ಹೈಕಮಾಂಡ್ ತೀರ್ಮಾನಿಸಿದರೇ ನಾನೇ ಪೂರ್ಣಾವಧಿ ಮುಖ್ಯಮಂತ್ರಿ- ಸಿಎಂ ಸಿದ್ದರಾಮಯ್ಯ
ಮಂಗಳೂರು,ಅಕ್ಟೋಬರ್,27,2025 (www.justkannada.in): ರಾಜ್ಯದಲ್ಲಿ ಸಿಎಂ ಬದಲಾವಣೆ, ಸಂಪುಟ ಪುನಾರಚನೆ ಕುರಿತು ಚರ್ಚೆಯಾಗುತ್ತಿದ್ದು, ಇದೀಗ ಐದು ವರ್ಷಗಳ ಕಾಲ ನೀವೇ ಮುಖ್ಯಮಂತ್ರಿ ಆಗಿರುತ್ತೀರಾ ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ ಸಿದ್ದರಾಮಯ್ಯ, ಹೈಕಮಾಂಡ್...
ನ.1 ಮತ್ತು 2ರಂದು ‘ಪ್ರಾಜೆಕ್ಟ್ ವೆಸ್ಟ್ – ಸೃಜನಾತ್ಮಕ ಮರುಬಳಕೆ” ಕಾರ್ಯಾಗಾರ
ಮೈಸೂರು,ಅಕ್ಟೋಬರ್,27,2025 (www.justkannada.in): ಭಾರತೀಯ ಶೈಕ್ಷಣಿಕ ರಂಗಭೂಮಿ ಸಂಸ್ಥೆ (IIET), ಮೈಸೂರು “ಪ್ರಾಜೆಕ್ಟ್ ವೆಸ್ಟ್ – ಸೃಜನಾತ್ಮಕ ಮರುಬಳಕೆ” ಎಂಬ ಸೃಜನಾತ್ಮಕ ಮತ್ತು ಪರಿಸರಸ್ನೇಹಿ ಕಾರ್ಯಾಗಾರವನ್ನು ಹಮ್ಮಿಕೊಂಡಿದೆ.
ನವೆಂಬರ್ 1 ಮತ್ತು 2ರಂದು ನಡೆಯುವ ಈ...
ಕಾಂಗ್ರೆಸ್ ಗೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ- ಮಾಜಿ ಸಚಿವ ಕೆ.ಎನ್ ರಾಜಣ್ಣ
ತುಮಕೂರು,ಅಕ್ಟೋಬರ್,27,2025 (www.justkannada.in): ಬಿಜೆಪಿಗೆ ಬಿಎಸ್ ಯಡಿಯೂರಪ್ಪ, ಜೆಡಿಎಸ್ ಗೆ ದೇವೇಗೌಡರು ಹೇಗೆ ಅನಿವಾರ್ಯವೋ ಹಾಗೆಯೇ ಕಾಂಗ್ರೆಸ್ ಗೆ ಸಿಎಂ ಸಿದ್ದರಾಮಯ್ಯ ಅನಿವಾರ್ಯ ಎಂದು ಮಾಜಿ ಸಚಿವ ಕೆ,ಎನ್ ರಾಜಣ್ಣ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ...
ನ.15 ರಿಂದ ಮೂರು ದಿನ ಸಿಎಂ ಸಿದ್ದರಾಮಯ್ಯ ದೆಹಲಿ ಭೇಟಿ ಸಾಧ್ಯತೆ
ಬೆಂಗಳೂರು,ಅಕ್ಟೋಬರ್,27,2025 (www.justkannada.in): ರಾಜ್ಯದಲ್ಲಿ ಸಂಪುಟ ಪುನಾರಚನೆ ವಿಚಾರ ಮುನ್ನೆಲೆಗೆ ಬಂದಿದ್ದು ಈಗಾಗಲೇ ತೆರೆಮರೆಯಲ್ಲಿ ಚರ್ಚೆ ಶುರುವಾಗಿದೆ. ಈ ಮಧ್ಯೆ ಸಂಪುಟ ಪುನಾರಚನೆ ಮಾಡಿ ತಮ್ಮ ಕುರ್ಚಿ ಭದ್ರ ಮಾಡಿಕೊಳ್ಳಲು ಮುಂದಾಗಿರುವ ಸಿಎಂ ಸಿದ್ದರಾಮಯ್ಯ ...
ನವೆಂಬರ್ ಕ್ರಾಂತಿ ಆಗಲ್ಲ, ಆಗಲು ಹೈಕಮಾಂಡ್ ಬಿಡಲ್ಲ- ಸಚಿವ ಸತೀಶ್ ಜಾರಕಿಹೊಳಿ
ಬೆಂಗಳೂರು,ಅಕ್ಟೋಬರ್,27,2025 (www.justkannda.in) ರಾಜ್ಯದಲ್ಲಿ ನವೆಂಬರ್ ಕ್ರಾಂತಿ ಆಗಲ್ಲ. ಆಗಲು ಹೈಕಮಾಂಡ್ ಬಿಡಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.
ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ನವೆಂಬರ್ ಕ್ರಾಂತಿ...
ಸರಗೂರು ಹುಲಿ ದಾಳಿ ವ್ಯಕ್ತಿ ಸಾವು: ನಿರ್ಲಕ್ಷ್ಯವಿದ್ದರೆ ಕ್ರಮ- ಸಚಿವ ಈಶ್ವರ್ ಖಂಡ್ರೆ
ಮೈಸೂರು, ಅಕ್ಟೋಬರ್, 27,2025 (www.justkannada.in): ಸರಗೂರು ತಾಲೂಕು ಬೆಣ್ಣೆಗೆರೆ (ಮುಳ್ಳೂರು) ಬಳಿ ನಿನ್ನೆ ನಡೆದ ಹುಲಿ ದಾಳಿ ತೀವ್ರ ನೋವು ತಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗರೂಕತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ...
ಕಿರಿಯ ಪವರ್ ಮ್ಯಾನ್ ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ
ಮೈಸೂರು, ಅಕ್ಟೋಬರ್, 27, 2025 (www.justkannada.in): ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ದ ಕಿರಿಯ ಪವರ್ ಮ್ಯಾನ್(ಎನ್‌ಕೆಕೆ) ಹುದ್ದೆಗಳಿಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಗಳನ್ನು ಚಾವಿಸನಿನಿ ಅಂತರ್ಜಾಲ(ವೆಬ್ ಸೈಟ್)ದಲ್ಲಿ ಪ್ರಕಟಿಸಲಾಗಿದೆ.
14-10-2024ರ ಉದ್ಯೋಗ...
ಹುಲಿ ದಾಳಿಗೆ ಮೃತಪಟ್ಟ ರೈತನ ಕುಟುಂಬಕ್ಕೆ ಅಗತ್ಯ ಪರಿಹಾರ –ಸಚಿವ ಹೆಚ್.ಸಿ ಮಹದೇವಪ್ಪ
ಮೈಸೂರು,ಅಕ್ಟೋಬರ್,27,2025 (www.justkannada.in): ಹುಲಿ ದಾಳಿಗೆ ಮೃತಪಟ್ಟ ರೈತನ ಕುಟುಂಬಕ್ಕೆ ಅಗತ್ಯ ಪರಿಹಾರ ಅಗತ್ಯ ಪರಿಹಾರ ನೀಡುತ್ತೇವೆ. ಇಂತಹ ಘಟನೆ ಮರುಕಳಿಸದ ರೀತಿ ಕ್ರಮಕ್ಕೆ ಮುಂದಾಗುತ್ತೇವೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ...
ಸುಪ್ರೀಂಕೋರ್ಟ್ ಮುಂದಿನ ಸಿಜೆಐ : ನ್ಯಾ. ಸೂರ್ಯಕಾಂತ್ ಹೆಸರು ಶಿಫಾರಸು
ನವದೆಹಲಿ, ಅಕ್ಟೋಬರ್ 27,2025 (www.justkannada.in): ಸುಪ್ರೀಂಕೋರ್ಟ್ ಮುಂದಿನ ಮುಖ್ಯ ನ್ಯಾಯಮೂರ್ತಿಯನ್ನಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರ ಹೆಸರನ್ನ ಸಿಜೆಐ ಬಿ.ಆರ್ ಗವಾಯಿ ಶಿಫಾರಸು ಮಾಡಿದ್ದಾರೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿಆರ್ ಗವಾಯಿ ನವೆಂಬರ್ 23 ರಂದು...
ಹುಲಿ ದಾಳಿ: ರೈತರ ಆಕ್ರೋಶ, ಕಾಲ್ಕಿತ್ತ ಸಚಿವ ಖಂಡ್ರೆ.
ಮೈಸೂರು,ಅಕ್ಟೋಬರ್,27,2025 (www.justkannada.in): ನಿನ್ನೆ ಮೈಸೂರು ಜಿಲ್ಲೆಯ ಸರಗೂರು ತಾಲೂಕಿನ ಬೆಣ್ಣೆಗೆರೆ ಗ್ರಾಮದಲ್ಲಿ ಹುಲಿ ದಾಳಿಗೆ ರೈತ ರಾಜಶೇಖರ್ ಬಲಿಯಾದ ಘಟನೆಗೆ ಸಂಬಂಧಿಸಿದಂತೆ ಶವಾಗಾರಕ್ಕೆ ಭೇಟಿ ನೀಡಿದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೆ...













