Home Blog Page 3191

ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ 22 ರೋಗಿಗಳ ಸಾವು: ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಆಗಿರಲಿಲ್ಲ- ಡಿಸಿ ಎಂ.ಆರ್ ರವಿ…

0
  ಚಾಮರಾಜನಗರ,ಮೇ,3,2021(www.justkannada.in): ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ  24 ಗಂಟೆಗಳಲ್ಲಿ 22 ರೋಗಿಗಳು ಸಾವು ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಿಂದ ಆಕ್ಸಿಜನ್ ಪೂರೈಕೆ ಆಗಿರಲಿಲ್ಲ ಎಂದು ಚಾಮರಾಜನಗರ ಡಿಸಿ ಎಂ ಆರ್ ರವಿ ಮಾಹಿತಿ ನೀಡಿದ್ದಾರೆ. ಈ ಕುರಿತು ಮಾತನಾಡಿರುವ...

ರಾಜ್ಯದ 6 ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರ ನೇಮಕ…

0
ಬೆಂಗಳೂರು,ಮೇ,2,2021(www.justkannada.in):  ರಾಜ್ಯದ 6 ಜಿಲ್ಲೆಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಕ ಮಾಡಿ, ರಾಜ್ಯ ಸರ್ಕಾರ ಆದೇಶಿಸಿದೆ. ಬೆಳಗಾವಿ, ಬಾಗಲಕೋಟೆ, ಬೀದರ್, ಕೋಲಾರ, ಕಲಬುರ್ಗಿ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ನೇಮಿಸಿ ರಾಜ್ಯ...

ರೋಲ್ ಮಾಡಲ್ ಡಿಸಿಯಾಗಿ, ‘ಮಾಡಲ್’ ಅಲ್ಲ- ಶಾಸಕ ಸಾ.ರಾ ಮಹೇಶ್ ವ್ಯಂಗ್ಯ…

0
ಮೈಸೂರು,ಮೇ,2,2021(www.justkannada.in):  ಕೆ.ಆರ್ ನಗರ ಶಾಸಕ ಸಾ.ರಾ ಮಹೇಶ್ ಮತ್ತು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ನಡುವಿನ ಶೀತಲ ಸಮರ ಮುಂದುವರೆದಿದೆ. ಈ ಮಧ್ಯೆ ಕೋವಿಡ್ ನಿರ್ವಹಣೆ ವಿಚಾರದಲ್ಲಿ ಡಿಸಿ ರೋಹಿಣಿ ಸಿಂಧೂರಿ...

ಪಿಣರಾಯಿ ವಿಜಯನ್ ಲಕ್! ಕೇರಳದಲ್ಲಿ ಸತತ 2 ನೇ ಬಾರಿಗೆ ಎಲ್ ಡಿಎಫ್’ಗೆ ಮಣೆ ಹಾಕಿದ ಮತದಾರ

0
ಕೊಚ್ಚಿ, ಮೇ 02, 2021 (www.justkannada.in):  ಕೇರಳದಲ್ಲಿ ಸತತವಾಗಿ 2 ನೇ ಬಾರಿಗೆ ಎಲ್ ಡಿಎಫ್ ಅಧಿಕಾರದ ಗದ್ದುಗೆ ಏರುವ ಲಕ್ಷಣಗಳು ಘೋಚರವಾಗುತ್ತಿವೆ. ಸದ್ಯದ ಮಾಹಿತಿ ಪ್ರಕಾರ ಕೇರಳ ವಿಧಾನಸಭಾ ಚುನಾವಣೆಮತ ಎಣಿಕೆಯಲ್ಲಿ ಎಲ್ ಡಿಎಫ್ 76...

ನನಗೆ ವಿಶ್ವಾಸದ್ರೋಹವಾಗಿದೆ: ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ …

0
ಮಸ್ಕಿ,ಮೇ,2,2021(www.justkannada.in): ಭಾರಿ ಕುತೂಹಲ ಮೂಡಿಸಿರುವ ಮಸ್ಕಿ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸವನಗೌಡ ತುರುವಿಹಾಳ ಗೆಲುವು ಬಹುತೇಕ ಖಚಿತವಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ. ಈ ಮೂಲಕ ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಯಾಗಿ ಸ್ಪರ್ಧಿಸಿದ್ದ...

