Home Blog Page 319

ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ ವರ್ಗಾವಣೆಗೆ ಸಿಎಂ ಪತ್ರ: ಶಾಸಕ ಸುನೀಲ್ ಕುಮಾರ್ ಹೊಸ ಬಾಂಬ್

0
ಬೆಂಗಳೂರು,ಫೆಬ್ರವರಿ,13,2026 (www.justkannada.in):  ಆರೋಗ್ಯ ಇಲಾಖೆಯಿಂದ ಅಬಕಾರಿ ಇಲಾಖೆಗೆ  ಅಧಿಕಾರಿಯೊಬ್ಬರನ್ನು ವರ್ಗಾಯಿಸುವಂತೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು ಈ ಕುರಿತು ಬಿಜೆಪಿ ಶಾಸಕ ಟ್ವಿಟ್ ಮಾಡಿ ಕಿಡಿಕಾರಿದ್ದಾರೆ. ಈ ಕುರಿತು...

ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ, ನಾನು ಮಾತನಾಡಲ್ಲ- ಸಚಿವ ರಾಮಲಿಂಗರೆಡ್ಡಿ

0
ಬೀದರ್,ಫೆಬ್ರವರಿ,13,2026 (www.justkannada.in): ಸಿಎಂ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ. ಈ ಬಗ್ಗೆ ನಾನು ಮಾತನಾಡಲ್ಲ ಎಂದು ಸಾರಿಗೆ ಸಚಿವ ರಾಮಲಿಂಗರೆಡ್ಡಿ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ಶಾಸಕರ ವಿದೇಶ ಪ್ರವಾಸ...

ಸರ್ಕಾರ ಹೋದ್ರೂ ತೊಂದರೆ ಇಲ್ಲ: ಡಿಕೆಶಿ ಶತಾಯಗತಾಯ ಸಿಎಂ ಆಗಲು ಹೊರಟಿದ್ದಾರೆ- ಶಾಸಕ ಯತ್ನಾಳ್

0
ಉಡುಪಿ.ಫೆಬ್ರವರಿ,13,2026 (www.justkannada.in): ಸರ್ಕಾರ ಹೋದರೂ ತೊಂದರೆ ಇಲ್ಲ ಡಿಕೆ ಶಿವಕುಮಾರ್  ಶತಾಯಗತಾಯ ಸಿಎಂ ಆಗಲು ಹೊರಟಿದ್ದಾರೆ ಎಂದು  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಟಾಂಗ್ ಕೊಟ್ಟರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ...

ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್

0
ಬೆಂಗಳೂರು,ಫೆಬ್ರವರಿ,13,2026 (www.justkannada.in): ಸಿಎಂ ಸಿದ್ದರಾಮಯ್ಯ ಅವರು 2026-27ನೇ ಸಾಲಿನ ಬಜೆಟ್​​​ ಮಂಡಿಸಲು ಈಗಾಗಲೇ ಸಿದ್ಧತೆ ನಡೆಸುತ್ತಿದ್ದು ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಮಾರ್ಚ್ 6 ರಂದು ಸಿಎಂ ಸಿದ್ದರಾಮಯ್ಯ ದಾಖಲೆಯ 17ನೇ...

ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ- ಆರ್.ಅಶೋಕ್

0
ಚಿತ್ರದುರ್ಗ,ಫೆಬ್ರವರಿ,13,2026 (www.justkannada.in): ಬಿಕ್ಲುಶಿವ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಭೈರತಿ ಬಸವರಾಜು ಬಂಧನ ರಾಜಕೀಯ ಪ್ರೇರಿತ, ಷಡ್ಯಂತ್ರ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ಶಾಸಕ ಭೈರತಿ...

