Home Blog Page 3218

ಕೋವಿಡ್ ಕೆಲಸಕ್ಕೆ ನಿಯೋಜನೆಯಾಗಿರುವವರಿಗೆ ಒಂದು ತಿಂಗಳ ಕಾಲ ರಜೆ ರದ್ದು ಮಾಡಿ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆದೇಶ…

0
ಮೈಸೂರು,ಏಪ್ರಿಲ್,21,2021(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ತಡೆಗಟ್ಟಲು ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು  ಕೋವಿಡ್ ಕೆಲಸಕ್ಕೆ ನಿಯೋಜನೆಯಾಗಿರುವವರಿಗೆ ಒಂದು ತಿಂಗಳ ಕಾಲ ರಜೆ ರದ್ಧು ಮಾಡಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ...

ಹಿರಿಯ ನಾಗರಿಕರು ರಿಯಾಯಿತಿ ನೆಪದಲ್ಲಿ ಕೂರೋನಾವನ್ನು ಆಹ್ವಾನಿಸುತ್ತಿರುವಂತೆ ಭಾಸವಾಗುತ್ತಿದೆ- ಪಾಲಿಕೆ ಮಾಜಿ ಸದಸ್ಯ ಜೆ ಎಸ್ ಜಗದೀಶ್ ಆತಂಕ

0
ಮೈಸೂರು,ಏಪ್ರಿಲ್,20,2021(www.justkannada.in): ನಮ್ಮ ಹೆಮ್ಮಯ ಮೈಸೂರಿನ ಜನರು ಅದರಲ್ಲೂ ಹೆಚ್ಚಿನ ಸಂಖ್ಯೆಯಲ್ಲಿ ಹಿರಿಯ ನಾಗರಿಕರು ರಿಯಾಯಿತಿಯ ನೆಪದಲ್ಲಿ ಕೂರೋನಾವನ್ನು ಆಹ್ವಾನಿಸುತ್ತಿರುವಂತೆ ಭಾಸವಾಗುತ್ತಿದೆ. ಇದು ಅತ್ಯಂತ ವಿವರ್ಯಾಸದ ಸಂಗತಿ ಎಂದು ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ...

ಮಾಸ್ಕ್  ಹಾಕದವರಿಗೆ ದಂಡ ವಿಧಿಸಿದ ಜಿಲ್ಲಾಧಿಕಾರಿ…

0
ಮಂಡ್ಯ. ಏಪ್ರಿಲ್,20,2021 (www.justkannada.in): ಕೊರೊನಾ ಎರಡನೇ ಅಲೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಹಾಕದವರಿಗೆ ಮಂಡ್ಯದಲ್ಲಿ ಜಿಲ್ಲಾಧಿಕಾರಿ ಎಸ್.ಅಶ್ವಥಿ ದಂಡ ಹಾಕಿ ಎಚ್ಚರಿಕೆ ನೀಡಿದ್ದಾರೆ. ನಗರದ ವಿ.ವಿ ರಸ್ತೆಯಲ್ಲಿರುವ ಅಂಗಡಿ ಮುಗ್ಗಟ್ಟುಗಳಿಗೆ ಧಿಢೀರ್...

ಲಾಕ್ ಡೌನ್ ಮಾಡುವಂತೆ ಸರ್ವಪಕ್ಷ ಸಭೆಯಲ್ಲಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ..

0
ಬೆಂಗಳೂರು,ಏಪ್ರಿಲ್,20,2021(www.justkannada.in):  ಕೊರೋನಾ ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಸೋಂಕು ಹೆಚ್ಚಿರುವ ಸ್ಥಳಗಳಲ್ಲಿ 15 ದಿನಗಳ ಕಾಲ ಲಾಕ್ ಡೌನ್ ಮಾಡಿ ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಸಲಹೆ ನೀಡಿದ್ದಾರೆ. ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಕೈಗೊಳ್ಳಲಾಗುವ...

ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ ಟೆಸ್ಟಿಂಗ್ ಪ್ರಮಾಣ ಹೆಚ್ಚಿಸಿ – ಅಧಿಕಾರಿಗಳಿಗೆ ಸಚಿವ ಡಾ. ನಾರಾಯಣಗೌಡ ಸೂಚನೆ…

0
ಬೆಂಗಳೂರು, ಏಪ್ರಿಲ್,20,2021(www.justkannada.in): ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ ಟೆಸ್ಟಿಂಗ್ ಪ್ರಮಾಣ ಹೆಚ್ಚಾಗಬೇಕು. ಕೊರೊನಾ ಸಂಪೂರ್ಣ ನಿಯಂತ್ರಣಕ್ಕೆ ಬರಬೇಕು. ಪ್ರತಿ ತಾಲೂಕಿನಲ್ಲೂ ಚಿಕಿತ್ಸೆಗೆ ಬೇಕಾದ ಎಲ್ಲ ವ್ಯವಸ್ಥೆ ಮಾಡಿಕೊಳ್ಳಿ. ಎಲ್ಲ ಶಾಸಕರ ಜೊತೆ ನಿರಂತರ ಸಂಪರ್ಕದಲ್ಲಿ...

