ಸುದೀಪ್ ಆರೋಗ್ಯದಲ್ಲಿ ವ್ಯತ್ಯಯ: ಬಿಗ್ ಬಾಸ್ ವಾರಾಂತ್ಯಕ್ಕೆ ಕಿಚ್ಚ ಇಲ್ಲ
ಬೆಂಗಳೂರು, ಏಪ್ರಿಲ್ 16, 2021 (www.justkannada.in): ನಟ ಸುದೀಪ್ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದು, ಈ ವಾರಾಂತ್ಯದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಣಿಸಿಕೊಳ್ಳುವುದಿಲ್ಲ.
ಈ ವಿಷಯವನ್ನು ಸ್ವತಃ ಕಿಚ್ಚ ಸ್ಪಷ್ಟಪಡಿಸಿದ್ದಾರೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಬಿಗ್‌ಬಾಸ್ ಸೇರಿದಂತೆ ಸಿನಿಮಾ ಚಿತ್ರೀಕರಣದಲ್ಲಿಯೂ...
ಐಪಿಎಲ್: ಇಂದು ಕಿಂಗ್ಸ್ ಇಲೆವೆನ್ ಪಂಜಾಬ್-ಚೆನ್ನೈ ಸೂಪರ್ ಕಿಂಗ್ಸ್ ಫೈಟ್
ಬೆಂಗಳೂರು, ಏಪ್ರಿಲ್ 16, 2021 (www.justkannada.in): ಐಪಿಎಲ್'ನಲ್ಲಿ ಇಂದು ಕಿಂಗ್ಸ್ ಇಲೆವೆನ್ ಪಂಜಾಬ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ನಡುವೆ ಗೆಲುವಿಗಾಗಿ ಪೈಪೋಟಿ ನಡೆಯಲಿದೆ.
ಮೊದಲ ಪಂದ್ಯದಲ್ಲಿ ಸೋತ ಚೆನ್ನೈ, ರೋಚಕ ಗೆಲುವು ಕಂಡು ಬೀಗಿದ್ದ...
ಏಷ್ಯನ್ ಕುಸ್ತಿ ಚಾಂಪಿಯನ್ ಶಿಪ್: ಚಿನ್ನ ಕೊರಳಿಗೇರಿಸಿಕೊಂಡ ಸರಿತಾ ಮೋರ್
ಬೆಂಗಳೂರು, ಏಪ್ರಿಲ್ 16, 2021 (www.justkannada.in):
ಏಷ್ಯನ್ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಭಾರತದ ಮಹಿಳಾ ಕುಸ್ತಿಪಟು ಸರಿತಾ ಮೋರ್ 59 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ.
ಕಜಕಸ್ತಾನದಲ್ಲಿ ನಡೆಯುತ್ತಿರುವ ಪಂದ್ಯಾವಳಿಯ ಮೊದಲ ಪಂದ್ಯದಲ್ಲಿ ಸೋಲುಕಂಡಿದ್ದ ಮಂಗೋಲಿಯಾದ ಶೂಡೋರ್...
ವಿಶ್ವ ಬ್ಯಾಂಕ್ ಆರ್ಥಿಕ ಸಲಹೆಗಾರರಾದ ಗೀತಾ ಗೋಪಿನಾಥ್ ಕುಟುಂಬದಿಂದ ಬಡರೈತರಿಗೆ ಸಹಾಯ ಹಸ್ತ….
ಬೆಂಗಳೂರು,ಏಪ್ರಿಲ್,16,2021(www.justkannada.in): ವಿಶ್ವ ಬ್ಯಾಂಕಿನ ಆರ್ಥಿಕ ಸಲಹೆಗಾರರಾದ ಗೀತಾ ಗೋಪಿನಾಥ್ ಅವರ ಕುಟುಂಬ ರಾಜ್ಯದ ಬಡ ರೈತರಿಗೆ ಸಹಾಯ ಹಸ್ತ ನೀಡಿದ್ದಾರೆ.
ಹೌದು, ಗೀತಾ ಗೋಪಿನಾಥ್ ಅವರ ಕುಟುಂಬ ರಾಜ್ಯದ ಬಡ ರೈತರಿಗೆ ಹೈನುಗಾರಿಕೆ ನಡೆಸಿ...
ಸಹನೆ ಕಳೆದುಕೊಂಡು ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ ಕೊಹ್ಲಿ
ಬೆಂಗಳೂರು, ಏಪ್ರಿಲ್ 16, 2021 (www.justkannada.in):
ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ.
ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಸಹನೆ ಕಳೆದುಕೊಂಡಿದ್ದರು. ಐಪಿಎಲ್...
