Home Blog Page 3223

ಕೋವಿಡ್ ಗೆ ಹಾಸಿಗೆ ಮೀಸಲಿಡದಿದ್ದರೆ ಕಾನೂನು ಕ್ರಮ: ಸಚಿವ ಡಾ.ಕೆ.ಸುಧಾಕರ್

0
ಬೆಂಗಳೂರು, ಏಪ್ರಿಲ್ 18: ಖಾಸಗಿ ಆಸ್ಪತ್ರೆಗಳು ಕೋವಿಡ್ ಗೆ 50% ರಷ್ಟು ಹಾಸಿಗೆ ಮೀಸಲಿಡುವ ವಿಚಾರದಲ್ಲಿ ಸಮಾಧಾನ ಆಗಿಲ್ಲ. ರಾಜ್ಯ ಸರ್ಕಾರದ ಆದೇಶವನ್ನು ಖಾಸಗಿ ಆಸ್ಪತ್ರೆಗಳು ಪಾಲಿಸದಿದ್ದರೆ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಆರೋಗ್ಯ...

ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ : ರಾಜ್ಯ ಕಾಂಗ್ರೆಸ್ ಟ್ವೀಟ್

0
ಬೆಂಗಳೂರು,ಏಪ್ರಿಲ್,18,2021(www.justkannada.in) : ರಾಜ್ಯದಲ್ಲಿ ಆರೋಗ್ಯ ತುರ್ತು ಪರಿಸ್ಥಿತಿ ಎದುರಾಗಿದೆ. ದಿನೇ ದಿನೇ ಸೋಂಕಿತರ, ಸಾವುಗಳ ಸಂಖ್ಯೆ ಹೆಚ್ಚುತ್ತಿದೆ, ಈ ಸಮಯದಲ್ಲಿ ವಿದ್ಯಾರ್ಥಿಗಳ ಜೀವದ ಜೊತೆ ಆಟವಾಡುವುದು ಸರಿಯಲ್ಲ  ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್...

ಕೋವಿಡ್ ಟೆಸ್ಟ್ ಗಳನ್ನು ಬೇಕಾಬಿಟ್ಟಿ ಮಾಡಲಾಗುತ್ತಿದೆ : ಸಂಸದ ಡಿ.ಕೆ.ಸುರೇಶ್ ಆರೋಪ

0
ಬೆಂಗಳೂರು,ಏಪ್ರಿಲ್,18,2021(www.justkananda.in) : ಕೋವಿಡ್ ಟೆಸ್ಟ್ ಗಳನ್ನು ಬೇಕಾಬಿಟ್ಟಿ ಮಾಡಲಾಗುತ್ತಿದ್ದು, ಕೆಲವೆಡೆ ಪಾಸಿಟಿವ್ ಬಂದರೆ, ಮತ್ತೆ ಕೆಲವೆಡೆ ನೆಗೆಟಿವ್ ಬರುತ್ತಿವೆ. ಸರ್ಕಾರದಲ್ಲಾಗಲಿ, ಅಧಿಕಾರಿಗಳಲ್ಲಾಗಲೀ ಯಾವುದೇ ಸಮನ್ವಯತೆ ಇಲ್ಲ ಎಂದು ಸಂಸದ ಡಿ.ಕೆ.ಸುರೇಶ್ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಕೊರೊನಾ ಸ್ಥಿತಿಗತಿ ಕುರಿತು ರಾಜ್ಯಪಾಲರಿಗೆ ಮಾಹಿತಿ 

0
ಬೆಂಗಳೂರು,ಏಪ್ರಿಲ್,18,2021(www.justkannada.in) : ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಅವರು ರಾಜ್ಯಪಾಲ ವಿ.ಆರ್.ವಾಲಾ ಅವರನ್ನು  ಭೇಟಿ ಮಾಡಿ ರಾಜ್ಯದಲ್ಲಿ ಉಂಟಾಗಿರುವ ಕೊರೊನಾ ಸ್ಥಿತಿಗತಿ ಕುರಿತಂತೆ ಮಾಹಿತಿ ನೀಡಿದರು. ರಾಜ್ಯಪಾಲರಿಗೆ ಕೋವಿಡ್ ನಿಯಂತ್ರಣ ಸಂಬಂಸಿದಂತೆ ಸರ್ಕಾರ...

ಕೊರೊನಾ ಹೆಚ್ಚಳ ಹಿನ್ನೆಲೆ, ವಿಧಾನಸೌಧ, ವಿಕಾಸಸೌಧಕ್ಕೆ ಪ್ರವೇಶ ನಿರ್ಬಂಧ

0
ಬೆಂಗಳೂರು,ಏಪ್ರಿಲ್,18,2021(www.justkannada.in) : ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆ ವಿಧಾನಸೌಧ ಹಾಗೂ ವಿಕಾಸಸೌಧಕ್ಕೆ ಸಾರ್ವಜನಿಕ ಪ್ರವೇಶವನ್ನ ಕೂಡಲೇ ಜಾರಿಗೆ ಬರುವಂತೆ ನಿರ್ಬಂಧಿಸಲಾಗಿದೆ ಎಂದು ಸರ್ಕಾರ ತಿಳಿಸಿದೆ.ಸರ್ಕಾರ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ವಿಧಾನಸೌಧದಲ್ಲಿನ...

