ಕೊರೋನಾ ತುರ್ತು ಪರಿಸ್ಥಿತಿ ಘೋಷಿಸಿ: ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ನಿಯಂತ್ರಣಕ್ಕೆ ಪಡೆಯಲಿ- ಕುರುಬೂರು ಶಾಂತಕುಮಾರ್ ಆಗ್ರಹ …
ಮೈಸೂರು,ಮೇ,1,2021(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊರೋನಾ ತುರ್ತು ಪರಿಸ್ಥಿತಿ ಘೋಷಿಸಿ ಆರು ತಿಂಗಳ ಕಾಲ ಎಲ್ಲಾ ಖಾಸಗಿ ಆಸ್ಪತ್ರೆಗಳನ್ನು ಸರ್ಕಾರದ ನಿಯಂತ್ರಣಕ್ಕೆ ಪಡೆಯಲಿ ಎಂದು ರಾಜ್ಯ ಕಬ್ಬು ಬೆಳೆಗಾರರ ಸಂಘದ...
18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ಅಭಿಯಾನಕ್ಕೆ ಸಿಎಂ ಬಿಎಸ್ ವೈ ಚಾಲನೆ ಕುರಿತು ಸಿದ್ಧರಾಮಯ್ಯ ಟೀಕೆ…
ಬೆಂಗಳೂರು,ಮೇ,1,2021(www.justkannada.in): 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಅಭಿಯಾನಕ್ಕೆ ಸಿಎಂ ಬಿಎಸ್ ಯಡಿಯೂರಪ್ಪ ಸಾಂಕೇತಿಕವಾಗಿ ಚಾಲನೆ ನೀಡಿದ್ದು, ಈ ಕುರಿತು ವಿಪಕ್ಷ ನಾಯಕ ಸಿದ್ಧರಾಮಯ್ಯ ಟೀಕೆ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ...
ಮೌಖಿಕ ಅಭಿಪ್ರಾಯ ಪ್ರಸಾರಕ್ಕೆ ತಡೆ ಸಾಧ್ಯವಿಲ್ಲ: ಮದ್ರಾಸ್ ಹೈಕೋರ್ಟ್
ಚೆನ್ನೈ, ಮೇ 01, 2021 : ನ್ಯಾಯಮೂರ್ತಿಗಳು ವಿಚಾರಣೆ ಸಂದರ್ಭದಲ್ಲಿ ತನ್ನ ವಿರುದ್ಧ ವ್ಯಕ್ತಪಡಿಸುವ ಮೌಖಿಕ ಅಭಿಪ್ರಾಯಗಳು ಮಾಧ್ಯಮದಲ್ಲಿ ವರದಿ ಆಗುವುದಕ್ಕೆ ತಡೆ ಕೊಡಬೇಕು ಎಂಬ ಚುನಾವಣಾ ಆಯೋಗದ ಕೋರಿಕೆಯನ್ನು ಮದ್ರಾಸ್ ಹೈಕೋರ್ಟ್...
ಕೊರೋನಾ ಸಂಕಷ್ಟ: ಮೈಸೂರು ಕಾಂಗ್ರೆಸ್ ಘಟಕದಿಂದ ಆರೋಗ್ಯ ಸಹಾಯವಾಣಿ ಆರಂಭ….
ಮೈಸೂರು,ಮೇ,1,2021(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕು ಉಲ್ಬಣಗೊಳ್ಳುತ್ತಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಈ ನಡುವೆ ಕೊರೋನಾ ಸಂಕಷ್ಟದಲ್ಲಿರುವ ಜನರಿಗೆ ನೆರವಾಗಲು ಮೈಸೂರು ಕಾಂಗ್ರೆಸ್ ಘಟಕ ಆರೋಗ್ಯ ಸಹಾಯವಾಣಿ ಆರಂಭ ಮಾಡಿದೆ.
ನಗರದ ಕಾಂಗ್ರೆಸ್ ಭವನದಲ್ಲಿ...
ಮೈಸೂರು ಜಿಲ್ಲೆಗೆ ೨೦ ಕೆಎಲ್‌ನಷ್ಟು ಹೆಚ್ಚುವರಿ ಆಮ್ಲಜನಕ ಸರಬರಾಜಿಗೆ ಮನವಿ ಮಾಡಿದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ.
ಮೈಸೂರು, ಮೇ ೧, ೨೦೨೧ (www.justkannada.in): ಮೈಸೂರಿನಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳಿಂದಾಗಿ ಆತಂಕ ಹೆಚ್ಚಾಗಿದ್ದು, ಲಸಿಕೆಗಳು, ಚುಚ್ಚುಮದ್ದು, ಆಮ್ಲಜನಕ, ಆಸ್ಪತ್ರೆಗಳಲ್ಲಿ ಹಾಸಿಗೆಗಳು, ಔಷಧಗಳ ಅಭಾವವೂ ಹೆಚ್ಚಾಗುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತವು...
‘ ಜನರ ದನಿ ದಮನಿಸದಿರಿ ‘ ಕೇಂದ್ರ ಸರಕಾರಕ್ಕೆ ‘ ಸುಪ್ರೀಂ ‘ ಖಡಕ್ ವಾರ್ನಿಂಗ್..