ಲೂಸಿಯಾ ಪವನ್-ಪವರ್ ಸ್ಟಾರ್ ಸಿನಿಮಾದಲ್ಲಿ ಕೆಲಸ ಮಾಡ್ಬೇಕಾ? 10 ನಿಮಿಷದ ಕಿರುಚಿತ್ರ ಮಾಡಿ ನಿಮ್ಮ ಟ್ಯಾಲೆಂಟ್ ತೋರಿಸಿ!
ಬೆಂಗಳೂರು, ಏಪ್ರಿಲ್ 16, 2021 (www.justkannada.in): ಲೂಸಿಯಾ ಪವನ್ ಹಾಗೂ ಪವರ್ ಸ್ಟಾರ್ ಅಪ್ಪು ಅಭಿನಯದ ಚಿತ್ರತಂಡದೊಂದಿಗೆ ಕೆಲಸ ಮಾಡಬೇಕಾ? ಹಾಗಾದ್ರೆ ಜಸ್ಟ್ ಈ ಕೆಲಸ ಮಾಡಿ...!?
ಏನದು ಆ ಕೆಲಸ ಗೊತ್ತಾ?! ನಿಮಗೆ...
ಕೊರೋನಾ ಸೋಂಕು ಹೆಚ್ಚಳ: ಏ.20 ರಂದು ಮಹತ್ವದ ತೀರ್ಮಾನ- ಸಿಎಂ ಬಿಎಸ್ ಯಡಿಯೂರಪ್ಪ…
ಬೆಂಗಳೂರು,ಏಪ್ರಿಲ್,16,2021(www.justkannada.in): ರಾಜ್ಯದಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಸರ್ವಪಕ್ಷ ಸಭೆ ನಡೆಸಿ ಪ್ರಧಾನಿ ಮೋದಿ ಅವರ ಸಲಹೆ ಪಡೆದು ಏಪ್ರಿಲ್ 20ರಂದು ಮಹತ್ವದ ತೀರ್ಮಾನ ಕೈಗೊಳ್ಳುವುದಾಗಿ ಸಿಎಂ...
ಮೇ 15ರವರೆಗೆ ಐತಿಹಾಸಿಕ ಸ್ಮಾರಕಗಳು ಮತ್ತು ಮ್ಯೂಸಿಯಂಗೆ ಸಾರ್ವಜನಿಕ ವೀಕ್ಷಣೆ ಬಂದ್ ಮಾಡಿ ಕೇಂದ್ರ ಸರ್ಕಾರ ಆದೇಶ…
ನವದೆಹಲಿ,ಏಪ್ರಿಲ್,16,2021(www.justkannada.in): ದೇಶದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಹೆಚ್ಚಾಗುತ್ತಿರುವ ಹಿನ್ನೆಲೆ ಕೇಂದ್ರ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದು ಈ ನಡುವೆ ಐತಿಹಾಸಿಕ ಕೇಂದ್ರ ರಕ್ಷಿತ ಸ್ಮಾರಕಗಳು ಮತ್ತು ಮ್ಯೂಸಿಯಂಗಳಿಗೆ ಸಾರ್ವಜನಿಕ ವೀಕ್ಷಣೆಯನ್ನ ಬಂದ್ ಮಾಡಿ...
ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾಗೆ ಕೊರೊನಾ ಪಾಸಿಟಿವ್…
ನವದೆಹಲಿ,ಏಫ್ರಿಲ್,16,2021(www.justkannada.in): ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರಿಗೆ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ.
ಈ ಕುರಿತು ಸ್ವತಃ ರಣದೀಪ್ ಸಿಂಗ್ ಸುರ್ಜೇವಾಲಾ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಮಾಹಿತಿ...
ಕೊರೋನಾ ತಡೆಗೆ ಟಫ್ ರೂಲ್ಸ್, ರಾಜ್ಯಾದ್ಯಂತ 144 ಸೆಕ್ಷನ್ ಜಾರಿಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು…
ಬೆಂಗಳೂರು,ಏಪ್ರಿಲ್,16,2021(www.justkannada.in): ರಾಜ್ಯದಲ್ಲಿ ಕೊರೋನಾ 2ನೇ ಅಲೆ ವೇಗವಾಗಿ ಹರಡುತ್ತಿದ್ದು ಈ ಮಧ್ಯೆ ರಾಜ್ಯಾದ್ಯಂತ ಟಫ್ ರೂಲ್ಸ್, 144 ಸೆಕ್ಷನ್ ಜಾರಿಗೆ ತರುವಂತೆ ರಾಜ್ಯ ಸರ್ಕಾರಕ್ಕೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ...