ಚುನಾವಣೆಯಲ್ಲಿ ಘರ್ಜಿಸದ ‘ಸಿಂಗಂ’ ಅಣ್ಣಾಮಲೈ ! ಸ್ಟಾರ್’ಗಳಿಗೂ ಮಣೆಹಾಕದ ಮತದಾರ

0
ಚೆನ್ನೈ, ಮೇ 02, 2021 (www.justkannada.in):  ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದು, ಅತಿರಥ-ಮಹಾರಥರು ಎಡವಿ ಬೀಳುವ ಲಕ್ಷಣಗಳು ಘೋಚರಿಸುತ್ತಿವೆ. ಹಲವು ಖ್ಯಾತನಾಮರು ಈ ಬಾರಿ ಚುನಾವಣೆಯಲ್ಲಿ ರಾಜಕೀಯ ಭವಿಷ್ಯ ಪಣಕ್ಕೆ ಇಟ್ಟಿದ್ದಾರೆ. ಪಶ್ಚಿಮ ಬಂಗಾಳ...

ಜನಾದೇಶಕ್ಕೆ ತಲೆಬಾಗೋಣ, ಸೋಲು ಗೆಲುವು ಸಮನಾಗಿ ಸ್ವೀಕರಿಸೋಣ ಎಂದ ಸಿಎಂ ಪುತ್ರ ವಿಜಯೇಂದ್ರ

0
ಬೆಂಗಳೂರು, ಮೇ 02, 2021 (www.justkannada.in): ಜನಾದೇಶಕ್ಕೆ ತಲೆಬಾಗುತ್ತಾ ಚುನಾವಣೆಗಳಲ್ಲಿ ಸೋಲು-ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸೋಣ ಎಂದು ಸಿಎಂ ಯಡಿಯೂರಪ್ಪ ಪುತ್ರ, ಬಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ಹೇಳಿದ್ದಾರೆ. ಮಸ್ಕಿ ಕಾರ್ಯಕರ್ತರು ಎದೆಗುಂದುವುದು ಬೇಡ.ನಿಮ್ಮ ಪರಿಶ್ರಮ,...

ಪಶ್ಚಿಮ ಬಂಗಾಳದಲ್ಲಿ ದೀದಿಗೆ ತಲೆಬಾಗಿದ ಮೋದಿ

0
ಪಶ್ಚಿಮ ಬಂಗಾಳ, ಮೇ 02, 2021 (www.justkannada.in): ಪಶ್ಚಿಮ ಬಂಗಾಳ ವಿಧಾನ ಸಭೆ ಚುನಾವಣೆಯಲ್ಲಿ ಟಿಎಂಸಿ 188 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದರೆ ಬಿಜೆಪಿ 100 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಈ ಮೂಲಕ ಮತ್ತೆ...

ಮಸ್ಕಿ ಬೈ ಎಲೆಕ್ಷನ್: ‘ಆಪರೇಷನ್ ಪಾಸ್’, ಕ್ಯಾಂಡಿಡೇಟ್ ಫೇಲ್ !

0
ರಾಯಚೂರು, ಮೇ 02, 2021 (www.justkannada.in):: ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ 19942 ಮತ ಗಳಿಸಿ ಸೋಲಿನ ಹಾದಿಯಲ್ಲಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ನಿಂದ ಗೆದ್ದಿದ್ದ ಪ್ರತಾಪಗೌಡ ಕೈ ಪಕ್ಷ ತೊರೆದು...

ಮಸ್ಕಿಯಲ್ಲಿ ಮುದುಡಿದ ತಾವರೆ: ಕಾಂಗ್ರೆಸ್ ಅಭ್ಯರ್ಥಿ ಮೇಲು ‘ಕೈ’

0
ರಾಯಚೂರು,ಮೇ,2,2021(www.justkannada.in):  ಭಾರಿ ಕುತೂಹಲ ಮೂಡಿಸಿರುವ ರಾಯಚೂರಿನ ಮಸ್ಕಿ ಕ್ಷೇತ್ರದ ಉಪಚುನಾವಣಾ ಫಲಿತಾಂಶ ಹೊರಬೀಳುತ್ತಿದ್ದು, ಈ ನಡುವೆ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರುವಿಹಾಳಗೆ ಗೆಲುವು ಬಹುತೇಕ ಖಚಿತವಾಗಿದೆ. ಮಸ್ಕಿ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್...