ರಾಜ್ಯಮಟ್ಟದಲ್ಲಿ ಚಿನ್ನದ ಪದಕ ಮತ್ತು ಹಲವು ಬಹುಮಾನ ಗಳನ್ನ ಗೆದ್ಧ ವಿದ್ಯಾರ್ಥಿಗಳಿಗೆ ಸನ್ಮಾನ…

0
ಮೈಸೂರು,ಏಪ್ರಿಲ್,20,2021(www.justkannada.in): ರಾಜ್ಯಮಟ್ಟದಲ್ಲಿ  ಚಿನ್ನದ ಪದಕ ಮತ್ತು ಹಲವು  ಬಹುಮಾನಗಳನ್ನು ಗೆದ್ದ ಶ್ರೀಶಂಕರ ವಿಲಾಸ ಸಂಸ್ಕೃತ ಕಾಲೇಜಿನ ವಿದ್ಯಾರ್ಥಿಗಳನ್ನು ರೋಟರಿ ಮೈಸೂರ್ ಸೌತ್ ಈಸ್ಟ್ ಕ್ಲಬ್ ಮತ್ತು ಇನ್ನರ್ ವೀಲ್ ಕ್ಲಬ್  ವತಿಯಿಂದ ಗೌರವಿಸಲಾಯಿತು. ಸಿ.ಸೌಮ್ಯಾ...

NET ಪರೀಕ್ಷೆ ಮುಂದೂಡಿದ ಕೇಂದ್ರ ಸರ್ಕಾರ…

0
ನವದೆಹಲಿ,ಏಪ್ರಿಲ್,20,2021(www.justkannada.in):  ದೇಶಾದ್ಯಂತ ಕೊರೋನಾ 2ನೇ ಅಲೆಯ ಅಬ್ಬರ ಜೋರಾಗಿದ್ದು ಈ ಹಿನ್ನೆಲೆಯಲ್ಲಿ ಮೇ 2ರಿಂದ ಮೇ.17ರವರೆಗೆ ನಿಗದಿಯಾಗಿದ್ದ ಯುಜಿಸಿ ನೆಟ್ ಪರೀಕ್ಷೆಯನ್ನು ಮುಂದೂಡಲಾಗಿದೆ. ಈ ಕುರಿತು ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್...

ತಕ್ಷಣವೇ ಬಸ್ ಸಂಚಾರ ಆರಂಭಿಸಿ- ಮುಷ್ಕರನಿರತ ಸಾರಿಗೆ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್…

0
ಬೆಂಗಳೂರು,ಏಪ್ರಿಲ್,20,2021(www.justkannada.in): ಸಂಕಷ್ಟದ ಸಮಯದಲ್ಲಿ  ಮುಷ್ಕರ ಹೂಡುವುದು ಸರಿಯಲ್ಲ. ನಿಮ್ಮ ಬೇಡಿಕೆ ಕಾಯ್ದಿರಿಸಿ ತಕ್ಷಣವೇ ಬಸ್ ಸಂಚಾರ ಸೇವೆ ಆರಂಭಿಸಿ ಎಂದು ಮುಷ್ಕರ ನಿರತ ಸಾರಿಗೆ ನೌಕರರ ಸಂಘಕ್ಕೆ ಹೈಕೋರ್ಟ್ ನೋಟಿಸ್ ನೀಡಿದೆ. ರಾಜ್ಯದಲ್ಲಿ ವಿವಿಧ...

ಐದು ವರ್ಷಗಳಲ್ಲಿ ರಾಮನಗರ ನಗರಸಭೆ ಆಗಲಿದೆ ನಗರ ಪಾಲಿಕೆ – ಡಿಸಿಎಂ ಅಶ್ವಥ್ ನಾರಾಯಣ್ ಭರವಸೆ….

0
ರಾಮನಗರ,ಏಪ್ರಿಲ್,20,2021(www.justkannada.in):  ಮುಂದಿನ ಐದು ವರ್ಷಗಳಲ್ಲಿ ರಾಮನಗರ ನಗರಸಭೆಯನ್ನು ನಗರ ಪಾಲಿಕೆಯನ್ನಾಗಿ ಮಾಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಪ್ರಕಟಿಸಿದರು. ರಾಮನಗರ-ಚನ್ನಪಟ್ಟಣ ಅವಳಿ ನಗರಗಳ ಅಭಿವೃದ್ಧಿಗೆ ಮಾಸ್ಟರ್‌ ಪ್ಲ್ಯಾನ್‌, ರಾಮನಗರ...