Home Blog Page 3219

ಕೆ.ಆರ್ ಆಸ್ಪತ್ರೆಗೆ ಸಚಿವ ಸೋಮಶೇಖರ್ ದಿಢೀರ್ ಭೇಟಿ ಹಿನ್ನೆಲೆ: ಬಿಜೆಪಿ ಶಾಸಕ ನಾಗೇಂದ್ರ ಅಸಮಾಧಾನ…

0
ಮೈಸೂರು,ಏಪ್ರಿಲ್,20,2021(www.justkannada.in): ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ  ಎಸ್.ಟಿ ಸೋಮಶೇಖರ್ ಕೆ.ಆರ್.ಆಸ್ಪತ್ರೆಗೆ ದಿಢೀರ್ ಭೇಟಿ ಹಿನ್ನಲೆ, ನಮಗೆ ಮಾಹಿತಿ ನೀಡದೆ ದಿಢೀರ್ ಭೇಟಿ ನೀಡಿದ್ದಾರೆಂದು  ಚಾಮರಾಜ ಕ್ಷೇತ್ರದ ಬಿಜೆಪಿ ಶಾಸಕ ನಾಗೇಂದ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಚಿವ...

ರಾಜ್ಯದ ಎಷ್ಟು ಆಸ್ಪತ್ರೆಗಳಲ್ಲಿ ಬೆಡ್ ಇದೆ ನೋಡೋಣ ಬನ್ನಿ- ಸರ್ಕಾರಕ್ಕೆ ಡಿ.ಕೆ ಶಿವಕುಮಾರ್ ಸವಾಲು…

0
ಬೆಂಗಳೂರು,ಏಪ್ರಿಲ್,20,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ಹೆಚ್ಚಾಗಿದ್ದು ಈ ಮಧ್ಯೆ ಬೆಡ್ ಸಿಗದೆ ಸೋಂಕಿತರು ಪರದಾಡುತ್ತಿದ್ದಾರೆ. ಈ ಸಂಬಂಧ ಸರ್ಕಾರಕ್ಕೆ ಸವಾಲು ಹಾಕಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ರಾಜ್ಯದ ಎಷ್ಟು ಆಸ್ಪತ್ರೆಗಳಲ್ಲಿ...

ಸಚಿವ ಸುಧಾಕರ್ ಹೇಳಿಕೆಗೆ ‘ಹಳ್ಳಿಹಕ್ಕಿ’ ಅಸಮಾಧಾನ: ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿದ ಹೆಚ್.ವಿಶ್ವನಾಥ್…

0
ಮೈಸೂರು,ಏಪ್ರಿಲ್,20,2021(www.justkannada.in): ಕೊರೋನಾ ಹೆಚ್ಚಾಗಲು ಜನರೇ ಕಾರಣ ಎಂಬ ಹೇಳಿಕೆ ನೀಡಿದ ಆರೋಗ್ಯ ಸಚಿವ ಸುಧಾಕರ್  ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್,  ಸರ್ಕಾರದ ಜವಾಬ್ದಾರಿ ಮಂತ್ರಿಯ ಬೇಜವಾಬ್ದಾರಿ ಹೇಳಿಕೆ ಇದು‌...

1ರಿಂದ 9ನೇ ತರಗತಿ ವಿದ್ಯಾರ್ಥಿಗಳು ಪರೀಕ್ಷೆ ಇಲ್ಲದೇ ಪಾಸ್: ಮೌಲ್ಯಾಂಕನ ವಿಶ್ಲೇಷಣೆ ನಡೆಸಿ ಫಲಿತಾಂಶ ಪ್ರಕಟಕ್ಕೆ ಶಿಕ್ಷಣ ಇಲಾಖೆ...

0
ಬೆಂಗಳೂರು,ಏಪ್ರಿಲ್,20,2021(www.justkananda.in):  ಕೊರೋನಾ ಸೋಂಕಿನ ಎರಡನೇ ಅಲೆ ಪ್ರಸರಣದ ಹಿನ್ನೆಲೆಯಲ್ಲಿ ಈ ಬಾರಿ 1ರಿಂದ 9ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆ ನಡೆಸದೆ, ಕೇವಲ ಇದುವರೆಗೆ ನಡೆದಿರುವ ತರಗತಿಗಳ ಆಧಾರದ ಮೇಲೆ ಮೌಲ್ಯಾಂಕನ ವಿಶ್ಲೇಷಣೆ...