ಫೆ.15 ರಂದು ಬೆಂಗಳೂರಿಲ್ಲಿ ಮಾಂಸ ಮಾರಾಟ ನಿಷೇಧ

0
ಬೆಂಗಳೂರು,ಫೆಬ್ರವರಿ,13,2026 (www.justkannada.in):  ಫೆಬ್ರವರಿ 15 ರಂದು ಮಹಾಶಿವರಾತ್ರಿ ಹಬ್ಬ ಹಿನ್ನೆಲೆಯಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಂದು  ಪ್ರಾಣಿವಧೆ ಮತ್ತುಮಾಂಸ ಮಾರಾಟಕ್ಕೆ ನಿಷೇಧಿಸಲಾಗಿದೆ. ಬೆಂಗಳೂರು ವ್ಯಾಪ್ತಿಯಲ್ಲಿರುವ ಕಸಾಯಿಖಾನೆಗಳಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ...

ಮೈಸೂರು: ವಿರೋಧದ ಬೆನ್ನಲ್ಲೇ Ikega Cafeನಲ್ಲಿ “Malayalam Jamming” ರದ್ದು

0
  ಮೈಸೂರು: ನಗರದ Ikega Cafeನಲ್ಲಿ ಆಯೋಜಿಸಲಾಗಿದ್ದ “Malayalam Jamming” ಸಂಗೀತ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಕಾರ್ಯಕ್ರಮದ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದಂತೆಯೇ ಕೆಲ ಕನ್ನಡ ಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿದ್ದವು. “ಮೈಸೂರು ಕನ್ನಡನಾಡು; ಕನ್ನಡ ಕಾರ್ಯಕ್ರಮಗಳಿಗೆ...

ಅಣೆಕಟ್ಟು ಸುರಕ್ಷತೆ:  ಒಡೆಯರ್, ಅರಸು ಸ್ಮರಿಸಿದ ಸಿಎಂ ಸಿದ್ದರಾಮಯ್ಯ

0
ಬೆಂಗಳೂರು,ಫೆಬ್ರವರಿ,13,2026 (www.justkannada.in): ಅಣೆಕಟ್ಟು ಸುರಕ್ಷತೆ ವಿಚಾರದಲ್ಲಿ ಮೈಸೂರು ಮಹಾರಾಜರಾದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಮಾಜಿ ಸಿಎಂ ದಿ. ಡಿ.ದೇವರಾಜ ಅರಸು ಅವರನ್ನು ಸಿಎಂ ಸಿದ್ದರಾಮಯ್ಯ ಸ್ಮರಿಸಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ...

ಡಿಕೆಶಿ ದೆಹಲಿ ಪ್ರವಾಸ ಯಶಸ್ವಿ: ಸಿಎಂ ಆಗುವ ಶುಭ ಘಳಿಗೆ, ಶುಭಕಾಲ ಬಂದಿದೆ- ಕಾಂಗ್ರೆಸ್ MLC

0
ಬೆಳಗಾವಿ,ಫೆಬ್ರವರಿ,13,2026 (www.justkannada.in): ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಪ್ರವಾಸ ಯಶಸ್ವಿಯಾಗಿದೆ. ಅವರು ಸಿಎಂ ಆಗುವ ಶುಭ ಘಳಿಗೆ, ಶುಭಕಾಲ ಬಂದಿದೆ ಎಂದು ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತಿಳಿಸಿದ್ದಾರೆ. ಈ ಕುರಿತು...

RCB ಪಂದ್ಯಕ್ಕೆ ಅನುಮತಿ: ಪ್ರೇಕ್ಷಕರ ಸುರಕ್ಷತೆಗೆ ಪ್ರಮುಖ ಆದ್ಯತೆ -ಗೃಹ ಸಚಿವ ಜಿ.ಪರಮೇಶ್ವರ್

0
ಬೆಂಗಳೂರು ,ಫೆಬ್ರವರಿ,13,2026 (www.justkannada.in):  ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ ಸಿಬಿ ಪಂದ್ಯವಾಡಲು ನಿನ್ನ ನಡೆದ  ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ಅನುಮತಿ ನೀಡಿದ್ದು ಈ ಕುರಿತು ಮಾತನಾಡಿರುವ ಗೃಹ ಸಚಿವ ಜಿ ಪರಮೇಶ್ವರ್...