Home Blog Page 3188

ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿಕೆ: ಉಪನ್ಯಾಸಕರಿಗೆ ವರ್ಕ್ ಫ್ರಂ ಹೋಂ….

0
ಬೆಂಗಳೂರು,ಮೇ,4,2021(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆ ದ್ವಿತೀಯ ಪಿಯುಸಿ ಪರೀಕ್ಷೆಯನ್ನ ಮುಂದೂಡಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಪ್ರಾಥಮಿಕ ಮತ್ತು ಶಿಕ್ಷಣ ಸಚಿವ ಸುರೇಶ್ ಕುಮಾರ್, ಕೋವಿಡ್ ಸೋಂಕಿನ ಪ್ರಸರಣದ ಹಿನ್ನೆಲೆಯಲ್ಲಿ...

ದೇಶದ ಮುಂದೆ ರಾಜ್ಯದ ಮಾನ ಹರಾಜು: ಈ ಸರ್ಕಾರವೇ ಹೋಗಬೇಕು -ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿ…

0
ಬೆಂಗಳೂರು,ಮೇ,4,2021(www.justkannada.in):  ದೇಶದ ಮುಂದೆ ರಾಜ್ಯದ ಮಾನ ಹರಾಜಾಗುತ್ತಿದೆ. ಈ ಸಮಯದಲ್ಲಿ ನಾವು ಜನರ ಜತೆ ಇರಬೇಕು. ಜನರ ನೋವು, ಕಷ್ಟ ಎಲ್ಲ ವಿಚಾರದಲ್ಲೂ ಅವರಿಗೆ ಧ್ವನಿಯಾಗಿರಬೇಕು. ಏನಾಯ್ತು, ಹೇಗಾಯ್ತು ಎಂಬುದನ್ನು ತಿಳಿದುಕೊಳ್ಳಬೇಕು ಎಂದು...

ಆಟಗಾರರಿಗೆ ಕೊರೋನಾ ಹಿನ್ನೆಲೆ: ಐಪಿಎಲ್-2021 ರದ್ದು…

0
ನವದೆಹಲಿ,ಮೇ,4,2021(www.justkannada.in):  ಆಟಗಾರರಿಗೆ ಕೊರೋನಾ  ಕೊರೋನಾ ಸೋಂಕು ಕಾಣಿಸಿಕೊಂಡ ಹಿನ್ನಲೆಯಲ್ಲಿ, 2021ರ ಐಪಿಎಲ್ ಪಂದ್ಯಾವಳಿಯನ್ನು ರದ್ದುಪಡಿಸಲಾಗಿದೆ. ಈ ಕುರಿತಂತೆ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಮಾಹಿತಿ ನೀಡಿದ್ದಾರೆ, ಕೊರೋನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಳ ಹಿನ್ನಲೆಯಲ್ಲಿ...

ಅಕ್ಸಿಜನ್ ದುರಂತ ಪ್ರಕರಣ: ಚಾಮರಾಜನಗರ ಜಿಲ್ಲಾಸ್ಪತ್ರೆಗೆ ತನಿಖಾಧಿಕಾರಿ ಶಿವಯೋಗಿ ಕಳಸದ್ ಭೇಟಿ, ಪರಿಶೀಲನೆ…

0
ಚಾಮರಾಜನಗರ,ಮೇ,4,2021(www.justkannada.in): ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿನ ಆಕ್ಸಿಜನ್  ಕೊರತೆಯಿಂದ 24 ಮಂದಿ ರೋಗಿಗಳು ಸಾವನ್ನಪ್ಪಿದ ಪ್ರಕರಣದ ತನಿಖೆ ನಡೆಸಲು  KSRTC ಎಂಡಿ ಶಿವಯೋಗಿ ಕಳಸದ್ ಅವರನ್ನ ಸರ್ಕಾರ ನೇಮಿಸಿದೆ. ಈ ಹಿನ್ನೆಲೆಯಲ್ಲಿ KSRTC ಎಂಡಿ ಶಿವಯೋಗಿ ಕಳಸದ್...

ಕೊರೋನಾ ತಡೆಗೆ ಸಂಪೂರ್ಣ ಲಾಕ್ ಡೌನ್ ಮಾಡುವಂತೆ ರಾಹುಲ್ ಗಾಂಧಿ ಸಲಹೆ…

0
ನವದೆಹಲಿ,ಮೇ,4,2021(www.justkannada.in):   ದೇಶದಲ್ಲಿ ಕೊರೋನಾ 2ನೇ ಅಲೆ ವೇಗವಾಗಿ ಹರಡುತ್ತಿದ್ದು,  ಈ ಹಿನ್ನೆಲೆಯಲ್ಲಿ  ದೇಶಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡುವುದು ಸೂಕ್ತ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ  ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. ಈ...

