ಕೊರೋನಾ ಹೆಚ್ಚಳ ಹಿನ್ನೆಲೆ: ನಾಳೆ ಸಂಜೆ ಸರ್ವಪಕ್ಷ ಸಭೆ…
ಬೆಂಗಳೂರು,ಏಪ್ರಿಲ್,19,2021(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಅದನ್ನ ತಡೆಗಟ್ಟುವ ಕುರಿತು ಚರ್ಚಿಸಲು ನಾಳೆ ಸಂಜೆ ಸರ್ವಪಕ್ಷ ನಾಯಕರ ಸಭೆ ಕರೆಯಲಾಗಿದೆ.
ನಾಳೆ ಸಂಜೆ 4.30ಕ್ಕೆ ರಾಜ್ಯಪಾಲರ ಅಧ್ಯಕ್ಷತೆಯಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ...
ಆರ್’ಸಿಬಿ ಕುರಿತು ಕಿಚ್ಚನ ಮಾತು!
ಬೆಂಗಳೂರು, ಏಪ್ರಿಲ್ 19, 2021 (www.justkannada.in): ನಟ ಕಿಚ್ಚ ಸುದೀಪ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಕುರಿತು ಮಾತನಾಡಿದ್ದಾರೆ.
ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಆರ್ ಸಿಬಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಮೂರು ಪಂದ್ಯಗಳಲ್ಲಿ ಮೂರೂ ಗೆಲುವು. ಹೀಗೇ ಮುಂದುವರಿಯಲಿ....
ಖ್ಯಾತ ನಟಿ ಸಮೀರಾ ರೆಡ್ಡಿಗೆ ಕೊರೊನಾ ಸೋಂಕು
ಬೆಂಗಳೂರು, ಏಪ್ರಿಲ್ 19, 2021 (www.justkannada.in):
ಖ್ಯಾತ ನಟಿ ಸಮೀರಾ ರೆಡ್ಡಿ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ.
ತಾನು ಮನೆಯಲ್ಲಿ ಹೋಮ್ ಕ್ವಾರಂಟೈನ್ ಆಗಿದ್ದು, ಆರೋಗ್ಯವಾಗಿರುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ.
ತಾನು ಕೊರೊನಾ ಸೋಂಕಿಗೆ ಒಳಗಾಗಿರುವುದಾಗಿ...
ನನಗೆ ಕೊರೊನಾ ತಂದುಕೊಟ್ಟ ಬಿಜೆಪಿ ಸರಕಾರಕ್ಕೆ ಧಿಕ್ಕಾರ: ಮನೆಮನೆಗೂ ಕೊರೊನಾ ಸೋಂಕು ಕಳುಹಿಸಿದ ಬಿಎಸ್ವೈ ಬಿಜೆಪಿ ಸರಕಾರದ ವಿರುದ್ಧ...
ಬೆಂಗಳೂರು, ಏಪ್ರಿಲ್ 19, 2021 (www.justkannada.in):
ನಟ, ನಿರ್ದೇಶಕ ಗುರುಪ್ರಸಾದ್ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜೇಂದ್ರ ಸೇರಿದಂತೆ ರಾಜಕಾರಣಿಗಳ ವಿರುದ್ಧ ಕಿಡಿಕಾರಿದ್ದಾರೆ.
ಕೊರೊನಾ ಸೋಂಕಿಗೆ ತುತ್ತಾಗಿರುವ ಮಠ ಖ್ಯಾತಿಯ ನಿರ್ದೇಶಕ, ಇದು ಮುಖ್ಯಮಂತ್ರಿ...
ಮಾಕನಹಳ್ಳಿ ಗ್ರಾಮದಲ್ಲಿ 25 ಮಂದಿಗೆ ಕೊರೋನಾ ಸೋಂಕು: ಸೀಲ್ ಡೌನ್…
ಬೆಂಗಳೂರು,ಏಪ್ರಿಲ್,19,2021(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದ್ದು, ಈ ಮಧ್ಯೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಮಾಕನಹಳ್ಳಿ ಗ್ರಾಮದ 25 ಜನರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ ಎಂಬ...
