Home Blog Page 3225

ರಾಜ್ಯದಲ್ಲಿಯೇ ಕೋವಿಡ್ ಲಸಿಕೆ ನೀಡುವಲ್ಲಿ ಮೈಸೂರು ಮುಂದು…!

0
ಮೈಸೂರು,ಏಪ್ರಿಲ್,18,2021(www.justkannada.in) : ಕೊರೊನಾ ನಿಯಂತ್ರಣಕ್ಕೆ ಟೊಂಕಕಟ್ಟಿ ನಿಂತ ಮೈಸೂರು ಜಿಲ್ಲಾಡಳಿತವು ರಾಜ್ಯದಲ್ಲಿ ಯೇ ಕೋವಿಡ್ ಲಸಿಕೆ ನೀಡುವಲ್ಲಿ ಮೈಸೂರು ಮುಂದಿದೆ. ಮೈಸೂರು ಜಿಲ್ಲಾಡಳಿತ ನಿರೀಕ್ಷೆಗೂ ಮೀರಿ ಲಸಿಕೆ ನೀಡುವಲ್ಲಿ ಗುರಿ ಸಾಧಿಸುತ್ತಿದೆ. ನೆನ್ನೆ ಒಂದೇ...

ರೆಮ್ಡೆಸಿವಿರ್ ಚುಚ್ಚುಮದ್ದು ಉತ್ಪಾದನೆ ದ್ವಿಗುಣ – ಸದಾನಂದ ಗೌಡ ಮಾಹಿತಿ

0
ಬೆಂಗಳೂರು, ಏಪ್ರಿಲ್ 17 - ಕೇಂದ್ರ ಸರ್ಕಾರದ ಮಧ್ಯ ಪ್ರವೇಶದಿಂದ ಕೊರೊನಾ ಚಿಕಿತ್ಸೆಯಲ್ಲಿ ಸಾಮಾನ್ಯವಾಗಿ ಬಳಸಲಾಗುವ ರೆಮ್ಡೆಸಿವಿರ್ ಚುಚ್ಚುಮದ್ದು ಬೆಲೆಯಲ್ಲಿ ಭಾರೀ ಇಳಿಕೆಯಾಗಿದೆ. ಕೆಡಿಲಾ ಕಂಪನಿಯು ತನ್ನ ರೆಮ್ಡೆಕ್ ಬ್ರಾಂಡಿನ ರೆಮ್ಡೆಸಿವಿರ್ ಬೆಲೆಯನ್ನು 2800...

ಕೊರೋನಾ ನಿಯಂತ್ರಣ ಕುರಿತು ಏ.19 ರಂದು ಮಹತ್ವದ ಸಭೆ…

0
ಬೆಂಗಳೂರು,ಏಪ್ರಿಲ್,17,2021(www.justkannada.in): ರಾಜ್ಯದಲ್ಲಿ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ತಲ್ಲಣ ಸೃಷ್ಠಿಸಿದೆ. ಹೀಗಾಗಿ ಕೊರೋನಾ ತಡೆಗಾಗಿ ಏಪ್ರಿಲ್ 19 ರಂದು ಸೋಮವಾರ ಸಭೆ ಕರೆಯಲಾಗಿದೆ. ಬೆಂಗಳೂರಿನಲ್ಲಿ ಕೊರೋನಾ ನಿಯಂತ್ರಣ...

ಪ್ರಸಾರ ಭಾರತಿ ಹೊಸ ನಿಯಮ ಹಿಂಪಡೆಯಬೇಕು: ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್ ನಾಗಾಭರಣ ಒತ್ತಾಯ…

0
ಬೆಂಗಳೂರು,ಏಪ್ರಿಲ್,17,2021(www.justkannada.in):  ಕೇವಲ ನಿರ್ವಹಣಾ ವೆಚ್ಚದ ಕಾರಣ ನೀಡಿ ಪ್ರಾದೇಶಿಕತೆಯ ಆಸ್ಮಿತೆಗೆ ಧಕ್ಕೆ ಉಂಟುಮಾಡುವ ಕ್ರಮ ಖಂಡನೀಯ.  ಹಾಗಾಗಿ ಪ್ರಸಾರ ಭಾರತಿ ಹೊಸ ನಿಯಮವನ್ನು ಹಿಂಪಡೆಯಬೇಕು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ  ಟಿ.ಎಸ್.ನಾಗಾಭರಣ...

ಸಾರಿಗೆ ನೌಕರರ ಮುಷ್ಕರ: ಸೋಮವಾರದವರೆಗೆ ಸರ್ಕಾರಕ್ಕೆ ಡೆಡ್ ಲೈನ್ ಕೊಟ್ಟ ಕೋಡಿಹಳ್ಳಿ ಚಂದ್ರಶೇಖರ್…

0
ಬೆಂಗಳೂರು,ಏಪ್ರಿಲ್,17,2021(www.justkannada.in): 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ಧಿಷ್ಟಾವಧಿ ಮುಷ್ಕರ 11ನೇ ದಿನಕ್ಕೆ ಕಾಲಿಟ್ಟಿದ್ದು ಈ ಮಧ್ಯೆ ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸರ್ಕಾರಕ್ಕೆ ಸೋಮವಾರದವರೆಗೆ...

ಮೈಸೂರು ಲೈಬ್ರರಿಗೆ ಬೆಂಕಿ ; ಸತ್ಯಾಂಶ ಬಯಲುಪಡಿಸಿದ ಪೊಲೀಸರು

0
ಮೈಸೂರು,ಏಪ್ರಿಲ್,17,2021(www.justkannada.in) : ವ್ಯಕ್ತಿಯೊಬ್ಬ ಬೀಡಿ ಸೇದಿ ಎಸೆದ ಪರಿಣಾಮ ಬೆಂಕಿ ಅನಾಹುತ ಸಂಭವಿಸಿದೆ ಎಂದು ಸೈಯದ್ ಇಸಾಕ್ ಸಾರ್ವಜನಿಕ ಗ್ರಂಥಾಲಯಕ್ಕೆ ಬೆಂಕಿ ಪ್ರಕರಣ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ ತಿಳಿಸಿದ್ದಾರೆ.ಸೈಯದ್ ಇಸಾಕ್...

 ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೆ ಹೋಂ ಕ್ವಾರಂಟೈನ್ ಗೆ ವೈದ್ಯರಿಂದ ಸಲಹೆ…

0
ರಾಮನಗರ,ಏಪ್ರಿಲ್,17,2021(www.justkannada.in): ಮಾಜಿ ಮುಖ್ಯಮಂತ್ರಿ  ಹೆಚ್.ಡಿ. ಕುಮಾರಸ್ವಾಮಿ  ಅವರಿಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಈ ಹಿನ್ನೆಲೆಯಲ್ಲಿ  ರಾಮನಗರ ಶಾಸಕಿ ಅನಿತಾ ಕುಮಾರಸ್ವಾಮಿ ಅವರಿಗೂ ಹೋಂ-ಕ್ವಾರಂಟೈನ್ ಆಗುವಂತೆ ವೈದ್ಯರು ಸೂಚನೆ...

ಜಿಲ್ಲೆಯಲ್ಲಿ ಕೋವಿಡ್ ಲಸಿಕೆ ಕೊರತೆ ಇಲ್ಲ: ಹೋಬಳಿ ಮಟ್ಟದಲ್ಲಿಯೂ ಲಸಿಕಾ ಕೇಂದ್ರ -ಸಚಿವ ಕೆ. ಗೋಪಾಲಯ್ಯ…

0
ಹಾಸನ,ಏಪ್ರಿಲ್,17,2021(www.justkannada.in):  ಕೋವಿಡ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಹಾಗೂ ಹೋಬಳಿ ಮಟ್ಟದಿಂದಲೂ ಲಸಿಕೆ ವಿತರಣೆ ಅಭಿಯಾನ ನಡೆಸಬೇಕು ಎಂದು ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಅಬಕಾರಿ ಸಚಿವ...