ಈ ಬಾರಿ 11 ದಿನ ದಸರಾ ಆಚರಣೆ ವಿಚಾರ: ಸ್ಪಷ್ಟನೆ ನೀಡಿದ ಪ್ರಮೋದಾ ದೇವಿ ಒಡೆಯರ್
ಮೈಸೂರು,ಜೂನ್,21,2025 (www.justkannada.in): ಈ ಬಾರಿಯ ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವ 10 ದಿನದ ಬದಲಾಗಿ 11 ದಿನ ಆಚರಿಸಲಾಗುತ್ತದೆ ಎಂಬ ವಿಚಾರ ಸಾಕಷ್ಟು ಸುದ್ದಿಯಾಗಿದ್ದು ಈ ಬಗ್ಗೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್...
ಸೇಲಂ ಉಕ್ಕು ಸ್ಥಾವರದಲ್ಲಿ ಕೇಂದ್ರ ಸಚಿವ ಹೆಚ್ ಡಿಕೆ ಯೋಗಾಭ್ಯಾಸ
ಸೇಲಂ,ಜೂನ್,21,2025 (www.justkannada.in): ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಸೇಲಂ ಉಕ್ಕು ಸ್ಥಾವರದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ.ಪಾಲ್ಗೊಂಡರು.
ಕಾರ್ಖಾನೆಯ ಸಿಬ್ಬಂದಿ, ಅವರ ಕುಟುಂಬ ಸದಸ್ಯರು,...
ವಿದ್ಯಾರ್ಥಿಗಳಲ್ಲಿ ಜ್ಞಾನ ದಾಹ ಮತ್ತು ಕಲಿಕೆಯ ಹಂಬಲ “ಜ್ವರ” ದಂತೆ ಕಾಡಬೇಕು: ಕೆ.ವಿ.ಪ್ರಭಾಕರ್
ಚಾಮರಾಜನಗರ, ಜೂನ್, 21,2025 (www.justkannada.in): ಕಲಿಯುವ ವಯಸ್ಸಿನಲ್ಲಿ ವಿದ್ಯಾರ್ಥಿಗಳಲ್ಲಿ ಜ್ಞಾನದ ದಾಹ ಮತ್ತು ಕಲಿಕೆಯ ಹಂಬಲ ಜ್ವರದಂತೆ ಕಾಡಬೇಕು. ಪ್ರತಿಭೆ ಅಂದರೆ ಕೇವಲ ಪರೀಕ್ಷಾ ಫಲಿತಾಂಶ ಅಲ್ಲ. ಜ್ಞಾನ ಮತ್ತು ನಿರಂತರ ಸಾಧನೆ...
ಲಂಚ ಇಲ್ಲದೆ ಮನೆ ಇಲ್ಲ ಎಂಬುದು ಜಗಜ್ಜಾಹೀರು: ಸಿಎಂ ಕೂಡಲೇ ತನಿಖೆಗೆ ವಹಿಸಲಿ- ಆರ್.ಅಶೋಕ್
ಬೆಂಗಳೂರು,ಜೂನ್,21,2025 (www.justkannada.in): ವಸತಿ ಯೋಜನೆಯಡಿ ಹಣ ಪಡೆದು ಮನೆ ಹಂಚುತ್ತಿದ್ದಾರೆ ಎಂದು ಕಾಂಗ್ರೆಸ್ ಶಾಸಕ ಬಿಆರ್ ಪಾಟೀಲ್ ಆರೋಪ ಮಾಡಿರುವ ಕುರಿತು ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಆರ್.ಅಶೋಕ್ , ಈ ಬಗ್ಗೆ ತನಿಖೆ...
ಶಾಸಕ ಬಿ.ಆರ್ ಪಾಟೀಲ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ
ಬೆಂಗಳೂರು, ಜೂನ್ 21,2025 (www.justkannada.in): ವಸತಿ ಯೋಜನೆಯ ಮನೆ ಹಂಚಿಕೆಗೆ ಹಣಪಡೆಯುತ್ತಿದ್ದಾರೆ ಎಂಬ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಹೇಳಿಕೆಗೆ ಡಿಸಿಎಂ ಡಿಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಮಾತನಾಡಿರುವ ಡಿಸಿಎಂ ಡಿಕೆ...