ಇಂದು ಚೆನ್ನೈ ಸೂಪರ್ ಕಿಂಗ್ಸ್-ರಾಜಸ್ಥಾನ್ ರಾಯಲ್ಸ್ ನಡುವೆ ಐಪಿಎಲ್ ಕದನ
ಬೆಂಗಳೂರು, ಏಪ್ರಿಲ್ 19, 2021 (www.justkannada.in): ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ಗೆಲುವಿಗಾಗಿ ಪೈಪೋಟಿ ನಡೆಯಲಿದೆ.
ಕಳೆದ ಪಂದ್ಯ ಗೆದ್ದಿರುವ ಧೋನಿ ಪಡೆಗೆ ಇದೀಗ ಮತ್ತಷ್ಟು ಹುಮ್ಮಸ್ಸು ಬಂದಿದೆ....
ಮುತ್ತಯ್ಯ ಮುರಳೀಧರನ್’ಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಆಂಜಿಯೊಪ್ಲಾಸ್ಟಿ
ಬೆಂಗಳೂರು, ಏಪ್ರಿಲ್ 19, 2021 (www.justkannada.in): ಮುತ್ತಯ್ಯ ಮುರಳೀಧರನ್ ಅವರಿಗೆ ಚೆನ್ನೈನ ಖಾಸಗಿ ಆಸ್ಪತ್ರೆಯಲ್ಲಿ ಆಂಜಿಯೊಪ್ಲಾಸ್ಟಿ ನಡೆಸಲಾಗಿದೆ.
ಶ್ರೀಲಂಕಾದ ಸ್ಪಿನ್ ಮಾಂತ್ರಿಕ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ಐಪಿಎಲ್ ತಂಡದ ಬೌಲಿಂಗ್ ಕೋಚ್ ಕೂಡ ಆಗಿರುವ...
ಕೊರೋನಾ ಪ್ರಕರಣ ಹೆಚ್ಚಳ ಹಿನ್ನೆಲೆ: ತುರ್ತು ಸಭೆ ಕರೆದ ಪ್ರಧಾನಿ ಮೋದಿ
ನವದೆಹಲಿ,ಏಪ್ರಿಲ್,19,2021(www.justkannada.in): ದೇಶದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ತುರ್ತು ಸಭೆ ಕರೆದಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲು ಕೊರೊನಾ ಪರಿಸ್ಥಿತಿ ಅವಲೋಕಿಸಲು ಹಾಗೂ ಕೊರೋನಾ...
ಸರ್ವಪಕ್ಷ ಸಭೆ ಬಳಿಕ ಟಫ್ ರೂಲ್ಸ್ ಜಾರಿ- ಆರೋಗ್ಯ ಸಚಿವ ಡಾ.ಕೆ.ಸುಧಾಕರ್…
ಬೆಂಗಳೂರು,ಏಪ್ರಿಲ್,19,2021(www.justkannada.in): ರಾಜ್ಯದಲ್ಲಿ ದಿನೇ ದಿನೇ ವ್ಯಾಪಕವಾಗಿ ಕೊರೋನಾ ಸೋಂಕು ಹರಡುತ್ತಿರುವ ಹಿನ್ನೆಲೆ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ಬಳಿಕ ರಾಜ್ಯದಲ್ಲಿ ಟಫ್ ರೂಲ್ಸ್ ಜಾರಿ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ...
ದೇಶದಲ್ಲಿ ಒಂದೇ ದಿನ 2.73 ಲಕ್ಷ ಕೊರೋನಾ ಸೋಂಕು ಪ್ರಕರಣಗಳು ಪತ್ತೆ…
ನವದೆಹಲಿ,ಏಪ್ರಿಲ್,19,2021(www.justkannada.in): ದೇಶದಲ್ಲಿ ಕೊರೋನಾ 2ನೇ ಅಲೆ ಆರ್ಭಟ ಜೋರಾಗಿದ್ದು, ಈ ಮಧ್ಯೆ ಒಂದೇ ದಿನ ದೇಶದಲ್ಲಿ 2.73 ಲಕ್ಷ ಕೊರೋನಾ ಸೋಂಕಿನ ಪ್ರಕರಣಗಳು ಪತ್ತೆಯಾಗಿವೆ.
ಈ ಕುರಿತು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದ್ದು ...



