ಪ.ಬಂಗಾಳದಲ್ಲಿ ಹ್ಯಾಟ್ರಿಕ್ ಸಾಧನೆಯತ್ತ ಟಿಎಂಸಿ…
ಕೊಲ್ಕತ್ತಾ,ಮೇ,2,2021(www.justkannada.in) ಪಂಚರಾಜ್ಯಗಳ ಚುನಾವಣಾ ಫಲಿತಾಂಶ ಇಂದು ಹೊರ ಬೀಳುತ್ತಿದ್ದು ಪಶ್ಚಿಮ ಬಂಗಾಳದಲ್ಲಿ ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಹ್ಯಾಟ್ರಿಕ್ ಸಾಧನೆಯತ್ತ ಮುನ್ನುಗ್ಗುತ್ತಿದೆ.
ಸದ್ಯದ ಮಾಹಿತಿ ಪ್ರಕಾರ 294 ಕ್ಷೇತ್ರಗಳ ಪೈಕಿ ಟಿಎಂಸಿ 177...
ಚುನಾವಣೆ ಫಲಿತಾಂಶ ಸಂಬಂಧಿತ ಪ್ಯಾನಲ್ ಡಿಸ್ಕರ್ಷನ್ ಪಾಲ್ಗೊಳ್ಳದಿರಲು ಎಐಸಿಸಿ ನಿರ್ಧಾರ
ನವದೆಹಲಿ, ಮೇ 02, 2021 (www.justkannada.in): ವಿಧಾನಸಭೆ ಚುನಾವಣೆ ಫಲಿತಾಂಶದ ದಿನ ಯಾವುದೇ ಚರ್ಚೆ ಕಾರ್ಯಕ್ರಮಗಳಲ್ಲಿ ಭಾಗವಹಿಸದಿರಲು ಕಾಂಗ್ರೆಸ್ ನಿರ್ಧಾರ ಕೈಗೊಂಡಿದೆ.
ಈ ವಿಷಯವನ್ನು ಪಕ್ಷದ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಸ್ಪಷ್ಟಪಡಿಸಿದ್ದಾರೆ. ದೇಶದಲ್ಲಿ...
ಕರ್ಫ್ಯೂ ವೇಳೆ ಅನಗತ್ಯ ಓಡಾಟ: ಮೈಸೂರಿನಲ್ಲಿ ಒಂದೇ ದಿನ 473 ವಾಹನಗಳು ಸೀಜ್…
ಮೈಸೂರು,ಮೇ,2,2021(www.justkannad.in): ರಾಜ್ಯದಲ್ಲಿ ಕೊರೋನಾ ಮಹಾಮಾರಿ ತಡೆಗಟ್ಟಲು ರಾಜ್ಯ ಸರ್ಕಾರ ಜನತಾ ಕರ್ಫ್ಯೂ ಹೇರಿದ್ದು, ಈ ಮಧ್ಯೆ ಕರ್ಫ್ಯೂ ಅವಧಿಯಲ್ಲಿ ಅನಗತ್ಯವಾಗಿ ಓಡಾಡುತ್ತಿದ್ದವರ ವಾಹನಗಳನ್ನ ಮೈಸೂರು ಪೊಲೀಸರು ಸೀಜ್ ಮಾಡಿದ್ದಾರೆ.
ಕೋವಿಡ್ ಕರ್ಫ್ಯೂ ಅವಧಿಯಲ್ಲಿ ಮೈಸೂರಿನಲ್ಲಿ...
ತವರು ಕ್ಷೇತ್ರದಲ್ಲಿ ಮುನ್ನಡೆ ಸಾಧಿಸಿದ ತಮಿಳುನಾಡು ಸಿಎಂ ಪಳನಿಸ್ವಾಮಿ
ಚೆನ್ನೈ, ಮೇ 02, 2021 (www.justkannada.in): ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಎಐಎಡಿಎಂಕೆ 70 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದರೆ , ಡಿಎಂಕೆ 94 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.
ತಮಿಳುನಾಡು ಮುಖ್ಯಮಂತ್ರಿ ಕೆ ಪಳನಿಸ್ವಾಮಿ ತವರು ಕ್ಷೇತ್ರ...
ಕೇರಳದ ಪಾಲಕ್ಕಾಡ್’ನಲ್ಲಿ ‘ಮೆಟ್ರೋ ಮ್ಯಾನ್’ ಶ್ರೀಧರನ್’ಗೆ ಮುನ್ನಡೆ
ಕೊಚ್ಚಿ, ಮೇ 02, 2021 (www.justkannada.in): ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾಗುತ್ತಿದೆ.