ರಾಜ್ಯ ‘ಕೈ’ ನಾಯಕರು ಹೈಕಮಾಂಡ್ ಕೈಗೊಂಬೆ- ಕೇಂದ್ರ ಸಚಿವ ವಿ.ಸೋಮಣ್ಣ ಟೀಕೆ
ಹಾಸನ,ಜೂನ್,21,2025 (www.justkannada.in): ರಾಜ್ಯ ಕಾಂಗ್ರೆಸ್ ನಾಯಕರು ಹೈಕಮಾಂಡ್ ಕೈಗೊಂಬೆಯಾಗಿದ್ದಾರೆ. ರಾಹುಲ್ ಗಾಂಧಿ ಹೇಳಿದ ಬಳಿಕ ಜಾತಿ ಗಣತಿ ಮರು ಸರ್ವೇಗೆ ಮುಂದಾಗಿದ್ದಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಟೀಕಿಸಿದರು.
ಹಾಸನದ ಹಳೇಬೀಡಿನಲ್ಲಿ ಮಾಧ್ಯಮಗಳ ಜೊತೆ...
ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳಿಂದ ಬಾಲಕಿ ಅಪಹರಣ ಕೇಸ್: FIR ದಾಖಲು.
ಮಂಡ್ಯ,ಜೂನ್,21,2025 (www.justkannada.in): ಲೋನ್ ಕಟ್ಟುವುದು ತಡವಾಗಿದ್ದಕ್ಕೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ದಂಪತಿಯ ಮಗುವನ್ನ ಮೈಕ್ರೋ ಫೈನಾನ್ಸ್ ಸಿಬ್ಬಂದಿಗಳು ಕರೆದೊಯ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದ ಬೆಳಕವಾಡಿ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಮೈಕ್ರೋ...
ವಸತಿ ಯೋಜನೆ ಮನೆ ಹಂಚಿಕೆಗೆ ಹಣ ಪಡೆದ ಆರೋಪ: ತನ್ನ ಹೇಳಿಕೆ ಸಮರ್ಥಿಸಿಕೊಂಡ ಕಾಂಗ್ರೆಸ್ ಶಾಸಕ
ಬೆಂಗಳೂರು,ಜೂನ್,21,2025 (www.justkannada.in): ವಸತಿ ಯೋಜನೆ ಮನೆ ಹಂಚಿಕೆಗೆ ಹಣ ಪಡೆಯುತ್ತಿದ್ದಾರೆ ಎಂದು ಆರೋಪ ಮಾಡಿದ್ದ ಆಳಂದ ಕಾಂಗ್ರೆಸ್ ಶಾಸಕ ಬಿ.ಆರ್ ಪಾಟೀಲ್ ಅವರ ಆಡಿಯೋ ವೈರಲ್ ಆಗಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ...
ಅಲ್ಪಸಂಖ್ಯಾತರಿಗೆ ವಸತಿ ಮೀಸಲಾತಿ: ಕೇಂದ್ರದ ಮಾರ್ಗಸೂಚಿ ಅನ್ವಯ ತೆಗೆದುಕೊಂಡ ನಿರ್ಧಾರ-ಸಿಎಂ ಸಿದ್ದರಾಮಯ್ಯ
ಬೆಂಗಳೂರು,ಜೂನ್,21,2025 (www.justkannada.in): ರಾಜ್ಯ ಸರ್ಕಾರ ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಫಲಾನುಭವಿಗಳ ಮೀಸಲಾತಿಯನ್ನ 10% ರಿಂದ 15%ಕ್ಕೆ ಏರಿಕೆ ಮಾಡಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದ್ದು ಈ ಕುರಿತು ಬಿಜೆಪಿ ಸೇರಿ...