ಕೊರೊನಾ ಸೋಂಕಿತರ ಚಿಕಿತ್ಸೆಗೆ ವಾರ್ ರೂಮ್ ರಚನೆ : ಸಚಿವ ಡಾ.ಕೆ.ಸುಧಾಕರ್

0
ಬೆಂಗಳೂರು,ಏಪ್ರಿಲ್,18,2021(www.justkannada.in) : ಕೊರೊನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಿರುವ ವೈದ್ಯಕೀಯ ಆಮ್ಲಜನಕ ಪೂರೈಕೆಗೆ ಔಷಧ ನಿಯಂತ್ರಕರ ಕಚೇರಿಯಲ್ಲಿ ವಾರ್ ರೂಮ್ ರಚಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದರು.ಕೋವಿಡ್ -19 ರೋಗಿಗಳ ಚಿಕಿತ್ಸೆಗಾಗಿ ವೈದ್ಯಕೀಯ...

ಲಾಕ್ ಡೌನ್ ಮಾಡಲ್ಲ. ಆದರೆ, ಟಫ್ ರೂಲ್ಸ್ : ಸಚಿವ ಆರ್.ಅಶೋಕ್

0
ಬೆಂಗಳೂರು,ಏಪ್ರಿಲ್,18,2021(www.justkannada.in) : ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ ಲಾಕ್ ಡೌನ್ ಮಾಡಲ್ಲ. ಆದರೆ, ಟಫ್ ರೂಲ್ಸ್ ಜಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕು ಲಾಕ್...

ಮೈಸೂರಿನಲ್ಲಿ ಕೊರೊನಾ ಪ್ರಕರಣ ಹೆಚ್ಚಳ, ಸೋಂಕಿತರ ಸ್ಥಳಗಳಲ್ಲಿ ಸ್ಯಾನಿಟೈಸ್

0
ಮೈಸೂರು,ಏಪ್ರಿಲ್,18,2021(www.justkannada.in) : ಮೈಸೂರಿನಲ್ಲಿ ದಿನದಿಂದ ದಿನಕ್ಕೆ ಕೋವಿಡ್‌–19 ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆ, ಕುವೆಂಪುನಗರದಲ್ಲಿ ಸೋಂಕಿತರಿರುವ ಸ್ಥಳಗಳಲ್ಲಿ ಸ್ಯಾನಿಟೈಸ್‌ ಮಾಡಲಾಗುತ್ತಿದೆ.ಕೊರೊನಾ ಹರಡದಂತೆ ಮುನ್ನೆಚ್ಚರಿಕೆ ವಹಿಸಿ ಸೋಂಕಿತರು ಐಸೋಲೇಟೆಡ್ ಗೆ ಅವಕಾಶ ಕಲ್ಪಿಸಲಾಗಿದೆ. ಕುವೆಂಪುನಗರದಲ್ಲಿ ನಾಲ್ಕು...

ಪಾಲಿಕೆಯಿಂದ ಅವೈಜ್ಞಾನಿಕವಾಗಿ ತೆರಿಗೆ ಹೆಚ್ಚಳ : ಕೆಪಿಸಿಸಿ ವಕ್ತಾರ ಎಂ.ಲಕ್ಷಣ್ ಕಿಡಿ

0
ಮೈಸೂರು,ಏಪ್ರಿಲ್,18,2021(www.justkannada.in) : ಪಾಲಿಕೆಯ ತೆರಿಗೆ ಹೆಚ್ಚಳ ನಿರ್ಧಾರಕ್ಕೆ ನಮ್ಮ ವಿರೋಧವಿಲ್ಲ. ಶೇಕಡಾ 15ರಷ್ಟು ಹೆಚ್ಚುವರಿ ತೆರಿಗೆ ಕಟ್ಟಲು ನಮ್ಮ ವಿರೋಧವಿಲ್ಲ. ಆದರೆ, ಪಾಲಿಕೆ ಅವೈಜ್ಞಾನಿಕವಾಗಿ ತೆರಿಗೆ ಹೆಚ್ಚಳ ಮಾಡಿದೆ ಎಂದು ಕೆಪಿಸಿಸಿ ವಕ್ತಾರ...

“ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ಆರಂಭ, ಖಾಸಗಿ ಬಸ್ ಮಾಲೀಕರಿಂದ ಪ್ರತಿಭಟನೆ”

0
ಮೈಸೂರು,ಏಪ್ರಿಲ್,18,2021(www.justkannada.in) : ಕೆ ಎಸ್ ಆರ್ ಟಿ ಸಿ ಬಸ್ ಸಂಚಾರ ಆರಂಭ ಹಿನ್ನೆಲೆ ಮೈಸೂರಲ್ಲಿ ಖಾಸಗಿ ಬಸ್ ಮಾಲೀಕರಿಂದ ಪ್ರತಿಭಟನೆ ನಡೆಸಲಾಯಿತು.ಸರ್ಕಾರ ನಮ್ಮನ್ನ ಟಿಸ್ಸು ಪೇಪರ್ ರೀತಿ ಬಳಸಿಕೊಳ್ಳುತ್ತಿದೆ. ಅವಶ್ಯಕತೆ ಬಿದ್ದಾಗ...