ಮೈಸೂರು ಡಿ ಎಚ್ ಒ ಡಾ.ಅಮರನಾಥ್ ಗೆ ಕೊರೊನಾ ಪಾಸಿಟಿವ್
ಮೈಸೂರು,ಏಪ್ರಿಲ್,17,2021(www.justkannada.in) : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿದ್ದು ಈ ಮಧ್ಯೆ ಮೈಸೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಮರನಾಥ ಅವರಿಗೆ ಕೊರೊನಾ ಸೋಂಕು ತಗುಲಿದೆ.
ಹೀಗಾಗಿ, ಡಿ ಎಚ್ ಒ...
ಕೋವಿಡ್ ಹಿನ್ನೆಲೆ: ಮಂಡ್ಯ ಜಿಲ್ಲೆಯ ದೇವಸ್ಥಾನಗಳು ಒಂದು ತಿಂಗಳ ಕಾಲ ಬಂದ್…
ಮಂಡ್ಯ, ಏಪ್ರಿಲ್,17,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಈ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆಯ ದೇವಸ್ಥಾನಗಳನ್ನ ಒಂದು ತಿಂಗಳ ಕಾಲ ಬಂದ್ ಮಾಡಿ ಆದೇಶಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಢ್ಯ ಜಿಲ್ಲೆಯ ಶ್ರೀರಂಗಪಟ್ಟಣದ...
ಕೊರೊನಾ ಸೋಂಕಿತರ ಕೈ ಗೆ ಸೀಲ್ ಹಾಕಲು ತೀರ್ಮಾನ : ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ
ಬೆಂಗಳೂರು,ಏಪ್ರಿಲ್,17,2021(www.justkananda.in) : ಕೊರೋನ ಸೋಂಕು ದೃಢಪಟ್ಟವರ ಕೈಗೆ ಮೊದಲಿನಂತೆ ಸೀಲ್ ಹಾಕಲು ತೀರ್ಮಾನಿಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿದ್ದಾರೆ.
ಆ ಮೂಲಕ ಸೋಂಕಿತರಿಂದ ಹರಡುವಿಕೆಯನ್ನು ತಡೆಯುವುದು ನಮ್ಮ ಉದ್ದೇಶ. ನಿನ್ನೆ...
ವಿಪಕ್ಷಗಳ ಷಡ್ಯಂತ್ರಕ್ಕೆ ಬಲಿಯಾಗದಿರೋಣ : ರಾಜ್ಯ ಬಿಜೆಪಿ ಟ್ವೀಟ್
ಬೆಂಗಳೂರು,ಏಪ್ರಿಲ್,17,2021(www.justkannada.in) : ಸುಳ್ಳುಗಳ ಮೂಲಕ ದೇಶದ ಜನತೆಗೆ ತಪ್ಪು ಮಾಹಿತಿ ತಲುಪಿಸುತ್ತಿರುವ ವಿಪಕ್ಷಗಳ ಷಡ್ಯಂತ್ರಕ್ಕೆ ಬಲಿಯಾಗದಿರೋಣ. ಕಾಂಗ್ರೆಸ್ ಹಿಂದೆಯೂ ದೇಶದ ಪರವಾಗಿ ನಿಂತಿಲ್ಲ, ಮುಂದೆಯೂ ನಿಲ್ಲುವುದಿಲ್ಲ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ...
ಕಲ್ಲೇಟಿನಿಂದ ಮೃತಪಟ್ಟ ಬಸ್ ಚಾಲಕನ ಕುಟುಂಬಕ್ಕೆ ಪರಿಹಾರ, ಕೃತ್ಯವೆಸಗಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ ಹೆಚ್.ಡಿ ಕುಮಾರಸ್ವಾಮಿ…
ಬೆಂಗಳೂರು,ಏಪ್ರಿಲ್,17,2021(www.justkannada.in): ಜಮಖಂಡಿಯಲ್ಲಿ ಕಲ್ಲಿನಿಂದ ಹೊಡೆದು ಕೊಂದ ಬಸ್ ಚಾಲಕನನ್ನ ಕೊಂದ ಘಟನೆ ಕುರಿತು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಹೆಚ್.ಡಿ...