ನವದೆಹಲಿ,ಮೇ 01, 2021 : "ನೆರವಿಗೆ ಸಂಬಂಧಿಸಿ ಜನರು ಕೋರಿಕೆ ಮುಂದಿಟ್ಟಾಗ ಆ ದನಿಯನ್ನು ಸರ್ಕಾರವು ದಮನಿಸಬಾರದು ಎಂದು ಸುಪ್ರೀಂ ಕೋರ್ಟ್ ಸೂಚಿಸಿದೆ.
ಅಂತರ್ಜಾಲ ದಲ್ಲಿ ನೆರವು ಕೇಳಿದಾಗ ಅದು ವದಂತಿ ಹರಡುವಿಕೆ ಎಂದು...
ಲವ್ ಮಾಕ್ಟೇಲ್ ಮತ್ತೊಂದು ಸಾಂಗ್ ರಿಲೀಸ್ ಇಂದು
ಬೆಂಗಳೂರು, ಮೇ 01, 2021 (www.justkannada.in): ಡಾರ್ಲಿಂಗ್ ಕೃಷ್ಣ ನಿರ್ದೇಶಿಸಿ, ನಟಿಸುತ್ತಿರುವ ಲವ್ ಮಾಕ್ಟೇಲ್ ಸಿನಿಮಾದ ಮತ್ತೊಂದು ಹಾಡು ಇಂದು ರಿಲೀಸ್ ಆಗುತ್ತಿದೆ.
ಅಂದಹಾಗೆ ನಕುಲ್ ಅಭಯಂಕರ್ ಈ ಸಿನಿಮಾಗೆ ಸಂಗೀತ ಸಂಯೋಜಿಸಿದ್ದಾರೆ.
ಲವ್ ಮಾಕ್ಟೇಲ್...
18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕಾ ಅಭಿಯಾನಕ್ಕೆ ಸಿಎಂ ಬಿಎಸ್ ವೈ ಸಾಂಕೇತಿಕ ಚಾಲನೆ…
ಬೆಂಗಳೂರು,ಮೇ,1,2021(www.justkannada.in): ರಾಜ್ಯದಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಲಸಿಕೆ ನೀಡುವ ಅಭಿಯಾನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಾಂಕೇತಿಕವಾಗಿ ಚಾಲನೆ ನೀಡಿದರು.
ಬೆಂಗಳೂರಿನ ಶಿವಾಜಿನಗರದ ವಾಜಪೇಯಿ ಮೆಡಿಕಲ್ ಕಾಲೇಜಿನಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ 18 ವರ್ಷ ಮೇಲ್ಪಟ್ಟವರಿಗೆ...
ಕೋವಿಡ್ ನಿರ್ವಹಣೆಯಲ್ಲಿ ಮಾರ್ಗಸೂಚಿ ಬಳಕೆ ಕಡ್ಡಾಯ: ಜವಾಬ್ದಾರಿ ತಪ್ಪಿಸಿಕೊಂಡರೆ ಕ್ರಮ ನಿಶ್ಚಿತ-ಸಚಿವ ಸುಧಾಕರ್ ಖಡಕ್ ಎಚ್ಚರಿಕೆ…
ಕಲಬುರಗಿ,ಮೇ,1,2021(www.justkannada.in): ಆಕ್ಸಿಜನ್ ಮತ್ತು ರೆಮಿಡ್ವೆಜರ್ ಬಳಕೆಯಲ್ಲಿ ಕಟ್ಟುನಿಟ್ಟಾಗಿ ಮಾನದಂಡಗಳನ್ನು ಅಳವಡಿಸಿಕೊಂಡು ಕಾರ್ಯ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು.
ಜಿಮ್ಸ್ ಆಸ್ಪತ್ರೆ ಮತ್ತು ಕಾಲೇಜಿಗೆ ಭೇಟಿ...
ಸಿನಿಮಾ ಕೆಲಸದಿಂದ ದೂರವಿರಲು ನಿರ್ಧರಿಸಿದ ಪವನ್ ಕಲ್ಯಾಣ್
ಬೆಂಗಳೂರು, ಮೇ 01, 2021 (www.justkannada.in): ನಟ ಪವನ್ ಕಲ್ಯಾಣ್ ಸಿನಿಮಾ ಕೆಲಸದಿಂದ ಸ್ವಲ್ಪ ಸಮಯ ದೂರವಿರಲು ನಿರ್ಧರಿಸಿದ್ದಾರೆ.
ಒಂದು ತಿಂಗಳ ವಿಶ್ರಾಂತಿ ಪಡೆಯಲು ನಿರ್ಧರಿಸಿದ್ದು, ಅದಕ್ಕಾಗಿ ಅವರು ಯಾವುದೇ ಚಿತ್ರದ ಚಿತ್ರೀಕರಣದಲ್ಲಿ ಪಾಲ್ಗೊಳ್ಳುವುದಿಲ್ಲ ಎಂದು...



