ಜಿಲ್ಲೆಗಳಲ್ಲೇ ಉಸ್ತುವಾರಿ ಸಚಿವರು ಇರುವಂತೆ ಸಿಎಂ ಬಿಎಸ್ ವೈ ಸೂಚನೆ…
ಬೆಂಗಳೂರು,ಮೇ,4,2021(www.justkannad.in): ರಾಜ್ಯದಲ್ಲಿ ಸದ್ಯಕ್ಕೆ ಲಾಕ್ ಡೌನ್ ಇಲ್ಲ:ಮೇ 12ರವರೆಗೆ ಕರ್ಫ್ಯೂ ಮುಂದುವರೆಯಲಿದೆ. ಕೇಂದ್ರದ ನಿರ್ಧಾರದ ಮೇಲೆ ಲಾಕ್ ಡೌನ್ ಭವಿಷ್ಯ ನಿಂತಿದೆ ಎನ್ನಲಾಗಿದೆ.
ಕೊರೋನಾ ನಿಯಂತ್ರಣ ಕುರಿತು ಇಂದು ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆ...
ಕೊರೋನಾ ಸೋಂಕಿನ ಗರ್ಭಿಣಿಯ ಹೆರಿಗೆ: ಕರ್ತವ್ಯ ಪ್ರಜ್ಞೆ ಮೆರೆದ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ…
ಮೈಸೂರು,ಮೇ,4,2021(www.justkannada.in): ಕೊರೋನಾ ಸೋಂಕು ತಗುಲಿದ್ಧ ಗರ್ಭಿಣಿಗೆ ಹೆರಿಗೆ ಮಾಡಿಸಿ ಸರ್ಕಾರಿ ಆಸ್ಪತ್ರೆ ಸಿಬ್ಬಂದಿ ಕರ್ತವ್ಯ ಪ್ರಜ್ಞೆ ಮೆರೆದಿದ್ದಾರೆ.
ಎಚ್ ಡಿ ಕೋಟೆ ತಾಲೂಕು ಆಸ್ಪತ್ರೆಯಲ್ಲಿ ಗರ್ಭಿಣಿ ಮಹಿಳೆಗೆ ಹೆರಿಗೆ ಮಾಡಿಸಲಾಗಿದ್ದು, ಹೆಣ್ಣು ಮಗುವಿಗೆ ಸೋಂಕಿತ...
ಸಿಡಿಲು ಬಡಿದು ನಾಲ್ವರು ಸಾವು…
ವಿಜಯನಗರ,ಮೇ,4,2021(www.justkannada.in): ಸಿಡಿಲು ಬಡಿದು ನಾಲ್ವರು ಸಾವನ್ನಪ್ಪಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಗಿ ತಾಲ್ಲೂಕಿನಲ್ಲಿ ನಡೆದಿದೆ.
ಇಂದು ಸಂಜೆ ಗುಡುಗು ಸಹಿತ ಮಳೆ ಗಾಳಿಯಲ್ಲಿ ಸಿಡಿಲು ಬಡಿದು ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.
ಹರವದಿ...
ಬೆಂಗಳೂರಿನಲ್ಲಿ ಅಕ್ರಮವಾಗಿ ಬೆಡ್ ಬುಕ್ಕಿಂಗ್ : ಕಠಿಣ ಕ್ರಮಕ್ಕೆ ಸಂಸದ ತೇಜಸ್ವಿ ಸೂರ್ಯ ಆಗ್ರಹ…
ಬೆಂಗಳೂರು,ಮೇ,4,2021(www.justkannada.in): ಕೊರೋನಾ ಮಹಾಮಾರಿ ರಾಜ್ಯದಲ್ಲಿ ಹೆಚ್ಚಾಗಿದ್ದು ಈ ಮಧ್ಯೆ ಬೆಂಗಳೂರಿನಲ್ಲಿ ಅಕ್ರಮವಾಗಿ ಬೆಡ್ ಬುಕ್ಕಿಂಗ್ ಮಾಡಲಾಗುತ್ತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಗಂಭೀರ ಆರೋಪ ಮಾಡಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ...
ಚಾಮರಾಜನಗರ ಆಕ್ಸಿಜನ್ ದುರಂತ: ಸಚಿವರ ವಿರುದ್ಧ ಸಿಎಂ ಬಿಎಸ್ ವೈ ಅಸಮಾಧಾನ…
ಬೆಂಗಳೂರು,ಮೇ,4,2021(www.justkannada.in): ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ರೋಗಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರ ವಿರುದ್ಧ ಸಿಎಂ ಬಿಎಸ್ ಯಡಿಯೂರಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಕೊರೋನಾ ನಿರ್ವಹಣೆ, ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇಂದು...
IPL 2021 cancelled as players test COVID positive
New Delhi, May 4, 2021 (www.justkannada.in): As a few players tested COVID positive the IPL 2021 tournament has been canceled.
According to Rajiv Shukla, Vice...
ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಆಕ್ಸಿಜನ್ ಬೆಡ್ ಚಿಕಿತ್ಸಾ ವೆಚ್ಚ ಹೆಚ್ಚಳ…
ಬೆಂಗಳೂರು,ಮೇ,4,2021(www.justkannada.in): ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಆಕ್ಸಿಜನ್ ಬೆಡ್ ಚಿಕಿತ್ಸಾ ವೆಚ್ಚವನ್ನು ಹೆಚ್ಚಳ ಮಾಡಲಾಗಿದೆ.
ಸರ್ಕಾರಿ ಕೋಟಾದಡಿ ಖಾಸಗಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳ ಆಕ್ಸಿಜನ್ ಬೆಡ್ ನಲ್ಲಿ ಚಿಕಿತ್ಸಾ ವೆಚ್ಚ 1500...
Four persons die at Kalaburagi due to shortage of oxygen supply
Kalaburagi, May 4, 2021 (www.justkannada.in): Just two days after the incident that took place in Chamarajanagara, where 24 persons reportedly lost their lives due...