ಮೈಸೂರಿನಲ್ಲಿ ಸದ್ಯಕ್ಕೆ ಆಕ್ಸಿಜನ್ ಮತ್ತು ಐಸಿಯು ಬೆಡ್‌ ಗಳಿಗೆ ಕೊರತೆ ಇಲ್ಲ- ಡಿಸಿ ರೋಹಿಣಿ ಸಿಂಧೂರಿ…

0
ಮೈಸೂರು,ಏಪ್ರಿಲ್,20,2021(www.justkannada.in) ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ನಿಯಂತ್ರಣಕ್ಕೆ ಜಿಲ್ಲಾಡಳಿತ ಕ್ರಮಕ್ಕೆ ಮುಂದಾಗಿದ್ದು ಈ ಮಧ್ಯೆ ಮೈಸೂರಿನಲ್ಲಿ ಆಕ್ಸಿಜನ್ ಮತ್ತು ಐಸಿಯು ಬೆಡ್‌ ಗಳಿಗೆ ಕೊರತೆ ಇಲ್ಲ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದ್ದಾರೆ. ಮೈಸೂರಿನಲ್ಲಿ...

ಮೈಸೂರು ಡಿಸಿ ಆದೇಶ ರದ್ಧಾದ ಕುರಿತು ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದು ಹೀಗೆ…?

0
ಮೈಸೂರು,ಏಪ್ರಿಲ್,20,2021(www.justkannada.in): ಬೆಂಗಳೂರಿನಿಂದ ಮೈಸೂರಿಗೆ ಬರುವವರು ಕೋವಿಡ್ ನೆಗೆಟಿವ್ ವರದಿ ತರಬೇಕೆಂದು.ಮೈಸೂರು ಡಿಸಿ ಆದೇಶಿಸಿರಲಿಲ್ಲ. ಕೇವಲ ಸಲಹೆ ನೀಡಿ ಮನವಿ ಮಾಡಿದ್ದರು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟನೆ ನೀಡಿದ್ದಾರೆ. ಈ...

ಮೈಸೂರು ನಗರ ಪೊಲೀಸರ ಕಾರ್ಯಾಚರಣೆ: ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ಧ ಪ್ರಕರಣ ದಾಖಲು…

0
ಮೈಸೂರು,ಏಪ್ರಿಲ್,20.2021(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುತ್ತಿದ್ದರೂ ಅದನ್ನ ಲೆಕ್ಕಿಸದೆ ಕೋವಿಡ್ ನಿಯಮ ಉಲ್ಲಂಘಿಸಿದವರ ವಿರುದ್ದ ಪ್ರಕರಣ ದಾಖಲಿಸುವ ಮೂಲಕ ನಗರ ಪೊಲೀಸರು ಕಾನೂನು ರೀತಿಯಲ್ಲಿ ಕ್ರಮ ಕೈಗೊಂಡಿದ್ದಾರೆ. ಕೋವಿಡ್-19 ಹರಡುವಿಕೆಯ 2ನೇ...

ಕೆ.ಆರ್. ಆಸ್ಪತ್ರೆಗೆ ಸಚಿವ ಎಸ್.ಟಿ ಸೋಮಶೇಖರ್ ದಿಢೀರ್ ಭೇಟಿ: ಕೋವಿಡ್ ಪ್ರಕರಣಗಳ ಪರಿಸ್ಥಿತಿ ಅವಲೋಕನ…

0
ಮೈಸೂರು.ಏಪ್ರಿಲ್,20,2021(www.justkannada.in):  ಕೋವಿಡ್ ಪ್ರಕರಣಗಳು ದಿನೇ ದಿನೇ ಹೆಚ್ಚಳಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಇದೇ ಸಂದರ್ಭದಲ್ಲಿ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು...

ರೆಮ್ಡಿಸಿವರ್ ಬಳಕೆ ದುರುಪಯೋಗಪಡಿಸಿಕೊಂಡ ಹಿನ್ನೆಲೆ: ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು…

0
ಬೆಂಗಳೂರು,ಏಪ್ರಿಲ್,20,2021(www.justkannada.in):  ರೆಮ್ಡಿಸಿವರ್ ಬಳಕೆ ದುರುಪಯೋಗಪಡಿಸಿಕೊಂಡ ಹಿನ್ನೆಲೆ ವ್ಯಕ್ತಿಯ ವಿರುದ್ಧ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೊಸಕೋಟೆ ಪಟ್ಟಣದ ಎಂ.ವಿ.ಜೆ. ಆಸ್ಪತ್ರೆಗೆ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಅವರು...

ICSE 10th standard exams cancelled due to increasing Corona cases

0
New Delhi, Apr. 20, 2021 (www.justkannada.in): The ICSE 10th standard exams have been canceled due to the increasing cases of COVID-19 Pandemic. The Council for...