ಕೇರಳ ವಿಧಾನಸಭಾ ಚುನಾವಣೆಮತ ಎಣಿಕೆಯಲ್ಲಿ ಸದ್ಯದ ಮಾಹಿತಿ ಪ್ರಕಾರ ಎಲ್ ಡಿಎಫ್ 89 ಸ್ಥಾನಗಳಲ್ಲಿ , ಯುಡಿಎಫ್ 49 ರಲ್ಲಿ...
ಪಶ್ಚಿಮ ಬಂಗಾಳದಲ್ಲಿ ಸದ್ಯ ದೀದಿಗೆ ಸ್ವಲ್ಪ ಖುಷಿ, ಸ್ವಲ್ಪ ಕಹಿ!
ಪಶ್ಚಿಮ ಬಂಗಾಳ, ಮೇ 02, 2021 (www.justkannada.in): ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಟಿಎಂಸಿ-ಬಿಜೆಪಿ ನಡುವೆ ತೀವ್ರ ಪೈಪೋಟಿ ಎದುರಾಗಿದೆ. ಸದ್ಯ ಟಿಎಂಸಿ 148 ಕ್ಷೇತ್ರಗಳಲ್ಲಿ ಆರಂಭಿಕ ಮುನ್ನಡೆ ಸಾಧಿಸಿದರೆ ಬಿಜೆಪಿ 115...
ಚುನಾವಣಾ ಫಲಿತಾಂಶದ ಸದ್ಯದ ಟ್ರೆಂಡ್…
ಬೆಂಗಳೂರು,ಮೇ,2,2021(www.justkannada.in): ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಹೊರ ಬೀಳುತ್ತಿದ್ದು, ಇಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ ಸೋಲು- ಗೆಲುವಿನ ಸ್ಪಷ್ಟ ಚಿತ್ರಣ ಸಿಗಲಿದೆ.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ...
ಪ.ಬಂಗಾಳದಲ್ಲಿ ಟಿಎಂಸಿ ಮತ್ತು ಬಿಜೆಪಿ ನಡುವೆ ಜಿದ್ಧಾಜಿದ್ದಿನ ಫೈಟ್: ಸಿಎಂ ಮಮತಾ ಬ್ಯಾನರ್ಜಿಗೆ ಹಿನ್ನೆಡೆ …
ಪ.ಬಂಗಾಳ,ಮೇ2,2021(www.justkannada.in): ಪಶ್ಚಿಮ ಬಂಗಾಳದಲ್ಲಿ ಈ ಬಾರಿ 8 ಸುತ್ತುಗಳಲ್ಲಿ ನಡೆದ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು ಫಲಿತಾಂಶ ಹೊರಬೀಳುತ್ತಿದ್ದು ಸಿಎಂ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಮತ್ತು ಬಿಜೆಪಿ ನಡುವೆ ಜಿದ್ಧಾಜಿದ್ದಿನ ಫೈಟ್...
ಮೈಸೂರಿನ 3 ಕಡೆ ‘ಕೋವಿಡ್ ಮಿತ್ರ’ ಟ್ರಯೇಜ್ ಮತ್ತು ಕೌನ್ಸಿಲಿಂಗ್ ಕೇಂದ್ರ: ರೋಹಿಣಿ ಸಿಂಧೂರಿ
ಮೈಸೂರು, ಮೇ 1: ಕೋವಿಡ್ ಬಗ್ಗೆ ಜನರ ಆತಂಕ, ಗೊಂದಲ, ಭಯ ಉಂಟಾಗುತ್ತಿದ್ದು, ಈ ಸಮಸ್ಯೆ ನಿವಾರಣೆಗೆ ಮೈಸೂರಿನ ಮೂರು ಕಡೆ "ಕೋವಿಡ್ ಮಿತ್ರ" ಟ್ರಯೇಜ್ (ಚಿಕಿತ್ಸಾ ಸರದಿ ನಿರ್ಧಾರ) ಮತ್ತು ಸಲಹಾ...
ನವದೆಹಲಿಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ವಿಸ್ತರಣೆ…
ನವದೆಹಲಿ,ಮೇ,1,2021(www.justkannada.in): ದೇಶದಲ್ಲಿ ಕೋವಿಡ್ ಪ್ರಕರಣ ಹೆಚ್ಚುತ್ತಿದ್ದು ಈ ಮಧ್ಯೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಮತ್ತೊಂದು ವಾರ ಲಾಕ್ ಡೌನ್ ವಿಸ್ತರಿಸಲಾಗಿದೆ.
ಈ ಕುರಿತು ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಘೋಷಣೆ ಮಾಡಿದ್ದಾರೆ. ನವದೆಹಲಿಯಲ್ಲಿ ಹೆಚ್ಚುತ್ತಿರುವ...