Chamarajanagara oxygen incident: CM BSY calls emergency cabinet meeting

0
Bengaluru, May 4, 2021 (www.justkannada.in): Following the incident that occurred in Chamarajanagar where 23 persons lost their lives at the district hospital as the...

ಲಾಕ್ ಡೌನ್‌ ನಡುವೆ ಅನಗತ್ಯ ಸಂಚಾರ: ಮೈಸೂರಿನಲ್ಲಿ ಒಂದೇ ದಿನ 309 ವಾಹನಗಳು ಸೀಜ್…

0
ಮೈಸೂರು,ಮೇ,4,2021(www.justkannada.in):  ರಾಜ್ಯದಲ್ಲಿ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು ಇದನ್ನ ತಡೆಗಟ್ಟುವ ಸಲುವಾಗಿ ಸರ್ಕಾರ ಜನತಾ ಕರ್ಫ್ಯೂ ಜಾರಿ ಮಾಡಿ ಸಾರಿಗೆ ಸಂಚಾರ, ಅಂಗಡಿ ಮುಂಗಟ್ಟು ಎಲ್ಲವನ್ನೂ ಬಂದಿ ಮಾಡಿದೆ. ಆದರೂ ಸಹ ಜನರ...

ಕಲ್ಬುರ್ಗಿಯಲ್ಲಿ ಆಕ್ಸಿಜನ್ ಸಿಗದೆ ನಾಲ್ವರು ರೋಗಿಗಳು ಸಾವು…

0
ಕಲಬುರಗಿ,ಮೇ4,2021(www.justkannada.in):  ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಕೊರತೆಯಿಂದಾಗಿ 24 ಮಂದಿ ರೋಗಿಗಳು ಮೃತಪಟ್ಟ ಘಟನೆ ಮಾಸುವ ಮುನ್ನವೇ ಇದೀಗ ಮತ್ತೊಂದು ಆಕ್ಸಿಜನ್ ದುರಂತ ನಡೆದಿದೆ. ಹೌದು  ಕಲಬುರಗಿಯಲ್ಲಿ ಆಕ್ಸಿಜನ್ ದುರಂತ ಸಂಭವಿಸಿದ್ದು, ಆಕ್ಸಿಜನ್ ಸಿಗದೇ ನಾಲ್ವರು...

ಕೊರೋನಾ ಸೋಂಕಿತರ ಅಸ್ಥಿ ವಿಸರ್ಜನೆ ಹಿನ್ನೆಲೆ: ಮರಮುಟ್ಟು ಅಡ್ಡ ಹಾಕಿ ರಸ್ತೆ ತಡೆದ ಗ್ರಾಮಸ್ಥರು…

0
ಮಂಡ್ಯ,ಮೇ,4,2021(www.justkannada.in): ಬೆಂಗಳೂರಿನಿಂದ ಶ್ರೀರಂಗಪಟ್ಟಣಕ್ಕೆ ಬಂದು ಮೃತ ಕೊರೊನಾ ಸೋಂಕಿತರ ಅಸ್ಥಿ ವಿಸರ್ಜನೆ ಮಾಡುತ್ತಿದ್ದ ಹಿನ್ನೆಲೆಯಲ್ಲಿ ಸಂಗಮ್ ಸೇರಿ ಘೋಸಾಯ್ ಘಾಟ್ ನಲ್ಲಿ ಅಸ್ಥಿ ವಿಸರ್ಜನೆ ಮಾಡದಂತೆ ಗ್ರಾಮಸ್ಥರು  ರಸ್ತೆ ತಡೆದಿದ್ದಾರೆ. ಶ್ರೀರಂಗಪಟ್ಟಣ ಟೌನ್ ನ...

ಚಾಮರಾಜನಗರ ಆಕ್ಸಿಜನ್ ದುರಂತ: ತುರ್ತು ಸಚಿವ ಸಂಪುಟ ಸಭೆ ಕರೆದ ಸಿಎಂ ಬಿಎಸ್ ಯಡಿಯೂರಪ್ಪ…

0
ಬೆಂಗಳೂರು,ಮೇ,4,2021(www.justkannada.in): ಚಾಮರಾಜನಗರದಲ್ಲಿ ಆಕ್ಸಿಜನ್ ದುರಂತ ಹಿನ್ನೆಲೆಯಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ತುರ್ತು ಸಚಿವ ಸಂಪುಟ ಸಭೆ ಕರೆದಿದ್ದಾರೆ. ಇಂದು ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಬಿಎಸ್ ವೈ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ...