Lockdown, seal down were not necessary if people had followed COVID guidelines strictly: Minister...
Bengaluru, Apr. 20, 2021 (www.justkannada.in): "Corona cases are increasing day-by-day in the state, if people had followed the guidelines properly imposing lockdown, seal down...
ರಾಜ್ಯಪಾಲರು ಸಭೆ ಕರೆದಿರುವುದು ಬಿಎಸ್ ವೈ ಮುಕ್ತ ಬಿಜೆಪಿ ಅಭಿಯಾನದ ಭಾಗವೇ..? ರಾಜ್ಯ ಕಾಂಗ್ರೆಸ್ ಟೀಕೆ…
ಬೆಂಗಳೂರು, ಏಪ್ರಿಲ್,20,2021(www.justkannada.in): ರಾಜ್ಯದಲ್ಲಿ ಕೊರೋನಾ ನಿಯಂತ್ರಣ, ಕಠಿಣ ನಿಯಮಗಳ ಜಾರಿಗೆ ಇಂದು ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ಸರ್ವಪಕ್ಷ ಸಭೆ ಕರೆಯಲಾಗಿದ್ದು, ಈ ಕುರಿತು ಟ್ವಿಟ್ಟರ್ ನಲ್ಲಿ ರಾಜ್ಯ ಕಾಂಗ್ರೆಸ್ ಟೀಕಿಸಿದೆ.
ಈ ಕುರಿತು ಟ್ವೀಟ್ ಮಾಡಿರುವ...
ರಾಜ್ಯಪಾಲರು ಸಭೆ ಕರೆದಿರುವುದು ಹೊಸ ಸಂಪ್ರದಾಯ ಎಂದ ಸಚಿವ ಕೆ.ಎಸ್ ಈಶ್ವರಪ್ಪ….
ಶಿವಮೊಗ್ಗ,ಏಪ್ರಿಲ್,20,2021(www.justkannada.in): ಬೆಂಗಳೂರಿಗರು ಕೊರೋನಾ ನಿಯಮ ಪಾಲಿಸುತ್ತಿಲ್ಲ. ಹೀಗಾಗಿ ಕೊರೋನಾ ಹೆಚ್ಚಳವಾಗಿದೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ.
ಈ ಕುರಿತು ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಕೆ.ಎಸ್...
ಜನರು ಕೋವಿಡ್ ನಿಯಮ ಪಾಲಿಸಿದ್ದರೆ ಲಾಕ್ ಡೌನ್, ಸೀಲ್ ಡೌನ್ ಬೇಕಿರಲಿಲ್ಲ- ಸಚಿವ ಸುಧಾಕರ್…
ಬೆಂಗಳೂರು,ಏಪ್ರಿಲ್,20,2021(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು ಈ ಮಧ್ಯೆ ಜನರು ಸರಿಯಾಗಿ ಕೋವಿಡ್ ನಿಯಮ ಪಾಲಿಸಿದ್ದರೇ ಲಾಕ್ ಡೌನ್, ಸೀಲ್ ಡೌನ್ ಬೇಕಿರಲಿಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಮಾಧ್ಯಮಗಳ ಜತೆ...
ಐಸಿಎಸ್ ಇ 10ನೇ ತರಗತಿ ಪರೀಕ್ಷೆ ರದ್ಧು…
ನವದೆಹಲಿ,ಏಪ್ರಿಲ್,20,2021(www.justkannada.in): ದೇಶದಲ್ಲಿ ದಿನೇ ದಿನೇ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಐಸಿಎಸ್ ಇ 10ನೇ ತರಗತಿ ಪರೀಕ್ಷೆ ರದ್ದು ಮಾಡಲಾಗಿದೆ.
ಕೌನ್ಸಿಲ್ ಫಾರ್ ದಿ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) 10...
ಕುಡಿಯುವ ನೀರಿನ ಟ್ಯಾಂಕ್ ಗೆ ಕ್ರಿಮಿನಾಶಕ ಬೆರೆಸಿದ ದುಷ್ಕರ್ಮಿಗಳು…
ಮೈಸೂರು,ಏಪ್ರಿಲ್,20,2021(www.justkannada.in): ದುಷ್ಕರ್ಮಿಗಳು ಕುಡಿಯುವ ನೀರಿನ ಓವರ್ ಹೆಡ್ ಟ್ಯಾಂಕ್ ಗೆ ಕ್ರಿಮಿನಾಶಕ ಬೆರೆಸಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ.
ನಂಜನಗೂಡು ತಾಲ್ಲೂಕಿನ ಕುರಹಟ್ಟಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಟ್ಯಾಂಕ್ ನಿಂದ...
ಕೊರೋನಾ ತಡೆ ಕುರಿತು ಬೆಂಗಳೂರು ಜನಪ್ರತಿನಿಧಿಗಳ ಸಭೆ ಮುಕ್ತಾಯ: ನಾಳೆ ಸರ್ವಪಕ್ಷ ಸಭೆಯಲ್ಲಿ ಮುಂದಿನ ತೀರ್ಮಾನ…
ಬೆಂಗಳೂರು,ಏಪ್ರಿಲ್,19,2021(www.justkannada.in): ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ನಿಯಂತ್ರಿಸುವ ಕುರಿತು ಇಂದು ನಡೆದ ಬೆಂಗಳೂರು ಜನಪ್ರತಿನಿಧಿಗಳ ಸಭೆಯಲ್ಲಿ ಯಾವುದೇ ತೀರ್ಮಾನಕ್ಕೆ ಬಂದಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಕೊರೋನಾ ತಡೆ ಕುರಿತು ಬೆಂಗಳೂರು, ಸಚಿವರು, ಸಂಸದರು, ಶಾಸಕರ ಸಭೆ...
ಗ್ರಾಮಮಟ್ಟದಲ್ಲಿ ಟಾಸ್ಕ್ ಫೋರ್ಸ್ ಈಗಲೂ ಮುಂದುವರಿಕೆ- ಸಚಿವ ಕೆ.ಎಸ್ ಈಶ್ವರಪ್ಪ…
ಬೆಂಗಳೂರು,ಏಪ್ರಿಲ್,19,2021(www.justkannada.in): ಕೋವಿಡ್ ಹಿನ್ನೆಲೆಯಲ್ಲಿ ಗ್ರಾಮಮಟ್ಟದಲ್ಲಿ ಟಾಸ್ಕ್ ಫೋರ್ಸ್ ಮಾಡಿದ್ದೆವು. ಈಗಲೂ ಅದನ್ನ ಮುಂದುವರಿಸುತ್ತೇವೆ ಎಂದು ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೆ.ಎಸ್ ಈಶ್ವರಪ್ಪ ತಿಳಿಸಿದರು.
ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಚಿವ...
ಮೈಸೂರಿನಲ್ಲಿ ಮಾಸ್ಕ್ ಕಾರ್ಯಾಚರಣೆ: ಸಂಗ್ರಹವಾಗಿರುವ ದಂಡದ ಮೊತ್ತವೆಷ್ಟು ಗೊತ್ತೆ…?
ಮೈಸೂರು,ಏಪ್ರಿಲ್,19,2021(www.justkannada.in): ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚಾಗುತ್ತಿದ್ದು ಈ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಧರಿಸದೇ ಓಡಾಡಿದರೇ ದಂಡವನ್ನ ಹಾಕಲಾಗುತ್ತಿದೆ. ಈ ಮಧ್ಯೆ ಸಾಂಸ್ಕೃತಿಕ ನಗರ ಮೈಸೂರಿನಲ್ಲಿ ಪೊಲೀಸರು ಮಾಸ್ಕ್ ಕಾರ್ಯಾಚರಣೆ ನಡೆಸಿದ್ದು...
ನಕಲಿ ರೆಮ್ಡಿಸಿವಿರ್ ಔಷಧಿ ಮಾರಾಟ ಬೃಹತ್ ಜಾಲ ಪತ್ತೆ: ಸಂಪೂರ್ಣ ವಿವರ ನೀಡಿದ ನಗರ ಪೋಲಿಸ್ ಆಯುಕ್ತ ಚಂದ್ರಗುಪ್ತ..
ಮೈಸೂರು,ಏಪ್ರಿಲ್,19,2021(www.justkannada.in): ಮೈಸೂರಿನಲ್ಲಿ ನಕಲಿ ರೆಮ್ಡಿಸಿವಿರ್ ಔಷಧಿ ಮಾರಾಟ ಬೃಹತ್ ಜಾಲ ಪತ್ತೆಯಾಗಿದ್ದು ನಕಲಿ ಔಷಧಿ ಮಾರಾಟಗಾರನನ್ನ ಬಂಧಿಸಲಾಗಿದೆ ಎಂದು ಮೈಸೂರು ನಗರ ಪೋಲಿಸ್ ಆಯುಕ್ತ ಚಂದ್ರಗುಪ್ತ ಅವರು ತಿಳಿಸಿದ್ದಾರೆ.
ಈ ಕುರಿತು ಸುದ್ಧಿಗೋಷ್ಠಿ ನಡೆಸಿ...



