ಬಿಬಿಎಂಪಿ ಮುಖ್ಯ ಆಯುಕ್ತರಿಂದ 66 ಪ್ರಮುಖ ಆಸ್ಪತ್ರೆಗಳಿಗೆ ತುರ್ತು ನೋಟೀಸ್ ಜಾರಿ…
ಬೆಂಗಳೂರು,ಏಪ್ರಿಲ್,21,2021(www.justkannada.in): ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ರಷ್ಟು ಹಾಸಿಗೆ ಮೀಸಲಿಡದ 66 ಆಸ್ಪತ್ರೆಗಳಿಗೆ ಇಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ ಅವರು ತುರ್ತು ನೋಟೀಸ್ ಜಾರಿ ಮಾಡಿದ್ದಾರೆ.
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ...
ಸಾರಿಗೆ ನೌಕರರ ಮುಷ್ಕರಕ್ಕೆ ತಾತ್ಕಾಲಿಕ ಬ್ರೇಕ್…
ಬೆಂಗಳೂರು,ಏಫ್ರಿಲ್,21,2021(www.justkannada.in): 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರಕ್ಕೆ ತಾತ್ಕಾಲಿಕ ಬ್ರೇಕ್ ಬಿದ್ದಿದೆ.
ಹೌದು ಸಾರಿಗೆ ನೌಕರರ ಮುಷ್ಕರವನ್ನ ತಾತ್ಕಾಲಿಕವಾಗಿ ಹಿಂಪಡೆಯುತ್ತಿದ್ದೇವೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ತಿಳಿಸಿದ್ದಾರೆ. ಈ ಕುರಿತು ಮಾತನಾಡಿದ...
ಇಂದಿನಿಂದ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧ…
ಮೈಸೂರು,ಏಪ್ರಿಲ್,21,2021(www.justkannada.in): ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೋನಾ ಸೋಂಕು ಪ್ರಕರಣಗಳನ್ನ ತಡೆಗಟ್ಟಲು ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಈ ಮಧ್ಯೆ ಇಂದಿನಿಂದ ಮೇ 4ರವರೆಗೆ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ದಿನಾಂಕ 21-4-2021ರ ರಾತ್ರಿ...
Another milestone for ‘Justkannada’: Reaches 40 lakh readers
Mysuru, Apr. 21, 2021 (www.justkannada.in): Popular Kannada news web portal 'Justkannada' has set another milestone by reaching 40 lakh readers within 26 days.
'Justkannada' has...
ಹೆಲಿಟೂರಿಸಂ ನಿರ್ಮಾಣಕ್ಕೆ ಮರ ಕಡಿಯುವ ವಿಚಾರ: ಸಾರ್ವಜನಿಕ ಅಹವಾಲು ಸಭೆ ಮುಂದೂಡಿಕೆ…
ಮೈಸೂರು,ಏಪ್ರಿಲ್,21,2021(www.justkannada.in): ಹೆಲಿಟೂರಿಸಂ ನಿರ್ಮಾಣ ಮಾಡಲು ಉದ್ದೇಶಿತ ಪ್ರದೇಶದಲ್ಲಿ ಮರ ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ ಕರೆಯಲಾಗಿದ್ದ ಸಾರ್ವಜನಿಕ ಅಹವಾಲು ಸಭೆಯನ್ನ ಅರಣ್ಯ ಇಲಾಖೆ ಮುಂದೂಡಿದೆ.
ಮೈಸೂರಿನಲ್ಲಿ ಹೆಲಿಟೂರಿಸಂ ನಿರ್ಮಾಣಕ್ಕೆ ಮರ ಕಡಿಯುವ ವಿಚಾರಕ್ಕೆ ಸಂಬಂಧಿಸಿದಂತೆ...
ವಿವಿಧ ಆಸ್ಪತ್ರೆಗಳಿಗೆ ಡಿಸಿಎಂ ಅಶ್ವಥ್ ನಾರಾಯಣ್ ಭೇಟಿ; ಕೋವಿಡ್ ಪರೀಕ್ಷೆ ಹೆಚ್ಚಿಸಲು ಸೂಚನೆ…
ಬೆಂಗಳೂರು,ಏಪ್ರಿಲ್,21,2021(www.justkannada.in): ಕೋವಿಡ್ ಎರಡನೇ ಅಲೆಯಿಂದ ನಗರದ ಜನರು ಕಂಗೆಟ್ಟಿರುವ ಹಿನ್ನೆಲೆಯಲ್ಲಿ ಬುಧವಾರ ವಿವಿಧ ಆಸ್ಪತ್ರೆ-ಲ್ಯಾಬ್‌ಗಳಿಗೆ ಮಿಂಚಿನ ಭೇಟಿ ನೀಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಜನರ ಸ್ಯಾಂಪಲ್ ಗಳನ್ನು ಸ್ವೀಕರಿಸಿದ 24 ಗಂಟೆಯೊಳಗೆ ರಿಸಲ್ಟ್...
40 ಲಕ್ಷ ಓದುಗರನ್ನು ತಲುಪಿದ ‘ಜಸ್ಟ್’ ಕನ್ನಡ….
ಮೈಸೂರು,ಏಪ್ರಿಲ್,21,2021(www.justkannada.in): ಜಸ್ಟ್ ಕನ್ನಡ... ಕುಳಿತಲ್ಲಿಯೇ ಬೆರಳ ತುದಿಗೆ ಸುದ್ದಿಯ ಹೂರಣ ಉಣಬಡಿಸುವ ಸಾಮಾಜಿಕ ಜಾಲ ತಾಣದಲ್ಲಿ ಮುಂಚೂಣಿಯಲ್ಲಿರುವ ಅಂತರ್ಜಾಲ ಸುದ್ದಿ ಮಾಧ್ಯಮ ಈಗ ಹೊಸದೊಂದು ಮೈಲುಗಲ್ಲು ಸ್ಥಾಪಿಸಿದೆ. ಕೇವಲ 26 ದಿನದಲ್ಲಿ 40...
ಕೋವಿಡ್ ಮುಕ್ತ ನಾಡ ಕಟ್ಟೋಣ: ಎಲ್ಲರೂ ಸರ್ಕಾರದ ಕೋವಿಡ್ ಮಾರ್ಗಸೂಚಿ ಅನುಸರಿಸಿ- ಸಚಿವ ಎಸ್.ಟಿ ಸೋಮಶೇಖರ್ ಮನವಿ…
ಮೈಸೂರು,ಏಪ್ರಿಲ್,21,2021(www.justkannada.in): ಕೋವಿಡ್ ಮಹಾಮಾರಿ ನಿಯಂತ್ರಣಕ್ಕೆ ಇಂದು ವಿಶ್ವವೇ ಪರಿತಪಿಸುತ್ತಿದೆ. ಇದಕ್ಕಾಗಿ ಸರ್ಕಾರಗಳು ಅನೇಕ ಕಾರ್ಯಸೂಚಿ, ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸುತ್ತಿವೆ. ಆದರೂ ಹತೋಟಿಗೆ ಬರುತ್ತಿಲ್ಲ. ಇದಕ್ಕೆ ನಾಗರಿಕರ ಸಹಭಾಗಿತ್ವವೂ ಮುಖ್ಯವಾಗಲಿದ್ದು, ಎಲ್ಲರೂ ಒಟ್ಟಾಗಿ ಪರಿಸ್ಥಿತಿ...
ಕೊರೋನಾ ಸೋಂಕಿತರ ರಕ್ಷಣೆ, ಚಿಕಿತ್ಸೆ ವಿಚಾರ: ಸರ್ಕಾರಕ್ಕೆ ಹಲವು ಪ್ರಶ್ನೆಗಳನ್ನಾಕಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ…
ಬೆಂಗಳೂರು,ಏಪ್ರಿಲ್,21,2021(www.justkannada.in): ಕೋವಿಡ್ ತಡೆಯುವ ಕುರಿತು ಸರ್ಕಾರ ಮ್ಯಾರಥಾನ್ ಸಭೆಗಳನ್ನು ಮಾಡಿದೆ, ವಿರೋಧ ಪಕ್ಷದ ನಾಯಕರ ಸಲಹೆ ಪಡೆದಿದೆ. ಜನರನ್ನು ಸೋಂಕಿನಿಂದ ದೂರವಿಡಲು ಮಾರ್ಗಸೂಚಿಗಳನ್ನು ಮಂಗಳವಾರ ಪ್ರಕಟಿಸಿದೆ. ಆದರೆ, ಈಗಾಗಲೇ ಸೋಂಕಿಗೆ ತುತ್ತಾಗಿರುವ ಜನರನ್ನು...
ಡಾ. ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಸೋರಿಕೆ ಪ್ರಕರಣ : ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆ…
ನಾಸಿಕ್,ಏಪ್ರಿಲ್,21,2021(www.justkannada.in): ಮಹಾರಾಷ್ಟ್ರದ ನಾಸಿಕ್ ನಲ್ಲಿರುವ ಡಾ.ಜಾಕಿರ್ ಹುಸೇನ್ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಿಂದಾಗಿ ಮೃತಪಟ್ಟವರ ಸಂಖ್ಯೆ 22ಕ್ಕೆ ಏರಿಕೆಯಾಗಿದೆ.
ನಾಸಿಕ್ʼನಲ್ಲಿರುವ ಡಾ. ಜಾಕಿರ್ ಹುಸೇನ್ ಎನ್ ಎಂಸಿ ಆಸ್ಪತ್ರೆಯಲ್ಲಿ ಆಕ್ಸಿಜನ್ ಟ್ಯಾಂಕ್ ಸೋರಿಕೆಯಾಗಿದ್ದು, 22...



