Home Blog Page 3224

ಕೊರೊನಾ ತಡೆಯುವಲ್ಲಿ ಸರ್ಕಾರ ಸಂಪೂರ್ಣ ವಿಫಲ : ವಾಟಾಳ್ ನಾಗರಾಜ್ ಏಕಾಂಗಿ ಹೋರಾಟ

0
ಮೈಸೂರು,ಏಪ್ರಿಲ್,18,2021(www.justkananda.in) : ಕೊರೊನಾ ತಡೆಯುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿ ಏಕಾಂಗಿಯಾಗಿ ಕುಳಿತು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶವ್ಯಕ್ತಪಡಿಸಿದರು.ನಗರದ ಜಯಚಾಮರಾಜ ಒಡೆಯರ್ ವೃತ್ತದ ಬಳಿ...

ಅಂತರಾಷ್ಟ್ರೀಯ ಮಹಿಳಾ ಹಾಕಿ ಅಂಪೈರ್ ಅನುಪಮಾ ಪುಚ್ಚಿಮಂಡ ಕೊರೊನಾ ಗೆ ಬಲಿ

0
 ಬೆಂಗಳೂರು,ಏಪ್ರಿಲ್,18,2021(www.justkannada.in) : ಕೊಡಗು ಮೂಲದ ರಾಜ್ಯದ ಮೊದಲ ಅಂತರಾಷ್ಟ್ರೀಯ ಮಹಿಳಾ ಹಾಕಿ ಅಂಪೈರ್ ಅನುಪಮಾ ಪುಚ್ಚಿಮಂಡ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ.ಕೊರೋನಾ ಸೋಂಕಿಗೆ ತುತ್ತಾಗಿದ್ದ ಅನುಪಮಾ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ...

ದೇಶದ ದುಸ್ಥಿತಿಗೆ ಕಬ್ಬಿಣವೂ ಕರಗುತ್ತಿದೆ. ಪ್ರಧಾನಿಯ ಹೃದಯ ಕರಗುತ್ತಿಲ್ಲ : ರಾಜ್ಯ ಕಾಂಗ್ರೆಸ್ ಕಿಡಿ

0
ಬೆಂಗಳೂರು,ಏಪ್ರಿಲ್,18,2021(www.justkannada.in) : ದೇಶದ ದುಸ್ಥಿತಿಗೆ ಕಬ್ಬಿಣವೂ ಕರಗುತ್ತಿದೆ. ಪ್ರಧಾನಿಯ ಹೃದಯ ಮಾತ್ರ ಕರಗುತ್ತಿಲ್ಲ ಎಂದು ರಾಜ್ಯ ಕಾಂಗ್ರೆಸ್ ಟ್ವೀಟ್ ಮೂಲಕ ಕಿಡಿಕಾರಿದೆ.ದೇಶಾದ್ಯಂತ ಕೊರೊನಾ ಭೀಕರತೆಯನ್ನು ಸೃಷ್ಟಿಸಿದೆ, ಚಿಕಿತ್ಸೆ ಸಿಗದೆ ದೇಶ ಸ್ಮಶಾನವಾಗುತ್ತಿದೆ. ಇದೇ ಹೊತ್ತಿನಲ್ಲಿ...

ಸೂಕ್ತ ಕ್ರಮಗಳ ಅನುಸರಿಸಿದ್ರೆ, ಲಾಕ್ ಡೌನ್ ಅವಶ್ಯಕತೆ ಇಲ್ಲ : ಸಚಿವ ಎಸ್.ಸುರೇಶ್ ಕುಮಾರ್

0
ಬೆಂಗಳೂರು,ಏಪ್ರಿಲ್,18,2021(www.justkannada.in) : ಕೊರೋನಾ ಒಂದು ಅಹಂಕಾರದ ವೈರಸ್. ಅದಾಗಿಯೇ ನಮ್ಮ ಬಳಿ ಬರೋದಿಲ್ಲ. ನಾವು ಆಹ್ವಾನ ಕೊಟ್ಟರೇ ಮಾತ್ರ ನಮ್ಮ ಬಳಿ ಬರಲಿದೆ. ಜನ ಸೂಕ್ತ ಕ್ರಮಗಳನ್ನ ಅನುಸರಿಸಿದ್ರೆ ಲಾಕ್ ಡೌನ್ ಅವಶ್ಯಕತೆ...

ಆಸ್ಪತ್ರೆಯಲ್ಲಿ ಬೆಂಕಿ ಅವಘಡ, 4 ಮಂದಿ ಕೊರೊನಾ ಸೋಂಕಿತರು ಸಾವು

0
ಬೆಂಗಳೂರು,ಏಪ್ರಿಲ್,18,2021(www.justkananda.in) : ಛತ್ತೀಸಗಢದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಕೊರೊನಾ ಸೋಂಕಿತರು ಮೃತಪಟ್ಟಿದ್ದಾರೆ. ಶನಿವಾರ ರಾತ್ರಿ ರಾಜಧಾನಿ ಆಸ್ಪತ್ರೆಯಲ್ಲಿ ಘಟನೆ ನಡೆದಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ ರಾಯಪುರ...