ಪ್ರಚಾರದ ತೆವಲಿಗೆ ಭಾರತೀಯರ ಹಿತ ಬಲಿಯಾಗುತ್ತಿರುವುದು ಇದೇ ಮೊದಲಲ್ಲ : ಕಾಂಗ್ರೆಸ್ ಟ್ವೀಟ್ ಮೂಲಕ ಟೀಕೆ
ಮೈಸೂರು,ಏಪ್ರಿಲ್,17,2021(www.justkananda.in) : ಪ್ರಧಾನಿ ನರೇಂದ್ರ ಮೋದಿ ಪ್ರಚಾರದ ತೆವಲಿಗೆ ಭಾರತೀಯರ ಹಿತ ಬಲಿಯಾಗುತ್ತಿರುವುದು ಇದೇ ಮೊದಲಲ್ಲ. ಉತ್ಪಾದಿಸಿದ ಲಸಿಕೆಗಳನ್ನು ವಿದೇಶಗಳಿಗೆ ಹಂಚಿದ್ದಾರೆ. ಪರಿಣಾಮ ದೇಶಾದ್ಯಂತ ಲಸಿಕೆ ಕೊರತೆ ಎದುರಾಗಿದೆ ಎಂದು ರಾಜ್ಯ ಕಾಂಗ್ರೆಸ್...
ಕೊರೊನಾ ಪ್ರಕರಣ ಹೆಚ್ಚಳ, ಸಾವಧಾನವಿರಲಿ, ಆತಂಕ ಬೇಡ : ಡಿಸಿಎಂ ಡಾ.ಸಿ.ಎನ್.ಅಶ್ವಥ್ ನಾರಾಯಣ
ಬೆಂಗಳೂರು,ಏಪ್ರಿಲ್,17,2021(www.justkannada.in) : ರಾಜ್ಯದಲ್ಲಿ ಕೊರೋನಾ ಪ್ರಕರಣ ಹೆಚ್ಚುತ್ತಿದ್ದು, ಜನರು ಸುರಕ್ಷತೆ ಬಗ್ಗೆ ಮತ್ತಷ್ಟು ನಿಗಾವಹಿಸಬೇಕಿದೆ. ಸಾವಧಾನವಿರಲಿ,ಆತಂಕ ಬೇಡ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥ್ ನಾರಾಯಣ ಹೇಳಿದ್ದಾರೆ.
ಜೀವ ಹಾಗೂ ಜೀವನವೂ ಮುಖ್ಯ. ರಾಜ್ಯದ ಜನತೆಯ ಸುರಕ್ಷತೆ...
ರಾಜ್ಯದ ಮೂರು ಕ್ಷೇತ್ರಗಳಲ್ಲಿ ಉಪಚುನಾವಣೆ: ಆಗಿರುವ ಮತದಾನದ ಪ್ರಮಾಣವೆಷ್ಟು ಗೊತ್ತೆ..?
ಬೆಳಗಾವಿ,ಏಪ್ರಿಲ್,17,2021(www.justkannada.in): ರಾಜ್ಯದಲ್ಲಿ ಎರಡು ವಿಧಾನಸಭಾ ಕ್ಷೇತ್ರಗಳಿಗೆ ಮತ್ತು ಒಂದು ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ.
ರಾಯಚೂರು ಜಿಲ್ಲೆಯ ಮಸ್ಕಿ, ಬೀದರ್ ನ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ...
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಕೊರೋನಾ ಪಾಸಿಟಿವ್ ದೃಢ…
ಬೆಂಗಳೂರು,ಏಪ್ರಿಲ್,17,2021(www.justkannada.in): ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು ಈ ಕುರಿತು ಸ್ವತಃ ಅವರೇ ಮಾಹಿತಿ ನೀಡಿದ್ದಾರೆ.
ಟ್ವಿಟ್ಟರ್ ನಲ್ಲಿ ಈ ಕುರಿತು ಮಾಹಿತಿ ನೀಡಿ ತಮಗೆ ಕೊರೋನಾ ಸೋಂಕು ತಗುಲಿರುವುದನ್ನ...
ಸಾರಿಗೆ ಇಲಾಖೆ ಮುಷ್ಕರ ನಿರತ ಸ್ನೇಹಿತರೆ ಚಾಲಕನಿಗೆ ಕಲ್ಲು ಹೊಡೆದು ಸಾಯಿಸಿರುವುದು ಹೇಯಕರ : ಸಚಿವ ಎಸ್.ಸುರೇಶ್ ಕುಮಾರ್...
ಬೆಂಗಳೂರು,ಏಪ್ರಿಲ್,17,2021(www.justkannada.in) : ಸಾರ್ವಜನಿಕರ ಹಿತಕ್ಕಾಗಿ ಬಸ್ ಓಡಿಸಲು ಸೇವೆಗೆ ಹಾಜರಾದ ಸಾರಿಗೆ ಇಲಾಖೆಯ ಚಾಲಕ ನನ್ನ ಮುಷ್ಕರ ನಿರತ ಸಾರಿಗೆ ನೌಕರರು ಕಲ್ಲು ಹೊಡೆದು ಸಾಯಿಸಿರುವುದು ಹೇಯಕರ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ...