ರಸಗೊಬ್ಬರ ಕುರಿತ ಸಿದ್ದರಾಮಯ್ಯ ಟ್ವೀಟ್ ಶುದ್ಧ ಸುಳ್ಳು : ಸಚಿವ ಬಿ.ಸಿ.ಪಾಟೀಲ್

0
ಬೆಂಗಳೂರು,ಏಪ್ರಿಲ್,18,2021(www.justkannada.in) : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ‌ಹೇಳಿರುವ ಹಳೆಯ ದಾಸ್ತಾನಿನ ರಸಗೊಬ್ಬರವನ್ನು ಹಳೆಯ ದರದಲ್ಲಿ ಮಾರಾಟ ಮಾಡಬೇಕೆಂಬ ಕೇಂದ್ರ ಸರ್ಕಾರದ ಸೂಚನೆಗೆ ತದ್ವಿರುದ್ಧವಾಗಿ ರಾಜ್ಯ ಕೃಷಿ ಇಲಾಖೆ ಆದೇಶ ಹೊರಡಿಸಿದೆ...

ಲಾಕ್ ಡೌನ್ ಮಾಡಿದ್ರೂ ಸೋಂಕು ತಡೆಗಟ್ಟಲು ಸಾಧ್ಯವಿಲ್ಲ : ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ

0
ಬೆಂಗಳೂರು,ಏಪ್ರಿಲ್,18,2021(www.justkannada.in) : ಲಾಕ್ ಡೌನ್ ಮಾಡಿದ್ರೂ ಸೋಂಕು ತಡೆಗಟ್ಟಲು ಸಾಧ್ಯವಿಲ್ಲ. ಹೀಗಾಗಿ, ಎಲ್ಲರೂ ತಮ್ಮ ಓಡಾಟ, ಒಡನಾಟ ಕಡಿಮೆ ಮಾಡಬೇಕು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದರು.ಕೊರೊನಾ ಸೋಂಕು ಒಬ್ಬರಿಂದ,...

ಕೇಂದ್ರ ಸರಕಾರದ ಕೃಷಿ ನೀತಿಯ ಲಾಭ ರೈತರಿಗೆ ಅರಿವಾಗುತ್ತಿದೆ : ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ

0
ಬೆಂಗಳೂರು,ಏಪ್ರಿಲ್,18,2021(www.justkannada.in) : ಕ್ಷಣಿಕ ಗ್ರಹಣ ಬಂದರೂ ಮತ್ತೆ ಸೂರ್ಯ ದೇವ ಪ್ರಜ್ವಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ರೂಪಿಸಿದ ಕೃಷಿ ನೀತಿಯ ಲಾಭ ಏನು ಎಂಬುದು ರೈತರಿಗೆ ಅರಿವಾಗುತ್ತಿದೆ...

ಕೊರೊನಾ ಪ್ರಕರಣ ಹೆಚ್ಚಳ ಹಿನ್ನೆಲೆ ಜೆಇಇ ಮುಖ್ಯ ಪರೀಕ್ಷೆ ಮುಂದೂಡಿಕೆ

0
ಬೆಂಗಳೂರು,ಏಪ್ರಿಲ್,18,2021(www.justkannada.in) : ಕೊರೊನಾ ಸೋಂಕು ಏರಿಕೆಯಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಜೆಇಇ ಮುಖ್ಯ ಪರೀಕ್ಷೆಯನ್ನು ಮುಂದೂಡಿದೆ.ದೇಶದಲ್ಲಿ ಅನೇಕ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಕೆಲವು ಪರೀಕ್ಷೆಗಳನ್ನು ರದ್ದು ಮಾಡಲಾಗಿದೆ. ಅದೇ ರೀತಿ ಜೆಇಇ ಮುಖ್ಯ ಪರೀಕ್ಷೆಯನ್ನು ಕೂಡ...

ಪ್ರೊ.ಎಂ.ಎ.ಹೆಗಡೆ ನಿಧನಕ್ಕೆ ಸಚಿವ ಅರವಿಂದಲಿಂಬಾವಳಿ ತೀವ್ರ ಶೋಕ

0
ಬೆಂಗಳೂರು,ಏಪ್ರಿಲ್,18,2021(www.justkananda.in) : ಕರ್ನಾಟಕ ಯಕ್ಷಗಾನ ಅಕಾಡೆಮಿಯ ಅಧ್ಯಕ್ಷ, ಹಿರಿಯ ವಿದ್ವಾಂಸ ಪ್ರೊಫೆಸರ್ ಎಂ.ಎ.ಹೆಗಡೆ ಅವರ ನಿಧನಕ್ಕೆ ಅರಣ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಈ ನಾಡು ಕಂಡ...